ಸಂಸ್ಕೃತಿ

NEWSನಮ್ಮರಾಜ್ಯಸಂಸ್ಕೃತಿ

ಎಎಪಿಯಿಂದ ಮಾತ್ರ ರಾಮ ರಾಜ್ಯ ನಿರ್ಮಾಣ ಸಾಧ್ಯ: ಮೋಹನ್ ದಾಸರಿ

ಬೆಂಗಳೂರು: ದೇಶದ ಹೆಮ್ಮೆಯ ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಸಂದರ್ಭದಲ್ಲಿ ನಗರದಲ್ಲಿರುವ ಆಮ್ ಆದ್ಮಿ ಪಕ್ಷದ ಕೇಂದ್ರ ಕಾರ್ಯಾಲಯದಲ್ಲಿ ರಾಮ ಭಜನೆ ಹಾಗೂ ಸುಂದರ ಕಾಂಡ ಸ್ತೋತ್ರ ಪಠಣ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಆಮ್ ಆದ್ಮಿ ಪಕ್ಷದ ಮುಖಂಡರು, ನಾಯಕರು ಶ್ರದ್ಧಾಭಕ್ತಿಯಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾಮನಿಗೆ ಪೂಜೆ ಸಲ್ಲಿಸಿದರು. ರಾಮನ ಭಜನೆ ಮತ್ತು ಸ್ತೋತ್ರವನ್ನು ಎಲ್ಲರೂ...

NEWSಬೆಂಗಳೂರುಸಂಸ್ಕೃತಿ

215ನೇ ಫಲಪುಷ್ಪ ಪ್ರದರ್ಶನಕ್ಕೆ ಲಾಲ್​​ಬಾಗ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಪ್ರತಿವರ್ಷದಂತೆ ಗಣರಾಜ್ಯೋತ್ಸವದ ನಿಮಿತ್ತ ಲಾಲ್​​ಬಾಗ್​ನಲ್ಲಿ ಆಯೋಜಿಸಲಾಗಿರುವ 215ನೇ ಫಲಪುಷ್ಪ ಪ್ರದರ್ಶನದಲ್ಲಿ ಅರಳಿರುವ ಬಸವಣ್ಣನ ಪ್ರತಿರೂಪಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ತೋಟಗಾರಿಕೆ ಇಲಾಖೆ ವತಿಯಿಂದ ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ಗುರುವಾರ (ಜ.18) ಆಯೋಜಿಸಿದ್ದ ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ ಗಣರಾಜ್ಯೋತ್ಸವ ಫಲ ಪುಷ್ಪ ಪ್ರದರ್ಶನ 2024 ಅನ್ನು...

NEWSಬೆಂಗಳೂರುಸಂಸ್ಕೃತಿ

BBMP ರಾಜ್ಯಮಟ್ಟದ ಗಣರಾಜ್ಯೋತ್ಸವ ಆಚರಣೆಗೆ ಸಿದ್ದತೆ: ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು: 2024ನೇ ಸಾಲಿನ ರಾಜ್ಯ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿದ್ದು, ಅದಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು. 2024ನೇ ಸಾಲಿನ ಗಣರಾಜ್ಯೋತ್ಸವ ದಿನಾಚರಣೆಯ ಸಂಬಂಧ ಇಂದು ಪಾಲಿಕೆ ಕೇಂದ್ರ ಕಚೇರಿ ಸಭಾಂಗಣ-01ರಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ...

NEWSನಮ್ಮಜಿಲ್ಲೆಸಂಸ್ಕೃತಿ

ಅದ್ದೂರಿಯಾಗಿ ನಡೆದ ಖಿದ್ಮಾ ಫೌಂಡೇಶನಿಂದ ಆಯೋಜನೆಗೊಂಡ ಖಿದ್ಮಾ ಕಾವ್ಯಾಮೃತ

ಬೆಂಗಳೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ಮತ್ತು ಜಯನಗರದ ವಿಜಯ ಕಾಲೇಜು ಸಹಯೋಗದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವ ಪ್ರಯುಕ್ತ ಆಯೋಜಿಸಿದ್ದ ರಾಜ್ಯ ಮಟ್ಟದ ಖಿದ್ಮಾ ಕಾವ್ಯಾಮೃತ ಕಾರ್ಯಕ್ರಮ ಭಾನುವಾರ ವಿಜಯ ಕಾಲೇಜಿನ ಹಸಿರು ಭವನದಲ್ಲಿ ಅದ್ದೂರಿಯಾಗಿ ನಡೆಯಿತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾದ ಕವಿಗಳು ಸ್ವರಚಿತ ಕವನವನ್ನು ವಾಚನ ಮಾಡಿದರು. ಕರ್ನಾಟಕ ಸುವರ್ಣ ಮಹೋತ್ಸವದ ಪ್ರಯುಕ್ತ ವಿವಿಧ...

CrimeNEWSಸಂಸ್ಕೃತಿ

ಕೆಂಡ ಸೇವೆ ವೇಳೆ ಅಯ್ಯಪ್ಪ ಮಾಲಾಧಾರಿ ಒಬ್ಬರು ಕೊಂಡಕ್ಕೆ ಬಿದ್ದು ಗಾಯ

ಉಡುಪಿ: ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ ಅಂಗವಾಗಿ ಆಯೋಜಿಸಿದ್ದ ಕೆಂಡ ಸೇವೆ ವೇಳೆ ಅಯ್ಯಪ್ಪ ಮಾಲಾಧಾರಿಯೊಬ್ಬರು ಕೊಂಡದಲ್ಲಿ ಬಿದ್ದು ಗಾಯಗೊಂಡಿರುವ ಘಟನೆ ತಾಲೂಕಿನ ಮಲ್ಪೆಯಲ್ಲಿ ನಡೆದಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಅದ್ದೂರಿ, ಸಂಭ್ರಮದಿಂದ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕೆಂಡ ಸೇವೆಯು ವಿಜೃಂಭಣೆಯಿಂದ ನಡೆಯುತ್ತಿತ್ತು. ಸಾಂಪ್ರದಾಯಿಕವಾಗಿ ಮಾಲಾಧಾರಿಗಳು ಕೆಂಡದ ಮೇಲೆ ಹೋಗಲು ಪ್ರಾರಂಭ...

NEWSನಮ್ಮಜಿಲ್ಲೆಸಂಸ್ಕೃತಿ

ಶಿಲ್ಪಕಲೆಯ ಮೇರು ಪರ್ವತ ಅಮರಶಿಲ್ಪಿ ಜಕಣಾಚಾರಿ : ಮಹೇಶ್ ಆಚಾರ್ಯ

ಪಿರಿಯಾಪಟ್ಟಣ : ಕಲ್ಲು - ಶಿಲ್ಪಕಲೆ ಗಳ ಕೆತ್ತನೆಯ ಮೂಲಕ ನಾಡಿನ ಸಂಸ್ಕೃತಿ ಮತ್ತು ಇತಿಹಾಸಕ್ಕೆ ತನ್ನದೆಯಾದ ಕೊಡುಗೆ ನೀಡಿರುವ ಅಮರಶಿಲ್ಪಿ ಜಕಣಾಚಾರಿಯವರು ಶಿಲ್ಪಕಲೆಯ ಮೇರು ಪರ್ವತ ಹಾಗೂ ಮುಕುಟ ಕಳಸದ ಮಣಿ ಎಂದು ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ಮಹೇಶ್ ಆಚಾರ್ಯ ಶ್ಲಾಘಿಸಿದರು. ಪಟ್ಟಣದ ಅರಸು ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ...

NEWSನಮ್ಮಜಿಲ್ಲೆಸಂಸ್ಕೃತಿ

ನಂಜುಂಡೇಶ್ವರ ಸ್ವಾಮಿ ಉತ್ಸವ ಮೂರ್ತಿ ಮೇಲೆ ಎಂಜಲು ನೀರು ಎರಚಿದ ಪ್ರಕರಣ: ಜ.4ರಂದು ನಂಜನಗೂಡು ಬಂದ್‌

ಮೈಸೂರು: ಜನವರಿ 4 ರಂದು ನಂಜನಗೂಡು ಬಂದ್‌ಗೆ ಕರೆ ನೀಡಲಾಗಿದೆ. ನಂಜುಂಡೇಶ್ವರ ಸ್ವಾಮಿ ಉತ್ಸವ ಮೂರ್ತಿ ಮೇಲೆ ಎಂಜಲು ನೀರು ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ನಾಗರೀಕರಿಂದ ಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ. ಏನಿದು ಪ್ರಕರಣ..?: ಅಂಧಕಾಸುರ ಸಂಹಾರಕ್ಕೆ ದಲಿತ ಸಂಘರ್ಷ ಸಮಿತಿ ವಿರೋಧ ವ್ಯಕ್ತಪಡಿಸಿತ್ತು. ಮಹಿಷಾಸುರನನ್ನು ರಾಜನೆಂದು ಪೂಜಿಸುತ್ತೇವೆ. ಈ...

NEWSನಮ್ಮಜಿಲ್ಲೆಸಂಸ್ಕೃತಿ

ಬೆಂ.ಗ್ರಾಮಾಂತರ:ಜಿಲ್ಲಾಡಳಿತ ಭವನದಲ್ಲಿ ವಿಶ್ವಮಾನವ ದಿನಾಚರಣೆ

ಬೆಂಗಳೂರು ಗ್ರಾಮಾಂತರ: ವಿಶ್ವಮಾನವ ದಿನಾಚರಣೆಯನ್ನು ಇಂದು ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ‌ ಕನ್ನಡ ಸಾಹಿತ್ಯ ಪರಿಷತ್ತು ಇವರ ಸಹಯೋಗದೊಂದಿಗೆ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಆಚರಿಸಲಾಯಿತು. ಅಪರ...

NEWSನಮ್ಮರಾಜ್ಯವಿಶೇಷಸಂಸ್ಕೃತಿ

ವೈಕುಂಠ ಏಕಾದಶಿ ಸಂಭ್ರಮ: ಸ್ವರ್ಗದ ದ್ವಾರ ಹಾದು ಪುನೀತರಾದ ಭಕ್ತರು

ಬೆಂಗಳೂರು: ಸ್ವರ್ಗದ ಬಾಗಿಲು ತೆರೆಯುವ ಪುಣ್ಯದಿನವಾದ ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮದಲ್ಲಿ ನಾಡಿನ ಬಹುತೇಕ ನಿವಾಸಿಗಳು ಭಾಗಿಯಾಗಿದ್ದಾರೆ. ಈ ದಿನ ಭಕ್ತರು ಶ್ರೀನಿವಾಸ, ವೆಂಕಟೇಶ್ವರ, ತಿಮ್ಮಪ್ಪನ ದೇಗುಲಗಳಲ್ಲಿ ಮುಂಜಾನೆ 5.30ರಿಂದ ಸಾಲುಗಟ್ಟಿ ನಿಂತು ಪದ್ಮಾವತಿ ಸಹಿತ ಶ್ರೀನಿವಾಸನ ಹಾಗೂ ವೆಂಕಟೇಶ್ವರ‌ ದರ್ಶನಕ್ಕಾಗಿ ಸ್ವರ್ಗದ ದ್ವಾರ ಹಾದು ಹೋಗಿ, ಪುನೀತರಾಗುವ ಕ್ಷಣದಲ್ಲಿ ಪಾಲುದಾರರಾಗಿದ್ದಾರೆ ಎಂದೇ ಈ...

NEWSನಮ್ಮಜಿಲ್ಲೆಸಂಸ್ಕೃತಿ

ಇಂದು -ನಾಳೆ ಬೀಡನಹಳ್ಳಿ ಮಾರಮ್ಮನ ವೀರಹಬ್ಬದ ಸಡಗರ ಸಂಭ್ರಮ

ಬೀಡನಹಳ್ಳಿ: ತಿ.ನರಸೀಪುರ ತಾಲೂಕು ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಮ ದೇವತೆ ಬೀಡನಹಳ್ಳಿ ಮಾರಮ್ಮನ ವೀರಹಬ್ಬ ಇಂದು ಸಡಗರ ಸಂಭ್ರಮದಿಂದ ಜರುಗುತ್ತಿದೆ. ಗ್ರಾಮದಲ್ಲಿ ಪ್ರತಿವರ್ಷದಂತೆ ಕಡೆ ಕಾರ್ತಿಕ ಸೋಮವಾರದ ನಂತರ ಜರುಗುವ ವೀರಹಬ್ಬ ಇಂದು (ಡಿ.12) ಮತ್ತ ನಾಳೆ (ಡಿ.13) ಗ್ರಾಮದ ಮುಖಂಡರು ಆಯೋಜನೆ ಮಾಡಿದ್ದು, ಅದರಂತೆ ಸಂಭ್ರಮದಿಂದ ಜರುಗುತ್ತಿದೆ. ಬನ್ನೂರು ಹೆಗ್ಗೆರೆಯಿಂದ ಮಂಗಳವಾರ ಸಂಜೆ ಮಜ್ಜನದ...

1 5 6 7 62
Page 6 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...