ಸಂಸ್ಕೃತಿ

NEWSಸಂಸ್ಕೃತಿ

ಸರ್ಕಾರಿ ಗೌರವದೊಂದಿಗೆ ಕವಿ ನಿಸಾರ್ ಅಹ್ಮದ್ ಅಂತ್ಯಕ್ರಿಯೆ

ಬೆಂಗಳೂರು: ಹಿರಿಯ ಸಾಹಿತಿ, ಕವಿ ಪ್ರೊ.ಕೆ.ಎಸ್‌. ನಿಸಾರ್ ಅಹ್ಮದ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಸಕಲ ಸರ್ಕಾರಿ ಗೌರವದೊಂದಿಗೆ ಮುನಿರೆಡ್ಡಿಪಾಳ್ಯದ ಸ್ಮಶಾನದಲ್ಲಿ ಅತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ. ಲಾಕ್‌ಡೌನ್‌ನಿಂದಾಗಿ ಹೆಚ್ಚು ಜನರು ಅತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ. ಆದರೆ...

NEWSಸಂಸ್ಕೃತಿ

ಮರೆಯಲಾಗದ ದಾರ್ಶನಿಕಶ್ರೇಷ್ಠ ನಿತ್ಯೋತ್ಸವ ಕವಿಗೆ ನಮ್ಮ ಅಂತಿಮ ನಮನ

ಬೆಂಗಳೂರು: ಪ್ರೊಫೆಸರ್ ಕೆ.ಎಸ್. ನಿಸಾರ್ ಅಹಮದ್ ಅವರನ್ನು ಕಳೆದು ಕೊಂಡಿರುವ ಸಾರಸ್ವತಲೋಕ ಭರಿಸಲಾಗದ ನಷ್ಟವನ್ನು ಇಂದು  ಅನುಭವಿಸಿದೆ. ಇಂಥ ಮಹಾನ್‌ ವ್ಯಕ್ತಿಯನ್ನು ಕಳೆದುಕೊಂಡಿರುವ ಕನ್ನಡಿಗರಾದ ನಮಗೂ ತುಂಬಾ ದುಃಖದ ಮತ್ತು ನೋವಿನ ಸಂಗತಿಯಾಗಿದೆ. ಇನ್ನು  ಈ ನಿತ್ಯೋತ್ಸವ ಕವಿ ನಮಗೆ ತಿಳಿದಿರುವಂತೆ ಇವರ  ಪೂರ್ಣ ಹೆಸರು ಕೊಕ್ಕರೆ ಹೊಸಳ್ಳಿ ಶೇಖ್ಹೈದರ್ ನಿಸಾರ್ ಅಹಮದ್. ಸ್ವಾತಂತ್ರ್ಯಪೂರ್ವ ಮೈಸೂರು...

NEWSಸಂಸ್ಕೃತಿ

ಕವಿ ಕೆ.ಎಸ್. ನಿಸಾರ್ ಅಹಮದ್ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

ಬೆಂಗಳೂರು: ನಿತ್ಯೋತ್ಸವ ಕವಿ ಪ್ರೊ.ಕೆ.ಎಸ್. ನಿಸಾರ್ ಅಹಮದ್ ಅವರು ಇಂದು ನಿಧನ ಹೊಂದಿದ್ದು, ಹಿರಿಯ ಸಾಹಿತಿಯ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅತ್ಯುತ್ತಮ ಸಾಹಿತ್ಯ ಸಂಕಲನಗಳನ್ನು ಕನ್ನಡಕ್ಕೆ ನೀಡಿದ ಅವರು, ನಿತ್ಯೋತ್ಸವ ಕವಿ ಎಂದೇ ಪ್ರಖ್ಯಾತಿ ಪಡೆದು ಕನ್ನಡಿಗರ ಮನೆಮಾತಾಗಿದ್ದರು. ಶಿವಮೊಗ್ಗದಲ್ಲಿ ಕೆಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು ಹಾಗೂ ವಿಶೇಷ ಬಾಂಧವ್ಯ...

NEWSಸಂಸ್ಕೃತಿ

ನಿತ್ಯೋತ್ಸವ ಕವಿ ಇನ್ನು ನೆನಪು ಮಾತ್ರ

ಬೆಂಗಳೂರು: ನಿತ್ಯೋತ್ಸವ ಕವಿ ನಿಸಾರ್ ಅಹಮದ್ (84) ಪದ್ಮನಾಭಗರದಲ್ಲಿರುವ ಸ್ವಗೃಹದಲ್ಲಿ ಭಾನುವಾರ ನಿಧನರಾದರು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರನ್ನು  ಆಸ್ಪತ್ರೆಗೂ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅಮೆರಿಕದಲ್ಲಿದ್ದ ಅವರ ಪುತ್ರ  ಇತ್ತೀಚೆಗಷ್ಟೇ ಮೃತಪಟ್ಟಿದ್ದರು.  ನಿಸಾರ್ ಅಹಮದ್ ಅವರು 1936ರ ಫೆಬ್ರವರಿ 5ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಜನಿಸಿದರು. ಅವರ ತಂದೆ ಕೆ.ಎಸ್. ಹೈದರ್ ಮತ್ತು ತಾಯಿ...

NEWSಸಂಸ್ಕೃತಿ

ಸರ್ಕಾರಿ ಇಲಾಖೆಗಳಲ್ಲೇ ಕನ್ನಡ ಕಡೆಗಣನೆ

ಬೆಂಗಳೂರು: ಆಡಳಿತದ ಎಲ್ಲಾ ಹಂತದಲ್ಲಿ ಪರಿಪೂರ್ಣವಾಗಿ ಕನ್ನಡ ಬಳಕೆಯಾಗಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದರೂ  ಸರ್ಕಾರಿ ಇಲಾಖೆಗಳೇ ಕನ್ನಡ ಅನುಷ್ಠಾನವನ್ನು ಗಾಳಿಗೆ ತೂರಿರುವುದು ಸರಿಯಾದ ಕ್ರಮವಲ್ಲ  ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷದ  ಟಿ.ಎಸ್. ನಾಗಾಭರಣ ಬೇಸರ ವ್ಯಕ್ತಪಡಿಸಿದ್ದಾರೆ. ಕಳೆದ 2 ತಿಂಗಳಿಂದ ಆಡಳಿತದ ಕೇಂದ್ರಸ್ಥಾನವಾದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಹಿರಿಯ...

NEWSದೇಶ-ವಿದೇಶಸಂಸ್ಕೃತಿ

ಅನಿವಾಸಿ ಕನ್ನಡಿಗರೊಂದಿಗೆ ಸಚಿವ ಸಿ.ಟಿ.ರವಿ ಆನ್‌ಲೈನ್‌ ಸಂವಾದ

ಬೆಂಗಳೂರು: ಸಾಗರೋತ್ತರ ದೇಶಗಳಲ್ಲಿ ನೆಲೆಸಿ ಬದುಕನ್ನು ಕಟ್ಟಿಕೊಂಡಿರುವ ಅನಿವಾಸಿ ಕನ್ನಡಿಗರೊಂದಿಗೆ ಕೊರೊನಾ ಲಾಕ್ಡೌನ್‍ ಹಿನ್ನೆಲೆಯಲ್ಲಿ ಸಂಕಷ್ಟಕ್ಕೊಳಗಾದ ಜನರ ಸಮಸ್ಯೆಗಳನ್ನು ಸುದೀರ್ಘವಾಗಿ ಆಲಿಸಿ ಸಮಸ್ಯೆಗಳಿಗೆ ಶೀಘ್ರವಾಗಿ ಪರಿಹಾರ ಕಂಡುಕೊಳ್ಳುವುದಾಗಿ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ. ರವಿ ಸ್ವಯಂ ಗೃಹ  ಕ್ವಾರಂಟೈನ್‍ ನಲ್ಲಿದ್ದು ಆನ್‌ಲೈನ್‌ ಸಂವಾದದಲ್ಲಿ ಭರವಸೆ ನೀಡಿದರು. ಇಂದು ಅವರು ಕುಮಾರ...

NEWSಸಂಸ್ಕೃತಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಂಟಿ ನಿರ್ದೇಶಕ ಎನ್. ಭೃಂಗೀಶ್ ನಿವೃತ್ತಿ

ಬೆಂಗಳೂರು:  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕ ಎನ್. ಭೃಂಗೀಶ್ ಅವರು ಇಂದು ವಯೋ ನಿವೃತ್ತಿ ಹೊಂದಿದರು. ಸರ್ಕಾರಿ ಸೇವೆಗಿಂತ ಮುಂಚಿತವಾಗಿ ದಿನಪತ್ರಿಕೆಯೊಂದರ ವರದಿಗಾರರಾಗಿದ್ದ ಅವರು 1990 ರಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ತಮ್ಮ ಸರ್ಕಾರಿ ವೃತ್ತಿಯನ್ನು ತುಮಕೂರು ಜಿಲ್ಲೆಯ ಮಧುಗಿರಿ ಉಪ ವಿಭಾಗೀಯ ಕಚೇರಿಯಲ್ಲಿ...

NEWSನಮ್ಮರಾಜ್ಯಸಂಸ್ಕೃತಿ

ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿರುವ ಅರ್ಚಕರಿಗೆ ನೆರವು

ಚಿತ್ರದುರ್ಗ: ರಾಜ್ಯದಲ್ಲಿ ಕೊರೊನಾ ವೈರಸ್ (ಕೋವಿಡ್-19) ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಗೊಳಿಸಿದ್ದು, ಎಲ್ಲಾ ದೇವಾಲಯಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಿದೆ.  ಹೀಗಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ‘ಸಿ’ ವರ್ಗದ ದೇವಸ್ಥಾನಗಳ ಅರ್ಚಕರು ಮತ್ತು ಸಿಬ್ಬಂದಿಗೆ ಆಹಾರ ಕಿಟ್ ವಿತರಣೆಗೆ ಚಿತ್ರದುರ್ಗ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ...

NEWSನಮ್ಮಜಿಲ್ಲೆಸಂಸ್ಕೃತಿ

ದಾರ್ಶನಿಕರ ತತ್ವ ಆದರ್ಶ ಸಮಾಜಕ್ಕೆ ದಾರಿ ದೀಪ

ಕೋಲಾರ: ಸರ್ಕಾರದ ವತಿಯಿಂದ ಹಲವು ಮಹನೀಯರ ಜಯಂತಿಗಳನ್ನು ಆಚರಿಸುತ್ತಿದ್ದು, ಇವರ ತತ್ವ ಆದರ್ಶಗಳು ಸಮಾಜಕ್ಕೆ ದಾರಿ ದೀಪವಾಗಿವೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಭಗೀರಥ ಜಯಂತಿಯಲ್ಲಿ ಭಗೀರಥರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಪ್ರಯತ್ನಕ್ಕೆ ಮತ್ತೊಂದು ಹೆಸರೇ ಭಗೀರಥ ಪ್ರಯತ್ನ.  ಇವರು ತಮ್ಮ 60 ಸಾವಿರ...

NEWSಕೃಷಿಸಂಸ್ಕೃತಿ

ಬಿಡಾಡಿ ದನಗಳು, ಜಾನುವಾರುಗಳಿಗೆ ಒಣಹುಲ್ಲು ವಿತರಣೆ

ಮೈಸೂರು: ಕೋವಿಡ್-19 ತಡೆಗಟ್ಟುವ ಹಿನ್ನಲೆ ಜಿಲ್ಲಾದ್ಯಾಂತ ಲಾಕ್‍ಡೌನ್ ಜಾರಿಯಲ್ಲಿದ್ದು, ಬಿಡಾಡಿ ದನಗಳು ಮತ್ತು ಜಾನುವಾರುಗಳಿಗೆ ಪಶು ವೈದ್ಯಕೀಯ ಸಂಘದ ವತಿಯಿಂದ ಶಾಸಕ ಎಲ್.ನಾಗೇಂದ್ರ ಒಣಹುಲ್ಲು ವಿತರಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಬಡವರಿಗೆ, ನಿರ್ಗತಿಕರಿಗೆ ಮತ್ತು ಕಾರ್ಮಿಕರಿಗೆ ಉಚಿತವಾಗಿ ಆಹಾರ ಕಿಟ್‍ಗಳು, ಔಷಧೋಪಚಾರಗಳನ್ನು ಅನೇಕ ದಾನಿಗಳು ನೀಡುತ್ತಾ ಬಂದಿದ್ದಾರೆ. ಪಶುವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅನೇಕ ವಿನಾಯಿತಿಗಳನ್ನು...

1 58 59 60 62
Page 59 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...