ಸಂಸ್ಕೃತಿ

NEWSಸಂಸ್ಕೃತಿ

ಹಿರಿಯ ಸಾಹಿತಿ ಡಾ. ರಾಜೇಗೌಡ ಹೊಸಹಳ್ಳಿ ನಿಧನ

ಹಾಸನ: ಹಿರಿಯ ಸಾಹಿತಿಗಳು ಹಾಗೂ ಸಂಸ್ಕೃತಿ ಚಿಂತಕರೂ ಆದ ಆಲೂರು ತಾಲೂಕು ಮರಸು ಹೊಸಹಳ್ಳಿಯ ಡಾ. ರಾಜೇಗೌಡ ಹೊಸಹಳ್ಳಿ ಅವರು ಇಂದು ನಿಧನರಾದರು.  ಜಿಲ್ಲೆಯ ಆಲೂರು ತಾಲೂಕಿನ ಮರಸು ಹೊಸಹಳ್ಳಿ ಗ್ರಾಮದಲ್ಲಿ 1949 ರ ಜುಲೈ 6 ರಂದು ಎಚ್.ಎಸ್ ರಂಗಪ್ಪ ಹಾಗೂ ರಂಗಮ್ಮನವರ ಪುತ್ರರಾಗಿ ಜನಿಸಿದ ಇವರು 1974 ರಲ್ಲಿ ಮಂಗಳೂರಿನ ಮಂಗಳ ಗಂಗೋತ್ರಿಯಲ್ಲಿ...

NEWSಸಂಸ್ಕೃತಿ

ಮಾಧ್ಯಮಗಳಲ್ಲಿ ಕನ್ನಡಭಾಷೆ ಬಳಕೆಗೆ ಹೆಚ್ಚು ಒತ್ತುಕೊಡಿ

ಬೆಂಗಳೂರು: ವಿದ್ಯುನ್ಮಾನ ಮಾಧ್ಯಮಗಳು ಸದಭಿರುಚಿ ಶಿಷ್ಟಾಚಾರವುಳ್ಳ ಶುದ್ಧ ಕನ್ನಡ ಭಾಷಾ ಪ್ರಯೋಗಕ್ಕೆ ಒತ್ತು ನೀಡುವ ದೃಷ್ಠಿಯಿಂದ ಫೆಬ್ರವರಿ 11, 2020ರಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿಯ ಸಹಯೋಗದಲ್ಲಿ ಕನ್ನಡ ಭಾಷಾ ಬಳಕೆ ಕುರಿತು ಸಂವಾದ ನಡೆದಿರುವುದು ತಮಗೆ ತಿಳಿದ ವಿಷವೇ ಸರಿ. ಸಂವಾದದ ಸಂದರ್ಭದಲ್ಲಿ...

NEWSಸಂಸ್ಕೃತಿ

ಶಂಕರಚಾರ್ಯರ ತತ್ವ ಆದರ್ಶ ಅಳವಡಿಸಿಕೊಳ್ಳಿ

ಕೋಲಾರ: ಸರ್ಕಾರದ ವತಿಯಿಂದ ಹಲವು ಮಹಾನುಭಾವರ ಜಯಂತಿಗಳನ್ನು ಆಚರಿಸುತ್ತಿದ್ದು, ಅಂತಹವರಲ್ಲಿ ಶಂಕರಚಾರ್ಯರು ಒಬ್ಬರು.  ಶಂಕರಚಾರ್ಯರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶಂಕರಚಾರ್ಯರ 1232 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಶಂಕರಚಾರ್ಯರು ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದರು.  ದೇವರು ಎಲ್ಲೂ ಇಲ್ಲ...

NEWSಸಂಸ್ಕೃತಿ

ಬಸವಣ್ಣನವರ ತತ್ವಾದರ್ಶವನ್ನು ಎಲ್ಲರೂ ಪಾಲಿಸೋಣ

ಹಾಸನ:  ಜಗ ಜ್ಯೋತಿ ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಾತಿ ವ್ಯವಸ್ಥೆ ಹಾಗೂ ಸಾಮಾಜಿಕ ಪಿಡುಗುಗಳನ್ನು ತೊಡೆದು ಹಾಕಲು ಶ್ರಮಿಸಿದ ಮಹಾ ದಾರ್ಶನಿಕರು ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತತವಾಗಿದ್ದು ಎಲ್ಲರೂ ಪಾಲಿಸೋಣ  ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್ ತಿಳಿಸಿದ್ದಾರೆ. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರಳ...

NEWSಸಂಸ್ಕೃತಿ

ಮಾಧ್ಯಮ ಪ್ರತಿನಿಧಿಗಳಿಗೆ ಮುನ್ನೆಚ್ಚರಿಕೆ ಅತ್ಯಗತ್ಯ

ಬೆಳಗಾವಿ: ಕೋವಿಡ್-19 ಹರಡುವಿಕೆ ತಡೆಗಟ್ಟುವ ಕುರಿತು ಜನಜಾಗೃತಿ ಮೂಡಿಸಲು ನಿರಂತರವಾಗಿ ಶ್ರಮಿಸುತ್ತಿರುವ ಎಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮದ ವರದಿಗಾರರು ಮತ್ತು ಛಾಯಾಗ್ರಾಹಕರು ಸೇರಿದಂತೆ ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ "ವಾರ್ತಾಭವನ"ದಲ್ಲಿ ಶನಿವಾರ ಕೋವಿಡ್-19...

NEWSಸಂಸ್ಕೃತಿ

ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್‌ ಇನ್ನಿಲ್ಲ

ಬೆಂಗಳೂರು: ಪ್ರಗತಿಪರ ಚಿಂತಕ-ಭಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್‌ (47) ಶನಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ರಾತ್ರಿ ಅವರಿಗೆ ತೀವ್ರ  ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಚಿಕಿತ್ಸೆಗಾಗಿ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟಿದ್ದಾರೆ. ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದರು. ಅದರಿಂದ ಹೊರಬಂದ ಬಳಿಕ ಸಾಮಾಜಿಕ, ಜಾಗೃತಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದರು. ಬಿಜೆಪಿ,...

NEWSಸಂಸ್ಕೃತಿ

ರಂಜಾನ್ ಆಚರಣೆ; ಸರ್ಕಾರದ ನಿರ್ದೇಶನ ಪಾಲಿಸಿ

ಮಡಿಕೇರಿ: ಜಿಲ್ಲೆಯಲ್ಲಿ ಮೇ 3 ರ ತನಕ ಲಾಕ್‍ಡೌನ್ ಜಾರಿಯಲ್ಲಿದ್ದು, ವಕ್ಫ್ ಮಂಡಳಿ ನೀಡಿರುವ ಮಾರ್ಗ ಸೂಚಿಗಳನ್ವಯ ರಂಜಾನ್ ಮಾಸವನ್ನು ಆಚರಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್  ಮುಸ್ಲಿಂ ಧಾರ್ಮಿಕ ಮುಖಂಡರಿಗೆ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಂಜಾನ್ ಆಚರಣೆ ಸಂಬಂಧ ಪಾಲಿಸಬೇಕಾದ ನಿಯಮಗಳಿಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಂಜಾನ್...

NEWSಸಂಸ್ಕೃತಿ

ಸಂಕಷ್ಟದಲ್ಲಿರುವ ಕಲಾವಿದರು, ಸಾಹಿತಿಗಳಿಗೆ ಆರ್ಥಿಕ ಸಹಾಯ

ಬೆಂಗಳೂರು: ಪ್ರಸ್ತುತ ಕೋವಿಡ್ 19 ಕೊರೋನಾ ರೋಗಾಣುವಿನಿಂದ ಇಡೀ ರಾಜ್ಯ ಲಾಕ್‍ಡೌನ್ ಆಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು, ಸಾಹಿತಿಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆರ್ಥಿಕ ಸಹಾಯ ಮಾಡಲು ನಿರ್ಧರಿಸಿದೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಎಲ್ಲಾ ಕಲಾ ಪ್ರಕಾರದ ಕಲಾವಿದರು, ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ.  ವೃತ್ತಿನಿರತ ಕಲಾವಿದರಾಗಿದ್ದು ಕನಿಷ್ಠ 10 ವರ್ಷ ಕಲಾಸೇವೆ ಮಾಡಿರಬೇಕು. ಕನ್ನಡ ಮತ್ತು...

NEWSಸಂಸ್ಕೃತಿ

ಸಂಕಷ್ಟದಲ್ಲಿರುವ ಕಲಾವಿದರಿಗೆ ನೆರವು ನೀಡುವಂತೆ ಮನವಿ

ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರ ನೇತೃತ್ವದಲ್ಲಿ ಕನ್ನಡ ಅಭಿವೃಧ್ದಿ ಪ್ರಾಧಿಕಾರದ ಆಧ್ಯಕ್ಷ ಟಿ.ಎಸ್.ನಾಗಾಭರಣ, ಜಾನಪದ ಲೋಕದ ಅಧ್ಯಕ್ಷ ಟಿ ತಿಮ್ಮೇಗೌಡ, ನಾಟಕ ಅಕಾಡೆಮಿ ಮಾಜಿ ಅಧ್ಯಕ್ಷ ಶ್ರೀನಿವಾಸ ಜಿ ಕಪ್ಪಣ್ಣ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ನೆರವು ನೀಡುವಂತೆ ಕೋರಿ ಮನವಿ ಸಲ್ಲಿಸಿದರು...

NEWSನಮ್ಮರಾಜ್ಯಸಂಸ್ಕೃತಿ

ಸಾಹಿತ್ಯ ಲೋಕದ ಹಿರಿಯ ಕೊಂಡಿ ಚಂದ್ರಕಾಂತ ಕುಸನೂರ ಇನ್ನಿಲ್ಲ

ಬೆಂಗಳೂರು: ಹಿರಿಯ ಸಾಹಿತಿ ಚಂದ್ರಕಾಂತ ಕುಸನೂರ (90) ಅವರು ರಾತ್ರಿ ಬೆಳಗಾವಿಯಲ್ಲಿ ನಿಧನರಾಗಿದ್ದಾರೆ. ಈ ಮೂಲಕ ಕನ್ನಡದ ಸಾಹಿತ್ಯ ಲೋಕದ ಖ್ಯಾತ ಕೊಂಡಿಯೊಂದನ್ನು ಕಳೆದುಕೊಂಡಂತ್ತಾಗಿದ್ದು, ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಸಂಭವಿಸಿದೆ. ಪತ್ನಿ, ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಚಂದ್ರಕಾಂತ ಕುಸನೂರ ಅವರು ಕನ್ನಡದ ಖ್ಯಾತ ಸಾಹಿತಿಗಳಾಗಿದ್ದು, ರಂಗಕರ್ಮಿಗಳಾಗಿಯೂ...

1 59 60 61 62
Page 60 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...