ಸಂಸ್ಕೃತಿ

NEWSನಮ್ಮರಾಜ್ಯಸಂಸ್ಕೃತಿ

ತ್ರಿವಿಧ ದಾಸೋಹ ನೀಡಿದ ಶ್ರೇಯಸ್ಸು ಚುಂಚಶ್ರೀ ಗಳಿಗೆ ಸಲ್ಲುತ್ತದೆ: ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಜಾತಿ, ಮತ ಭೇದವಿಲ್ಲದೆ ಸಮಾಜದ ಸರ್ವರಲ್ಲೂ ಸಮಾನವಾಗಿ ಕಂಡು ಎಲ್ಲರಿಗೂ ತ್ರಿವಿಧ ದಾಸೋಹ ನೀಡಿದ ಶ್ರೇಯಸ್ಸು ಚುಂಚಶ್ರೀ ಗಳಿಗೆ ಸಲ್ಲುತ್ತದೆ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ನಾಥ ಸ್ವಾಮೀಜಿ ಬಣ್ಣಿಸಿದರು. ಪದ್ಮಭೂಷಣ ಬಾಲಗಂಗಾಧರನಾಥ ಸ್ವಾಮೀಜಿ ಅವರ 76ನೇ ಜಯಂತ್ಯುತ್ಸವ ಹಾಗೂ 8ನೇ ವರ್ಷದ ಸಂಸ್ಮರಣಾ ಮಹೋತ್ಸವದ ಸಾನ್ನಿಧ್ಯ ಮತ್ತು ಅಧ್ಯಕ್ಷತೆ...

NEWSನಮ್ಮಜಿಲ್ಲೆಸಂಸ್ಕೃತಿ

ಸರ್ವಋತು ಮೀನುಗಾರಿಕಾ ಬಂದರು ಕಾಮಗಾರಿಗೆ ಸಿಎಂ ಬಿಎಸ್‌ವೈ ಚಾಲನೆ

ವಿಜಯಪಥ ಸಮಗ್ರ ಸುದ್ದಿ ಉಡುಪಿ: ಎರಡು ದಿನಗಳ ಉಡುಪಿ ಭೇಟಿಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಕೊಡಿಯಲ್ಲಿ ಮೀನುಗಾರಿಕೆ ಬಂದರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. 180.8 ಕೋಟಿ ರೂ. ಯೋಜನೆಯ ಹೆಜಮಾಡಿ ಸರ್ವಋತು ಮೀನುಗಾರಿಕಾ ಬಂದರು ಕಾಮಗಾರಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು. ಇಲ್ಲಿ ಮೀನುಗಾರಿಕೆ ಇಲಾಖೆ ಅಧೀನದಲ್ಲಿರುವ ಸುಮಾರು 70...

NEWSನಮ್ಮಜಿಲ್ಲೆಸಂಸ್ಕೃತಿ

ನಾಳೆಯ ಕನ್ನಡಕ್ಕಾಗಿ ತಂತ್ರಾಂಶ ಬಳಕೆಗೆ ಹೆಚ್ಚಿನ ಆದ್ಯತೆ: ಟಿ.ಎಸ್. ನಾಗಾಭರಣ

ವಿಜಯಪಥ ಸಮಗ್ರ ಸುದ್ದಿ ಕಲಬುರಗಿ: ತಂತ್ರಾಂಶ ಬಳಸಿಕೊಂಡು ಮುನ್ನಡೆದಾಗ ಮಾತ್ರ ಕನ್ನಡ ಉಳಿಸಿ-ಬೆಳೆಸಲು ಸಾಧ್ಯ ಎಂದು ಸಿನಿಮಾ ನಿರ್ದೇಶಕ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅಭಿಪ್ರಾಯಪಟ್ಟರು. ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಸಹಯೋಗದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದ ಹರಿಹರ ಸಭಾಂಗಣದಲ್ಲಿ ನಡೆದ `ಕವಿರಾಜಮಾರ್ಗ ಪರಿಸರದ...

NEWSನಮ್ಮಜಿಲ್ಲೆಶಿಕ್ಷಣ-ಸಂಸ್ಕೃತಿ

ಬಸವನಹಳ್ಳಿ: ವಿವೇಕಾನಂದರ ಆದರ್ಶ ಅಳವಡಿಸಿಕೊಳ್ಳಿ- ಶಾಸಕ ಸಿ.ಟಿ.ರವಿ

ವಿಜಯಪಥ ಸಮಗ್ರ ಸುದ್ದಿ ಚಿಕ್ಕಮಗಳೂರು: ಸ್ವಾಮಿ ವಿವೇಕಾನಂದರ ಚಿಂತನೆ ಮತ್ತು ಬದುಕು ಸರ್ವಕಾಲಕ್ಕೂ ಆದರ್ಶ ಪ್ರೇರಣೆಯಾದದ್ದು ಅವರ ಬದುಕಿನಲ್ಲಿನ ಕೆಲವು ಅಂಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಾಜಿ ಸಚಿವ, ಶಾಸಕ ಸಿ.ಟಿ.ರವಿ ಹೇಳಿದರು. ನಗರದ ಬಸವನಹಳ್ಳಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು....

NEWSನಮ್ಮರಾಜ್ಯಸಂಸ್ಕೃತಿ

ಬೆಳಗಾವಿ ವಿಚಾರಕ್ಕೆ ಬಂದರೆ ಕನ್ನಡಿಗರು ಸಿಡಿದೇಳುತ್ತಾರೆ : ಮಾಜಿ ಸಿಎಂ ಎಚ್‌ಡಿಕೆ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ ಎಂದಿರುವ ಉದ್ಧವ್‌ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂಥ ವಿಸ್ತರಣಾವಾದ ಸೌಹಾರ್ದಕ್ಕೆ ಧಕ್ಕೆ ತರಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾಎಸ್ವಾಮಿ ಕಿಡಿಕಾರಿದ್ದಾರೆ. ಬಹುತೇಕ...

NEWSನಮ್ಮರಾಜ್ಯಸಂಸ್ಕೃತಿ

ಈ ಬಾರಿ ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಬ್ರೇಕ್‌

ವಿಜಯಪಥ ವಿಶೇಷ ಬೆಂಗಳೂರು: ಲಾಲ್‌ಬಾಗ್‌ನಲ್ಲಿ ಪ್ರತಿ ವರ್ಷ ನಡೆಯುತ್ತಿದ್ದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶಕ್ಕೆ ಕೊರೊನಾತಂಕ ಮತ್ತು ಆರ್ಥಿಕ ಸಮಸ್ಯೆಯಿಂದಾಗಿ ತೋಟಗಾರಿಕಾ ಇಲಾಖೆ ರದ್ದುಪಡಿಸಿದೆ. ತೋಟಗಾರಿಕಾ ಇಲಾಖೆ ಹಾಗೂ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಈ ವರ್ಷ ಸಣ್ಣ ಪ್ರಮಾಣದಲ್ಲಿ ಕೊರೊನಾ ಜಾಗೃತಿ ನೀಡುವ ಕುರಿತ ಫಲಪುಷ್ಪ ಪ್ರದರ್ಶನ ನಡೆಸಬೇಕು ಹಿಂದೆ ನಿರ್ಧರಿಸಲಾಗಿತ್ತು. ಆದರೆ, ಸಣ್ಣ ಪ್ರಮಾಣದಲ್ಲಿ ಫಲಪುಷ್ಪ...

NEWSದೇಶ-ವಿದೇಶರಾಜಕೀಯಸಂಸ್ಕೃತಿ

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ: ಮಹಾ ಸಿಎಂ ಠಾಕ್ರೆ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಕಿಡಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಮಹಾಜನ್ ಆಯೋಗದ ವರದಿಯನ್ನು ಈಗಾಗಲೇ ಅಂಗೀಕರಿಸಲಾಗಿದೆ ಮತ್ತು ಒಂದು ಇಂಚು ಭೂಮಿಯನ್ನು ಸಹ ಮಹಾರಾಷ್ಟ್ರಕ್ಕೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಹೇಳಿಕೆಯ ವಿರುದ್ಧ ಕನ್ನಡ ಕಾರ್ಯಕರ್ತರು ಮತ್ತು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ....

NEWSನಮ್ಮಜಿಲ್ಲೆಸಂಸ್ಕೃತಿ

ಬೀಡನಹಳ್ಳಿಯಲ್ಲಿ ಸಂಕ್ರಾಂತಿ ಸಂಭ್ರಮ: ರಾಸುಗಳ ಕಿಚ್ಚು ಹಾಯಿಸಿದ ಗ್ರಾಮಸ್ಥರು

ಬನ್ನೂರು: ಮೈಸೂರು ಜಿಲ್ಲೆಯಾದ್ಯಂತ ಜನರು ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಹೋಬಳಿ ಸಮೀಪವಿರುವ ಬೀಡನಹಳ್ಳಿ ಗ್ರಾಮದಲ್ಲೂ ಪ್ರತಿವರ್ಷದಂತೆ ಈ ವರ್ಷವೂ ರಾಸುಗಳ ಕಿಚ್ಚು ಹಾಯಿಸಲಾಯಿತು. ಗ್ರಾಮದ ಹೊರ ಭಾಗದಲ್ಲಿರುವ ಶ್ರೀ ಶನೇಶ್ವರ ದೇಗುಲದ ಬಳಿ ಕಿಚ್ಚು ಹಾಯಿಸುವ ಮೂಲಕ ಊರಿನ ಹೃದಯ ಭಾಗದಲ್ಲಿರುವ ಶ್ರೀ ನಂದಿ ಬಸವೇಶ್ವರ ದೇಗುಲದ ವರೆಗೂ ಯುವ ಸಮೂಹ ಅಲಂಕರಿಸಿಕೊಂಡು...

NEWSನಮ್ಮರಾಜ್ಯಸಂಸ್ಕೃತಿ

ಶಿವಯೋಗಿ ಸಿದ್ದರಾಮೇಶ್ವರರು ಹೊಸ ಸಮಾಜ ನಿರ್ಮಿಸಿದ ಮಹಾನ್ ವ್ಯಕ್ತಿ : ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಶಿವಯೋಗಿ ಸಿದ್ದರಾಮೇಶ್ವರ ಅವರು ಸಮಾಜದಲ್ಲಿ ಸಮಾನತೆ ಮೂಡಿಸಿ ಹೊಸ ಸಮಾಜ ನಿರ್ಮಿಸಿದ ಮಹಾನ್ ವ್ಯಕ್ತಿ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರದಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಎಲ್ಲಾ ಮಹಾನಿಯರ ಜಯಂತಿಯನ್ನು ಆಚರಿಸಲಾಗುವುದು ಎಂದು ಹೇಳಿದರು. ಜನರಲ್ಲಿ ರಾಷ್ಟ್ರಪ್ರಜ್ಞೆ...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಮಕರ ಸಂಕ್ರಾಂತಿಯ ಹರ್ಷ: ಹೊಸತನದೊಂದಿಗೆ ಜೆಡಿಎಸ್‌ ಕ್ರಿಯಾಶೀಲ ಎಂದ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸೂರ್ಯ ಪಥ ಬದಲಿಸಿ ಹೊಸ ಭರವಸೆಯ ಹೊಂಗಿರಣ ಮೂಡಿಸಿದಂತೆ ಈ ಮಕರ ಸಂಕ್ರಾಂತಿಯಂದು ಜೆಡಿಎಸ್ ಪಕ್ಷದ ಸಂಘಟನೆಯ ದೃಷ್ಟಿಯಿಂದ ಹೊಸತನದೊಂದಿಗೆ ಪಕ್ಷದ ಚಟುವಟಿಕೆಗಳನ್ನು ಕ್ರಿಯಾಶೀಲಗೊಳಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಇದರ ಮೊದಲ ಹೆಜ್ಜೆಯಾಗಿ ಈ ತಿಂಗಳ 18ರಂದು ಹೊಸದಾಗಿ ಕೋರ್ ಕಮಿಟಿ ರಚಿಸಲು ಪಕ್ಷದ ಪ್ರಮುಖರ...

1 43 44 45 62
Page 44 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...