ಸಂಸ್ಕೃತಿ

NEWSಸಂಸ್ಕೃತಿಸಿನಿಪಥ

ರಂಗಭೂಮಿ ಹಿರಿಯ ಕಲಾವಿದೆ, ಡಾ.ಸುಭದ್ರಮ್ಮ ಮನ್ಸೂರ್ ವಿಧಿವಶ

ಬಳ್ಳಾರಿ: ರಂಗಭೂಮಿ ಹಿರಿಯ ಕಲಾವಿದೆ, ನಾಡೋಜ ಡಾ.ಸುಭದ್ರಮ್ಮ ಮನ್ಸೂರ್ (77)ಬುಧವಾರ ನಿಧರಾದರು. ನಗರದ ರೇಡಿಯೋ ಪಾರ್ಕ್ ಪ್ರದೇಶದ ಮನೆಯಲ್ಲಿ ರಾತ್ರಿ 11.30ರ ಸುಮಾರಿಗೆ ತೀವ್ರ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಕೊನೆಯುಸಿರೆಳೆದಿದ್ದರು. ಸುಭದ್ರಮ್ಮ ಅವರು ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಪತಿ ಲಿಂಗರಾಜ ಮನ್ಸೂರ್...

NEWSನಮ್ಮಜಿಲ್ಲೆಸಂಸ್ಕೃತಿ

ತಿರುಮಲದಲ್ಲಿ ಅತಿಥಿ ಗೃಹ ನಿರ್ಮಾಣಕ್ಕೆ 200 ಕೋಟಿ ರೂ.ಗೆ ಅನುಮೋದನೆ

ಬೆಂಗಳೂರು:  ಆಂಧ್ರಪ್ರದೇಶದ ತಿರುಮಲದಲ್ಲಿರುವ ಕರ್ನಾಟಕ ರಾಜ್ಯದ (7.05 ಎಕ್ಕರೆ) 322545 ಚದುರ ಅಡಿ ಜಾಗದಲ್ಲಿ ನೂತನ ಅತಿಥಿ ಗೃಹ ನಿರ್ಮಾಣ ಮಾಡಲು 200 ಕೋಟಿ ರೂ.ಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸರ್ಕಾರದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾರ್ಥ ಪ್ರಸಾದ್ ತಿಳಿಸಿದ್ದಾರೆ. 1000ಕ್ಕೂ ಹೆಚ್ಚು ಯಾತ್ರಿಕರಿಗೆ ವಸತಿ ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಉದ್ದೇಶಿಸಲಾಗಿದೆ....

NEWSಸಂಸ್ಕೃತಿ

ಮೈಸೂರು ಜಿಲ್ಲಾ ನ್ಯಾಯಾಲಯ ಎರಡು ದಿನ ಸೀಲ್‌ಡೌನ್‌

ಮೈಸೂರು: ಜಿಲ್ಲಾ ನ್ಯಾಯಾಲಯದ ನ್ಯಾಯವಾದಿ ಒಬ್ಬರಿಗೆ ಕೊರೊನಾ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಎರಡು ದಿನ ಕೋರ್ಟ್‌ಅನ್ನು ಸೀಲ್‌ಡೌನ್‌ ಮಾಡಲಾಗಿದೆ. ಇಂದು ನ್ಯಾಯಾಲಯಕ್ಕೆ ಔಷಧ ಸಿಂಪಡಿಸಲು ಸಿದ್ಧತೆ ನಡೆದಿದೆ. ವಕೀಲರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಹೀಗಾಗಿ ನ್ಯಾಯಾಲಯವನ್ನು ಸೀಲ್‌ಡೌನ್‌ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎರಡು ದಿನ ನ್ಯಾಯಾಲಯದ ಕಲಾಪಗಳು ಮತ್ತು ಕಚೇರಿಯ ಕೆಲಸಗಳು ಇರುವುದಿಲ್ಲ. ಇನ್ನು...

NEWSವಿಜ್ಞಾನಸಂಸ್ಕೃತಿ

ಆಂಧ್ರಪ್ರದೇಶದಲ್ಲಿ ಅನಿಲ ದುರಂತ: ಎಲ್‌ಜಿ ಪಾಲಿಮರ್ಸ್ ಎಂಡಿ, ಸಿಇಒ ಸೇರಿ 12 ಮಂದಿ  ಬಂಧನ

ವಿಶಾಖಪಟ್ಟಣಂ: ವಿಶಾಖಪಟ್ಟಣಂನಲ್ಲಿ ಸಂಭವಿಸಿದ ಅನಿಲ ಸೋರಿಕೆಯಿಂದ 12 ಮಂದಿಯ ಮೃತಪಟ್ಟಿದ್ದ  ಪ್ರಕರಣ ಸಂಬಂಧ  ಎಲ್‌ಜಿ ಪಾಲಿಮರ್ಸ್ ನ ಎಂಡಿ, ಸಿಇಒ ಸೇರಿ 12 ಮಂದಿಯನ್ನು ಬಂಧಿಸಲಾಗಿದೆ. ವಿಷಾನಿಲಕ್ಕೆ ಸಂಬಂಧಪಟ್ಟ ಅಂಶಗಳನ್ನು ಸರಿಯಾಗಿ ನಿರ್ವಹಣೆ ಮಾಡದೇ ಕರ್ತವ್ಯ ಲೋಪ ಎಸಗಿದ್ದ ಆರೋಪದ ಅಡಿಯಲ್ಲಿ 12 ಮಂದಿಯನ್ನು ಜು.6 ರಂದು ರಾತ್ರಿ ಬಂಧಿಸಲಾಗಿದೆ. ಜತೆಗೆ ಆಂಧ್ರಪ್ರದೇಶದ ಮಾಲಿನ್ಯ ನಿಯಂತ್ರಣ ಮಂಡಳಿ...

NEWSವಿಜ್ಞಾನಸಂಸ್ಕೃತಿ

ಪೂರ್ಣಗೊಂಡ ವರ್ಷದ ಮೂರನೇ ಅರೆನೆರಳಿನ ಚಂದ್ರಗ್ರಗಣ

ಬೀಡನಹಳ್ಳಿ(ಮೈಸೂರು) : ಪ್ರಸಕ್ತ ವರ್ಷದ ಮೂರನೇ ಚಂದ್ರಗ್ರಹಣ ಇಂದು  ಗುರು ಪೂರ್ಣಿಮೆ ದಿನ ಬೆಳಗ್ಗೆ 8.37ಕ್ಕೆ ಆರಂಭವಾಗಿ, ಬೆಳಗ್ಗೆ 9.59ಕ್ಕೆ ಪೂರ್ಣ ಗೋಚರ ಕಂಡು, ಬೆಳಗ್ಗೆ 11.37ಕ್ಕೆ ಗ್ರಹಣ ಮೋಕ್ಷಗೊಂಡ ಸಂಭವಿಸಿದ ಅರೆನೆರಳಿನ ಚಂದ್ರಗ್ರಹಣ.  ಒಟ್ಟು 2 ಗಂಟೆ 45 ನಿಮಿಷಗಳ ಕಾಲ ಗ್ರಹಣ ಹಿಡಿದಿತ್ತು. ಒಟ್ಟಾರೆಯಾಗಿ, ನಾವು ಈ ವರ್ಷದಲ್ಲಿ ಈಗಾಗಲೇ ಒಂದು ಸೂರ್ಯ...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಆಧುನಿಕ ಭಗೀರಥ ಕಾಮೇಗೌಡರಿಗೆ ಎಲ್ಲ ಬಸ್‌ಗಳಲ್ಲೂ ಉಚಿತ ಪ್ರಯಾಣ

ಬೆಂಗಳೂರು: ಕೆರೆಗಳ ಮನುಷ್ಯ ಎಂದೆ ಖ್ಯಾತರಾದ ಕಾಮೇಗೌಡ ಅವರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್‌ಗಳಲ್ಲಿ  'ಜೀವಿತಾವಧಿಯವರೆಗೂ' ಉಚಿತವಾಗಿ ಸಂಚರಿಸಲು ಬಸ್ ಪಾಸ್ ನೀಡಲಾಗಿದೆ. 'ಆಧುನಿಕ ಭಗೀರಥ, ಮಂಡ್ಯ ಜಿಲ್ಲೆಯ ,ಮಳವಳ್ಳಿ ತಾಲೂಕಿನ, ದಾಸನದೊಡ್ಡಿ ಗ್ರಾಮದ ಕಾಮೇಗೌಡರ ಅನನ್ಯ ಪರಿಸರ ಕಾಳಜಿ ಮತ್ತು ಸಾಧನೆಯನ್ನು  ಪ್ರಧಾನ ಮಂತ್ರಿ ನರೇಂದ್ರ ಮೋದಿ  ‘ಮನ್ ಕಿ ಬಾತ್'...

NEWSನಮ್ಮರಾಜ್ಯಸಂಸ್ಕೃತಿ

ಹಿರಿಯ ಸಾಹಿತಿ ಗೀತಾ ನಾಗಭೂಷಣ ಇನ್ನಿಲ್ಲ

ಕಲಬುರಗಿ: ಹಿರಿಯ ಸಾಹಿತಿ ಗೀತಾ ನಾಗಭೂಷಣ (78)ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು  ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ತಡರಾತ್ರಿ ನಿಧನರಾದರು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಗದಗದಲ್ಲಿ ಆಯೋಜಿಸಿದ್ದ 76ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷತೆ ವಹಿಸಿದ್ದ ಗೀತಾ ನಾಗಭೂಷಣ ಅವರು 1942ರ...

NEWSರಾಜಕೀಯಸಂಸ್ಕೃತಿ

ಬೆಂಗಳೂರು ನಿರ್ಮಾತೃ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಶಂಕು

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡುವ ಮೂಲಕ ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರಿಗೆ ಸರ್ಕಾರ ಗೌರವ ಸಲ್ಲಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 23...

NEWSರಾಜಕೀಯಸಂಸ್ಕೃತಿ

ಬಿಹಾರದಲ್ಲಿ ಸಿಡಿಲಿಗೆ 83 ಮಂದಿ ಬಲಿ: ಗಣ್ಯರ ಸಂತಾಪ

ಪಾಟ್ನಾ: ಬಿಹಾರದಲ್ಲಿ ಸಿಡಿಲಿನಿಂದಾಗಿ ಪ್ರಾಣ ಕಳೆದುಕೊಂಡ 83 ಮಂದಿಯ ಕುಟುಂಬದವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜೆಡಿಎಸ್‌ ವರಿಷ್ಠ ದೇವೇಗೌಡ, ಮಾಜಿ ಸಿಎಂ ಎಚ್‌ಡಿಕೆ, ಸಿಎಂ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಕಳೆದ ಇಪ್ಪತ್ನಾಲ್ಕು ಗಂಟೆಯಲ್ಲಿ ಗುಡುಗು ಸಹಿತ ಸುರಿದ ಭಾರಿ ಮಳೆ ವೇಳೆ ರಾಜ್ಯದ...

NEWSನಮ್ಮಜಿಲ್ಲೆಸಂಸ್ಕೃತಿ

ಬನ್ನೂರು: ಮುಜರಾಯಿ ದೇವಾಲಯಗಳ ಅರ್ಚಕರಿಗೆ ಆಹಾರ ಕಿಟ್‌ ವಿತರಣೆ

ಬನ್ನೂರು: ಕೊರೊನಾ ಭಯದಿಂದ  ದೇವಾಲಯಗಳನ್ನು ಲಾಕ್‌ಡೌನ್‌ ಮಾಡಿದ್ದ ಹಿನ್ನೆಲೆಯಲ್ಲಿ ದೇವಾಲಯಗಳ ಅರ್ಚಕರು ನಿತ್ಯ ಜೀವನಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಹೋಬಳಿಯ ಮುಜರಾಯಿ ದೇವಾಲಯಗಳ ಸುಮಾರು ನೂರು ಅರ್ಚಕರಿಗೆ ಜ್ಯೋತಿಷಿ  ಬೋಳಪ್ಪ ಗುರೂಜಿ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ. ಇತ್ತೀಚೆಗೆ ನಡೆದ ಆಹಾರ ಕಿಟ್‌ ವಿತರಣೆ ಸಮಾರಂಭದಲ್ಲಿ ತಿ.ನರಸೀಪುರ ತಹಸೀಲ್ದಾರ್‌ ನಾಗೇಶ್‌ ಅವರಿಂದ ಆಹಾರ ಕಿಟ್‌ಗಳನ್ನು...

1 55 56 57 62
Page 56 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...