ಸಂಸ್ಕೃತಿ

NEWSನಮ್ಮರಾಜ್ಯಸಂಸ್ಕೃತಿ

ಎಲ್ಲರಿಗೂ ಲಕ್ಷ್ಮೀದೇವಿ ಸುಖ, ಸಮೃದ್ಧಿ ನೀಡಲಿ: ಮಾಜಿ ಸಿಎಂ ಎಚ್‌ಡಿಕೆ

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ ಹಬ್ಬದ ಶುಭಾಶಯಗಳು. ತಮ್ಮೆಲ್ಲರಿಗೂ ಲಕ್ಷ್ಮೀದೇವಿ ಸುಖ, ಸಮೃದ್ಧಿ ನೀಡುವಂತೆ  ಕೇಳಿಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಷ್‌ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಕೊರೊನಾ ಸಂಕಷ್ಟದ ಈ ಸಮಯದಲ್ಲಿ ನಾವೆಲ್ಲರೂ ನಮ್ಮ ಮನೆಯೊಳಗಡೆಯೇ ಇದ್ದು ಮನೆಯವರೊಂದಿಗೆ  ಹಬ್ಬ ಆಚರಿಸೋಣ ಎಂದು ಸಲಹೆ ನೀಡಿದ್ದಾರೆ. https://twitter.com/hd_kumaraswamy/status/1289057291371556864...

NEWSನಮ್ಮರಾಜ್ಯಸಂಸ್ಕೃತಿ

ಸಮಸ್ತ ನಾಡಿನ ಜನತೆಗೆ ವರಮಹಾಲಕ್ಷ್ಮೀ ಹಬ್ಬದ ಶುಭಾಶಯಗಳು: ಸಿದ್ದು

ಬೆಂಗಳೂರು: ಶ್ರದ್ಧೆ, ಭಕ್ತಿಯಿಂದ ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸೋಣ. ಜಗತ್ತು ಕೊರೊನಾದಿಂದ ಶೀಘ್ರ ಮುಕ್ತವಾಗಲಿ ಎಂದು ಎಲ್ಲರೂ ಈ ದಿನ ಪ್ರಾರ್ಥಿಸೋಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು ಸಮಸ್ತ ನಾಡಿನ ಜನತೆಗೆ  ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. https://twitter.com/siddaramaiah/status/1289062753471090689...

NEWSನಮ್ಮರಾಜ್ಯಸಂಸ್ಕೃತಿ

ವರಮಹಾಲಕ್ಷ್ಮೀ, ಬಕ್ರೀದ್  ಹಬ್ಬ ಸರಳವಾಗಿ ಆಚರಿಸಿ: ಬಿಬಿಎಂಪಿ ಆಯುಕ್ತರ ಮನವಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜುಲೈ 31 ಆಚರಿಸಲಿರುವ ವರಮಹಾಲಕ್ಷ್ಮೀ ಹಬ್ಬ ಹಾಗೂ ಆಗಸ್ಟ್‌ 1 ರಂದು ನಡೆಯುವ ಬಕ್ರಿದ್ ಹಬ್ಬವನ್ನು ಗುಂಪು ಸೇರದೆ ಸರಳವಾಗಿ ಆಚರಣೆ ಮಾಡುವಂತೆ ಬಿಬಿಎಫಿ ಆಯುಕ್ತ ಮಂಜುನಾಥ್‌ ಪ್ರಸಾದ್‌ ಮನವಿ ಮಾಡಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಹಬ್ಬವನ್ನು...

NEWSನಮ್ಮಜಿಲ್ಲೆರಾಜಕೀಯಸಂಸ್ಕೃತಿ

‘ಶಿವಪದ ರತ್ನಕೋಶ’ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಮೈಸೂರಿನ ಜೆ.ಎಸ್.ಎಸ್. ಮಹಾವಿದ್ಯಾಪೀಠದ ವತಿಯಿಂದ ಮಂಗಳವಾರ ಆಯೋಜಿಸಲಾಗಿದ್ದ ಆನ್ ಲೈನ್ ಸಮಾರಂಭದ ಮೂಲಕ 'ಶಿವಪದ ರತ್ನಕೋಶ' ಗ್ರಂಥವನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ  ಲೋಕಾರ್ಪಣೆ ಮಾಡಿದರು. ಉಪಮುಖ್ಯಮಂತ್ರಿ, ಸಚಿವರು, ಸ್ವಾಮೀಜಿಗಳು, ಜನಪ್ರತಿನಿಧಿಗಳು ಇತರ ಗಣ್ಯರು, ಆನ್ ಲೈನ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. https://twitter.com/BSYBJP/status/1288021884706070528...

NEWSದೇಶ-ವಿದೇಶರಾಜಕೀಯಸಂಸ್ಕೃತಿ

ಕಾರ್ಗಿಲ್ ವಿಜಯ ದಿವಸ: ಹುತಾತ್ಮ ಯೋಧರಿಗೆ ಹೆಮ್ಮೆಯ ಅಭಿನಂದನೆ

ಬೆಂಗಳೂರು: ಈ ಕಾರ್ಗಿಲ್ ವಿಜಯ ದಿವಸದಂದು ದೇಶಕ್ಕಾಗಿ ಹುತಾತ್ಮರಾದ ಎಲ್ಲ ಭಾರತೀಯ ಸೈನಿಕರಿಗೂ ನಮ್ಮ ಗೌರವ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯ ಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ಈ ದಿನ ಭಾರತದ ಏಕತೆ, ಸಾರ್ವಭೌಮತೆಗಳನ್ನು ಸಂಭ್ರಮಿಸುವ ಜತೆಗೆ ಭಾರತೀಯ ಸೇನಾಪಡೆಗಳ ವೀರಯೋಧರಿಗೆ ಮತ್ತು ಅವರ ಕುಟುಂಬದವರಿಗೆ ಬೆಂಬಲ ಹಾಗೂ ಹೆಮ್ಮೆಯ ಅಭಿನಂದನೆಗಳನ್ನು ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ...

NEWSನಮ್ಮಜಿಲ್ಲೆವಿಜ್ಞಾನಸಂಸ್ಕೃತಿ

ಮೈಸೂರು ಮೃಗಾಲಯದ “ಬ್ರಹ್ಮ” ಮೃತ

ಮೈಸೂರು: ಮೈಸೂರು ಮೃಗಾಲಯದ 20 ವರ್ಷ ವಯಸ್ಸಿನ ಬ್ರಹ್ಮ ಶುಕ್ರವಾರ ಮೃತಪಟ್ಟಿದ್ದಾನೆ  ಎಂದು ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಅಜೀತ್ ಕುಲಕರ್ಣಿ ತಿಳಿಸಿದ್ದಾರೆ. ಬ್ರಹ್ಮ ಹುಲಿ ವಯೋ ಸಹಜ ವೃದ್ದಾಪ್ಯದಿಂದ ಮಧ್ಯಾಹ್ನ 3 ಗಂಟೆಯಲ್ಲಿ ಮೃತಪಟ್ಟಿದೆ. ಈ ಹುಲಿಯನ್ನು 2008ರ ಮಾರ್ಚ್ 18 ರಂದು ಕರ್ನಾಟಕ ಅರಣ್ಯ ಇಲಾಖೆಯಿಂದ ಮಾನವ-ಪ್ರಾಣಿ ಸಂಘರ್ಷ ಕಾರ್ಯಾಚರಣೆಯಡಿ ಮಡಿಕೇರಿ ಜಿಲ್ಲೆಯ...

NEWSದೇಶ-ವಿದೇಶರಾಜಕೀಯಸಂಸ್ಕೃತಿ

ಜಗದ ಅದ್ಭುತ, ಸೌಂದರ್ಯರಾಶಿಗಳೊಂದಿಗೆ  ಮೈದಳೆಯಲಿದೆ ಅಯೋಧ್ಯೆ

ಅಯೋಧ್ಯೆ: ಸರಯೂ ನದಿಯ ತಟದಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದ ಚೆಲುವು ಜಗದ ಅದ್ಭುತಗಳನ್ನೂ ನಾಚಿಸಲಿದೆ. ಅಂದರೆ ಮಂದಿರ ಕಟ್ಟಡ ಅಷ್ಟೇ ನಾಜೂಕಾಗಿ ವಿನ್ಯಾಸಗೊಳ್ಳುವ ಜತೆಗೆ ಅದರದೇ ಆದ ಚೆಲುವನ್ನು ಹೊಂದಿರಲಿದೆ. ಉದ್ದೇಶಿತ ರಾಮಮಂದಿರ 10 ಎಕರೆ ಪ್ರದೇಶದ ಕಲಾಸೃಷ್ಟಿಯಾಗಿದ್ದು, ಉಳಿದ 57 ಎಕರೆಯಲ್ಲಿ ರಾಮ ದೇಗುಲದ ಸಂಕೀರ್ಣ ನಿರ್ಮಾಣಗೊಳ್ಳಲಿದೆ. ಮೊದಲಿಗೆ ಮೂರು ಮಹಡಿ, ಮ್ಯೂಸಿಯಂ, ನಕ್ಷತ್ರ...

NEWSದೇಶ-ವಿದೇಶನಮ್ಮರಾಜ್ಯಸಂಸ್ಕೃತಿ

ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಜನ್ಮದಿನದ ಶುಭಾಶಯ ಕೋರಿದ ಮಾಜಿ ಪ್ರಧಾನಿ ಎಚ್‌ಡಿಡಿ

ಬೆಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ‌ ಪರಮ ಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ದೀರ್ಘಾಯುಷ್ಯ,ಉತ್ತಮ ಆರೋಗ್ಯ ನೀಡಲಿ ಹಾಗೂ ನಾಡಿಗೆ ತಮ್ಮ ಮಾರ್ಗದರ್ಶನ, ಆಶೀರ್ವಾದ ನಿರಂತರವಾಗಿರಲಿ ಎಂದು ಕಾಲಭೈರವೇಶ್ವರನಲ್ಲಿ ಮಾಜಿ ಪ್ರಧಾನಮಂತ್ರಿ ಎಚ್‌.ಡಿ. ದೇವೇಗೌಡ ಪ್ರಾರ್ಥಿಸಿದ್ದಾರೆ. ಟ್ವಿಟರ್‌ ಮೂಲಕ ಶ್ರೀಗಳಿಗೆ ಜನ್ಮದಿನದ ಶುಭಾಶಯಕೋರಿರುವ ಅವರು,...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಕರ್ನಾಟಕದ ಜನರ ಹೃದಯ ಸಿಂಹಾಸನಾಧೀಶ್ವರ ಜಯಚಾಮರಾಜೇಂದ್ರ ಒಡೆಯರ್ ಜಯಂತಿ  

ಬೆಂಗಳೂರು: ಪ್ರಜಾಪ್ರಭುತ್ವ ಸ್ಥಾಪಿತವಾದ ನಂತರ ಕರ್ನಾಟಕ ಹಾಗೂ ಮದರಾಸು ರಾಜ್ಯಗಳಿಗೆ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದವರು ಜಯಚಾಮರಾಜೇಂದ್ರ ಒಡೆಯರ್, ಇಂದು ಅವರ 101ನೇ ಜಯನ್ಮದಿನಾಚರಣೆಯನ್ನು ರಾಜ್ಯದೆಲ್ಲೆಡೆ ಆಚರಿಸಲಾಗುತ್ತಿದೆ. ಮಲ್ಲೇಶ್ವರದ ಪ್ಯಾಲೆಸ್ ಗುಟ್ಟಳ್ಳಿ ರಾಜರ ಬೀದಿಯಲ್ಲಿ ಆಯೋಜಿಸಿದ್ದ ಜಯಂತಿಯಲ್ಲಿ ಮಾತನಾಡಿದ ಹಿರಿಯ ರಂಗಭೂಮಿ ಕಲಾವಿದ ಆರ್. ವೆಂಕಟರಾಜು, ರಾಜರ ಆಳ್ವಿಕೆಯಲ್ಲಿ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿ ಹಿಡಿದ ಮೈಸೂರು ರಾಜ್ಯದ...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಸಿದ್ದರಾಮಯ್ಯ ಆರೋಪ: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಿಂದೆ ಸರ್ಕಾರದ ಭಾರಿ ಷಡ್ಯಂತ್ರ

ಬೆಂಗಳೂರು: ಭೂ ಸುಧಾರಣೆ ಕಾಯಿದೆಗೆ ಸರ್ಕಾರ ತಿದ್ದುಪಡಿ ತಂದಿರುವುದರ ಹಿಂದೆ ಭಾರಿ ಷಡ್ಯಂತ್ರ ಅಡಗಿದೆ. ಇದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಗಣಿ ಹಗರಣಕ್ಕಿಂತ ದೊಡ್ಡದು. ಇದರಲ್ಲಿ ಇಡೀ ಸರ್ಕಾರವೇ ಭಾಗಿಯಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಜಮೀನ್ದಾರಿ ಹಾಗೂ ಜಹಗೀರು ಪದ್ಧತಿ ತರಲು ರಾಜ್ಯ...

1 54 55 56 62
Page 55 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...