ಸಂಸ್ಕೃತಿ

NEWSನಮ್ಮರಾಜ್ಯಸಂಸ್ಕೃತಿ

ಸುಧಾ ಮೂರ್ತಿ ಸೇವೆ ಶ್ಲಾಘನೀಯ: ಸಿಎಂ ಬಿಎಸ್‌ವೈ

ಬೆಂಗಳೂರು: ಪ್ರಸಿದ್ಧ ಲೇಖಕರು, ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾರೈಸಿದ್ದಾರೆ. ರಾಜ್ಯದ ಪ್ರವಾಸೋದ್ಯಮ ಕಾರ್ಯಪಡೆಯ ಮುಖ್ಯಸ್ಥೆಯಾಗಿ ಸಕ್ರಿಯರಾಗಿರುವ, ಕೋವಿಡ್ ನೆರವು ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಗಳಿಂದ ಶ್ಲಾಘನೀಯ ಸೇವೆ ಸಲ್ಲಿಸುತ್ತಿರುವ ನಿಮಗೆ ಆದೇವರು ಇನ್ನಷ್ಟು ಸಮಾಜ ಸೇವೆ ಮಾಡುವ...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಗ್ರೀನ್‌ ಸಿಗ್ನಲ್‌ ನೀಡಿದ ಸಿಎಂ ಬಿಎಸ್‌ವೈ

ಬೆಂಗಳೂರು: ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದ್ದು, ಹೆಚ್ಚಾಗಿ ಗುಂಪುಗೂಡದೆ ಹಬ್ಬ ಆಚರಿಸಬಹುದು ಎಂದು ಮುಖ್ಯಮಂತ್ರಿ ಆದೇಶ ನೀಡಿದ್ದಾರೆ. ಜತೆಗೆ ಕೊರೊನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕವಾಗಿ  ಬಿಎಸ್‌ವೈ ಸಾರ್ವಜನಿಕರಲ್ಲಿ ವಿನಂತಿ ...

NEWSದೇಶ-ವಿದೇಶಸಂಸ್ಕೃತಿಸಿನಿಪಥ

ಹಿಂದೂಸ್ಥಾನಿ ಸಂಗೀತ ಗಾಯಕ ಜಸರಾಜ್ ಅಮೆರಿಕದಲ್ಲಿ ನಿಧನ

ನ್ಯೂಜೆರ್ಸಿ: ವಿಶ್ವದ ಪ್ರಮುಖ ಹಿಂದೂಸ್ಥಾನಿ ಶಾಸ್ತ್ರೀಯ ಗಾಯಕರಲ್ಲಿ ಒಬ್ಬರಾದ, ಸ್ವರ ಮಾಂತ್ರಕ  ಪಂಡಿತ್ ಜಸರಾಜ್ (90) ಅವರು ಅಮೆರಿಕದ ನ್ಯೂಜೆರ್ಸಿಯಲ್ಲಿ ಇಂದು ನಿಧನರಾಗಿದ್ದಾರೆ. 1930 ರಲ್ಲಿ ಹರಿಯಾಣದಲ್ಲಿ ಜನಿಸಿದ ಅವರ ಸಂಗೀತ ವೃತ್ತಿಜೀವನನದ ನಂಟು ಎಂಟು ದಶಕಗಳವರೆಗೆ ವ್ಯಾಪಿಸಿತು. ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail 2000 ನೇ ಇಸವಿಯಲ್ಲಿ ಅವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ...

NEWSನಮ್ಮರಾಜ್ಯಸಂಸ್ಕೃತಿ

ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶ ಎರಡು ದಿನ ನಿಷೇಧ

ಮೈಸೂರು: ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ಆಗಸ್ಟ್ 19 ಮತ್ತು 21 ರಂದು ನಿರ್ಬಂಧಿಸಲಾಗಿದೆ. ಬುಧವಾರ ಅಮಾವಾಸ್ಯೆ ಹಾಗೂ ಶುಕ್ರವಾರ ಸ್ವರ್ಣಗೌರಿ ವೃತದ ಹಿನ್ನೆಲೆ ಬೆಟ್ಟಕ್ಕೆ ಭಕ್ತರು ಹೆಚ್ಚಾಗಿ ಬರುವ  ಕಾರಣ ನಿರ್ಬಂಧ ವಿಧಿಸಲಾಗಿದೆ. ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail ಹೆಚ್ಚು ಭಕ್ತರು ಆಗಮಿಸುವುದರಿಂದ ಸಾಮಾಜಿಕ ಅಂತರ ಹಾಗೂ ಇತರ ಕೊರೊನಾ ನಿಯಮಗಳ ಪಾಲನೆ ಕಷ್ಟಸಾಧ್ಯ. ಹೀಗಾಗಿ ಭಕ್ತರ ಪ್ರವೇಶವನ್ನು...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ಮಹಾ ಮಳೆಗೆ ಕರ್ನಾಟಕ ಗಢಗಢ: ಉಕಭಾಗದ ಹಲವು ಗ್ರಾಮಗಳು ಮುಳುಗಡೆ

ಬೆಂಗಳೂರು: ಮಹಾಮಳೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಜನರು ಭಾರಿ ಸಂಕಷ್ಟಕ್ಕೆ ಸಲುಕಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕದ ಹಲವು ಗ್ರಾಮಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕೊಡಗಿನಲ್ಲಿ ಇತ್ತೀಚೆಗೆ ಸುರಿದ ಮಳೆಗೆ 5 ಜನ ಪ್ರಾಣ ಕಳೆದುಕೊಂಡಿದ್ದು, ಅಲ್ಲದೆ ಹಲವಾರು ಮಂದಿ ತಮ್ಮ ಬದುಕನ್ನು ಕಳೆದುಕೊಂಡಿದ್ದಾರೆ. ಈನಡುವೆ ರಾಜ್ಯದ ಇನ್ನು ಹಲವು ಜಿಲ್ಲೆಗಳಲ್ಲಿ ಪ್ರವಾಹ...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ರಾಜ್ಯಾದ್ಯಂತ 74ನೇ ಸ್ವಾತಂತ್ರ್ಯ ದಿನಾಚರಣೆ

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳಾದ ಸಮಾಜಿಕ ಅಂತರ, ಮಾಸ್ಕ್ ಬಳಕೆ ಹಾಗೂ ಸ್ಯಾನಿಟೈಸರ್ ಬಳಕೆ ಮಾಡಿಕೊಂಡು 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಆಯಾಯ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಿ ಧ್ವಜವಂದನೆಯನ್ನು ಸ್ವಿಕರಿಸಿದರು. ನಂತರ ಪೆರೇಡ್ ವೀಕ್ಷಣೆ ನಡೆಸಿದರು. ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲವನ್ನು ನಡೆಸಲಾಯಿತು. ಪಥ...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಗಾಂಧೀಜಿ ಕಂಡ ರಾಮರಾಜ್ಯ ಕನಸು ಸಾಕಾರ ಗೊಳಿಸುವುದೇ ಗುರಿ: ಸಿಎಂ ಬಿಎಸ್‌ವೈ

ಬೆಂಗಳೂರು: ಕೋವಿಡ್ ಪಿಡುಗಿನ ವಿರುದ್ಧದ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧಿಯವರ ರಾಮರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ನಾವು ಮುಂದಾಗಿದ್ದೇವೆ. ಅದರಂತೆ ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ಧ್ಯೇಯದೊಂದಿಗೆ ಕಲ್ಯಾಣ ರಾಜ್ಯವನ್ನು ಕಟ್ಟುವುದು ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. 74ನೇ ಸ್ವಾತಂತ್ರ್ಯ ದಿನ ಸಂದರ್ಭದಲ್ಲಿ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ...

NEWSದೇಶ-ವಿದೇಶಸಂಸ್ಕೃತಿ

74ನೇ ಸ್ವಾತಂತ್ರ್ಯೋತ್ಸವ: ಸ್ವಾವಲಂಬಿ ಭಾರತಕ್ಕೆ ಜನತೆಯ ಸಹಕಾರ ಕೋರಿದ ಪ್ರಧಾನಿ ಮೋದಿ

ನ್ಯೂಡೆಲ್ಲಿ: 74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ಮೋದಿ ನ್ಯೂಡೆಲ್ಲಿಯ ಕೆಂಪುಕೋಟೆಯಿಂದ ಸತತ ಒಂದೂವರೆ ಗಂಟೆ ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಈ ವೇಳೆ ಸ್ವಾವಲಂಬಿ ಭಾರತ ಅಭಿಯಾನಕ್ಕೆ ಜನತೆಯ ಸಹಕಾರ ಕೋರಿದ ಪ್ರಧಾನಿ ಮೋದಿ, 'ವೋಕಲ್ ಫಾಲ್ ಲೋಕಲ್' ಮಂತ್ರವನ್ನು ಅಳವಡಿಸಿಕೊಳ್ಳುವಂತೆ ದೇಶವಾಸಿಗಳಿಗೆ ಕರೆ ನೀಡಿದರು. ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail ಭಾರತ ಸ್ವಾವಲಂಬಿ ದೇಶವಾಗಬೇಕು ಎಂಬುದು...

NEWSಲೇಖನಗಳುಸಂಸ್ಕೃತಿ

ಕೊರೊನಾಘಾತ: ಹಾರುವ ಬಾನಾಡಿಗೆ ಭ್ರಮನಿರಸನ

ಸ್ವಾತಂತ್ರ್ಯೋತ್ಸವ ದಿನಾಚರಣೆ ಮತ್ತೆ ಬಂದಿದೆ. ಆದರೆ, 74ರ ಈ ಸಂಭ್ರಮವನ್ನು ವಿಜೃಂಭಣೆಯಿಂದ ಆಚರಿಸುವ ಉತ್ಸಾಹವಾಗಲಿ, ವಾತಾವರಣವಾಗಲಿ ದೇಶದಲ್ಲಿ ಕಾಣುತ್ತಿಲ್ಲ. ವರ್ಷದಿಂದ ವರ್ಷಕ್ಕೆ ಸಮಸ್ಯೆಗಳು ಹೆಚ್ಚುತ್ತಾ ಹೋಗುತ್ತಿದೆ ನಿಜ! ಆದರೆ, ಕೊರೊನಾ ಭೀಕರ ಮಾರಿಯ ಸಾಂಕ್ರಾಮಿಕ ಹರಡುವಿಕೆ ವಿಶ್ವದಾದ್ಯಂತ ವ್ಯಾಪಿಸಿರುವುದರ ಜೊತೆಗೆ, ಭಾರತ ಸ್ವಾತಂತ್ರ್ಯದ ಕನಸನ್ನು ಮುಂದಿನ ಭವಿಷ್ಯವನ್ನು ಕಾಣುವ ಅವಕಾಶವನ್ನು ದೇಶವಾಸಿಗಳಿಂದ ಕಸಿದುಕೊಂಡಿದೆ. ಯುವ ಜನರ...

NEWSರಾಜಕೀಯಸಂಸ್ಕೃತಿ

ಸಿಎಂ ಬಿಎಸ್‌ವೈ: ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಕಾಮನೆಗಳು

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಭಕ್ತಿಪೂರ್ವಕ ಶುಭಕಾಮನೆಗಳನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಭಕ್ತರ ದುಃಖಗಳನ್ನು ಪರಿಹರಿಸಲು ಅವತಾರ ತಾಳಿದ ಭಗವಂತ ಶ್ರೀಕೃಷ್ಣ, ಜಗತ್ತಿಗೆ ಎದುರಾಗಿರುವ ಎಲ್ಲಾ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸಿದ್ದಾರೆ. ಎಲ್ಲರಿಗೂ ಸುಖ, ಆರೋಗ್ಯ, ನೆಮ್ಮದಿಯನ್ನು ಕರುಣಿಸಲಿ, ಸುದರ್ಶನ ಚಕ್ರಧಾರಿಯಾಗಿ ಎಲ್ಲಾ ಆಪತ್ತುಗಳಿಂದ ರಕ್ಷಿಸಲಿ...

1 52 53 54 62
Page 53 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...