ಸಂಸ್ಕೃತಿ

NEWSನಮ್ಮಜಿಲ್ಲೆಸಂಸ್ಕೃತಿ

ಪಿರಿಯಾಪಟ್ಟಣ: ಭಕ್ತ ಸಾಗರದ ನಡುವೆ ಅದ್ದೂರಿಯಾಗಿ ಜರುಗಿದ ಶ್ರೀ ಮಸಣೀಕಮ್ಮನವರ ಬ್ರಹ್ಮ ರಥೋತ್ಸವ

ಪಿರಿಯಾಪಟ್ಟಣ: ಇತಿಹಾಸ ಪ್ರಸಿದ್ದ ಚಂಗಾಳ್ವರ ನಾಡಿನ ಅಧಿದೇವತೆ, ಪಿರಿಯಾಪಟ್ಟಣದ ಗ್ರಾಮದೇವತೆ ಶ್ರೀ ಮಸಣೀಕಮ್ಮನವರ (ಪಿರಿಯಾಪಟ್ಟಣದಮ್ಮ) ಬ್ರಹ್ಮ ರಥೋತ್ಸವವು ಗುರುವಾರ ಸಂಭ್ರಮ ಸಡಗರದಿಂದ ಲಕ್ಷಾಂತರ ಭಕ್ತಾಧಿಗಳ ನಡುವೆ ವಿಜೃಂಭಣೆಯಿಂದ ನೆರವೇರಿತು. 15 ದಿನಗಳ ಹಿಂದೆಯೇ ದೇವಾಲಯದ ವಿಧಿವಿಧಾನದಂತೆ ಮುಹೂರ್ತ ಕಾರ್ಯ ನೆರವೇರಿಸಿದ ನಂತರ ಪ್ರತಿದಿನ ದೇವಾಲಯದಲ್ಲಿ ವಿವಿಧ ಪೂಜಾ ವಿಧಾನಗಳನ್ನು ನೆರವೇರಿಸಿ ಕಳೆದ ಸೋಮವಾರದಿಂದ ಬೆಳಿಗಿನ ಜಾವ...

NEWSನಮ್ಮಜಿಲ್ಲೆಸಂಸ್ಕೃತಿ

ವ್ಯಕ್ತಿ ಪೂಜೆ ಸರ್ವಾಧಿಕಾರತ್ವದ ಸಂಕೇತ: ಸಮಾಜ ಕಲ್ಯಾಣ ಸಚಿವ ಡಾ.ಮಹದೇವಪ್ಪ

ಪಿರಿಯಾಪಟ್ಟಣ: ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ದೇಶದಲ್ಲಿ 2ನೇ ಸ್ವಾತಂತ್ರ್ಯ ಸಂಗ್ರಾಮ ನಡೆಯಬೇಕಾದ ಅಗತ್ಯವಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ತಿಳಿಸಿದ್ದಾರೆ. ತಾಲೂಕಿನ ನವಿಲೂರು ಗ್ರಾಮದಲ್ಲಿ ಅಂಬೇಡ್ಕರ್ ಯುವಕರ ಸಂಘ ನಿರ್ಮಿಸಿರುವ ಅಂಬೇಡ್ಕರ್ ಹಾಗೂ ತಥಾಗತ ಗೌತಮ ಬುದ್ಧನ ಪ್ರತಿಮೆಗಳ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಂಬೇಡ್ಕರ್ ಸಮಾಜದ ಪ್ರೇರಣಾ ಶಕ್ತಿಯಾಗಿ ಎಲ್ಲ ವರ್ಗದ ಜನರಿಗೂ...

NEWSನಮ್ಮಜಿಲ್ಲೆಸಂಸ್ಕೃತಿ

ಶಿವರಾತ್ರಿ: ಜಿ.ಬಸವನಹಳ್ಳಿಯಲ್ಲಿ ಜಾತ್ರಾ ಮಹೋತ್ಸವ-ಅನ್ನ ಸಂತರ್ಪಣೆ

ಪಿರಿಯಾಪಟ್ಟಣ: ಮಹಾ ಶಿವರಾತ್ರಿ ಹಬ್ಬದ ಅಂಗವಾಗಿ ತಾಲೂಕಿನ ಜಿ.ಬಸವನಹಳ್ಳಿ ಗ್ರಾಮದ ಬೆಟ್ಟದ ಮೇಲಿರುವ ಶ್ರೀ ಗಂಗಾಧರ ಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜಾ ಮತ್ತು ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆಡೆಯಿತು. ಮಹಾ ಶಿವರಾತ್ರಿ ಹಬ್ಬದ ಅಂಗವಾಗಿ ತಾಲೂಕಿನ ಜಿ.ಬಸವನಹಳ್ಳಿ ಗ್ರಾಮದ ಶ್ರೀ ಗಂಗಾಧರ ಬಸವೇಶ್ವರಸ್ವಾಮಿ ಸೇವಾ ಟ್ರಸ್ಟ್ ಹಾಗೂ ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ಶ್ರೀ...

NEWSನಮ್ಮಜಿಲ್ಲೆಸಂಸ್ಕೃತಿ

ಏಕಕಾಲಕ್ಕೆ ಏಳು ಗ್ರಾಮಗಳಲ್ಲಿ ನಡೆದ ಮಾರಮ್ಮ ದೇವತೆಗಳ ಹಬ್ಬ ಸಂಪನ್ನ

ಬನ್ನೂರು: ಪ್ರತಿ ವರ್ಷ ಏಕಕಾಲಕ್ಕೆ ನಡೆಯುವ ಏಳೂರಿನ ಮಾರಮ್ಮ ದೇವತೆಗಳ ಹಬ್ಬ ಮಂಗಳವಾರ (ಫೆ.27) ಮತ್ತು ಬುಧವಾರ (ಫೆ.28) ಆಯಾಯ ಗ್ರಾಮಗಳಲ್ಲಿ ವಿಜೃಂಭಣೆಯಿಂದ ನಡೆಯಿತು. ಬೀಡನಹಳ್ಳಿ, ಮಾಕನಹಳ್ಳಿ, ಬಸವನಹಳ್ಳಿ, ಬನ್ನೂರು, ಬೆಟ್ಟಹಳ್ಳಿ, ಚಾಮನಹಳ್ಳಿ ಮತ್ತು ಅತ್ತಹಳ್ಳಿಯ ಗ್ರಾಮಗಳಲ್ಲಿ ತಲಾತಲಾಂತರದಿಂದಲೂ ಏಕಕಾಲಕ್ಕೆ ಹಬ್ಬ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷ ಫೆ. 27 ಮತ್ತು 28ರಂದು...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಇಂದು- ನಾಳೆ ಬೀಡನಹಳ್ಳಿ ಸೇರಿದಂತೆ ಸುತ್ತಮುತ್ತಲ ಏಳೂರುಗಳಲ್ಲಿ ಮಾರಮ್ಮ ದೇವಿಯರ ಹಬ್ಬದ ಸಂಭ್ರಮ

ಬನ್ನೂರು: ಪ್ರತಿ ವರ್ಷ ಏಕಕಾಲಕ್ಕೆ ನಡೆಯುವ ಏಳೂರಿನ ಮಾರಮ್ಮ ದೇವತೆಗಳ ಹಬ್ಬ ಮಂಗಳವಾರ (ಫೆ.27) ಮತ್ತು ಬುಧವಾರ (ಫೆ.28) ಆಯಾಯ ಗ್ರಾಮಗಳಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ. ಬೀಡನಹಳ್ಳಿ, ಮಾಕನಹಳ್ಳಿ, ಬಸವನಹಳ್ಳಿ, ಬನ್ನೂರು, ಬೆಟ್ಟಹಳ್ಳಿ, ಚಾಮನಹಳ್ಳಿ ಮತ್ತು ಅತ್ತಹಳ್ಳಿಯ ಗ್ರಾಮಗಳಲ್ಲಿ ತಲಾತಲಾಂತರದಿಂದಲೂ ಏಕಕಾಲಕ್ಕೆ ಹಬ್ಬ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷ ಫೆ. 27 ಮತ್ತು 28ರಂದು...

NEWSನಮ್ಮಜಿಲ್ಲೆಸಂಸ್ಕೃತಿ

ಬೆಟ್ಟದಪುರದಲ್ಲಿ ಅದ್ದೂರಿ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬ್ರಹ್ಮರಥೋತ್ಸವ

ಪಿರಿಯಾಪಟ್ಟಣ: ತಾಲೂಕಿನ ಇತಿಹಾಸ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಭ್ರಮರಾಂಬಾ ಸಮೇತ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ, ಬೆಳ್ಳಿ ಬಸಪ್ಪ, ವಿಘ್ನೇಶ್ವರ ಅವರ ಬ್ರಹ್ಮರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ವಿಜೃಂಭಣೆಯಿಂದ ಜರುಗಿತು. ತ್ರಿವಳಿ ರಥಗಳಿಗೆ ವಿವಿಧ ಪುಷ್ಪಗಳಿಂದ ಅಲಂಕರಿಸಿ ಬೆಳ್ಳಿ ಬಸಪ್ಪ, ವಿಘ್ನೇಶ್ವರ, ಭ್ರಮರಾಂಬಾ ಸಮೇತ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ದೇವರ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ,...

NEWSನಮ್ಮಜಿಲ್ಲೆಸಂಸ್ಕೃತಿ

ಸಂವಿಧಾನ ಜಾಗೃತಿ ಜಾಥಾ- ಸಂವಿಧಾನ ಪ್ರಜಾಪ್ರಭುತ್ವದ ತಾಯಿಬೇರು: ತಹಸೀಲ್ದಾರ್ ಕುಂಞಿ ಅಹಮದ್

ಪಿರಿಯಾಪಟ್ಟಣ: ಭಾರತದ ಸಂವಿಧಾನ ಪ್ರಜಾಪ್ರಭುತ್ವದ ತಾಯಿಬೇರು ಮತ್ತು ವಿಶ್ವಕ್ಕೆ ಮಾದರಿಯಾದ ಸಂವಿಧಾನವಾಗಿದೆ ಎಂದು ತಹಸೀಲ್ದಾರ್ ಕುಂಞಿ ಅಹಮದ್ ತಿಳಿಸಿದರು. ತಾಲೂಕಿನ ಹಿಟ್ನೆಹೆಬ್ಬಾಗಿಲು ಗ್ರಾಮ ಪಂಚಾಯಿತಿ ಆವರಣದಲ್ಲಿ ಬುಧವಾರ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ಕೋಟ್ಯಂತರ ಭಾರತೀಯರನ್ನು ಒಂದು ವ್ಯವಸ್ಥೆಯಲ್ಲಿ ತರುವ ಮೂಲಕ ಅತ್ಯುತ್ತಮ ಪ್ರಜಾತಂತ್ರ ರೂಪಿಸಲು ಈ...

NEWSನಮ್ಮರಾಜ್ಯಶಿಕ್ಷಣ-ಸಂಸ್ಕೃತಿ

ರಾಜ್ಯಮಟ್ಟದ ಬಾಪೂಜಿ  ಸ್ಪರ್ಧೆ: ದೊಡ್ಡಬಳ್ಳಾಪುರ ವಿದ್ಯಾರ್ಥಿನಿಗೆ ಸಿಎಂ ಬಹುಮಾನ ವಿತರಣೆ

ಬೆಂಗಳೂರ: ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪದವಿಪೂರ್ವ ವಿಭಾಗದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿಯಾದ ಮೀನಾ ಎಂ. ಅವರು ತೃತೀಯ ಸ್ಥಾನ ಪಡೆದುಕೊಂಡಿದ್ದರು. ಇವರಿಗೆ ಮುಖ್ಯಮಂತ್ರಿಗಳು ಬಹುಮಾನ ವಿತರಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕಳೆದ 2023 ರ ಅಕ್ಟೋಬರ್ 2 ರಂದು ಮಹಾತ್ಮ...

NEWSದೇಶ-ವಿದೇಶಸಂಸ್ಕೃತಿ

ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಗೆ ʼಭಾರತ ರತ್ನʼ ಪ್ರಶಸ್ತಿ: ಪ್ರಧಾನಿ ಮೋದಿ ಘೋಷಣೆ

ನ್ಯೂಡೆಲ್ಲಿ: ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ (96) ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ʼಭಾರತ ರತ್ನʼ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಣೆ ಮಾಡಿದ್ದಾರೆ. ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಕ್ಸ್‌ ಮೂಲಕ ಹಂಚಿಕೊಂಡಿದ್ದಾರೆ. ಎಲ್.ಕೆ. ಅಡ್ವಾಣಿಯವರಿಗೆ ಭಾರತ ರತ್ನ...

NEWSದೇಶ-ವಿದೇಶನಮ್ಮಜಿಲ್ಲೆಸಂಸ್ಕೃತಿ

ರಾಮನ ಮೂರ್ತಿಗೆ ಶಿಲೆಕೊಟ್ಟವನಿಗೆ 80 ಸಾವಿರ ದಂಡ: ಮಾಡದ ತಪ್ಪಿಗೆ ಕಣ್ಣೀರು ಹಾಕುತ್ತಿರುವ ಗುತ್ತಿಗೆದಾರ

ಮೈಸೂರು: ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಂಡು ಕೋಟ್ಯಂತರ ಭಕ್ತರು ಕೈ ಮುಗಿಯುತ್ತಿರುವ ರಾಮಲಲ್ಲಾ ಮೂರ್ತಿ ಹಿಂದೆ ಕಣ್ಣೀರ ಕಥೆಯೊಂದು ಬೆಳಕಿಗೆ ಬಂದಿದೆ. ಅಯೋಧ್ಯೆಗೆ ರಾಮಲಲ್ಲಾ ಶಿಲೆ ನೀಡಿದ ವ್ಯಕ್ತಿ ಈಗ ಕಣ್ಣೀರು ಹಾಕುತ್ತಿರುವುದು ಪ್ರಧಾನಿ ಅವರ ಬಂದಿಲ್ಲವೇ ಎಂಬುವುದು ಯಕ್ಷಪತ್ರಶ್ನೆಯಾಗಿದೆ. ಹೌದು! ನೋಡಿ ರಾಮಲಲ್ಲಾ ಶಿಲೆ ನೀಡಿದ ವ್ಯಕ್ತಿಗೆ 80 ಸಾವಿರ ರೂಪಾಯಿ ದಂಡ ವಿಧಿಸುವ ಮೂಲಕ ಆತನ...

1 4 5 6 62
Page 5 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...