ಸಂಸ್ಕೃತಿ

NEWSನಮ್ಮಜಿಲ್ಲೆಸಂಸ್ಕೃತಿ

ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸುವುದೇ ಗುರಿ

ಚಿಕ್ಕಬಳ್ಳಾಪುರ: ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸುವುದು ತಕ್ಷಣದ ಗುರಿಯಾಗಿದೆ ಎಂದು ವೈದ್ಯಕೀಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. ಜಿಲ್ಲಾ ಪಂಚಾಯಿತಿ ವತಿಯಿಂದ ಸ್ವಚ್ಛಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ 32 ಆಟೋ ಟಿಪ್ಪರ್‌ಗಳು ಹಾಗೂ 7...

NEWSವಿಜ್ಞಾನಸಂಸ್ಕೃತಿ

ಮೈಸೂರಿನಲ್ಲಿ 27 ಲಕ್ಷ ಸಸಿ ನೆಡುವ ಕಾರ್ಯಕ್ಕೆ ಚಾಲನೆ

ಮೈಸೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಂದು ನಗರದಲ್ಲಿ  27 ಲಕ್ಷ ಗಿಡ ನೆಡಲು ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟಿದ್ದೇವೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಗೌಡ ತಿಳಿಸಿದ್ದಾರೆ. ಯಾರು ಯಾರು ಗಿಡಗಳನ್ನು ತೆಗೆದುಕೊಂಡಿದ್ದಾರೆ ಎಂಬುದರ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ಇದೆ. ಇನ್ನೊಂದು ತಿಂಗಳಲ್ಲಿ ಅವುಗಳ ಲೆಕ್ಕ ಹಾಕುವ...

NEWSವಿಜ್ಞಾನಸಂಸ್ಕೃತಿ

ಪಂಚಲಿಂಗ ಮಹೋತ್ಸವ ಸೌಲಭ್ಯಕ್ಕೆ ಮುಜರಾಯಿ ಸಚಿವರ ಜತೆ ಚರ್ಚಿಸಿ ಕ್ರಮ

ಮೈಸೂರು: ಪಂಚಲಿಂಗ ದರ್ಶನ ಮಹೋತ್ಸವದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದು, ಮುಂದಿನ ದಿನಗಳಲ್ಲಿ ಮುಜರಾಯಿ ಇಲಾಖೆ ಸಚಿವರ ಉಪಸ್ಥಿತಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗುವುದು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಟಿ.ನರಸೀಪುರ ತಾಲೂಕಿನ ತಲಕಾಡು ಪಂಚಲಿಂಗ ದರ್ಶನ ಮಹೋತ್ಸವ-2020 ಸಂಬಂಧಪಟ್ಟಂತೆ ಗುರುವಾರ ನಡೆದ ಪೂರ್ವಭಾವಿ ಸಭೆಯ ನೈತೃತ್ವ ವಹಿಸಿ...

NEWSನಮ್ಮಜಿಲ್ಲೆಸಂಸ್ಕೃತಿ

ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಲ್ಲಿ ಪ್ರತಿವರ್ಷ ಗಣ್ಯರಿಗೆ ಗೌರವ

ಮೈಸೂರು: ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರ. ಅವರಿಗೆ ಗೌರವ ಸಲ್ಲಿಸುವುದು ಸರ್ಕಾರದ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ವರ್ಷ ಅವರ ಹೆಸರಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ನಾಡಿನ 10 ಗಣ್ಯರಿಗೆ ಜಿಲ್ಲಾಡಳಿತ ವತಿಯಿಂದ ಗೌರವಿಸಲಾಗುವುದು ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ನಗರದ...

NEWSಸಂಸ್ಕೃತಿ

ವಿಜಯನಗರ ಅರಸರ ಗತಕಾಲದ ಶಿಲಾ ಶಾಸನ ಪತ್ತೆ

ಮಡಿಕೇರಿ: ಸೋಮವಾರಪೇಟೆ ತಾಲೂಕಿನ ಯಡವನಾಡು ಬಳಿ ವಿಜಯನಗರ ಅರಸರ ಕಾಲದ ಶಿಲಾ ಶಾಸನ ಪತ್ತೆಯಾಗಿದೆ. ಯಡವನಾಡುವಿನ ಅರಣ್ಯದಲ್ಲಿ ಸ್ಥಳ ಪರಿಶೀಲನೆಗೆ ತೆರಳಿದಾಗ ಕ್ರಿ.ಶ. 15-16ನೇ ಶತಮಾನಕ್ಕೆ ಸೇರಿದ ಶಾಸನ ಪತ್ತೆಯಾಗಿದೆ ಎಂದು ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಕ್ಯುರೇಟರ್ ಬಿ.ಪಿ.ರೇಖಾ ತಿಳಿಸಿದ್ದಾರೆ. ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail ಮೂರು ಪಟ್ಟಿಕೆಗಳಿರುವ ಶಿಲ್ಪವಾಗಿದ್ದು, ಮೂವರು ವೀರರಿಗೂ ಎದುರು ಇರುವ...

NEWSನಮ್ಮರಾಜ್ಯಸಂಸ್ಕೃತಿ

ನೆಹರು ದೇಶ ನಿರ್ಮಾಣಕ್ಕೆ ಬುನಾದಿ ಹಾಕಿದ ಧೀಮಂತ

ಬೆಂಗಳೂರು :  ಸ್ವತಂತ್ರ ಭಾರತದ ಮೊದಲ ಪ್ರಧಾನಿಯಾಗಿ ಹಾಗೂ ಆಧುನಿಕ ಭಾರತದ ನಿರ್ಮಾಣಕ್ಕೆ ಬುನಾದಿ ಹಾಕಿದ ಧೀಮಂತ ನಾಯಕ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು   ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ನೆಹರು ಅವರ 56ನೇ ಸಂಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಗೌರವ ಸಲ್ಲಿಸಿ ಮಾತನಾಡಿದರು. ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail ನೆಹರು ಒಬ್ಬ...

NEWSನಮ್ಮರಾಜ್ಯಸಂಸ್ಕೃತಿ

ಭಾನುವಾರ ಸಂಪೂರ್ಣ ಲಾಕ್‍ಡೌನ್, ಮದುವೆಗಳಿಗೆ ವಿನಾಯಿತಿ

ಬೆಂಗಳೂರು:   ರಾಜ್ಯ ಸರ್ಕಾರವು ಕೋವಿಡ್ 19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಲಾಕ್‍ಡೌನ್ ಕ್ರಮಗಳ ಕುರಿತು ಮಾರ್ಗಸೂಚಿಯನ್ನು ಹೊರಡಿಸಿದ್ದು ಇವುಗಳು ರಾಜ್ಯಾದ್ಯಂತ ಮೇ 18 ರಿಂದ 31 ರವರೆಗೆ ಜಾರಿಯಲ್ಲಿವೆ. ಈ ಆದೇಶದ ಮಾರ್ಗಸೂಚಿ ಕ್ರಮ ಸಂಖ್ಯೆ 6 ರಲ್ಲಿ ಭಾನುವಾರ ಸಂಪೂರ್ಣ ಲಾಕ್‍ಡೌನ್ ವಿಧಿಸಲಾಗಿದೆ. ಪ್ರತಿದಿನ ರಾತ್ರಿ 7 ರಿಂದ ಬೆಳಗ್ಗೆ 7 ರವರೆಗೆ ಎಲ್ಲಾ...

NEWSದೇಶ-ವಿದೇಶಸಂಸ್ಕೃತಿ

ಪಿಂಚಣಿದಾರರ ಅನುಕೂಲಕ್ಕಾಗಿ ಹೊಸ ಮಾರ್ಗಸೂಚಿ ಬಿಡುಗಡೆ

ನ್ಯೂಡೆಲ್ಲಿ: ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ ಹೊಸ ಬದಲಾವಣೆ ಮಾಡಿದ್ದು, ಆ ಮಾರ್ಗದರ್ಶಿ ಸೂತ್ರವನ್ನು ಬಿಡುಗಡೆ ಮಾಡಿದೆ. ಇದರಿಂದ 65 ಲಕ್ಷ ಜನರು ಪ್ರಯೋಜನ ಪಡೆಯಲಿದ್ದಾರೆ. ಹೊಸ ಮಾರ್ಗದರ್ಶಿ ಹೀಗಿದೆ ತಮ್ಮ ಮೊದಲ ಪಿಂಚಣಿ ಹಣ ಪಡೆಯಲು, ಬ್ಯಾಂಕ್‌ಗಳಿಗೆ ಹೋಗಲೇಬೇಕಾಗಿಲ್ಲ.  ಖಾತೆ ತೆರೆಯಲು, ಪಿಂಚಣಿದಾರನ ಉಪಸ್ಥಿತಿ ಬೇಕಿಲ್ಲ. ಪಿಂಚಣಿದಾರ ಸಂಗಾತಿಯೊಂದಿಗೆ ಬ್ಯಾಂಕ್‌ನಲ್ಲಿ ಜಂಟಿ ಖಾತೆ ಹೊಂದಿದ್ದರೆ,...

NEWSನಮ್ಮರಾಜ್ಯಸಂಸ್ಕೃತಿ

ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ವಿಧಿವಶ

ರಾಮನಗರ: ಅನಾರೋಗ್ಯದಿಂದ ಬಳಲುತ್ತಿದ್ದ ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ(68)  ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ನಿಧನ ಹೊಂದಿದ್ದಾರೆ. ಭೂಗತ ಲೋಕಕ್ಕೆ ವಿದಾಯ ಹೇಳಿದ್ದ ಮುತ್ತಪ್ಪ ರೈ ನಂತರದ ದಿನಗಳಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಅದರಂತೆ ಜಯ ಕರ್ನಾಟಕ ಸಂಘಟನೆಯನ್ನು...

NEWSಲೇಖನಗಳುಸಂಸ್ಕೃತಿ

ಮೇ 13 ರಿಂದ ಆಕಾಶವಾಣಿಯಲ್ಲಿ ‘ಲಾಕ್‍ಡೌನ್ ಕಥೆಗಳು’ ಆರಂಭ

ಮೈಸೂರು: ಆಕಾಶವಾಣಿ ಮೈಸೂರು ಕೇಂದ್ರದ ವತಿಯಿಂದ ಮೇ 13 ರಿಂದ “ಲಾಕ್‍ಡೌನ್ ಕಥೆಗಳು” ಎಂಬ ವಿನೂತನ ಮಾಲಿಕೆಯನ್ನು ಪ್ರಾರಂಭಿಸಿದ್ದು, ಲಾಕ್‍ಡೌನ್ ಸಂದರ್ಭದಲ್ಲಿ ಸಾರ್ವಜನಿಕರು ತಾವು ಕಣ್ಣಾರೆ ಕಂಡಂಥ ಹಾಗೂ ಅನುಭವಿಸಿದಂಥ ಘಟನೆಗಳ ಕುರಿತಾಗಿ 200 ಪದಗಳಿಗೆ ಮೀರದಂತೆ ಒಂದು ಕಥೆಯನ್ನು ಕಳುಹಿಸಬಹುದು. ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail ಪ್ರಸಾರಕ್ಕೆ ಯೋಗ್ಯವಾದ...

1 57 58 59 62
Page 58 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...