ಸಂಸ್ಕೃತಿ

NEWSದೇಶ-ವಿದೇಶರಾಜಕೀಯಸಂಸ್ಕೃತಿ

ಹಿಂದಿ ಹೇರಿಕೆ ಹುನ್ನಾರ- ತ.ನಾಡು ಸಂಸದೆಗೆ ಭಾಷಾಪಮಾನ: ಮಾಜಿ ಸಿಎಂ ಎಚ್‌ಡಿಕೆ ಕಿಡಿ

ಬೆಂಗಳೂರು: ಭಾಷೆ ಕಾರಣಕ್ಕೆ ತಮಿಳುನಾಡುನ DMK ಪಕ್ಷದ ಅರಿವಲಯಂ ಕ್ಷೇತ್ರದ ಸಂಸದೆ ಕನಿಮೋಳಿ ಅವರನ್ನು ‘ನೀವು ಭಾರತೀಯರೇ?’ ಎಂದು ಪ್ರಶ್ನಿಸಿದ ಘಟನೆ ನಡೆದಿದೆ. ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ. ಇದೇ ಹೊತ್ತಲ್ಲೇ, ಹಿಂದಿ ವ್ಯಾಮೋಹ, ಹಿಂದಿ ರಾಜಕಾರಣ, ಹಿಂದಿ ಶ್ರೇಷ್ಠತೆ ವ್ಯಸನ ದಕ್ಷಿಣ ಭಾರತದ ನಾಯಕರ, ಜನರ ಅವಕಾಶಗಳನ್ನು ಕಸಿದ...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ವಕ್ಫ್ ಬೋರ್ಡ್ ರಾಜ್ಯ ಅಧ್ಯಕ್ಷ ಯೂಸುಫ್  ಇನ್ನಿಲ್ಲ

ಬೆಂಗಳೂರು: ಕರ್ನಾಟಕ ವಕ್ಫ್ ಬೋರ್ಡ್ ರಾಜ್ಯ ಅಧ್ಯಕ್ಷ, ಸಮಾಜದ ಮುಖಂಡರೂ ಆಗಿದ್ದ ಜನಾಬ್ ಡಾ. ಮೊಹಮ್ಮದ್ ಯೂಸುಫ್  ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನಿಧನರಾದರು ಎಂದು ಕುಟುಂಬವರು ತಿಳಿಸಿದ್ದಾರೆ. ಸಿಎಂ ಬಿಎಸ್‌ವೈ ಸಂತಾಪ ಯೂಸುಫ್...

NEWSದೇಶ-ವಿದೇಶಸಂಸ್ಕೃತಿ

ಕೋಟ್ಯಂತರ ಭಕ್ತರ ಕನಸು ಶ್ರೀಘ್ರದಲ್ಲೇ ನನಸು: ಪ್ರಧಾನಿ ಮೋದಿ

ಆಯೋಧ್ಯೆ: ಭಗವಾನ್‌ ಶ್ರೀರಾಮನಮಂದಿರ ಶೀಘ್ರದಲ್ಲೇ ನಿರ್ಮಾಣವಾಗಲಿದ್ದು ಈ ಮೂಲಕ ಕೋಟ್ಯಂತರ ಭಕ್ತರ ಕನಸು ನನಸಾಗಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಅಯೋಧ್ಯೆಯಲ್ಲಿ ಬುಧವಾರ ಆಯೋಜಿಸಿದ್ದ ಶ್ರೀರಾಮಮಂದಿರ ನಿರ್ಮಾಣದ ಶಂಕುಸ್ಥಾಪನೆ ಸಮಾರಂಭದಲ್ಲಿ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದರು. ಶತ ಶತಮಾನಗಳಿಂದ ಭಾರತೀಯರು ಕಾಯುತ್ತಿದ್ದ ಮಂದಿರ ನಿರ್ಮಾಣದ ಕನಸು ಸಾಕಾರಗೊಂಡಿದೆ. ಅದರ ಜತೆಗೆ ಜೈ ಶ್ರೀರಾಮ...

NEWSದೇಶ-ವಿದೇಶಸಂಸ್ಕೃತಿ

ಮುಗಿಯಿತು ವನವಾಸ: ಇಂದು ಶ್ರೀ ರಾಮಮಂದಿರ ಶಿಲಾನ್ಯಾಸ

ದೇಶದ ಹಲವಾರು ಕರಸೇವಕರ, ಹಿರಿಯರ ಮತ್ತು ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ಹೋರಾಟದ ಪ್ರತಿ ಫಲವಾಗಿ ಇಂದು ಶ್ರೀ ರಾಮರ ಜನ್ಮಸ್ಥಳ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿದೆ. ಸನಾತನ ಹಿಂದು ಧರ್ಮದ ಅಸ್ಮಿತೆಯ ಪ್ರತೀಕವಾದ ಶ್ರೀ ರಾಮಮಂದಿರ ನಿರ್ಮಾಣದ ನೂರಾರು ವರ್ಷಗಳ ಕನಸು ಸಾಕಾರಗೊಳ್ಳುತ್ತಿದ್ದು ದೇಶಾದ್ಯಂತ ಶ್ರೀರಾಮಭಕ್ತರಲ್ಲಿ ಸಂಭ್ರಮ ಮನೆ ಮಾಡಿದೆ....

NEWSದೇಶ-ವಿದೇಶಸಂಸ್ಕೃತಿ

ಅಯೋಧ್ಯೆ: ರಾಮಮಂದಿರ ಭೂಮಿಪೂಜೆಗೆ ಕ್ಷಣಗಣನೆ

ಅಯೋಧ್ಯೆ: ಕೋಟ್ಯಂತರ ಭಾರತೀಯರ ಕನಸಾಗಿರುವ ಅಯೋಧ್ಯೆ ರಾಮ ಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಲಕ್ಷಾಂತರ ಭಕ್ತರ ಐದು ಶತಮನಾನಗಳ ಕನಸು ನನಸಾಗುವ ಶುಭದಿನ ಇಂದು ಬಂದಿದೆ. ಬಹು ನಿರೀಕ್ಷಿತ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಬುಧವಾರ ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಪ್ರದಾನಮಂತ್ರಿ ನರೇಂದ್ರ ಮೋದಿ ಭೂಮಿಪೂಜೆ ನೆರವೇರಿಸಲಿದ್ದಾರೆ. ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ   ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail ಚುನಾವಣಾ...

NEWSನಮ್ಮರಾಜ್ಯಸಂಸ್ಕೃತಿ

ಇಂದಿನಿಂದ ಮಾದಪ್ಪನ ದರ್ಶನ ಪುನರಾರಂಭ

ಮಲೈ ಮಹದೇಶ್ವರ ಬೆಟ್ಟ: ಇಂದಿನಿಂದ ವಾರದ ಎಲ್ಲ ದಿನಗಳೂ ಶ್ರೀ ಮಲೈ ಮಹದೇಶ್ವರ ಸ್ವಾಮಿ ದೇವಾಲಯವು ಭಕ್ತಾದಿಗಳಿಗೆ‌ ತೆರೆದಿರುತ್ತದೆ ಎಂದು ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವ ಸ್ವಾಮಿ ತಿಳಿಸಿದ್ದಾರೆ. ಭಾನುವಾರ ಸಂಜೆ 7ರವರೆಗೆ ತೆರೆಯಲಿದ್ದು, ಸೋಮವಾರದಿಂದ ಬೆಳಗ್ಗೆ 4 ರಿಂದ ರಾತ್ರಿ‌‌ 10ರವರೆಗೆ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಪತ್ರಿಕ ಪ್ರಕಟಣೆಯಲ್ಲಿ...

NEWSಸಂಸ್ಕೃತಿ

ಹಿಂದುಗಳೆಲ್ಲರೂ ಜನಿವಾರ ಧರಿಸಬಹುದು !

ತಲತಲಾಂತರದಿಂದ ಬ್ರಾಹ್ಮಣ ಗಳಿಸುತ್ತಿರುವ ಯಶಸ್ಸಿನ ಗುಟ್ಟು ಬಯಲು. ಅದುವೇ ಯಜ್ಞೋಪವೀತ ಧಾರಣೆ ಜನಿವಾರ ಧರಿಸಿದರೆ ಏನು ಪ್ರಯೋಜನ? ಬಲ ಕಿವಿಯ ಮೇಲೆ ಹಾಕಿಕೊಂಡರೆ ಏನಾಗುವುದು.! ಕೆಲವೊಂದು ನಿಯಮಗಳನ್ನು ಪಾಲಿಸಬೇಕೇ ಬೇಡವೇ. ಬ್ರಹ್ಮಗಂಟು ಎಂದರೇನು? ಗಾಯತ್ರಿ ಮಂತ್ರ ಸೂರ್ಯ ದೇವ ಕೊಟ್ಟ ವೇದ ಮಾತೆ ಯಾ ಕೊಡುಗೆ ಏನು.... ಯಜ್ಞೋಪವೀತಕ್ಕೆ ಉಪವೀತ, ಯಜ್ಞಸೂತ್ರ, ವ್ರತಬಂಧ, ಬಲಬಂಧ, ಮೊನೀಬಂಧ...

NEWSನಮ್ಮರಾಜ್ಯಸಂಸ್ಕೃತಿ

ವಿಜೃಂಭಣೆಯ  ಗೌರಿ-ಗಣೇಶ ಹಬ್ಬ ಆಚರಣೆಗೆ ಕಡಿವಾಣ

ಬೆಂಗಳೂರು:  ಆಗಸ್ಟ್ 21 ಹಾಗೂ 22 ರಂದು ಗೌರಿ-ಗಣೇಶ ಹಬ್ಬವಿದ್ದು, ಪ್ರತಿ ವರ್ಷ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿತ್ತು. ಈ ಬಾರಿ ಕೋವಿಡ್ ಇರುವ ಪರಿಣಾಮ ಸಾರ್ವಜನಿಕ ಸ್ಥಳಗಳನ್ನು ಗಣೇಶ ಮೂರ್ತಿಗಳನ್ನು ಇಡುವುದನ್ನು ನಿಷೇಧ ಮಾಡಲಾಗಿದೆ ಎಂದು ಆಯುಕ್ತ ಮಂಜುನಾಥ್‌ ಪ್ರಸಾದ್‌ ತಿಳಿಸಿದರು. ಶುಕ್ರವಾರ  ತಮ್ಮ  ಅಧ್ಯಕ್ಷತೆಯಲ್ಲಿ ಪಾಲಿಕೆ ಕೇಂದ್ರ ಕಚೇರಿ ಸಭಾಂಗಣ-01ರಲ್ಲಿ  ಆಯೋಜಿಸಿದ್ದ ಸಭೆ   ಬಳಿಕ...

NEWSನಮ್ಮರಾಜ್ಯಸಂಸ್ಕೃತಿ

ಸ್ವಾತಂತ್ರ್ಯ  ದಿನಾಚರಣೆಗೆ  ಸಾರ್ವಜನಿಕರ ಪ್ರವೇಶವಿಲ್ಲ

ಬೆಂಗಳೂರು: ಕೋವಿಡ್-19 ಹಿನ್ನೆಲೆ ಕೇಂದ್ರ ಸರ್ಕಾರದ ನಿರ್ಧಾರಗಳ ಪ್ರಕಾರ ಆಗಸ್ಟ್ 15ರಂದು ನಡೆಯಲಿರುವ  ಸ್ವಾತಂತ್ರ್ಯ  ದಿನಾಚರಣೆ ಸಮಾರಂಭದಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಹೀಗಾಗಿ  ಯಾವುದೇ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮ, ಪರೇಡ್(ಮಾರ್ಚ್ ಪಾಸ್ಟ್) ಇರದೆ ಅತ್ಯಂತ ಸರಳವಾಗಿ   ಆಚರಣೆ ಮಾಡಲಾಗುತ್ತದೆ ಎಂದು ಆಯುಕ್ತ ಮಂಜುನಾಥ್‌ ಪ್ರಸಾದ್‌ ತಿಳಿಸಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2020ರ ರಾಜ್ಯಮಟ್ಟದ...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ವರಮಹಾಲಕ್ಷ್ಮೀ  ಹಬ್ಬದ  ಶುಭಕಾಮನೆಗಳು : ಸಿಎಂ ಬಿಎಸ್‌ವೈ

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ  ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ಜಗನ್ಮಾತೆಯು ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿಗಳನ್ನು ಕರುಣಿಸಲಿ, ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೊರೊನಾ ಹಿನ್ನೆಲೆಯಲ್ಲಿ ಮನೆಗಳಲ್ಲಿಯೇ ಸರಳವಾಗಿ ಹಬ್ಬವನ್ನು ಆಚರಿಸೋಣ, ಮುನ್ನೆಚ್ಚರಿಕೆಗಳನ್ನು, ಸುರಕ್ಷತಾ ನಿಯಮಗಳನ್ನು ಪಾಲಿಸೋಣ ಎಂದು ಸಲಹೆ ನೀಡಿದ್ದಾರೆ. https://twitter.com/BSYBJP/status/1289057665016934400...

1 53 54 55 62
Page 54 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...