ಸಂಸ್ಕೃತಿ

NEWSಸಂಸ್ಕೃತಿ

ಬೆಳಕಿನ ಹಬ್ಬ ದೀಪಾವಳಿ ನಾಡಿನ ಸಮಸ್ತರಿಗೂ ಸುಖ, ಶಾಂತಿ ತರಲಿ: ಸಿಎಂ ಬಿಎಸ್‌ವೈ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಯು ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಹೊತ್ತು ತರಲಿ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರಾರ್ಥಿಸಿದ್ದಾರೆ. ಇನ್ನು ರಾಜ್ಯವನ್ನು ಕಾಡುತ್ತಿರುವ ಕೊರೊನಾ ಸಾಂಕ್ರಾಮಿಕದಿಂದ ಮುಕ್ತಿ ದೊರೆತು ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಲಿ. ಪರಿಸರ ಸ್ನೇಹಿಯಾಗಿ, ಸುರಕ್ಷಿತವಾಗಿ, ಎಲ್ಲ ಮುನ್ನೆಚ್ಚರಿಕೆ ವಹಿಸಿ ಹಬ್ಬವನ್ನು ಆಚರಿಸೋಣ. ಸರ್ವರಿಗೂ ದೀಪಾವಳಿಯ ಶುಭಾಶಯಗಳು ಎಂದು ಟ್ವೀಟ್‌...

NEWSನಮ್ಮರಾಜ್ಯಸಂಸ್ಕೃತಿ

ಹಿರಿಯ ಪತ್ರಕರ್ತ ರವಿ ಬೆಳೆಗೆರೆ ಇನ್ನಿಲ್ಲ

ಬೆಂಗಳೂರು: ಬರಹಗಳ ಮೂಲಕವೇ ಬೆರಗು ಮೂಡಿಸಿ ಆ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಅಕ್ಷರ ಮಾಂತ್ರಿಕ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಟ್ಯಾಬ್ಲಾಯ್ಡ್ ನ ಸ್ಥಾಪಕ ರವಿ ಬೆಳೆಗೆರೆ (62) ಇಂದು  ತಡರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಡರಾತ್ರಿ ಹೃದಯಾಘಾತಕ್ಕೆ ಒಳಗಾಗಿದ್ದು ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ....

NEWSನಮ್ಮರಾಜ್ಯಸಂಸ್ಕೃತಿ

ನ.16ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ

ಬೆಂಗಳೂರು: ಪಟಾಕಿಗಳ ಮಾರಾಟವನ್ನು 17 ದಿನಗಳಿಂದ 10 ದಿನಗಳಿಗೆ ಇಳಿಸಿರುವ ರಾಜ್ಯ ಸರ್ಕಾರ, ಅಂಗಡಿಗಳಿಗೆ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಸರ್ಕಾರ ಅನುಮತಿ ಕೊಟ್ಟಿದೆ. ಈ ಬಾರಿ ದೀಪಾವಳಿಗೆ ಹಸಿರು ಪಟಾಕಿಗಳನ್ನು ಹೊತ್ತಿಸಲು ಅವಕಾಶ ನೀಡಿದ ನಂತರ ಪಟಾಕಿಗಳ ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಕೋವಿಡ್-19 ಶಿಷ್ಟಾಚಾರದ ಮಧ್ಯೆ,...

NEWSನಮ್ಮರಾಜ್ಯಸಂಸ್ಕೃತಿ

65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಕನ್ನಡವನ್ನು ಉಳಿಸಿ ಬೆಳೆಸೋಣ ಎಂದು ಸಿಎಂ ಬಿಎಸ್‌ವೈ ಕರೆ

ಬೆಂಗಳೂರು: ಭಾಷೆಯನ್ನು ಬಳಸಿದಷ್ಟು ಬೆಳೆಯುತ್ತಾ ಹೋಗುತ್ತದೆ. ಕನ್ನಡ ಭಾಷೆಗೆ ತನ್ನದೇ ಆದ ಮಹತ್ವವಿದ್ದು, ಕನ್ನಡವನ್ನು ಉಳಿಸಿ ಬೆಳೆಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು. ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಕೊಡುಗೆ ನೀಡಿದ ಸಾಧಕರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ಆಯೋಜಿಸಿದ್ದ 65ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ವಿವಿಧ ವಿಭಾಗಗಲ್ಲಿ ಸಾಧನೆ ಮಾಡಿರುವ 65...

NEWSನಮ್ಮಜಿಲ್ಲೆಸಂಸ್ಕೃತಿ

ಕುಟುಂಬ ಸಮೇತರಾಗಿ ಆಗಮಿಸಿ ಶಕ್ತಿದೇವತೆ ಹಾಸನಾಂಬೆ ದರ್ಶನ ಪಡೆದ ಮಾಜಿ ಪ್ರಧಾನಿ

ಹಾಸನ: ಹಾಸನಾಂಬೆ ಉತ್ಸವ ಮೊನ್ನೆಯಿಂದ ಆರಂಭವಾಗಿದ್ದು, ಜೆಡಿಎಸ್‌ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ ಮತ್ತು ಅವರ ಕುಟುಂಬದವರು ಶಕ್ತಿದೇವಿ ಹಾಸನಾಂಬೆಯ ದರ್ಶನ ಪಡೆದರು. ಶಾಸಕ ಎಚ್‌.ಡಿ.ರೇವಣ್ಣ, ಪತ್ನಿ ಹಾಗೂ ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಂಜೆ ವೇಳೆಗೆ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ,...

NEWSರಾಜಕೀಯಸಂಸ್ಕೃತಿ

ಮಾಜಿ ಸಿಎಂ ಎಚ್‌ಡಿಕೆ ಮನೆಗೆ ನಂಜಾವಧೂತ ಶ್ರೀಗಳ ಭೇಟಿ: ಹಲವರಲ್ಲಿ ಮೂಡಿದ ಕುತೂಹಲ

ಬೆಂಗಳೂರು: ಶಿರಾ ಉಪಚುನಾವಣೆ ಫಲಿತಾಂಶ ಬರುವುದಕ್ಕೆ ಮೂರು ದಿನ ಮುನ್ನವೆ ಕುಂಚಿಟಿಗ ಒಕ್ಕಲಿಗ ಸಮುದಾಯದ ನಂಜಾವಧೂತ ಸ್ವಾಮೀಜಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ನಿವಾಸಕ್ಕೆ ಭೇಟಿ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮೂರು ರಾಜಕೀಯ ಪಕ್ಷಗಳು ಮತ್ತು ರಾಜಕೀಯ ಪಂಡಿತರು ಉಪಚುನಾವಣೆ ಫಲಿತಾಂಶದ ಬಗ್ಗೆ ತಲೆ ಕೆಡಿಸಿಕೊಂಡಿರುವ ಬೆನ್ನಲ್ಲೇ ಶ್ರೀಗಳು ಕುಮಾರಸ್ವಾಮಿ ಕುಶಲೋಪರಿ ವಿಚಾರಿಸಿದ್ದಾರೆ ಇದು...

NEWSಸಂಸ್ಕೃತಿ

ಈ ಬಾರಿ ಪಟಾಕಿ ನಿಷೇಧ: ಸರಳ ದೀಪಾವಳಿ ಆಚರಣೆಗೆ ಸಚಿವ ಸುಧಾಕರ್ ಮನವಿ

ಬೆಂಗಳೂರು: ಈ ಬಾರಿ ಸರಳ ದೀಪಾವಳಿ ಆಚರಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ. ರಾಸಾಯನಿಕಯುಕ್ತ ಪಟಾಕಿ ನಿಷೇಧಿಸಿ ಈ ಬಾರಿ ಸರಳ ದೀಪಾವಳಿ ಮಾಡಬೇಕು. ಈ ವರ್ಷ ಯಾರೂ ಪಟಾಕಿ ಸಿಡಿಸಬಾರದೆಂದು ಮುಖ್ಯಮಂತ್ರಿ ತೀರ್ಮಾನಿಸಿದ್ದಾರೆ ಎಂದು ಸುದ್ದಿಗಾರರೊಂದಿಗೆ ಮಾತನಾಡುವೆ ವೇಳೆ ಸುಧಾಕರ್‌ ಹೇಳಿದರು. ಆರೋಗ್ಯದ ದೃಷ್ಟಿಯಿಂದ ಪಟಾಕಿ ನಿಷೇಧ ಮಾಡಲಾಗಿದೆ.ಈ...

NEWSನಮ್ಮಜಿಲ್ಲೆಸಂಸ್ಕೃತಿ

ವಿಜೃಂಭಣೆಯಿಂದ ಹಾಸನಾಂಬೆ ಉತ್ಸವಕ್ಕೆ ಚಾಲನೆ

ಹಾಸನ:  ಹಾಸನಾಂಬೆ ಹಾಗೂ ಸಿದ್ದೇಶ್ವರ ಸ್ವಾಮಿಯ ಉತ್ಸವ ಗುರುವಾರ ವಿಜೃಂಭಣೆಯಿಂದ ಆರಂಭಗೊಂಡಿದೆ. ನಗರದ ಅದಿದೇವತೆ ದರ್ಶನವನ್ನು ಭಕ್ತರು ನೇರಪ್ರಸಾರದ ಮೂಲಕವೇ ಕಣ್ತುಂಬಿಕೊಳ್ಳುತ್ತಿದ್ದಾರೆ. ಪ್ರತೀ ಬಾರಿ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತಿದ್ದಂತ ಹಾಸನಾಂಬೆ ದೇವಾಲಯಕ್ಕೆ ಕೊರೊನಾ ಕಾರಣದಿಂದ ಈ ಬಾರಿ ನೇರದರ್ಶನ ಅವಕಾಶವನ್ನು ಮಿತಿಗೊಳಿಸುವಂತಾಗಿದೆ. ಆದರೆ ಸಂಪ್ರದಾಯ ಹಾಗೂ ಅಲಂಕಾರಗಳಿಗೆ ಕೊಂಚವೂ ಕಡಿಮೆಯಾಗದಂತೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದ್ದು, ದೇವಾಲಯ...

NEWSನಮ್ಮರಾಜ್ಯಸಂಸ್ಕೃತಿ

ಸರ್ಕಾರದ ಚಿಂತನೆ: ಹೊಗೆ ಹೊರಸೂಸುವ ಪಟಾಕಿಗಳ ನಿಷೇಧ !?

ಬೆಂಗಳೂರು: ಬೆಳಕಿನ ದೀಪಾವಳಿ ಹಬ್ಬ ಹತ್ತಿರ ಬರುತ್ತಿದ್ದು, ರಾಜ್ಯಾದ್ಯಂತ ಹೊಗೆ ಹೊರಸೂಸುವ ಪಟಾಕಿಗಳನ್ನು ನಿಷೇಧಿಸುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಈಗಾಗಲೇ ರಾಜಸ್ತಾನ, ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಹರಿಯಾಣ ರಾಜ್ಯಗಳಲ್ಲಿ ಪಟಾಕಿಗಳ ಮಾರಾಟವನ್ನು ನಿಷೇಧಿಸಲಾಗಿದ್ದು, ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೂಡ ಹೊಗೆ ಹೊರಸೂಸುವ ಪಟಾಕಿಗಳ ಮಾರಾಟವನ್ನು ನಿಷೇಧಿಸಲು...

NEWSನಮ್ಮರಾಜ್ಯರಾಜಕೀಯಸಂಸ್ಕೃತಿಸಿನಿಪಥ

ಇನ್ನು ಮುಂದೆ ಸರ್ಕಾರಿ ನೌಕರರು ಮುಖಕ್ಕೆ ಬಣ್ಣ ಹಚ್ಚುವಂತಿಲ್ಲ!?

ಬೆಂಗಳೂರು: ಸರ್ಕಾರಿ ನೌಕರರ ಖಾಸಗಿ ಬದುಕಿಗೂ ಕಡಿವಾಣ ಹಾಕುವ ರೀತಿಯಲ್ಲಿ ಸರ್ಕಾರ ಕಾನೂನನ್ನು ರೂಪಿಸುತ್ತಿದ್ದು, ಇದು ನೌಕರರ ಅರ್ಧ ಬದುಕನ್ನೇ ನಿರ್ನಾಮ ಮಾಡಲು ಹೊರಟಿದೆ ಎಂದು ನೌಕರರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಹೌದು! ಸರ್ಕಾರಿ ಸೇವೆಯಲ್ಲಿದ್ದುಕೊಂಡೇ ಟಿವಿ, ನಾಟಕ, ಸಿನೆಮಾಗಳಲ್ಲಿ ಬಣ್ಣ ಹಚ್ಚುವ ಪ್ರತಿಭಾವಂತ ಸರ್ಕಾರಿ ನೌಕರರಿಗೆ ಮೂಗುದಾರ ಹಾಕಲು ಸರ್ಕಾರ ಸಜ್ಜಾಗಿದೆ. ಈ ಸಂಬಂಧ ಕಾನೂನು...

1 46 47 48 62
Page 47 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...