ಸಂಸ್ಕೃತಿ

NEWSರಾಜಕೀಯಸಂಸ್ಕೃತಿ

ಏರೋ ಇಂಡಿಯಾ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡವೇ ಮಾಯ: ಎಚ್‌ಡಿಕೆ ಖಂಡನೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡ ಕಣ್ಮರೆಯಾಗಿದೆ. ತ್ರಿಭಾಷಾ ಸೂತ್ರ ಮರೆಯಲಾಗಿದೆ. ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಫಲಕ ಮಾತ್ರ ವೇದಿಕೆಯಲ್ಲಿ ರಾರಾಜಿಸುತ್ತಿದೆ. ಈ ಮೂಲಕ ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ ಮಾಡಲಾಗಿದೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಖಂಡಿಸಿದ್ದಾರೆ....

NEWSರಾಜಕೀಯಲೇಖನಗಳುಸಂಸ್ಕೃತಿ

ಹೆಣ್ಣು ಎಂದರೆ ಅಸಡ್ಡೆ ಎನ್ನುವ ಕಾಲಘಟ್ಟದಲ್ಲೇ ಮಹಾನ್ ಸಾಧನೆ ಮಾಡಿದ ರಾಜ್ಯದ ಮೊದಲ ಮಹಿಳಾ ಮಂತ್ರಿ ಯಶೋದರ ದಾಸಪ್ಪ

ವಿಜಯಪಥ ವಿಶೇಷ ಹುಲಿಯ ಹೊಟ್ಟೆಯಲ್ಲಿ ಹುಲಿಯೇ ಹುಟ್ಟುವುದು ಎಂಬ ನಾಣ್ಣುಡಿಯಂತೆ ಸಾಧಕರ ವಂಶದಲ್ಲಿ ಮಹಾನ್ ಸಾಧಕಿಯ ಜನನವಾಗುತ್ತದೆ ಅವರು ದೊಡ್ಡ ಬಳ್ಳಾಪುರ ತಾಲೂಕಿನ ಕಲ್ಲುದೇವರಹಳ್ಳಿಯಲ್ಲಿ ಚಿಕ್ಕಣ್ಣೇಗೌಡರ ವಂಶದ ಮೇರು ಕಿರೀಟ ಎಂಬ ಖ್ಯಾತಿ ಪಡೆದ  ಕೆ.ಎಚ್.ರಾಮಯ್ಯ ಹಾಗೂ ರೇವಮ್ಮ ದಂಪತಿಗೆ 1905 ರ ಮೇ 28 ರಂದು ಮೊದಲ ಮಗುವಾಗಿ ಒಂದು ಹೆಣ್ಣು ಮಗು ಜನನವಾಗುತ್ತದೆ....

NEWSನಮ್ಮಜಿಲ್ಲೆಸಂಸ್ಕೃತಿ

ತಿ.ನರಸೀಪುರ: ತ್ರಿವಿಧ ದಾಸೋಹಿ ಶಿವಕುಮಾರ ಶ್ರೀಗಳ ಪುಣ್ಯ ಸ್ಮರಣೆ

ವಿಜಯಪಥ ಸಮಗ್ರ ಸುದ್ದಿ ತಿ.ನರಸೀಪುರ: ಕಲಿಯುಗದ ನಡೆದಾಡುವ ದೇವರು ಎನಿಸಿಕೊಂಡಿದ್ದ ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ ಎರಡನೇ ವರ್ಷದ ಪುಣ್ಯ ಸ್ಮರಣೆ ಪಟ್ಟಣದ ವಿದ್ಯೋದಯ ಕಾಲೇಜು ವೃತ್ತದಲ್ಲಿ ನಡೆಯಿತು. ವೀರಶೈವ ಮಹಾಸಭಾ ಯುವ ಘಟಕದ ವತಿಯಿಂದ ಆಯೋಜಿಸಿದ್ದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ ದ್ವಿತೀಯ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಸರಳವಾಗಿ ವಿಶಿಷ್ಟತೆಯಿಂದ ನೇರವೇರಿತು....

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ದೇಶಕ್ಕಾಗಿ ಹುತಾತ್ಮರಾದ ಅನೇಕರು ಅನಾಮಿಕರಾಗಿಯೇ ಉಳಿದಿದ್ದಾರೆ: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನವನ್ನು ನಾವು ಹುತಾತ್ಮರ ದಿನವಾಗಿ ಆಚರಿಸುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಮಹಾತ್ಮ ಗಾಂಧಿಯವರ ಪುಣ್ಯಸ್ಮರಣೆ ಅಂಗವಾಗಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಮಾತನಾಡಿ, ಈ ಮೂಲಕ ಸ್ವಾತಂತ್ರ್ಯ ಹೋರಾಟಕ್ಕಾಗಿ ಪ್ರಾಣಾರ್ಪಣೆ ಮಾಡಿದ ಸಾವಿರಾರು ದೇಶಭಕ್ತರಿಗೆ ಗೌರವ ಅರ್ಪಿಸುತ್ತಿದ್ದೇವೆ. ಇವರಲ್ಲಿ ಬಹಳಷ್ಟು...

NEWSಆರೋಗ್ಯಸಂಸ್ಕೃತಿ

ಮಹಾತ್ಮ ಗಾಂಧೀಜಿ ಸ್ಮರಣಾರ್ಥ “ಕುಷ್ಠರೋಗ ವಿರುದ್ಧ ಅಂತಿಮ ಹೋರಾಟ” ಅಭಿಯಾನ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥ ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಷ್ಠರೋಗ ನಿರ್ಮೂಲನೆ ಮಾಡುವ ಕಾರ್ಯಮವನ್ನು ರೂಪಿಸಿಕೊಂಡಿದ್ದು, ಜನವರಿ 30 ರಿಂದ ಫೆಬ್ರವರಿ 13ರವರೆಗೆ "ಕುಷ್ಠರೋಗದ ವಿರುದ್ಧ ಅಂತಿಮ ಹೋರಾಟ" ಶೀರ್ಷಿಕೆಯಡಿ ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ತಿಳಿಸಿದರು‌. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥ...

NEWSನಮ್ಮರಾಜ್ಯಸಂಸ್ಕೃತಿ

ದೇಶವನ್ನು ರಾಜಕೀಯ ದಾಸ್ಯದಿಂದ ಮುಕ್ತಿ ಗೊಳಿಸಿದವರು ಗಾಂಧೀಜಿ : ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮಹಾತ್ಮ ಗಾಂಧೀಜಿ ದೇಶವನ್ನು ರಾಜಕೀಯ ದಾಸ್ಯದಿಂದ ಮುಕ್ತಿ ಗೊಳಿಸಿದವರು. ಅವರು ಪ್ರತಿಪಾದಿಸಿದ ಸಿದ್ಧಾಂತ ಪಾಲಿಸುವುದೇ ನಮ್ಮ ಜೀವನದ ಗುರಿಯಾಗಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕರೆ ನೀಡಿದರು. ಹುತಾತ್ಮರ ದಿನದ ಅಂಗವಾಗಿ, ದೇಶಕ್ಕಾಗಿ ಪ್ರಾಣವನ್ನರ್ಪಿಸಿದ ಪ್ರತಿಯೊಬ್ಬರ ತ್ಯಾಗ, ಬಲಿದಾನಗಳ ಸಂಸ್ಮರಣೆಗಳೊಂದಿಗೆ, ಇಂದು ಅವರೆಲ್ಲರ ಗೌರವಾರ್ಥ ಎರಡು ನಿಮಿಷಗಳ ಮೌನಾಚರಣೆ...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಬಿಬಿಎಂಪಿ: ಶುದ್ಧ ಕನ್ನಡ ನಾಮಫಲಕ ಜಾಗೃತಿ ಅಭಿಯಾನಕ್ಕೆ ಚಾಲನೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ “ಕನ್ನಡ ಕಾಯಕ ವರ್ಷಾಚರಣೆ” ಹೆಸರಿನಲ್ಲಿ ಒಂದು ವರ್ಷದ ಯೋಜನೆ ಹಮ್ಮಿಕೊಂಡಿದ್ದು, ಇದಕ್ಕೆ ಪೂರಕವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಜಾಗೃತಿ ಸಮಿತಿ ಹಾಗೂ ಕನ್ನಡ ಕಾಯಕ ಪಡೆಯ ಮೂಲಕ "ಶುದ್ಧ ಕನ್ನಡ ನಾಮಫಲಕ ಜಾಗೃತಿ ಅಭಿಯಾನ" ವನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಅಭಿಯಾನದ...

NEWSದೇಶ-ವಿದೇಶರಾಜಕೀಯಸಂಸ್ಕೃತಿ

ದೇಶಕ್ಕೆ ಬೇಕು ನಾಲ್ಕು ಪ್ರತ್ಯೇಕ ರಾಷ್ಟ್ರ ರಾಜಧಾನಿಗಳು: ಮಮತಾ ಬ್ಯಾನರ್ಜಿ

ವಿಜಯಪಥ ಸಮಗ್ರ ಸುದ್ದಿ ಕೋಲ್ಕತಾ: ದೇಶದಲ್ಲಿ ನಾಲ್ಕು ಪ್ರತ್ಯೇಕ ರಾಷ್ಟ್ರ ರಾಜಧಾನಿಗಳನ್ನು ನಿರ್ಮಿಸಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ. ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಯ ದಿನದಂದು ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್...

NEWSದೇಶ-ವಿದೇಶರಾಜಕೀಯಸಂಸ್ಕೃತಿ

ಜೈ ಶ್ರೀರಾಮ್ ಘೋಷಣೆ: ಭಾಷಣ ಮಾಡದೆ ನಿರ್ಗಮಿಸಿದ ಸಿಎಂ ದೀದಿ

ವಿಜಯಪಥ ಸಮಗ್ರ ಸುದ್ದಿ ಕೋಲ್ಕತಾ: ಮಮತಾ ಬ್ಯಾನರ್ಜಿ ಅವರು ಭಾಷಣ ಮಾಡಲು ಆಗಮಿಸಿದ್ದ ವೇಳೆ ಅಲ್ಲಿದ್ದವರೂ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರಿಂದ ದೀದಿ ಭಾಷಣ ಮಾಡದೆ ಅಲ್ಲಿ ನಡೆದುಕೊಂಡವರ ವರ್ತನೆಯನ್ನು ಖಂಡಿಸಿ ತೆರಳಿದ್ದಾರೆ. ನೇತಾಜಿ ಸುಭಾಷ್ ಚಂದ್ರಬೋಸ್ ರ 125 ಜನ್ಮದಿನಾಚರಣೆಯ ಅಂಗವಾಗಿ ದೇಶಾದ್ಯಂತ ಪರಾಕ್ರಮ ದಿನ ಎಂದು ಆಚರಿಸಲಾಗುತ್ತಿದೆ. ಹೀಗಾಗಿ ಕೋಲ್ಕತಾದ ವಿಕ್ಟೋರಿಯಾ...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿಸಿನಿಪಥ

ಒಲುಮೆಯ ಕವಿ ದೊಡ್ಡರಂಗೇಗೌಡರಿಗೆ ಹಾವೇರಿ 86ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಕಿರೀಟ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು/ಹಾವೇರಿ : ಹಾವೇರಿ ನಗರದಲ್ಲಿ ಬರುವ ಫೆಬ್ರುವರಿ 26,27 ಹಾಗೂ 28 ರಂದು ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ.ದೊಡ್ಡರಂಗೇಗೌಡ ಅವರು ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಜರುಗಿದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ದೊಡ್ಡರಂಗೇಗೌಡರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ ಎಂದು ಜಿಲ್ಲಾ...

1 42 43 44 62
Page 43 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...