ಸಂಸ್ಕೃತಿ

NEWSನಮ್ಮರಾಜ್ಯಸಂಸ್ಕೃತಿ

ಸುಗಮ ದಸರಾಗೇ ಹೊತ್ತಿದ್ದ ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ತಂದೆ, ತಾಯಿ, ಪತಿ ಹಾಗೂ ಮಗುವಿನೊಂದಿಗೆ ಚಾಮುಂಡಿಯ ಪಲ್ಲಕ್ಕಿ ರಥ ಎಳೆಯುವ ಮೂಲಕ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಾನು ಹೊತ್ತಿದ್ದ ಹರಕೆಯನ್ನು ತೀರಿಸಿದ್ದಾರೆ. ನಾಡಹಬ್ಬ ದಸರಾ ಯಶಸ್ವಿಯಾಗಲೆಂದು ರೋಹಿಣಿ ಸಿಂಧೂರಿ ಹರಕೆ ಹೊತ್ತಿದ್ದರು. ದಸರಾ ಹೊತ್ತಿನಲ್ಲೇ ಮೈಸೂರಿಗೆ ಡಿಸಿಯಾಗಿ ಆಗಮಿಸಿದ್ದ ಹಿನ್ನೆಲೆಯಲ್ಲಿ ದಸರಾ ಸುಸೂತ್ರವಾಗಿ ನಡೆಯುವಂತೆ ಹರಕೆ ಹೊತ್ತಿದ್ದರು. ನಿನ್ನೆ ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ...

NEWSಸಂಸ್ಕೃತಿ

ಜಂಬೂ ಸವಾರಿ ಪೂರ್ಣ: ಚೊಚ್ಚಲಬಾರಿಗೆ ಚಿನ್ನದ ಅಂಬಾರಿ ಹೊತ್ತು ಗಾಂಭೀರ್ಯ ಹೆಜ್ಜೆಹಾಕಿದ ಅಭಿಮನ್ಯು

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2020 ಕಾರ್ಯಕ್ರಮ ಸೋಮವಾರ ಅರಮನೆ ಆವರಣದಲ್ಲಿ ಸರಳವಾಗಿ, ಸಂಪ್ರದಾಯಕವಾಗಿ ನೇರವೇರಿತು. ಮಧ್ಯಾಹ್ನ 3 ಗಂಟೆಗೆ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜ ಪೂಜೆ ನೆರವೇರಿಸಿದರು. ಇದಾದ ನಂತರ ಮೆರವಣಿಗೆ ಆರಂಭವಾಯಿತು. ಅಂಬಾವಿಲಾಸ ಅರಮನೆ ಒಳಾವರಣದಲ್ಲಿ ಸರಿಯಾಗಿ ಮಧ್ಯಾಹ್ನ 3.54 ಗಂಟೆಗೆ ಶುಭ ಕುಂಭಲಗ್ನದಲ್ಲಿ ಚಿನ್ನದ...

NEWSಸಂಸ್ಕೃತಿ

ಮೈಸೂರು: ವಿಶ್ವವಿಖ್ಯಾತ ಜಂಬೂಸವಾರಿಗೆ ಸಜ್ಜಾದ ಅರಮನೆ ಆವರಣ: ಈ ಬಾರಿ ಅದ್ದೂರಿಗೆ ಕಡಿವಾಣ

ಮೈಸೂರು: ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ ವಿಜಯದಶಮಿ 10ನೇ ದಿನವಾದ ಇಂದು ನಡೆಯಲಿದೆ. ಈ ಬಾರಿ ಸರಳ ದಸರಾ ಆಚರಣೆ ಹಿನ್ನೆಲೆಯಲ್ಲಿ ಅರಮನೆ ಆವರಣದೊಳಗೆ ಕೇವಲ ಮುನ್ನೂರು ಮಂದಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಇಂದು ನಡೆಯಲಿರುವ ಜಂಬೂಸವಾರಿ ವೀಕ್ಷಣೆಗೆ ಅಂಬಾವಿಲಾಸ ಅರಮನೆ ಮುಂಭಾಗದಲ್ಲಿ ಸಿದ್ಧತೆ ಮಾಡಲಾಗಿದೆ. ಮೆರವಣಿಗೆ ವೀಕ್ಷಣೆಗಾಗಿ ಕುರ್ಚಿ ಶಾಮಿಯಾನ ವ್ಯವಸ್ಥೆ, ಜಂಬೂಸವಾರಿಗೆ ತೆರಳುವ...

NEWSನಮ್ಮರಾಜ್ಯಸಂಸ್ಕೃತಿ

ಅಧರ್ಮದ ವಿರುದ್ಧ ಧರ್ಮದ ವಿಜಯದ ಸಂಕೇತವೇ ವಿಜಯದಶಮಿ: ಸಿಎಂ ಬಿಎಸ್‌ವೈ

ಬೆಂಗಳೂರು: ಪ್ರಪಂಚಾದ್ಯಂತ ಆವರಿಸಿರುವ ಕೊರೊನಾ ವಿಶ್ವಮಾರಿಯ ನಡುವೆಯೂ ಮೈಸೂರು ದಸರಾವನ್ನು ಸರಳವಾಗಿ ಆಚರಣೆ ಮಾಡುತ್ತಿದ್ದು, ವಿಜಯ ದಶಮಿಯ 10ನೇ ದಿನವಾದ ಇಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ. ಈ ನಡುವೆ ಇಂದು ಮುಂಜಾನೆಯೇ ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಹಬ್ಬದ ಹಾರ್ದಿಕ ಶುಭಕಾಮನೆಗಳು. ಅಧರ್ಮದ ವಿರುದ್ಧ ಧರ್ಮದ ವಿಜಯದ ಸಂಕೇತವೇ ವಿಜಯದಶಮಿ. ಈ ಕೊರೊಮಹಾಮಾರಿಯ...

NEWSನಮ್ಮರಾಜ್ಯಸಂಸ್ಕೃತಿ

ರಾಜವಂಶಸ್ಥ ಯದುವೀರ್‌ರಿಂದ ಅರಮನೆಯಲ್ಲಿ ಆಯುಧ ಪೂಜೆ: ಕೊರೊನಾ ಮುಕ್ತಕ್ಕೆ ಪ್ರಾರ್ಥನೆ

ಮೈಸೂರು: ಮೈಸೂರು ಅರಮನೆಯಲ್ಲಿ ಆಯುಧ ಪೂಜೆಯನ್ನು ಭಾನುವಾರ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಂಪ್ರದಾಯಿಕವಾಗಿ ನೆರವೇರಿಸಿದರು. ಅರಮನೆಯ ಆನೆ ಬಾಗಿಲಿಗೆ ಬೆಳಗ್ಗೆ 6 ಗಂಟೆಗೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಆಗಮಿಸಿದವು. ಮುಂಜಾನೆ ಜರುಗಿದ ಚಂಡಿ ಹೋಮಕ್ಕೆ ಯದುವೀರ್ ಪೂರ್ಣಾಹುತಿ ಅರ್ಪಿಸಿದರು. ಇದಕ್ಕೂ ಮುನ್ನ ಮುಂಜಾನೆ 5.28 ರಿಂದ 6.48 ಗಂಟೆಯೊಳಗೆ...

ವಿಡಿಯೋಸಂಸ್ಕೃತಿ

ಮೈಸೂರು:  ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ನೇರ ಪ್ರಸಾರ  

https://www.facebook.com/mysorevarthe/videos/349565482796441/ ಮೈಸೂರು: ನಾಡಹಬ್ಬ ದಸರಾ ಅಂಗವಾಗಿ ಅರಮನೆ ಆವರಣದಲ್ಲಿ ನಡೆಯುತ್ತಿರುವ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ಫೇಸ್‍ಬುಕ್ ಮತ್ತು ಯೂಟ್ಯೂಬ್‍ನಲ್ಲಿ ನೇರಪ್ರಸಾರವಾಗುತ್ತಿವೆ. ಫೆಸ್‍ಬುಕ್ ಪೇಜ್ ಲಿಂಕ್ https://www.facebook.com/mysorevarthe/ ಈ ಪೇಜ್‍ನಲ್ಲಿ ನೇರಪ್ರಸಾರ ಸಿಗುತ್ತದೆ. ಈ ಪೇಜ್ ಅನ್ನು ಲೈಕ್ ಮಾಡಿ ಫಾಲೊ ಮಾಡಿದ್ದಲ್ಲಿ, ಈಃ ಟive ಪ್ರಾರಂಭವಾದಗೆಲ್ಲ ತಾನಾಗೇ ತಮ್ಮ ಮೊಬೈಲ್‍ಗೆ ನೋಟಫಿಕೇಶನ್ ಬರುತ್ತದೆ. ಈ ಪೇಜ್‍ನಲ್ಲಿ...

NEWSನಮ್ಮರಾಜ್ಯಸಂಸ್ಕೃತಿ

ಬೊಂಬೆ ತಯಾರಕರ ಮೇಲೆ ಬಿಐಎಸ್ ಗದಾ ಪ್ರಹಾರ: ನಿರ್ಧಾರ ಹಿಂಪಡೆಯಲು ಎಚ್‌ಡಿಕೆ ಆಗ್ರಹ

ಬೆಂಗಳೂರು: ಬೊಂಬೆ ತಯಾರಕರಿಗೆ ಬಿಐಎಸ್ (ಭಾರತೀಯ ಮಾನಕ ಬ್ಯೂರೋ) ಮುದ್ರೆ ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರ ಸಾಂಪ್ರದಾಯಿಕ ಕಲೆ ಅವಲಂಬಿಸಿರುವ ಬೊಂಬೆ ತಯಾರಕರ ಮೇಲೆ ಗದಾ ಪ್ರಹಾರ ಮಾಡಿದೆ. ಈ ನಿರ್ಧಾರವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಬಿಐಎಸ್ ಪ್ರಮಾಣಪತ್ರ ಪಡೆಯಲು ಸಾವಿರಾರು ರೂಪಾಯಿ ವೆಚ್ಚ ಭರಿಸುವುದು ಸಣ್ಣ ಬೊಂಬೆಗಳ...

NEWSನಮ್ಮರಾಜ್ಯಸಂಸ್ಕೃತಿ

ಮುಖ್ಯಮಂತ್ರಿ ಚಂದ್ರು ಸೇರಿ ಐವರು ಮುರುಘಾಶ್ರೀ ಪ್ರಶಸ್ತಿಗೆ ಆಯ್ಕೆ

ಚಿತ್ರದುರ್ಗ: ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಐವರು ಮುರುಘಾಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಚಿತ್ರದುರ್ಗದ ಮುರುಘಾಮಠದ ಶರಣ ಸಂಸ್ಕೃತಿ ಉತ್ಸವದಲ್ಲಿ ಪ್ರದಾನ ಮಾಡುವ ಮುರುಘಾಶ್ರೀ ಪ್ರಶಸ್ತಿಗೆ, ರಂಗಭೂಮಿ ಸಿನಿಮಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ನಟ ಮುಖ್ಯಮಂತ್ರಿ ಚಂದ್ರು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಬಿಲ್ಲಪ್ಪ, ಬಸವತತ್ವ ಪ್ರಚಾರಕರಾದ ಹುಲುಸೂರು ಗುರು ಬಸವೇಶ್ವರ ಮಠದ ಶಿವಾನಂದ ಸ್ವಾಮೀಜಿ, ಮದ್ಯಪಾನ...

NEWSನಮ್ಮಜಿಲ್ಲೆಸಂಸ್ಕೃತಿ

ಗ್ರಾಮದೇವತೆ ಉತ್ಸವ ಮೂರ್ತಿ ಮೆರವಣಿಗೆ ನಮ್ಮ ಕೇರಿಗೂ ಬರಲಿ ಎಂದಿದ್ದಕ್ಕೆ ದಲಿತರಿಬ್ಬರಿಗೆ 60,202 ರೂ. ದಂಡ ಹಾಕಿದರು

ಚಾಮರಾಜನಗರ: ನಮ್ಮ ಬೀದಿಯಲ್ಲಿ ಗ್ರಾಮದೇವತೆ ಉತ್ಸವ ಮೂರ್ತಿ ಮೆರವಣಿಗೆ ಹಾದುಹೋಗಲಿ ಎಂದು ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದ ದಲಿತ ಸಮುದಾಯದ ಇಬ್ಬರು ಕೂಲಿಕಾರ್ಮಿಕರಿಗೆ ಗ್ರಾಮಸ್ಥರು ಬರೋಬರಿ 60,202 ದಂಡ ವಿಧಿಸಿರುವ ಅಮಾನವೀಯ ಘಟನೆ ಎಳಂದೂರು ತಾಲೂಕಿನ ಹೊನ್ನೂರಿನಲ್ಲಿ ನಡೆದಿದೆ. ಅಕ್ಟೋಬರ್ 15ರ (ಗುರುವಾರ) ರಾತ್ರಿ ಗ್ರಾಮದ ನಿಂಗರಾಜು ಎಂಬುವರಿಗೆ 50,103 ಹಾಗೂ ಶಂಕರ್ಮೂರ್ತಿ ಎಂಬುವರಿಗೆ 10,001...

NEWSನಮ್ಮಜಿಲ್ಲೆಸಂಸ್ಕೃತಿ

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಸಂಭ್ರಮದ ಚಾಲನೆ

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಶನಿವಾರ ಬೆಳಗ್ಗೆ ಸಡಗರ ಸಂಭ್ರಮದಿಂದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ ಸಿ.ಎನ್‌. ಮಂಜುನಾಥ್ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಎಸ್‌.ಟಿ. ಸೋಮಶೇಖರ್‌, ಬಿ.ಸಿ. ಪಾಟೀಲ್ ಅವರೊಂದಿಗೆ ಬೆಳ್ಳಿ ತೇರಿನಲ್ಲಿ ಇದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಬೆಳಗ್ಗೆ 7.45 ಹಬ್ಬಕ್ಕೆ ಚಾಲನೆ...

1 47 48 49 62
Page 48 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...