ಸಂಸ್ಕೃತಿ

NEWSನಮ್ಮರಾಜ್ಯಸಂಸ್ಕೃತಿ

ಮಸೀದಿಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿ ವರ್ಧಕಗಳ ಬಳಕೆ ನಿಷೇಧ: ರಾಜ್ಯ ವಕ್ಫ್ ಮಂಡಳಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ಮಸೀದಿಗಳು ಮತ್ತು ದರ್ಗಾಗಳಲ್ಲಿ ಧ್ವನಿ ವರ್ಧಕಗಳ ಬಳಕೆಯನ್ನು ನಿಷೇಧಿಸಿ ರಾಜ್ಯ ವಕ್ಫ್ ಮಂಡಳಿ ಸುತ್ತೋಲೆ ಹೊರಡಿಸಿದೆ. ಈ ಕುರಿತು ಚರ್ಚಿಸಲು ರಾಜ್ಯ ವಕ್ಫ್ ಮಂಡಳಿ ಡಿಸೆಂಬರ್ 19 ರಂದು ಸಭೆ ಸೇರಿತು....

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ನಂಜನಗೂಡು ನಂಜುಂಡೇಶ್ವರ ಸ್ವಾಮಿ ಮಹಾರಥೋತ್ಸವ ರದ್ದು

ವಿಜಯಪಥ ಸಮಗ್ರ ಸುದ್ದಿ ನಂಜನಗೂಡು: ಮಾರ್ಚ್‌ 26ರಂದು ನಡೆಯಬೇಕಿದ್ದ ಶ್ರೀ ನಂಜುಂಡೇಶ್ವರ ಸ್ವಾಮಿ ಪಂಚ ಮಹಾರಥೋತ್ಸವವನ್ನು ರದ್ದುಗೊಳಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕೋವಿಡ್‌-19 ಪ್ರಕರಣಗಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಮತ್ತೆ ಹೆಚ್ಚಾಗುತ್ತಿರುವುದರಿಂದ ರಥೋತ್ಸವ ರದ್ದುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶದಲ್ಲಿ ತಿಳಿಸಿದ್ದು, ಭಕ್ತರು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಮಾರ್ಚ್‌ 19ರಿಂದ...

NEWSಸಂಸ್ಕೃತಿ

ವಿಜೃಂಭಣೆಯಿಂದ ನೆರವೇರಿದ ಶ್ರೀ ಕನ್ನಂಬಾಡಿ ಅಮ್ಮನವರ ಬ್ರಹ್ಮ ರಥೋತ್ಸವ

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ :ಇತಿಹಾಸ ಪ್ರಸಿದ್ದ ಪಿರಿಯಾಪಟ್ಟಣ ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕನ್ನಂಬಾಡಿ ಅಮ್ಮನವರ ಜಾತ್ರಾ ಹಾಗೂ ಬ್ರಹ್ಮ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ನೆರವೇರಿತು. ಬೆಳಗ್ಗೆಯಿಂದಲೇ ದೇವಾಲಯದಲ್ಲಿ ದೇವರಿಗೆ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆದಿದ್ದು, 10 ಗಂಟೆಯಿಂದಲೇ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿ ಅಮ್ಮನವರಿಗೆ ಕಳಸಾರೋಹಣವನ್ನು ನೆರವೇರಿಸಲಾಯಿತು. ತದನಂತರದಲ್ಲಿ ದೇವಿಗೆ ಬಲಿಪೂಜೆ ನಡೆಯಿತು....

NEWSನಮ್ಮಜಿಲ್ಲೆಸಂಸ್ಕೃತಿ

ಗಣಿತ ವೆಂಬುದು ಕಬ್ಬಿಣದ ಕಡಲೆಯಲ್ಲ ಸಿಹಿಯಾದ ಕಲ್ಲುಸಕ್ಕರೆ :ಸಾಹಿತಿ ಬನ್ನೂರು ರಾಜು

ವಿಜಯಪಥ ಸಮಗ್ರ ಸುದ್ದಿ ಮೈಸೂರು : ಗಣಿತವೆಂದರೆ ಬಹಳ ಕಷ್ಟ.ಅದು ಕಬ್ಬಿಣದ ಕಡಲೆ ಇದ್ದಂತೆ ಎಂಬ ಭಾವನೆಯನ್ನು ವಿದ್ಯಾರ್ಥಿಗಳು ಮನಸ್ಸಿನಿಂದ ತೆಗೆದು ಹಾಕಿ ಗಣಿತ ಕಷ್ಟವಲ್ಲ. ಅದು ಸವಿಯಾದ ಹುರಿಗಡಲೆ ಇದ್ದಂತೆ ಎಂಬ ಭಾವನೆಯನ್ನು ಬೆಳೆಸಿಕೊಂಡು ಗಣಿತವನ್ನು ಇಷ್ಟಪಟ್ಟು ಪ್ರೀತಿಯಿಂದ ಕಲಿತರೆ ಅದು ಕಲ್ಲುಸಕ್ಕರೆಯಂತೆ ವಿದ್ಯಾರ್ಥಿಗಳ ಜೀವನದಲ್ಲಿ ಸಿಹಿ ತರುತ್ತದೆಂದು ಸಾಹಿತಿ ಬನ್ನೂರು ಕೆ. ರಾಜು...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಇಂದು ಮುಂಜಾನೆ ವಿಜೃಂಭಣೆಯಿಂದ ನೆರವೇರಿದ ಬೀಡನಹಳ್ಳಿ ಶ್ರೀ ನಂದಿ ಬಸವೇಶ್ವರ ಸ್ವಾಮಿ ಕೊಂಡೋತ್ಸವ

ಬನ್ನೂರು: ಹೋಬಳಿಯ ಬೀಡನಹಳ್ಳಿಯ ಶ್ರೀ ನಂದಿ ಬಸವೇಶ್ವರ ಸ್ವಾಮಿಯ 9ನೇ ಕೊಂಡ ಮಹೋತ್ಸವ ಸೋಮವಾರ ಮುಂಜಾನೆ 6ರಿಂದ 6. 45ರವರೆಗೆ ವಿಜೃಂಭಣೆಯಿಂದ ನೆರವೇರಿತು. ತಿ.ನರಸೀಪುರ ತಾಲೂಕಿನ, ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಮದಲ್ಲಿ ಕೊಂಡವನ್ನು ಕಾಶಿವೇಷಧಾರಿ ಮಹದೇವಸ್ವಾಮಿ ಅವರು ಗಜಗಾಂಭೀರ್ಯದಿಂದ ಹಾಯ್ದರು. ಇವರ ನಂತರ ಶ್ರೀಸ್ವಾಮಿಯ ದೇವರ ಗುಡ್ಡಪ್ಪನವರಾದ ನಂಜುಂಡೆಗೌಡ ಮತ್ತು ರಾಜೇಶ್‌ ಅವರು ಕೊಂಡ ಹಾಯ್ದರು....

NEWSನಮ್ಮಜಿಲ್ಲೆಸಂಸ್ಕೃತಿ

ಬೀಡನಹಳ್ಳಿ ಶ್ರೀ ನಂದಿ ಬಸವೇಶ್ವರ ಸ್ವಾಮಿ ಬಂಡಿ ಉತ್ಸವ ಅದ್ದೂರಿ

ವಿಜಯಪಥ ಸಮಗ್ರ ಸುದ್ದಿ ಬನ್ನೂರು: ಬೀಡನಹಳ್ಳಿಯ ಶ್ರೀ ನಂದಿ ಬಸವೇಶ್ವರ ಸ್ವಾಮಿಯ 4ನೇ ಬಂಡಿ  ಮಹೋತ್ಸವ ಭಾನುವಾರ ವಿಜೃಂಭಣೆಯಿಂದ ನಡೆಯಿತು. ತಿ.ನರಸೀಪುರ ತಾಲೂಕಿನ, ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಮದಲ್ಲಿ  ಬಂಡಿ ಮಹೋತ್ಸವ ಸಾಯಂಕಾಲ 4ಗಂಟೆಯಲ್ಲಿ ಮೊಳ್ಳೆ ಕೆಂಪಣ್ಣನವರ ಕರಿಗೌಡರ ಕುಟುಂಬದವರು ಮತ್ತು ದೊಡ್ಡನಿಂಗಯ್ಯನವರ ಕುಟುಂಬದವರು ಬಂಡಿ ಮತ್ತು ಎತ್ತುಗಳನ್ನು ಅಲಂಕರಿಸಿ ಗ್ರಾಮದ ರಾಜಬೀದಿಯಲ್ಲಿ ಬಡಿಗಳನ್ನು ಓಡಿಸುವ...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಮಾ.14,15 ರಂದು ಬೀಡನಹಳ್ಳಿ ಶ್ರೀನಂದಿ ಬಸವೇಶ್ವರ ಸ್ವಾಮಿ 9ನೇ ಬಂಡಿ- ಕೊಂಡೋತ್ಸವ

ವಿಜಯಪಥ ವಿಶೇಷ ಬನ್ನೂರು: ಬೀಡನಹಳ್ಳಿಯ ಶ್ರೀ ನಂದಿ ಬಸವೇಶ್ವರ ಸ್ವಾಮಿಯ 9ನೇ ಬಂಡಿ ಮತ್ತು ಕೊಂಡೋತ್ಸವ ಮಾ.14 ಮತ್ತು 15ರಂದು ನಡೆಯಲಿದೆ. ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ, ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಮದಲ್ಲಿ ಮಾ.14ರಂದು ಬಂಡಿ ಮಹೋತ್ಸವ ನಡೆಯಲಿದ್ದು, ಮೊಳ್ಳೆ ಕೆಂಪಣ್ಣನವರ ಕುಟುಂಬ ಮತ್ತು ದೊಡ್ಡನಿಂಗಯ್ಯನವರ ಕುಟುಂಬದವರು ಬಂಡಿಗೆ ತಮ್ಮ ಎತ್ತುಗಳನ್ನು ಕಟ್ಟಿ ಸಾಂಪ್ರದಾಯಿಕವಾಗಿ ಪೂಜೆ...

NEWSನಮ್ಮಜಿಲ್ಲೆರಾಜಕೀಯಸಂಸ್ಕೃತಿ

ಸ್ವಚ್ಛ ಸರ್ವೇಕ್ಷಣಾ ಅಭಿಯಾನ -2021 – ಬನ್ನೂರು ಸ್ವಚ್ಛ, ಸುಂದರವನ್ನಾಗಿಸಲು ಕೈಜೋಡಿಸಿ: ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ

ವಿಜಯಪಥ ಸಮಗ್ರ ಸುದ್ದಿ ಬನ್ನೂರು: ಸ್ವಚ್ಛ ಸರ್ವೇಕ್ಷಣಾ ಅಭಿಯಾನ-2021 ಅಂಗವಾಗಿ ಬನ್ನೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಬಡಾವಣೆಗಳ ಸಾರ್ವಜನಿಕರು ಸ್ವಚ್ಛತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಪಟ್ಟಣವನ್ನು ಸ್ವಚ್ಛ ಮತು ಸುಂದರವನ್ನಾಗಿಸಲು ಸಹಕರಿಸಬೇಕು ಎಂದು ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ಕೃಷ್ಣ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ ಮುಕ್ತ ಹಾಗೂ ಕಸ ಮುಕ್ತ ಪಟ್ಟಣವನ್ನಾಗಿಸಲು ಪ್ಲಾಸ್ಟಿಕ್ ಬಳಕೆ...

NEWSನಮ್ಮಜಿಲ್ಲೆಸಂಸ್ಕೃತಿ

ಕಂಪಲಾಪುರ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಬದ್ಧ: ಸಂಸದ ಪ್ರತಾಪ್ ಸಿಂಹ

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ: ತಾಲೂಕಿನ ಬಹುದೊಡ್ಡ ಗ್ರಾಮ ಪಂಚಾಯಿತಿ ಮತ್ತು ಪ್ರಮುಖ ವಾಣಿಜ್ಯ ಕೇಂದ್ರವಾದ ಕಂಪಲಾಪುರ ಗ್ರಾಮ ಪಂಚಾಯಿತಿಯನ್ನು ಮುಂದಿನ ದಿನಗಳಲ್ಲಿ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವುದಾಗಿ ಸಂಸದ ಪ್ರತಾಪ್ ಸಿಂಹ ಭರವಸೆ ನೀಡಿದರು. ತಾಲೂಕಿನ ಕಂಪಲಾಪುರ ಗ್ರಾಮದಲ್ಲಿ ಶುಕ್ರವಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 14 ಮತ್ತು 15...

NEWSನಮ್ಮಜಿಲ್ಲೆಸಂಸ್ಕೃತಿ

ವೈಧ್ಯನಾಥೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಅದ್ದೂರಿ

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ: ಪಿರಿಯಾಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ವೈಧ್ಯನಾಥೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವವು ಇಂದು ಸಂಭ್ರಮದಿಂದ ನಡೆಯಿತು. ಪಟ್ಟಣದ ಒಳಕೋಟೆಯಲ್ಲಿರುವ ಶ್ರೀ ವೈಧ್ಯನಾಥೇಶ್ವರ ದೇವಾಲಯದಲ್ಲಿ 3-4 ದಿನಗಳಿಂದ ವಿಶೇಷ ಪೂಜೆ ಹೋಮ ಹವನಾದಿಗಳು ನಡೆದಿದ್ದು. ರಾತ್ರಿ ಗಿರಿಜಾ ಕಲ್ಯಾಣೋತ್ಸವ ನೆರವೇರಿತು. ಶುಕ್ರವಾರ ಬೆಳಗ್ಗೆ 10.30ರಿಂದ 12.15 ಗಂಟೆಯೊಳಗೆ ಸಲ್ಲುವ ವೃಷಭ ಲಗ್ನದಲ್ಲಿ ಶ್ರೀ...

1 38 39 40 62
Page 39 of 62
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ