ಸಂಸ್ಕೃತಿ

ನಮ್ಮಜಿಲ್ಲೆನಮ್ಮರಾಜ್ಯಶಿಕ್ಷಣ-ಸಂಸ್ಕೃತಿ

ಅಶಕ್ತರ, ನಿರ್ಲಕ್ಷಿತರ ಸೇವೆ ಮಾಡುವುದೇ ನಿಜವಾದ ಶಿವಪೂಜೆ : ಬನ್ನೂರು ರಾಜು

ವಿಜಯಪಥ ಸಮಗ್ರ ಸುದ್ದಿ ಮೈಸೂರು: ತಿಲಕ್ ನಗರದಲ್ಲಿರುವ ಅಂಧರ, ಕಿವುಡರ, ಮೂಗರ ಸರ್ಕಾರಿ ವಸತಿ ಶಾಲೆಯಲ್ಲಿ ದುಸ್ತಿತಿಯಲ್ಲಿದ್ದ ನಲ್ಲಿ ಮತ್ತು ಸೋಲಾರ್ ಹಾಗೂ ಒಳಚರಂಡಿ ಕೆಲಸಗಳನ್ನು ಸಾಮಗ್ರಿಗಳ ಸಹಿತ ಉಚಿತವಾಗಿ ದುರಸ್ತಿ ಮಾಡಿಕೊಡುವ ಮೂಲಕ ಮೈಸೂರಿನ ಸರ್. ಎಂ.ವಿಶ್ವೇಶ್ವರಯ್ಯ ನಲ್ಲಿ ಮತ್ತು ಒಳಚರಂಡಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಬಹಳ ಸಾರ್ಥಕವಾಗಿ ವಿಶ್ವ ನಲ್ಲಿ ಕೆಲಸಗಾರರ ದಿನಾಚರಣೆಯನ್ನು...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಶ್ರದ್ಧಾ ಭಕ್ತಿಯಿಂದ ಮಹಾ ಶಿವರಾತ್ರಿ ಆಚರಣೆ

ವಿಜಯಪಥ ಸಮಗ್ರ ಸುದ್ದಿ ಜೇವರ್ಗಿ: ಪಟ್ಟಣದ ಶಿವ ಮಂದಿರದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಬೆಳಗ್ಗೆಯಿಂದ ಮಹಾ ಶಿವನಿಗೆ ಅಭಿಷೇಕ ಮಾಡಿ ವಿಶೇಷವಾದ ಪೂಜೆ ಅಲಂಕಾರ ಮಾಡಿದ್ದರು. ಭಕ್ತರು ಶ್ರದ್ದಾ ಭಕ್ತಿಯಿಂದ ತಂಡೋಪತಂಡವಾಗಿ ಆಗಮಿಸಿ ಪರಮ ಶಿವನ ದರ್ಶನವನ್ನು ಪಡೆದರು. ಪಟ್ಟಣವಲ್ಲದೆ ಹಳ್ಳಿಗಳಿಂದ ಅನೇಕ ಜನರು ಆಗಮಿಸಿದ್ದರು. ಇಂದು ಶಿವರಾತ್ರಿಯ ಉಪವಾಸವಿದ್ದ ಭಕ್ತರು ಸಾಯಂಕಾಲ ಮನೆಯಿಂದ ನೈವೇದ್ಯ...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಷಣ್ಮುಖ ಶಿವಯೋಗಿಗಳ ಜನ್ಮ ದಿನದ ಪ್ರಯುಕ್ತ 321 ಮಂದಿಗೆ ಲಿಂಗ ದೀಕ್ಷೆ

ವಿಜಯಪಥ ಸಮಗ್ರ ಸುದ್ದಿ ಜೇವರ್ಗಿ: ವಚನಕಾರ ಚರಚಕ್ರವರ್ತಿ ಶ್ರೀ ಷಣ್ಮುಖ ಶಿವಯೋಗಿಗಳ ಜನ್ಮ ದಿನ ಮತ್ತು ಮಹಾ ಶಿವರಾತ್ರಿ ಪ್ರಯುಕ್ತ ಇಂದು ಪಟ್ಟಣದ ಶ್ರೀ ಷಣ್ಮುಖ ಶಿವಯೋಗಿಗಳ ಮಠದಲ್ಲಿ ಸಂಚಾರಿ ಯೋಗಿಗಳಾದ ಶ್ರೀ ನಿರಂಜನ ಸ್ವಾಮೀಜಿ ನೇತೃತ್ವದಲ್ಲಿ ಸಾಮೂಹಿಕ ಲಿಂಗ ದೀಕ್ಷೆ ಮತ್ತು ಸಾಮೂಹಿಕ ಲಿಂಗ ಪೂಜೆ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು. ಜಾಗತಿಕ ಲಿಂಗಾಯತ ಮಹಾಸಭೆ,...

NEWSನಮ್ಮಜಿಲ್ಲೆಸಂಸ್ಕೃತಿ

ಜಾನಪದ ಸಾಹಿತ್ಯ ಉಳಿಸಿ ಬೆಳೆಸೋಣ: ಪದ್ಮಶ್ರೀ ಪುರಸ್ಕೃತೆ ಬಿ.ಮಂಜಮ್ಮ ಜೋಗತಿ ಕರೆ

ವಿಜಯಪಥ ಸಮಗ್ರ ಸುದ್ದಿ ಜೇವರ್ಗಿ: ನಮ್ಮ ಮೂಲ ಜನಪದ ಕಲೆಯನ್ನು ಉಳಿಸೋಣ ಬೆಳೆಸೋಣ, ಜೊತೆಗೆ ಎಚ್.ಎಲ್.ನಾಗೇಗೌಡರ ಕನಸು ನನಸು ಮಾಡೋಣ ಎಂದು ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷರಾದ, ಪದ್ಮಶ್ರೀ ಪುರಸ್ಕೃತೆ ಬಿ.ಮಂಜಮ್ಮ ಜೋಗತಿ ಹೇಳಿದರು. ತಾಲೂಕು ಜಾನಪದ ಪರಿಷತ್ತು ನಗರದ ಕನ್ನಡ ಭವನದಲ್ಲಿ ಆಯೋಜಿಸಿದ್ದ ಕರ್ನಾಟಕ ಜಾನಪದ ಕಲಾ ಪ್ರದರ್ಶನ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ವಿಶೇಷ...

NEWSದೇಶ-ವಿದೇಶಸಂಸ್ಕೃತಿ

ರಾಜ್ಯದ ಹಿರಿಯ ನಾಗರಿಕರಿಗೆ ಉಚಿತವಾಗಿ ಅಯೋಧ್ಯ ತೀರ್ಥಯಾತ್ರೆ : ಸಿಎಂ

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಹಿರಿಯ ನಾಗರಿಕರಿಗೆ ಉಚಿತವಾಗಿ ಅಯೋಧ್ಯ ತೀರ್ಥಯಾತ್ರೆ ಸೌಲಭ್ಯ ಒದಗಿಸಲು ದೆಹಲಿ ಸರ್ಕಾರ ಮುಂದಾಗಿದೆ. ಈ ಕುರಿತು ಬುಧವಾರ ವಿಧಾನಸಭೆಗೆ ತಿಳಿಸಿದರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಸರ್ಕಾರ ನಾಗರಿಕರನ್ನು ಅತ್ಯಂತ ಗೌರವದಿಂದ ಕಾಣುತ್ತದೆ ಹಾಗೂ ರಾಮರಾಜ್ಯ ನಮ್ಮ ಕನಸಾಗಿದೆ. ಈ ದಿಸೆಯಲ್ಲಿ ದೆಹಲಿಯ ಹಿರಿಯ ನಾಗರಿಕರು ಅಯೋಧ್ಯ ತೀರ್ಥಯಾತ್ರೆಯನ್ನು ಕೈಗೊಳ್ಳಲು...

NEWSನಮ್ಮಜಿಲ್ಲೆಸಂಸ್ಕೃತಿ

ಜೇವರ್ಗಿ: ಮಾ.10ರಂದು ಜಾನಪದ ಕಲಾ ಪ್ರದರ್ಶನ

ಜೇವರ್ಗಿ: ಪಟ್ಟಣದ ಹಳೆಯ ತಹಸೀಲ ಕಚೇರಿ ಹಿಂಬದಿ ಇರುವ ಕನ್ನಡ ಭವನದಲ್ಲಿ ಬುಧವಾರ (ಮಾ.10) ಬೆಳಗ್ಗೆ 11 ಗಂಟೆಗೆ ಜಾನಪದ ಕಲಾ ಪ್ರದರ್ಶನ ಹಾಗೂ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಜಾನಪದ ಕಲಾ ತಂಡಗಳಿಂದ ತತ್ವಪದ, ಜಾನಪದ ಹಾಡುಗಳು, ಪುರವಂತಿಕೆ ಭಜನಾ ಪದಗಳು ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ಸೊನ್ನದ ಡಾ.ಶಿವಾನಂದ ಸ್ವಾಮೀಜಿ ವಹಿಸಲಿದ್ದಾರೆ....

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಸಾರಿಗೆ ನೌಕರರ ವಾಟ್ಸ್‌ ಆಪ್‌ ಅಳಲು: ಕಾರ್ಮಿಕರ ಕಣ್ಣೀರಿನ ಹನಿಗಳಲ್ಲಿ ನೀವೆಲ್ಲ ಕೈ ತೊಳಿತಿದ್ದೀರಾ?

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸಂಸ್ಥೆಯ ಬಸ್ ಗಳಲ್ಲಿ ಎಲ್ರಿಗೂ ರಿಯಾಯಿತಿ ಬಸ್ ಪಾಸ್ ಕೊಟ್ಕೊಂಡು ಲಾಸ್ ಅಂತ ತೋರಿಸ್ತಾ ಹೋಗ್ತಾಯಿರಿ, ಸಂಸ್ಥೆಯಲ್ಲಿ ಕಷ್ಟ ಪಟ್ಟು ದುಡಿಯೋ ಕಾರ್ಮಿಕರ ಕಣ್ಣೀರಿನ ಹನಿಗಳಲ್ಲಿ ನೀವೆಲ್ಲ ಕೈ ತೊಳಿತಿದ್ದೀರಾ ಎಂದು ನೌಕರರ ವಾಟ್ಸ್‌ ಆಪ್‌ ಪೇಜ್‌ನಲ್ಲಿ ನೌಕರರ ತಮಗಾಗುತ್ತಿರುವ ಅನ್ಯಾಯವನ್ನು ತೋಡಿಕೊಳ್ಳುತ್ತಿದ್ದಾರೆ. ಇನ್ನು ನಮಗೆ ಈಗ ಸಮಯ ಸಂದರ್ಭ...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಸಾರಿಗೆ ನೌಕರರ ಸಮಸ್ಯೆ ಪರಿಹಾರ ತಂತ್ರಾಂಶ ಬಿಡುಗಡೆ: ನಂದೀಶ್‌ ರೆಡ್ಡಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸಾರಿಗೆ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ತಮ್ಮ ಕಾರ್ಯಕ್ಷೇತ್ರದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಪಾರದರ್ಶಕ ವೇದಿಕೆಯಾಗಿ ಸಿಬ್ಬಂದಿ ಕುಂದುಕೊರತೆ ಪರಿಹಾರ (Employee grievance redressal) ತಂತ್ರಾಂಶ ಕಾರ್ಯನಿರ್ವಹಿಸಲಿದೆ ಎಂದು ಸಂಸ್ಥೆಯ ಅಧ್ಯಕ್ಷ ನಂದೀಶ್‌ ರೆಡ್ಡಿ ಹೇಳಿದರು. ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರ ಅನುಕೂಲಕ್ಕಾಗಿ ಅಭಿವೃದ್ಧಿಪಡಿಸಿರುವ ಸಿಬ್ಬಂದಿ ಕುಂದುಕೊರತೆ ಪರಿಹಾರ...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಪಿರಿಯಾಪಟ್ಟಣ : ಮನುಷ್ಯನಲ್ಲಿ ಬೆಳೆಯಬೇಕಿದೆ  ಮಾನವತವಾದ : ನ್ಯಾಯಾಧೀಶ ಕೆಂಪರಾಜು  

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ: ಮನುಷ್ಯನಲ್ಲಿ ಮಾನವತವಾದ ಬೆಳೆದರೆ ಮಾತ್ರ ಸಮಾನತವಾದ ಬೆಳೆಯಲು ಸಾಧ್ಯ ಎಂದು ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶ ಕೆಂಪರಾಜು ತಿಳಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದವತಿಯಿಂದ ಏರ್ಪಡಿಸಿದ್ದ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 1910...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಮಹಿಳೆಯರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಿ: ಶ್ರೀ ನಿರಂಜನ ಸ್ವಾಮೀಜಿ

ವಿಜಯಪಥ ಸಮಗ್ರ ಸುದ್ದಿ ಜೇವರ್ಗಿ: ಹೆಣ್ಣು ತಾಯಿಯಾಗಿ, ಸಹೋದರಿಯಾಗಿ, ಮಡದಿಯಾಗಿ ಮತ್ತು ಮಗಳಾಗಿ ಹೀಗೆ ವಿವಿಧ ರೂಪದಲ್ಲಿ ನಮಗೆ ಸದ ಒಳಿತನ್ನೇ ಬಯಸುತ್ತಾಳೆ. ಹೀಗಾಗಿ ಆಕೆಯನ್ನು ನಾವು ಗೌರವಿಸುವುದನ್ನು ಮೊದಲು ಕಲಿಯಬೇಕು ಎಂದು ಸಂಚಾರಿ ಯೋಗಿಗಳಾದ ಶ್ರೀ ನಿರಂಜನ ಸ್ವಾಮೀಜಿ ಹೇಳಿದರು. ಇಂದು ಪಟ್ಟಣದಲ್ಲಿ ಅದ್ದೂರಿಯಾಗಿ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಸ್ವಾಮೀಜಿ...

1 39 40 41 62
Page 40 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...