ಸಂಸ್ಕೃತಿ

NEWSನಮ್ಮರಾಜ್ಯಸಂಸ್ಕೃತಿ

ಹಡಪದ (ಕ್ಷೌರಿಕ) ಪ್ರತ್ಯೇಕ ಅಭಿವೃದ್ಧಿ ನಿಗಮ?: ಕೊಟ್ಟ ಮಾತು ಈಡೇರಿಸದ ಸಿಎಂ ಬಿಎಸ್‌ವೈ

ಕಲಬುರಗಿ: ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಹಡಪದ (ಕ್ಷೌರಿಕ) ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕಲಬುರಗಿಯಲ್ಲಿ 2017ರಲ್ಲೇ ವಾಗ್ದಾನ ಮಾಡಿದ್ದು, ಈವರೆಗೂ ಆ ಮಾತಿನಂತೆ ನಡೆದುಕೊಂಡಿಲ್ಲ ಎಂದು ಅಖಿಲ ಕರ್ನಾಟಕ ಹಡಪದ (ಕ್ಷೌರಿಕ) ಸಮಾಜ ಯುವಕ ಸಂಘ ಕಲಬುರಗಿ ಜಿಲ್ಲೆಯ ಯೂತ್ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಮುದಿ ಹಸು, ಗೊಡ್ಡು ಹಸುನಾ ಆರ್‌ಎಸ್‌ಎಸ್‌ನವರ ಮನೆಗೆ ಹೊಡೆಯೋದಾ: ಸಿದ್ದರಾಮಯ್ಯ

ಬೆಂಗಳೂರು: ಮುದಿ ಹಸು, ಗೊಡ್ಡು ಹಸುನಾ ಏನು ಮಾಡೋದು? ಆರ್‍ಎಸ್‍ಎಸ್‍ನವರ ಮನೆಗೆ ಹೊಡೆಯೋದಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ಸರ್ಕಾರ ಚಿಂತನೆ ಹಿನ್ನೆಲೆ ಇಂದು ಮುಸ್ಲಿಂ ಮುಖಂಡರ ನಿಯೋಗಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತ್ತು. ಈ ವೇಳೆ ಮಾತಾಡಿದ ಅವರು, ಲವ್ ಜಿಹಾದ್ ಕಾಯ್ದೆ ಹಾಗೂ ಗೋಹತ್ಯೆ...

NEWSರಾಜಕೀಯಸಂಸ್ಕೃತಿ

ಮಾಜಿ ಸಿಎಂ ಕೆಂಗಲ್ ಹನುಮಂತಯ್ಯನವರ ಸ್ಮರಣೆ

ಬೆಂಗಳೂರು: ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿಯ ಅಂಗವಾಗಿ ಇಂದು ಅವರ ಪ್ರತಿಮೆಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು. ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್‌ ಹಾಗೂ ಕೆಂಗಲ್ ಹನುಮಂತಯ್ಯನವರ ಕುಟುಂಬದವರು ಉಪಸ್ಥಿತರಿದ್ದರು....

NEWSನಮ್ಮಜಿಲ್ಲೆರಾಜಕೀಯಸಂಸ್ಕೃತಿ

ವಿಶ್ವನಾಥ್‌ಗೆ ನ್ಯಾಯದೇವತೆ ಮೂಲಕ ನಾಡದೇವತೆ ಚಾಮುಂಡಿಕೊಟ್ಟ ಶಿಕ್ಷೆ: ಸಾ.ರಾ.ಮಹೇಶ್‌

ಮೈಸೂರು: ಮಾಜಿ ಸಚಿವ ವಿಧಾನಪರಿಷತ್‌ ಬಿಜೆಪಿ ಸದಸ್ಯ ಎಚ್‌.ವಿಶ್ವನಾಥ್‌ ಸಚಿವರಾಗಲು ಅರ್ಹರಲ್ಲ ಎಂದು ಹೈ ಕೋರ್ಟ್‌ ತೀರ್ಪು ನೀಡಿರುವುದು ಇದು ದೇವರುಕೊಟ್ಟ ಶಿಕ್ಷೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದ್ದಾರೆ. ಹೈಕೋರ್ಟ್‌ ಮಧ್ಯತಂರ ಆದೇಶ ನೀಡಿದ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು. ಬಳಿಕ ಕ್ಷೇತ್ರವನ್ನು ಸಾಕ್ಷಿಯಾಗಿಸಿದ್ದಕ್ಕೆ 1,001 ರೂ. ತಪ್ಪು...

NEWSನಮ್ಮರಾಜ್ಯಸಂಸ್ಕೃತಿ

ಫೆ.26ರಿಂದ ಮೂರು ದಿನಗಳು ಹಾವೇರಿಯಲ್ಲಿ 86ನೇ ಅಕ್ಷರ ಜಾತ್ರೆ: ಮನುಬಳಿಗಾರ್‌

ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ 2021ರ ಫೆ.26ರಿಂದ ಫೆ.28ರವರೆಗೆ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆ. ಪರಿಷತ್‌ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ನಿನ್ನೆ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಹೀಗಾಗಿ ಮಾರ್ಗಸೂಚಿಗಳನ್ನು ಸಡಿಲಗೊಳಿಸಿ, ಅಕ್ಷರ ಜಾತ್ರೆ ನಡೆಸಲು...

NEWSದೇಶ-ವಿದೇಶಸಂಸ್ಕೃತಿ

ಸಂಗಾತಿ ಆಯ್ಕೆ ವ್ಯಕ್ತಿಯ ಮೂಲಭೂತ ಹಕ್ಕು: ಹೈಕೋರ್ಟ್‌ ಮಹತ್ವದ ತೀರ್ಪು

ಲಖನೌ: ತಾವು ಇಷ್ಟಪಟ್ಟವನ್ನು ಆಯ್ಕೆ ಮಾಡಿಕೊಳ್ಳುವ ಮತ್ತು ಆ ವ್ಯಕ್ತಿಯ ಜೊತೆ ಜೀವಿಸುವ ಹಕ್ಕು ಸಂವಿಧಾನದ 21ನೇ ವಿಧಿಯಡಿ ನೀಡಲಾಗಿರುವ ಬದುಕುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕಿನ ಭಾಗವಾಗಿದೆ ಎಂದು ಉಲ್ಲೇಖಿಸಿರುವ ಅಲಹಾಬಾದ್‌ ಹೈಕೋರ್ಟ್‌, ಅಂತರ್‌ಧರ್ಮೀಯ ಜೋಡಿಯೊಂದರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ರದ್ದುಮಾಡಿದೆ. ‘ಲವ್‌ ಜಿಹಾದ್‌’ಗೆ ಕಡಿವಾಣ ಹಾಕಲು ಕಠಿಣ ಕಾಯ್ದೆಗಳನ್ನು ಕೆಲ...

NEWSನಮ್ಮಜಿಲ್ಲೆಸಂಸ್ಕೃತಿ

ಬೂಕನಕೆರೆ: ಸಾಯಿಬಾಬಾ ಮಂದಿರ ನಿರ್ಮಾಣಕ್ಕೆ 1ಲಕ್ಷ ರೂ. ದೇಣಿಗೆ ನೀಡಿದ ಶ್ರೀ ವೀರೇಂದ್ರ ಹೆಗ್ಗಡೆ

ಮಂಡ್ಯ: ದೇವಾಲಯಗಳು ನಮ್ಮ ಸಂಸ್ಕೃತಿ ಹಾಗೂ ಪರಂಪರೆಯ ಪ್ರತಿಬಿಂಬವಾಗಿವೆ. ಶರಣ ಶ್ರದ್ಧಾ ಆಧ್ಯಾತ್ಮಿಕ ಕೇಂದ್ರವಾಗಿರುವ ದೇಗುಲಗಳನ್ನು ಉಳಿಸಿ ಸಂರಕ್ಷಣೆ ಮಾಡಿ ನಮ್ಮ ಮುಂದಿನ ತಲೆಮಾರಿಗೆ ಜೋಪಾನ ಮಾಡುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಮಮತಾಶೆಟ್ಟಿ ಹೇಳಿದರು. ಜಿಲ್ಲೆಯ ಬೂಕನಕೆರೆಯಲ್ಲಿ ಶ್ರೀ ಸಾಯಿ ಸೇವಾ ಟ್ರಸ್ಟ್ ನಿರ್ಮಿಸುತ್ತಿರುವ ಸಾಯಿಬಾಬಾ...

NEWSರಾಜಕೀಯಸಂಸ್ಕೃತಿ

ಸರ್ಕಾರ ‘ಒಕ್ಕಲಿಗ ಅಭಿವೃದ್ಧಿ ನಿಗಮ’ ರಚಿಸಲಿದೆ : ಡಿಸಿಎಂ ಅಶ್ವತ್ಥನಾರಾಯಣ

ತುಮಕೂರು: ಒಂದು ಜನಾಂಗಕ್ಕೆ ನಿಗಮ ರೂಪಿಸಿದಾಗ ಬೇರೆ ಸಮುದಾಯಗಳ ಜನರೂ ಬೇಡಿಕೆ ಸಲ್ಲಿಸುತ್ತಾರೆ. ಈ ವಿಚಾರದಲ್ಲಿ ಜನರ ಭಾವನೆಗಳಿಗೆ ಪೂರಕವಾಗಿ ಸರ್ಕಾರ ಕೆಲಸ ಮಾಡಬೇಕಾಗುತ್ತದೆ. ಅಂದರೆ, ಒಕ್ಕಲಿಗ ಸಮುದಾಯದ ಅಪೇಕ್ಷೆಯ ಮೇರೆಗೆ ಸರ್ಕಾರ ‘ಒಕ್ಕಲಿಗ ಅಭಿವೃದ್ಧಿ ನಿಗಮ’ ರಚನೆ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ತುಮಕೂರಿನಲ್ಲಿ ಆನ್‌ಲೈನ್ ತರಗತಿ ಪರಿಶೀಲಿಸಿದ ನಂತರ ಮಾತನಾಡಿ,...

NEWSರಾಜಕೀಯಸಂಸ್ಕೃತಿ

ಒಕ್ಕಲಿಗ ಸಮುದಾಯದ ಅಭಿವೃದ್ಧಿಗೆ ಪ್ರಾಧಿಕಾರ ರಚನೆಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು: ನಗರ ಅಭಿವೃದ್ಧಿಗಾಗಿ ತಮ್ಮ ಭೂಮಿಯನ್ನು ತ್ಯಾಗ ಮಾಡಿ ಕೂಲಿ ಕಾರ್ಮಿಕರಾಗಿರುವ ಒಕ್ಕಲಿಗ ಸಮುದಾಯದ ಅಭಿವೃದ್ಧಿಗೆ ಪ್ರಾಧಿಕಾರವನ್ನೇಕೆ ರಚನೆ ಮಾಡಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರ ವಾರ್ಡ್ ಕಚೇರಿ ಉದ್ಘಾಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಮರಾಠ ನಿಗಮ ರಚನೆಗೆ ವಿರೋಧ ಇಲ್ಲ. ಆದರೂ ಸರ್ಕಾರಕ್ಕೆ ಕೇಳುತ್ತೇನೆ, ರಾಜ್ಯದ...

NEWSಸಂಸ್ಕೃತಿ

ಹಾಸನಾಂಬೆ ದರ್ಶನ ಪಡೆದ ಡಿಕೆಶಿ ದಂಪತಿ

ಹಾಸನ: ಹಾಸನಾಂಬೆ ದೇವಿ ದರ್ಶನಕ್ಕೆ ಸೋಮವಾರ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದಂಪತಿ ಸಮೇತ ಆಗಮಿಸಿ ಹಾಸನಾಂಬೆ ದರ್ಶನ ಪಡೆದಿದ್ದಾರೆ. ಸೋಮವಾರ ಹಾಸನಾಂಭೆ ದರ್ಶನದ ಕೊನೆಯ ದಿನವಾದ್ದರಿಂದ ಇಂದು ಬೆಳಗ್ಗೆ 6.45ರ ಸುಮಾರಿಗೆ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದ ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ದೀಪಾವಳಿ ಹಬ್ಬದ ದಿನವೇ ಆಗಮಿಸಿ...

1 45 46 47 62
Page 46 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...