ಸಂಸ್ಕೃತಿ

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಅನುವಾದ ಸಾಹಿತ್ಯದ ಸಾಧಕಿ ವಿಜಯಾಶಂಕರ : ಬನ್ನೂರು ರಾಜು ಅಭಿಮತ

ವಿಜಯಪಥ ಸಮಗ್ರ ಸುದ್ದಿ ಮೈಸೂರು : ಭಾಷಾಂತರ ಸಾಹಿತ್ಯವೂ ಸೇರಿದಂತೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ 25ಕ್ಕೂ ಹೆಚ್ಚು ಬಹು ಮೌಲಿಕ ಕೃತಿಗಳನ್ನು ಬರೆದಿರುವ ಕಾದಂಬರಿಗಾರ್ತಿ ವಿಜಯಾಶಂಕರ ಅವರು ವಿಶೇಷವಾಗಿ ಅನುವಾದಿತ ಸಾಹಿತ್ಯ ಕೃಷಿಯಲ್ಲಿ ಅದ್ಭುತ ಸಾಧನೆ ಮಾಡಿದ್ದಾರಾದರೂ ಇವರು ಭಾಷಾಂತರ ಸಾಹಿತ್ಯದ ಬಹು ದೊಡ್ಡ ಹೆಸರು ಎಂಬುದು ಬಹಳಷ್ಟು ಮಂದಿಗೆ ಗೊತ್ತೇ ಇಲ್ಲವೆಂದು ಸಾಹಿತಿ ಬನ್ನೂರು...

NEWSನಮ್ಮಜಿಲ್ಲೆಸಂಸ್ಕೃತಿ

ವೀರಗಾಸೆ ಕಲಾವಿದ ಅಂಬಳೆ ಶಿವಣ್ಣ ಮೈಸೂರಿನ ಹೆಮ್ಮೆ : ಬನ್ನೂರು ರಾಜು

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಜನಪದ ಕಲಾ ಪ್ರಕಾರಗಳಲ್ಲಿ ಒಂದಾದ ವೀರಗಾಸೆ ಕುಣಿತಕ್ಕೆ ತಮ್ಮನ್ನು ಸಂಪೂರ್ಣ ಸಮರ್ಪಿಸಿಕೊಂಡು  ಅದನ್ನು ಬೆಳೆಸಿಕೊಂಡು ಬರುತ್ತಿರುವ ಅಂಬಳೆ ಶಿವಣ್ಣ ಸಾಂಸ್ಕೃತಿಕ ನಗರಿ  ಮೈಸೂರಿನ ಹೆಮ್ಮೆ ಎಂದು  ಸಾಹಿತಿ ಬನ್ನೂರು ಕೆ.ರಾಜು ಹೇಳಿದರು. ಮೈಸೂರಿನ ಪತ್ರಕರ್ತರ ಭವನದಲ್ಲಿ ಭಾನುವಾರ  ನಡೆದ ಖ್ಯಾತ  ವೀರಗಾಸೆ ಕಲಾವಿದ ಅಂಬಳೆ ಶಿವಣ್ಣ  ಅವರ ಜೀವನ ಸಾಧನೆ...

NEWSನಮ್ಮಜಿಲ್ಲೆಸಂಸ್ಕೃತಿ

ಜೋಗಿಕೊಳ್ಳ ಅಭಿವೃದ್ಧಿಗೆ ಸರ್ಕಾರ ಮುಂದಾಗಲಿ: ಸ್ವಾಮೀಜಿ ಸಲಹೆ

ವಿಜಯಪಥ ಸಮಗ್ರ ಸುದ್ದಿ ಜೇವರ್ಗಿ: ಹದಿನೇಳನೇ ಶತಮಾನದ ಕೊನೆಯ ವಚನಕಾರ ಚರಚಕ್ರವರ್ತಿ ಶ್ರೀ ಷಣ್ಮುಖ ಶಿವಯೋಗಿಗಳು ತಪಸ್ಸುಗೈದ ತಾಲೂಕಿನ ಕೋಳಕೂರ ಗ್ರಾಮದ ಹೊರ ವಲಯದಲ್ಲಿರುವ ಜೋಗಿಕೊಳ್ಳವನ್ನು ಜನಪ್ರತಿನಿಧಿಗಳು ಮತ್ತು ಸರಕಾರ ವಿಶೇಷವಾದ ಆಸಕ್ತಿ ವಹಿಸಿ ಅಭಿವೃದ್ಧಿ ಪಡಿಸಬೇಕೆಂದು ಶ್ರೀ ನಿರಂಜನ ಸ್ವಾಮೀಜಿ ಸಲಹೆ ನೀಡಿದರು. ಜೋಗಿಕೊಳ್ಳಕ್ಕೆ ಭೇಟಿ ನೀಡಿದ ಅವರು, ಜೇವರ್ಗಿಯ ಷಣ್ಮುಖ ಶಿವಯೋಗಿಗಳು ಖ್ಯಾತ...

NEWSನಮ್ಮಜಿಲ್ಲೆಸಂಸ್ಕೃತಿ

ಶ್ರೇಷ್ಠ-ಕನಿಷ್ಠವೆಂಬ ಜಿದ್ದಿಗೆ ಬಿದ್ದು ಮನುಜ ಜಾತಿಗೆ ಕಳಂಕವನ್ನುಂಟು ಮಾಡುತ್ತಿದ್ದೇವೆ : ನಿರಂಜನ ಸ್ವಾಮೀಜಿ ಆತಂಕ

ವಿಜಯಪಥ ಸಮಗ್ರ ಸುದ್ದಿ ಜೇವರ್ಗಿ: ಈ ಜಗತ್ತಿನಲ್ಲಿ ದೇವರೊಬ್ಬನೇ, ಆದರೇ ಇಂದು ನಮ್ಮ ಸಮಾಜದಲ್ಲಿ ನಾನು ನೀನೆಂಬ ಶ್ರೇಷ್ಠ ಕನಿಷ್ಠವೆಂಬ ಜಿದ್ದಿಗೆ ಬಿದ್ದು ಮನುಜ ಜಾತಿಗೆ ಕಳಂಕವನ್ನುಂಟು ಮಾಡುತ್ತಿದ್ದೇವೆ ಎಂದು ಸಂಚಾರಿ ಯೋಗಿಗಳಾದ ಶ್ರೀ ನಿರಂಜನ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದಾರೆ. ಮಾ.2ರಿಂದ 13ರವರೆಗೆ ಪಟ್ಟಣದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಘಟಕದ ವತಿಯಿಂದ...

NEWSನಮ್ಮರಾಜ್ಯಸಂಸ್ಕೃತಿಸಿನಿಪಥ

ಜನಪ್ರಿಯ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕನ್ನಡದ ಜನಪ್ರಿಯ ಕವಿಗಳಲ್ಲಿ ಒಬ್ಬರಾದ  ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ (84) ಶನಿವಾರ ಬೆಳಗ್ಗೆ ನಿಧನರಾದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬನಶಂಕರಿಯ ತಮ್ಮ ನಿವಾಸದಲ್ಲಿ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.  ಬೆಳಗ್ಗೆ 10.30ರಿಂದ ಅವರ ಮನೆಯಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. 11 ಗಂಟೆಗೆ ಅಂತ್ಯಕ್ರಿಯೆ ನಡೆಸಲು...

NEWSನಮ್ಮಜಿಲ್ಲೆಸಂಸ್ಕೃತಿ

ಮಾ.8ರ ಅಂತಾರಾಷ್ಟ್ರೀಯ ಮಹಿಳಾ ದಿನದಂದು ಕಾದಂಬರಿಗಾರ್ತಿ ವಿಜಯಾ ಶಂಕರರ ಎರಡು ಕೃತಿಗಳ ಲೋಕಾರ್ಪಣೆ

ವಿಜಯಾ ಶಂಕರ ಕಾವ್ಯನಾಮದಿಂದ ಹಲವು ದಶಕಗಳಿಂದ ಸಾಹಿತ್ಯ ಕೃಷಿ ಮಾಡುತ್ತಿರುವ ಕಾದಂಬರಿಗಾರ್ತಿ ಎ.ವಿಜಯಕುಮಾರಿ ಅವರದು ಸಾಹಿತ್ಯ ಕ್ಷೇತ್ರದಲ್ಲಿ ಅದರಲ್ಲೂ ವಿಶೇಷವಾಗಿ ಮಹಿಳಾ ಸಾಹಿತ್ಯ ವಲಯದಲ್ಲಿ ಪ್ರಮುಖವಾದ ಹೆಸರು.  ವಿಜಯಪಥ ಸಮಗ್ರ ಸುದ್ದಿ ಮೈಸೂರು: ಈಗಾಗಲೇ 25ಕ್ಕೂ ಹೆಚ್ಚು ಮೌಲಿಕ ಕೃತಿಗಳನ್ನು ಸಾಹಿತ್ಯಲೋಕಕ್ಕೆ ನೀಡಿ ಖ್ಯಾತರಾಗಿರುವ  ವಿಜಯಾಶಂಕರ ಅವರ ಕವಲುದಾರಿ ( ಕಾದಂಬರಿ ) ಹಾಗೂ ಭೂತಾಯಿ...

NEWSನಮ್ಮಜಿಲ್ಲೆಸಂಸ್ಕೃತಿ

ಇಂದು, ನಾಳೆ ಏಕಕಾಲಕ್ಕೆ ಏಳು ಗ್ರಾಮಗಳಲ್ಲಿ ಮಾರಮ್ಮ ದೇವತೆಗಳ ಹಬ್ಬ

ಬನ್ನೂರು: ಪ್ರತಿ ವರ್ಷ ಏಕಕಾಲಕ್ಕೆ ನಡೆಯುವ ಏಳೂರಿನ ಮಾರಮ್ಮ ದೇವರುಗಳ ಹಬ್ಬ ಮಂಗಳವಾರ (ಮಾ.2) ಮತ್ತು ಬುಧವಾರ (ಮಾ.3) ಆಯಾಯ ಗ್ರಾಮಗಳಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ. ಬೀಡನಹಳ್ಳಿ, ಮಾಕನಹಳ್ಳಿ, ಬಸವನಹಳ್ಳಿ, ಬನ್ನೂರು, ಬೆಟ್ಟಹಳ್ಳಿ, ಚಾಮನಹಳ್ಳಿ ಮತ್ತು ಅತ್ತಹಳ್ಳಿಯ ಗ್ರಾಮಗಳಲ್ಲಿ ತಲಾತಲಾಂತರದಿಂದಲೂ ಏಕಕಾಲಕ್ಕೆ ಹಬ್ಬ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷ ಮಾ.2 ಮತ್ತು 3ರಂದು ಹಬ್ಬ...

NEWSನಮ್ಮಜಿಲ್ಲೆಸಂಸ್ಕೃತಿ

ಬನ್ನೂರು ಹೇಮಾದ್ರಾಂಬಾ ದೇವಿ ರಥೋತ್ಸವ ಅದ್ದೂರಿ

ಬನ್ನೂರು: ಪುರಾಣ ಪ್ರಸಿದ್ಧ ಶ್ರೀ ಹೇಮಾದ್ರಾಂಬಾ ಜಾತ್ರಾ ಮಹೋತ್ಸದ ಪಟ್ಟಣದಲ್ಲಿ ಕಳೆಗಟ್ಟಿದ್ದು, ಹೇಮಾದ್ರಾಂಬಾ ದೇವಿಯ ಅಲಂಕರಿಸಿದ ತೇರನ್ನು ರಾಜಬೀದಿಗಳಲ್ಲಿ ಎಳೆಯುವ ಮೂಲಕ ಭಕ್ತರು ಸಂಭ್ರಮಿಸಿದರು. ಅಲಂಕೃತಗೊಂಡ ತೇರನ್ನು ಭಾನುವಾರ ಬೆಳಗ್ಗೆ 8.30ರಲ್ಲಿ ಎಳೆಯುವ ಮೂಲಕ ಗ್ರಾಮದ ಮುಖಂಡರು ಚಾಲನೆ ನೀಡಿದರು. ನಂತರ ತೇರಿನಬೀದಿ ಮೂಲಕ ಸಾಗಿದ ರಥವು ದೊಡ್ಡಂಗಡಿ ಬೀದಿ ಮೂಲಕ ಸಾಗಿ ಮತ್ತೆ ದೇವಾಲಯದ...

NEWSನಮ್ಮಜಿಲ್ಲೆಸಂಸ್ಕೃತಿ

ಬಿಜೆಪಿ ಯುವ ಮೋರ್ಚಾದಿಂದ ತುಂಬಲ ಕಂಬದ ರಾಮನ ಬೆಟ್ಟದ ದೇಗುಲದಲ್ಲಿ ಬಿಎಸ್‌ವೈ ಹೆಸರಲ್ಲಿ ವಿಶೇಷ ಪೂಜೆ

ವಿಜಯಪಥ ಸಮಗ್ರ ಸುದ್ದಿ ತಿ.ನರಸೀಪುರ: ತಾಲೂಕಿನ ತುಂಬಲ ಗ್ರಾಮದ ಬಳಿಯಿರುವ ಶ್ರೀ ಕಂಬದ ರಾಮನ ಬೆಟ್ಟದ ಕಂಬದ ರಾಮ ದೇವಾಲಯದಲ್ಲಿ ವರುಣ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾದ ವತಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುಟ್ಟು ಹಬ್ಬದ ಪ್ರಯುಕ್ತ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀ ಕಂಬದ ರಾಮನ ಸನ್ನಧಿಯಲ್ಲಿ ಶನಿವಾರ ಬಿಎಸ್‌ವೈ ಭಾವಚಿತ್ರದೊಂದಿಗೆ ಸೇರಿದ ಯುವ...

NEWSನಮ್ಮಜಿಲ್ಲೆಸಂಸ್ಕೃತಿ

ಜೇವರ್ಗಿಯಲ್ಲಿ ಮಾ.13ರಂದು ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ

ವಿಜಯಪಥ ಸಮಗ್ರ ಸುದ್ದಿ ಜೇವರ್ಗಿ: ಐದನೇ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನ ಮಾ.13ರಂದು ಅದ್ದೂರಿಯಾಗಿ ಆಯೋಜಿಸಲಾಗುವುದು ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಕೆ. ಬಿರಾದಾರ ತಿಳಿಸಿದ್ದಾರೆ. ಸಮ್ಮೇಳ ಆಯೋಜಿಸುವ ಕುರಿತು ಶನಿವಾರ ಸಂಜೆ ಪಟ್ಟಣದ ತಹಸೀಲ್ದಾರ್‌ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸಾಹಿತ್ಯ ಸಮ್ಮೇಳನ ಅಂಗವಾಗಿ ಮಾರ್ಚ್‌...

1 40 41 42 62
Page 41 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...