ಸಂಸ್ಕೃತಿ

NEWSನಮ್ಮರಾಜ್ಯಸಂಸ್ಕೃತಿ

ಬೀದರ್:‌ ನೂತನ ಅನುಭವ ಮಂಟಪಕ್ಕೆ ಸಿಎಂ ಬಿಎಸ್‌ವೈರಿಂದ ಶಂಕುಸ್ಥಾಪನೆ

ವಿಜಯಪಥ ಸಮಗ್ರ ಸುದ್ದಿ ಬೀದರ್​​: ಸಾವಿರಾರು ಬಸವ ಅನುಯಾಯಿಗಳ ಸಮ್ಮುಖದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಇಂದು ಹಳೆಯ ಅನುಭವ ಮಂಟಪದ ಬಳಿ ಶಂಕುಸ್ಥಾಪನೆ ನೆರೆವೇರಿಸಿದರು. ಈ ಮೂಲಕ ಕರ್ನಾಟಕ ಜನತೆಯ ಬಹು ವರ್ಷಗಳ ಕನಸು ನನಸಾಗಿದ್ದ, ವಿಶ್ವಗುರು ಬಸವಣ್ಣನವರು ಹನ್ನೆರಡನೆಯ ಶತಮಾನದಲ್ಲಿ ಸ್ಥಾಪಿಸಿದ ಅನುಭವ ಮಂಟಪ ನೂತನ ಕಟ್ಟಡ ನಿರ್ಮಾಣ...

CrimeNEWSನಮ್ಮಜಿಲ್ಲೆಸಂಸ್ಕೃತಿ

ಯಕ್ಷಗಾನ ಪ್ರದರ್ಶನ ನೀಡುತ್ತಿದ್ದಾಗಲೇ ಕಲಾವಿದ ಸಾಧು ಕೊಠಾರಿ ನಿಧನ

ಉಡುಪಿ: ರಂಗಸ್ಥಳದಲ್ಲಿ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದ ವೇಳೆ ಹೃದಯಾಘಾತಕ್ಕೀಡಾಗಿ ಕಲಾವಿದನೊಬ್ಬ ಇಹಲೋಕ ತ್ಯಜಿಸಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರದ ಶಿರಿಯಾರದಲ್ಲಿರುವ ಕಾಜ್ರಲ್ಲಿ ಸಮೀಪದ ಕಲ್ಕಟ್ಟೆಯಲ್ಲಿ ನಡೆದಿದೆ. ಮಂದರ್ತಿ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ಇಂದು ಮುಂಜಾನೆ ರಂಗಸ್ಥಳದಲ್ಲೇ ನಿಧನರಾದ ಕಲಾವಿದ. ಇಂದು ನಸುಕಿನ 3 ಗಂಟೆ ಸುಮಾರಿಗೆ ಅವರು ವೇದಿಕೆಯಲ್ಲಿ ಮಹಾಕಲಿ ಮಗಧೇಂದ್ರ...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಹೊಸವರ್ಷಾಚರಣೆಗೆ ಮೈಸೂರಿನಲ್ಲೂ ಬ್ರೇಕ್‌, ಚಾಮುಂಡಿ ಬೆಟ್ಟ ಪ್ರವೇಶಕ್ಕೂ ಜಿಲ್ಲಾಡಳಿತದಿಂದ ತಡೆ

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಬ್ರಿಟನ್‌ ಕೊರೊನಾ ರಾಜ್ಯಾದ್ಯಂತ ಆವರಿಸುತ್ತಿರುವ ಹೊತ್ತಿನಲ್ಲಿ ಇತ್ತ ಹೊಸ ವರ್ಷ ಆಚರಣೆಗೆ ಯುವ ಜನಾಂಗ ಮುಂದಾಗುತ್ತಿದೆ. ಆದರೆ, ಎಲ್ಲಿ ಈ ಹೊಸ ವೈರಸ್‌ ಆವರಿಸುತ್ತೋ ಎಂಬ ಭಯದಲ್ಲಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಕೈಗೊಂಡಿದೆ. ಕೊರೊನಾ ಮತ್ತೆ ಹೆಚ್ಚುತ್ತಿರುವುದರಿಂದ ಈ ಬಾರಿಯ ಹೊಸ ವರ್ಷ ಸಮಭ್ರಮಕ್ಕೂ...

NEWSನಮ್ಮಜಿಲ್ಲೆಸಂಸ್ಕೃತಿ

ಬೀಡನಹಳ್ಳಿಯಲ್ಲಿ ವೀರಹಬ್ಬಕ್ಕೆ ಸಂಭ್ರಮದ ತೆರೆ

ಬೀಡನಹಳ್ಳಿ: ತಿ.ನರಸೀಪುರ ತಾಲೂಕು ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಮದ ಗ್ರಾಮ ದೇವತೆ ಮಾರಮ್ಮ ಹಬ್ಬ ಇಂದು ಸಡಗರ ಸಂಭ್ರಮದಿಂದ ಜರುಗಿತು. ಗ್ರಾಮದಲ್ಲಿ ಪ್ರತಿವರ್ಷದಂತೆ ಕಡೆ ಕಾರ್ತಿಕ ಸೋಮವಾರದ ನಂತರ ಜರುಗುವ ವೀರಹಬ್ಬ (ಈರ್ಹಬ್ಬ) ಮಂಗಳವಾರ ಮತ್ತು ಬುಧವಾರ ಗ್ರಾಮದ ಮುಖಂಡರು ಆಯೋಜನೆ ಮಾಡಿದ್ದು, ಅದರಂತೆ ಸಂಭ್ರಮದಿಂದ ಜರುಗಿತು. ಗ್ರಾಮದ ಹೆಂಗಳೆಯರು ಆರತಿ ಯನ್ನು ಹೊತ್ತು ಗ್ರಾಮದೇವತೆ...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಸಾರಿಗೆ ನೌಕರರ ಸಮರ- ಸರ್ಕಾರ ಎಸ್ಮಾ ಜಾರಿ ಮಾಡಿದರೆ ನಾವು ಬಗ್ಗಲ್ಲ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಮುಷ್ಕರ ನಿರತ ಸಾರಿಗೆ ನೌಕರರ ವಿರುದ್ಧ ಸರ್ಕಾರ ಎಸ್ಮಾ ಜಾರಿ ಮಾಡುವುದಾದರೆ ಮಾಡಲಿ, 1.30 ಲಕ್ಷ ನೌಕರರು ಮತ್ತು ಅವರ ಕುಟುಂಬದವರು ಜೈಲಿಗೆ ಹೋಗಲು ಸಿದ್ಧರಾಗಿದ್ದೇವೆ ಎಂದು ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಐದು ವರ್ಕ್ಕೊಮ್ಮೆ ಯಾರಿಗೂ ಭಡ್ತಿ...

NEWSಸಂಸ್ಕೃತಿ

ಹಿಂದುಳಿದ ವರ್ಗವೇ ಇರಬಾರದು ಎಂಬುವುದು ಅಂಬೇಡ್ಕರ್ ನಿಲುವು : ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ

ಬನ್ನೂರು: ದೇಶದಲ್ಲಿ ದೇಗುಲಗಳಿಗಿಂತಲೂ ಶಾಲೆ-ಕಾಲೇಜುಗಳು ಹೆಚ್ಚಾಗಬೇಕು. ಆ ಮೂಲಕ ಪ್ರತಿಯೊಬ್ಬರೂ ಶಿಕ್ಷಣ ಪಡೆದು ಸಮಾಜದಲ್ಲಿ ಸಮಾನತೆ ಹೊಂದಬೇಕು ಎಂಬುವುದು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್  ಅವರ ಆಶಯವಾಗಿದೆ ಎಂದು ಪುರಸಭಾ ಅಧ್ಯಕ್ಷೆ ಭಾಗ್ಯಶ್ರೀ ಕೃಷ್ಣ ಹೇಳಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರ 64ನೇ ಪರಿನಿರ್ವಾಣ ದಿನದ ಅಂಗವಾಗಿ ಭಾನುವಾರ ಪಟ್ಟಣದಲ್ಲಿ ಆಯೋಜಿಸಿದ್ದ ಸಮಾರಂಭವನ್ನು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ...

NEWSನಮ್ಮರಾಜ್ಯಸಂಸ್ಕೃತಿ

ಸಮಾನತೆಯ ಹರಿಕಾರ ಡಾ. ಬಿ.ಆರ್.ಅಂಬೇಡ್ಕರ್: ಸಿಎಂ ಬಿಎಸ್‌ವೈ

ಬೆಂಗಳೂರು: ಸಾಮಾಜಿಕ ನ್ಯಾಯ, ಸಮಾನತೆಗಳ ಹರಿಕಾರ ಸಂವಿಧಾನಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಡಾ. ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ ಅಂಗವಾಗಿ ಭಾನುವಾರ ವಿಧಾನಸೌಧದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು ಬಳಿಕ ಮಾತನಾಡಿದರು. ಸಂವಿಧಾನಶಿಲ್ಪಿ, ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿವಸದಂದು ಅವರ ಆದರ್ಶ ತತ್ವಗಳನ್ನು...

NEWSರಾಜಕೀಯಸಂಸ್ಕೃತಿ

ವಾಟಾಳ್‌ ನಾಗರಾಜ್‌, ಸಾರಾ ಗೋವಿಂದ್, ಕರವೇ ನಾರಾಯಣಗೌಡ‌ ಅರೆಸ್ಟ್‌

ಬೆಂಗಳೂರು: ಮರಾಠಾ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕರೆ ನೀಡಲಾಗಿರುವ ಕರ್ನಾಟಕ ಬಂದ್​ಗೆ ಇಂದು ಬೆಳಗಿನ ಜಾವದ ಅವಧಿಯಲ್ಲಿ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ನಂತರ ಸಮಯದಲ್ಲಿ ಬಂದ್‌ ಬಿಸಿ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಪೊಲೀಸರ ಮೂಲಕ ಸರ್ಕಾರ ಬಂದ್‌ ಅನ್ನು ಹತ್ತಿಕ್ಕು ಎಲ್ಲಾ ಕೆಲಸವನ್ನು ಮಾಡುತ್ತಿದೆ...

NEWSರಾಜಕೀಯಸಂಸ್ಕೃತಿ

ಬೆಳಗ್ಗೆ 10ಗಂಟೆ ನಂತರ ತೀವ್ರ ಸ್ವರೂಪ ಪಡೆಯುತ್ತಿರುವ ಕರ್ನಾಟಕ ಬಂದ್‌

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್​ಗೆ ಕರೆ ಕೊಟ್ಟಿವೆ. ಕನ್ನಡಪರ ಹೋರಾಟಗಾರರು ರಾಜ್ಯದ ವಿವಿಧ ಮೂಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ಬೆಳಗ್ಗೆ 10 ಗಂಟೆ ನಂತರ ಕಾವೇರಿದೆ. ಕನ್ನಡ ಪರ ಸಂಘಟನೆಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿವೆ....

NEWSರಾಜಕೀಯಸಂಸ್ಕೃತಿ

ನಾನು ನಾಯಕತ್ವ ತ್ಯಾಗ ಮಾಡಿದ್ದಕ್ಕೇ ಸಿದ್ದರಾಮಯ್ಯ ಸಿಎಂ ಆಗಿದ್ದು: ವಿಶ್ವನಾಥ್‌

ಮೈಸೂರು: ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ಹೋರಾಟಕ್ಕೆ ಸಿದ್ದರಾಮಯ್ಯನವರೇ ಈಗಲಾದರೂ ಮುಂದೆ ಬನ್ನಿ, ನಿಮ್ಮ ಹಿಂದೆ ನಾವೆಲ್ಲರೂ ಬರುತ್ತೇವೆ ನಿಮ್ಮ ನೇತೃತ್ವದಲ್ಲಿ ಹೋರಾಟ ಮಾಡೋಕೆ ನಮಗೇನೂ ಅಭ್ಯಂತರ ಇಲ್ಲ ಎಂದು ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್. ವಿಶ್ವನಾಥ್ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುರುಬರ ಹೋರಾಟಕ್ಕೆ ಅವರು ಬಂದರೆ ನಾನು...

1 44 45 46 62
Page 45 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...