ಸಂಸ್ಕೃತಿ

NEWSಲೇಖನಗಳುಸಂಸ್ಕೃತಿ

ಜೂ.21ರಂದು ಬೆಂಕಿಬಳೆ ಸೂರ್ಯ ಗ್ರಹಣ: ಈ ರಾಶಿಯವರಿಗೆ ರಾಜಯೋಗ

ಇದೇ ಜೂನ್ 21 ರ ಭಾನುವಾರ ಆಷಾಢ ಮಾಸದ ಅಮಾವಾಸ್ಯೆಯಂದು ಈ ವರ್ಷದ ಮೊದಲ ಸೂರ್ಯಗ್ರಹಣ ಆಗಲಿದೆ. ಸೂರ್ಯಗ್ರಹಣ. ಭಾರತ, ಆಫ್ರಿಕಾದಲ್ಲಿ ಗ್ರಹಣ ಗೋಚರಿಸಲಿದೆ. ಖಗೋಳದಲ್ಲಿ ನಡೆಯುವ ಈ ವಿದ್ಯಮಾನವನ್ನು ನೋಡಲು ಜನರು ಕಾತುರರಾಗಿದ್ದಾರೆ. ಭಾರತದಲ್ಲಿ ಸಂಪೂರ್ಣವಾಗಿ ಈ ಸೂರ್ಯಗ್ರಹಣ ಗೋಚರಿಸಲಿದ್ದು ಇದರ ಪರಿಣಾಮ ಕೂಡ ಅಷ್ಟೇ ಪರಿಣಾಮಕಾರಿಯಾಗಿರಲಿದೆ. ಸೂರ್ಯಗ್ರಹಣದ ಸ್ಥಾನವು ವೃತ್ತಾಕಾರವಾಗಿರುತ್ತದೆ ಎಂದು ಹೇಳಲಾಗುತ್ತಿದೆ....

NEWSದೇಶ-ವಿದೇಶಸಂಸ್ಕೃತಿ

ಚೀನಾ ಕ್ಯಾತೆ: ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ

ನ್ಯೂಡೆಲ್ಲಿ: ಗಡಿಯಲ್ಲಿ ಚೀನಾದ ಯುದ್ಧೋನ್ಮಾದ ಮತ್ತು ಅದರಿಂದ ಉದ್ಭವಿಸಿರುವ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸರ್ವಪಕ್ಷ ಮುಖಂಡರ ಸಭೆ ಕರೆದಿದ್ದಾರೆ. ಉಭಯ ದೇಶಗಳ ಯೋಧರ ನಡುವೆ ಸಂಘರ್ಷ ಏರ್ಪಟ್ಟಿರುವ  ಹಿನ್ನೆಲೆಯಲ್ಲಿ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮೋದಿಯವರು ಜೂ.19ರ ಸಂಜೆ 5 ಗಂಟೆಗೆ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಇದೇ ವೇಳೆ ಭಾನುವಾರ...

NEWSದೇಶ-ವಿದೇಶಸಂಸ್ಕೃತಿ

ಹುತಾತ್ಮ ನಮ್ಮ ಸೈನಿಕರ ಶೌರ್ಯ, ತ್ಯಾಗ, ಬಲಿದಾನಗಳಿಗೆ ಅನಂತ ಪ್ರಣಾಮಗಳು

ಬೆಂಗಳೂರು: ಚೀನಾದ ಕುತಂತ್ರ ಬುದ್ಧಿಯಿಂದ ಹುತಾತ್ಮರಾದ ನಮ್ಮ ವೀರ ಯೋಧರಿಗೆ ಇದೋ ಸಲಾಮ್  ಎಂದು  ಹಲವು ಗಣ್ಯರು ಈ ವೀರ ಪುತ್ರರ ಅತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಭಾರತ ಮತ್ತು ಚೀನಾ ಗಡಿಯ ಗಾಲ್ವಾನ್ ಕಣಿವೆಯಲ್ಲಿ ದೇಶ ರಕ್ಷಣೆಯ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಾ, ಹುತಾತ್ಮರಾದ ನಮ್ಮ ಸೈನಿಕರ ಶೌರ್ಯ, ತ್ಯಾಗ, ಬಲಿದಾನಗಳಿಗೆ ಅನಂತ ಪ್ರಣಾಮಗಳು....

NEWSನಮ್ಮರಾಜ್ಯಸಂಸ್ಕೃತಿ

ಆಷಾಢ ಮಾಸ: ವಿಶೇಷ ದಿನಗಳಲ್ಲಿ ಚಾಮುಂಡಿಬೆಟ್ಟಕ್ಕೆ ಪ್ರವೇಶವಿಲ್ಲ

ಮೈಸೂರು: ಕೊವೀಡ್-19 ಹಿನ್ನೆಲೆಯಲ್ಲಿ ಆಷಾಢ ಮಾಸದ ಎಲ್ಲಾ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಮತ್ತು ಶ್ರೀ ಚಾಮುಂಡೇಶ್ವರಿ ವರ್ಧಂತಿ ದಿನದಂದು ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ನೀಡದಿರಲು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದರು. ಮಂಗಳವಾರ ಚಾಮುಂಡಿಬೆಟ್ಟದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು,...

NEWSಸಂಸ್ಕೃತಿಸಿನಿಪಥ

ಇಂದು ಚಿರಂಜೀವಿ ಸರ್ಜಾರ ಪುಣ್ಯತಿಥಿ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಯುವನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿ ಇಂದಿಗೆ ಹನ್ನೊಂದು ದಿನ.ಹಾಗಾಗಿ ಪುಣ್ಯತಿಥಿ ಕಾರ್ಯವನ್ನು ಕನಕಪುರ ರಸ್ತೆಯ ಬೃಂದಾವನ ಫಾರಂ ಹೌಸ್‌ನಲ್ಲಿ ಇಂದು ಬೆಳಗ್ಗೆ 10.30ಕ್ಕೆ ನೆರವೇರಿಸಲಾಗುತ್ತಿದೆ. ಸರ್ಜಾ ಮತ್ತು ಮೇಘನಾ ರಾಜ್ ಕುಟುಂಬ ಸದಸ್ಯರು, ಅವರ ಆಪ್ತರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ನಮ್ಮ ಕುಟುಂಬದಲ್ಲಿ ಇಂಥಾದ್ದೊಂದು ಸಂದರ್ಭ ಬರುತ್ತೆ ಎಂದು ನಾವು ಕನಸಿನಲ್ಲೂ ಅಂದುಕೊಂಡಿರಲಿಲ್ಲ...

NEWSನಮ್ಮರಾಜ್ಯಸಂಸ್ಕೃತಿ

ರೈತರ ಖಾತೆಗೆ ತಲಾ 2 ಸಾವಿರ ರೂ. ಬಿಡುಗಡೆ: ಸಿಎಂ ಬಿಎಸ್‌ವೈ

ಬೆಂಗಳೂರು: ಪ್ರತಿ ರೈತರ ಖಾತೆಗಳಿಗೆ ತಲಾ ಎರಡು ಸಾವಿರ ರೂಪಾಯಿ ಪಾವತಿಸಲು ಸೋಮವಾರ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಚಾಮರಾಜಪೇಟೆಯ ಶಂಕರಮಠದಲ್ಲಿ ಮಂಗಳವಾರ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಹಮ್ಮಿಕೊಂಡಿದ್ದ ಧನ್ವಂತರಿ ಯಾಗದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು. ರಾಜ್ಯದ ಹಣಕಾಸು...

NEWSನಮ್ಮಜಿಲ್ಲೆಸಂಸ್ಕೃತಿ

ಚಾಮುಂಡೇಶ್ವರಿ, ನಂಜುಂಡೇಶ್ವರನ ದರ್ಶನ ಪಡೆದ ಸಚಿವ ಎಸ್‍ಟಿಎಸ್

ಕೊರೋನಾ ಮಹಾಮಾರಿಯಿಂದ ನಾಡಿನ ಜನತೆ ಕಾಪಾಡುವಂತೆ ಪ್ರಾರ್ಥನೆ  ಮೈಸೂರು: ಕೊರೊನಾ ಹಿನ್ನೆಲೆ ಕಳೆದ ಮೂರು ತಿಂಗಳಿನಿಂದ ಲಾಕ್‍ಡೌನ್ ಆಗಿ ಪ್ರವೇಶ ನಿಷೇಧಕ್ಕೊಳಪಟ್ಟಿದ್ದ ದೇವಸ್ಥಾನಗಳು ಸಾರ್ವಜನಿಕ ದರ್ಶನಕ್ಕೆ ಮುಕ್ತವಾದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ನಂಜನಗೂಡಿನ ಶ್ರೀ ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು....

ಆರೋಗ್ಯಲೇಖನಗಳುಶಿಕ್ಷಣ-ಸಂಸ್ಕೃತಿ

ಸೀಬೆಹಣ್ಣು ಬರಿ ಹಣ್ಣಲ್ಲ ಔಷಧೀಯ ಗುಣಗಳ ಆಗರ

ಸೀಬೆಹಣ್ಣನ್ನು ನಾವು ಬರಿ ಹಣ್ಣಾಗಷ್ಟೆ ಸವಿಯುತ್ತೇವೆ ಆದರೆ, ಇದರಿಂದ ನಮ್ಮ ಆರೋಗ್ಯ ಎಷ್ಟು ವೃದ್ಧಿಸುತ್ತದೆ ಇದು ನಮ್ಮ ದೇಹಕ್ಕೆ ಎಷ್ಟು ಅಮೂಲ್ಯವಾದುದು ಎಂಬುದನ್ನು ಇಂದು ನಾವು ತಿಳಿದುಕೊಳ್ಳೊಣ್ಣ. ಈ ಹಣ್ಣನ್ನು ಅಮೃತಾ ಫಲಂ, ಪೇರಳೆ, ಸೀಬೆಕಾಯಿ, ಚೇಪೆಕಾಯಿ, ಸೀಬೆ ಹಣ್ಣು, ಜಾಮುಕಾಯಿ,ಕೊಯ್ಯ ಫಳಮ್, ಗುವ, ಅಮೃದ್ ಹೀಗೆ ನಾನಾ ಹೆರುಗಳಿಂದ ಕರೆಯುವುದುಂಟು. ಒಂದು ಕಾಲದಲ್ಲಿ ಕೆರೆ...

NEWSನಮ್ಮರಾಜ್ಯಸಂಸ್ಕೃತಿ

ಡಿ. ದೇವರಾಜ ಅರಸು  ಸಾಮಾಜಿಕ ನ್ಯಾಯದ ಹರಿಕಾರ 

ಬೆಂಗಳೂರು: ಸಾಮಾಜಿಕ ನ್ಯಾಯದ ಹರಿಕಾರ ಎಂಬ ಖ್ಯಾತಿಗೆ ಪಾತ್ರರಾದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ ದೇವರಾಜ ಅರಸು ರಾಜ್ಯದ ಅಸಂಖ್ಯಾತ ಧ್ವನಿಯಿಲ್ಲದ ಜನಾಂಗವನ್ನು ಗುರುತಿಸಿ ಸಮಾಜದ ಮುಖ್ಯವಾಹಿನಿಗೆ ತಂದರು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ತಿಳಿಸಿದರು. ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಡಿ. ದೇವರಾಜ ಅರಸು 38ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧ ಪಶ್ಚಿಮ...

NEWSನಮ್ಮಜಿಲ್ಲೆಸಂಸ್ಕೃತಿ

ಜೂ. 8 ರಿಂದ ಧಾರ್ಮಿಕ ಕೇಂದ್ರಗಳು ಓಪನ್‌

ಮೈಸೂರು: ಜಿಲ್ಲಾ ವ್ಯಾಪ್ತಿಯ ಎಲ್ಲಾ ಧಾರ್ಮಿಕ ಸ್ಥಳಗಳು, ಪೂಜಾ ಸ್ಥಳಗಳು, ಆಧ್ಯಾತ್ಮಿಕ ಕೇಂದ್ರಗಳನ್ನು ಜೂ.8 ರಿಂದ  ಷರತ್ತಿಗೆ ಒಳಪಟ್ಟು ತೆರೆಯಲು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅನುಮತಿ ನೀಡಿದ್ದಾರೆ. ಈ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದರಿಂದ ಸೋಂಕು ಹರಡುವುದನ್ನು ತಡೆಗಟ್ಟಲು ಹಲವಾರು ಷರತ್ತುಗಳನ್ನು ವಿಧಿಸಿದ್ದು, ಕಂಟೈನ್‍ಮೆಂಟ್ ವಲಯಗಳಲ್ಲಿ ಕಂಡುಬರುವ ಧಾರ್ಮಿಕ ಸ್ಥಳಗಳು, ಪೂಜಾ ಸ್ಥಳಗಳು, ಆಧ್ಯಾತ್ಮಿಕ ಕೇಂದ್ರಗಳನ್ನು...

1 56 57 58 62
Page 57 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...