ಸಂಸ್ಕೃತಿ

NEWSನಮ್ಮಜಿಲ್ಲೆಸಂಸ್ಕೃತಿ

ಅ.17 ರಿಂದ ನ.1 ರವರೆಗೆ ನಂಜನಗೂಡಿನ ನಂಜುಂಡೇಶ್ವರ ದೇಗುಲ, ಮೃಗಾಲಯ ಪ್ರವೇಶ ನಿಷೇಧ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ವ್ಯಾಪಕವಾಗಿ ಕೋವಿಡ್-19 ಸೋಂಕು ಹರಡುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಆಕ್ಟೋಬರ್ 17 ರಿಂದ ನವೆಂಬರ್ 1 ರವರೆಗೆ ಸಾರ್ವಜನಿಕರ ದರ್ಶನವನ್ನು ರದ್ಧುಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಿಸಲ್ಪಟ್ಟ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯ ವ್ಯಕ್ತಿಗಳು, ಸರ್ಕಾರಿ ಕೆಲಸಗಳ...

NEWSದೇಶ-ವಿದೇಶಶಿಕ್ಷಣ-ಸಂಸ್ಕೃತಿ

ಆನೆ ಮೇಲೆ ಯೋಗ ಮಾಡುವ ವೇಳೆ ಕೆಳಗೆ ಬಿದ್ದ ಬಾಬಾ ರಾಮದೇವ್

ಮಥುರಾ: ಯೋಗಗುರು ಬಾಬಾ ರಾಮದೇವ್ ಆನೆ ಮೇಲೆ​ ಯೋಗ ಮಾಡುವ ವೇಳೆ ಆಯತಪ್ಪಿ ಜಾರಿ ಬಿದ್ದಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಸ್ಥಿತ ರಮಣರೇತಿ ಆಶ್ರಮಕ್ಕೆ ಬಾಬಾ ರಾಮದೇವ್​ ಭೇಟಿ ನೀಡಿದ್ದ ವೇಳೆ ಆನೆಯೊಂದನ್ನು ಏರಿ ಯೋಗದಬಗ್ಗೆ ತಿಳಿಸಿಕೊಡುತ್ತಿದ್ದ ವೇಳೆ ಆನೆ ಹೊರಳಾಡಿದೆ. ಇದರಿಂದ ಆಯ ತಪ್ಪಿದ ಅವರು ನೆಲಕ್ಕೆ ಉರುಳಿದ್ದಾರೆ. ಇದರಿಂದ ಅಲ್ಲಿದ್ದ...

NEWSನಮ್ಮರಾಜ್ಯಸಂಸ್ಕೃತಿ

ಇತಿಹಾಸದಲ್ಲೇ ಮೊದಲ ಬಾರಿಗೆ ವೈದ್ಯರಿಂದ ದಸರಾ ಉದ್ಘಾಟನೆ, ಸರ್ಕಾರದ ಗೌರವಕ್ಕೆ ಆಭಾರಿ: ಡಾ.ಮಂಜುನಾಥ್

ಬೆಂಗಳೂರು: ದಸರಾ ಉದ್ಘಾಟನೆಗೆ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವೈದ್ಯರಿಗೆ ಸರ್ಕಾರ ಆಹ್ವಾನ ನೀಡಿದೆ. ಹೀಗಾಗಿ ಸಿಎಂ ಡಿಸಿಎಂ ಸಚಿವರ ಗೌರವಕ್ಕೆ ನಾನು ಆಭಾರಿಯಾಗಿರುತ್ತೇನೆ ಎಂದು ಹೃದ್ರೋಗ ತಜ್ಞ ಡಾ.ಮಂಜುನಾಥ್ ಹೇಳಿದ್ದಾರೆ. ದಸರಾ ಉದ್ಘಾಟನೆಗೆ ತಮ್ಮನ್ನು ಆಯ್ಕೆ ಮಾಡಿದ್ದಕ್ಕೆ ಸಂತವಾಗಿದೆ ಎಂದು ಸುದ್ದಿಗಾರರೊಂದದಿಗೆ ಖುಷಿ ಹಂಚಿಕೊಂಡರು. ಕೊರೊನಾ ವಾರಿಯರ್ಸ್‍ಗೆ ಗೌರವ ಸಲ್ಲಿಸುವ ಸಲುವಾಗಿ ವಿಶ್ವವಿಖ್ಯಾತ ದಸರಾ...

NEWSರಾಜಕೀಯಸಂಸ್ಕೃತಿ

ಗಾಂಧಿ ಜಯಂತಿ: ಸಿಎಂರಿಂದ ಪತ್ರಕರ್ತರು ಅವರ ಕುಟುಂಬಕ್ಕೆ ಉಚಿತ ಹೆಲ್ತ್ ಕಾರ್ಡ್ ವಿತರಣೆ

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 151ನೇ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಇಂದು ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆ ಬಳಿ ಗಾಂಧೀಜಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿದರು. ಈ ವೇಳೆ ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ವಾರ್ತಾ ಇಲಾಖೆಯಿಂದ ನೀಡಲಾಗುವ ಉಚಿತ ಹೆಲ್ತ್ ಕಾರ್ಡ್ ಅನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ...

NEWSನಮ್ಮಜಿಲ್ಲೆಸಂಸ್ಕೃತಿ

ಗಾಂಧಿ ಜಯಂತಿ: ಕಾರ್ಯಕ್ರಮಕ್ಕೆ ತಡವಾಗಿ ಬಂದ ಡಿಸಿ, ಕಾದು ನಿಂತಿದ್ದ ಸಚಿವರು

ಮೈಸೂರು: ಇಂದು ಗಾಂಧಿ ಜಯಂತಿ ಕಾರ್ಯಕ್ರಮ. ಹಾಗಾಗಿ ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಜಿಲ್ಲಾಧಿಕಾರಿ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸುವ ಕಾರ್ಯಕ್ರಮವಿತ್ತು. ಆದರೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿಯ ಮೊದಲ ಕಾರ್ಯಕ್ರಮಕ್ಕೆ ಡಿಸಿ ರೋಹಿಣಿ ಸಿಂಧೂರಿ 10 ನಿಮಿಷ  ತಡವಾಗಿ ಬಂದರು.  ಅವರು ಬಂದ ಬಳಿಕವಷ್ಟೇ ಸಚಿವರು ಗಾಂಧಿ ಪ್ರತಿಮೆಗೆ...

NEWSದೇಶ-ವಿದೇಶಸಂಸ್ಕೃತಿ

ಬಾಬರಿ ಮಸೀದಿ ಧ್ವಂಸ ಪ್ರಕರಣ: ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಆಡ್ವಾಣಿ ಸೇರಿ ಎಲ್ಲಾ ಆರೋಪಿಗಳು ಖುಲಾಸೆ

ಲಖನೌ: ಸರಿ ಸುಮಾರು ಮೂರು ದಶಕಗಳ ಹಿಂದೆ ಅಯೋಧ್ಯೆಯಲ್ಲಿ ವಿವಾದಿತ ಕಟ್ಟಡ ಧ್ವಂಸ ಮಾಡಿದ್ದ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಎಲ್‌.ಕೆ. ಆಡ್ವಾಣಿ ಸೇರಿ ಹಾಲಿ ಬದುಕಿರುವ 32 ಆರೋಪಿಗಳನ್ನು  ಆರೋಪ ಮುಕ್ತಗೊಳಿಸಲಾಗಿದೆ. ಲಕ್ನೋದಲ್ಲಿನ ವಿಶೇಷ ಸಿಬಿಐ ನ್ಯಾಯಾಲಯವು  ಇಂದು  ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಸಿಬಿಐ ನ್ಯಾಯಾಧೀಶ ಸುರೇಂದ್ರ ಕುಮಾರ್​ ಯಾದರ್​ ತೀರ್ಪು ನೀಡಿದ್ದು, ಪ್ರಮುಖ...

NEWSದೇಶ-ವಿದೇಶರಾಜಕೀಯಸಂಸ್ಕೃತಿ

28 ವರ್ಷದ ಹಿಂದೆ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ತೀರ್ಪು ಇಂದು : 32 ಮಂದಿ ಭವಿಷ್ಯ ನಿರ್ಧಾರ

ನ್ಯೂಡೆಲ್ಲಿ: 28 ವರ್ಷಗಳ ಹಿಂದೆ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಇಂದು ಲಖನೌನ ಹೈಕೋರ್ಟ್ ಹಳೆಯ ಕಟ್ಟಡದಲ್ಲಿರುವ ಸಿಬಿಐ ವಿಶೇಷ ಕೋರ್ಟ್ ನಲ್ಲಿ ನ್ಯಾಯಾಧೀಶ ಎಸ್.ಕೆ.ಯಾದವ್‌ ಪ್ರಕಟಿಸಲಿದ್ದಾರೆ. ಈ ನಡುವೆ 1992ರಲ್ಲಿ ಬಾಬ್ರಿ ಮಸೀದಿ ಕೆಡವಲು ಅಂದಿನ ಬಿಜೆಪಿ ನಾಯಕರಾದ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಷಿ ಸೇರಿ ಈ ಪ್ರಕರಣದಲ್ಲಿ...

NEWSನಮ್ಮರಾಜ್ಯಸಂಸ್ಕೃತಿ

ಬಿಎಂಟಿಸಿ ಅಧಿಕಾರಿಗಳ ಅವೈಜ್ಞಾನಿಕ ನಡೆ: ಚಾಲಕ, ನಿರ್ವಾಹಕರಿಗೆ ಯಮಯಾತನೆ

ಬೆಂಗಳೂರು: ಬಿಎಂಟಿಸಿ ಅಧಿಕಾರಿಗಳ ಅವೈಜ್ಞಾನಿಕ ನಡೆಯಿಂದ  ನೌಕರರು 12ಗಂಟೆ ಆನ್‌ ಡ್ಯೂಟಿಯಲ್ಲಿ ಇರಬೇಕಾದ ಪರಿಸ್ಥಿತಿ ಬಂದಿದೆ.  ಇದರಿಂದ ನಿತ್ಯ ಚಾಲಕ, ನಿರ್ವಾಹಕರು ಅನುಭವಿಸುತ್ತಿರುವ ಯಾತನೆ  ಹೇಳತೀರದಾಗಿದೆ. ಹೌದು! ಕೊರೊನಾ ಲಾಕ್‌ಡೌನ್‌ ನಂತರ ಅನ್‌ಲಾಕ್‌ ಆದ ಬಳಿಕ ಚಾಲಕ, ನಿರ್ವಾಹಕರು ಯಮಯಾತನೆ ಅನುಭವಿಸುವಂತಾಗಿದೆ. ಇತ್ತ ಕೆಲ ಚಾಲಕ ನಿರ್ವಾಹಕರು ಡ್ಯೂಟಿ ಮಾಡದಿದ್ದರೂ ಹಾಜರಾಗಿ ವೇತನ ಪಡೆದರೆ ಇನ್ನು...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಪೌರಕಾರ್ಮಿಕರು ಕೊರೊನಾದಿಂದ ಮೃತಪಟ್ಟರೇ 50 ಲಕ್ಷ ರೂ. ಪರಿಹಾರ ಕೊಡಿ: ಮಾಜಿ ಸಿಎಂ ಎಚ್‌ಡಿಕೆ

ಬೆಂಗಳೂರು: ಕರ್ತವ್ಯ ನಿರತ ಪೌರಕಾರ್ಮಿಕರು ಕೊರೊನಾ ಸೋಂಕಿನಿಂದ ಸಾವಿಗೆ ತುತ್ತಾದರೆ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರವನ್ನು ಸರ್ಕಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಹಣರೂಪದ ಪರಿಹಾರ ಸರ್ಕಾರದ ಆಡಳಿತಾತ್ಮಕ ಕರ್ತವ್ಯವಾಗುತ್ತದೆ. ಪೌರಕಾರ್ಮಿಕ ಸಮುದಾಯವನ್ನು ಸದಾ ಕೃತಜ್ಞತೆಯಿಂದ ಸ್ಮರಿಸುವುದು, ಅವರ ಬೇಡಿಕೆಗಳನ್ನು ಈಡೇರಿಸುವುದೇ ಅವರಿಗೆ ಸಲ್ಲಿಸಬಹುದಾದ ನಿಜ ಗೌರವವಾಗುತ್ತದೆ ಎಂದು...

NEWSನಮ್ಮರಾಜ್ಯಸಂಸ್ಕೃತಿ

ಅಕ್ಟೋಬರ್‌ 2ರಂದು ಅರಮನೆಗೆ ಗಜಪಡೆ ಆಗಮನ

ಮೈಸೂರು: ಈ ಬಾರಿ ಸರಳ ದಸರಾ ಮಹೋತ್ಸವ ಆಚರಣೆಗೆ ಸರ್ಕಾರ ನಿರ್ಧಿಸಿದ್ದು, ಈ ಹಿನ್ನೆಲೆಯಲ್ಲಿ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಆಯ್ಕೆ ಯಾಗಿರುವ ಅಂಬಾರಿ ಆನೆ ಅಭಿಮನ್ಯು ನೇತೃತ್ವದ ಗಜಪಡೆ ಅ.1ಕ್ಕೆ ಮೈಸೂರಿನ ಅಶೋಕಪುರಂನ ಅರಣ್ಯ ಭವನಕ್ಕೆ, ಮರುದಿನ (ಅ.2) ಬೆಳಗ್ಗೆ ಅರಮನೆ ಅಂಗಳವನ್ನು ಪ್ರವೇಶಿಸಲಿದೆ. ಅ.2ರಂದು ಬೆಳಗ್ಗೆ ಸಂಪ್ರದಾಯ ದಂತೆ ಅರಣ್ಯ ಭವನದಲ್ಲಿ ಅರಣ್ಯ ಇಲಾಖೆ ವತಿಯಿಂದ...

1 48 49 50 62
Page 49 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...