ಸಂಸ್ಕೃತಿ

NEWSಸಂಸ್ಕೃತಿಸಿನಿಪಥ

ಮಕ್ಕಳ ಮನೋರಂಜನೆಗಾಗಿ ಯೂಟ್ಯೂಬ್ ಚಾನಲ್‌ ಆರಂಭ 

ಬೆಂಗಳೂರು: ರಾಜ್ಯವು ಕೊರೊನಾ ಸಂಕಷ್ಟದಲ್ಲಿ ಇರುವ ಈ ಸಮಯದಲ್ಲಿ ಮನೆಯಲ್ಲಿ ಇರುವ ಮಕ್ಕಳ ಮನೋರಂಜನೆಗಾಗಿ ಶಿಕ್ಷಣ ಇಲಾಖೆಯು ಆರಂಭಿಸಿರುವ ಮಕ್ಕಳ ವಾಣಿ ನಲಿಯೋಣ ಕಲಿಯೋಣ ಮಕ್ಕಳ ಯೂಟ್ಯೂಬ್ ಚಾನಲ್ ನ್ನು ಗುರುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಶಿಕ್ಷಣ ಇಲಾಖೆಯ ಈ ಕ್ರಮವು ಅತ್ಯಂತ ಸಕಾಲಿಕವೂ ಸಮರ್ಪಕವೂ ಆಗಿದ್ದು, ತಂತ್ರಜ್ಞಾನದ...

NEWSನಮ್ಮರಾಜ್ಯಸಂಸ್ಕೃತಿ

ಡಾ. ಬಿ.ಆರ್. ಅಂಬೇಡ್ಕರ್ ಜೀವನ-ಹೋರಾಟ ಸ್ಫೂರ್ತಿಯಾಗಬೇಕು

ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟ ಯುವಜನಾಂಗಕ್ಕೆ ಸ್ಪೂರ್ತಿಯಾಗಬೇಕು. ಯುವಜನತೆಯು ಡಾ.ಬಿ.ಆರ್.  ಅಂಬೇಡ್ಕರ್ ಅವರ  ಆದರ್ಶ ಹಾಗೂ  ಚಿಂತನೆಗಳನ್ನು  ಅನುಸರಿಸಬೇಕು  ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದರು. ವಿಧಾನಸೌಧದ ಎದುರಿಗೆ ಇರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಅವರ 129 ನೇ ಜನ್ಮ ದಿನಾಚಣೆಯ ಅಂಗವಾಗಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ...

NEWSದೇಶ-ವಿದೇಶಸಂಸ್ಕೃತಿ

ಕೊರೊನಾ ನಿಯಂತ್ರಣದಲ್ಲಿ ಬೆಂಗಳೂರು-ತುಮಕೂರು ನಗರಗಳು ದೇಶಕ್ಕೇ ಮಾದರಿ

ನ್ಯೂಡೆಲ್ಲಿ: ಕೋವಿಡ್ 19 ಸೋಂಕು ನಿಯಂತ್ರಣ ಕ್ರಮಗಳ ಅಂಗವಾಗಿ ಬೆಂಗಳೂರು ಮತ್ತು ತುಮಕೂರು ನಗರಗಳು ಮಾದರಿಯಾಗಿದ್ದು, ಸ್ಮಾರ್ಟ್ ಸಿಟಿ ಅಭಿಯಾನದಡಿ ಕ್ವಾರೆಂಟೇನ್ ನಲ್ಲಿರುವವರ ಮೇಲೆ ಕಣ್ಗಾವಲು ಹಾಕುವ, ಅವರ ಚಟುವಟಿಕೆಗಳನ್ನು ಸಮಗ್ರವಾಗಿ ಪರಿಶೀಲಿಸುವ ಸ್ಮಾರ್ಟ್ ತಂತ್ರಜ್ಞಾನವನ್ನು ಅಳವಡಿಸಿಕೊಂಡು ದೇಶಕ್ಕೆ ಮಾದರಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿ ಕಾರ್ಯದರ್ಶಿ ಲವ ಅಗರ್...

NEWSನಮ್ಮಜಿಲ್ಲೆಸಂಸ್ಕೃತಿ

ಸಪ್ತಪದಿ-ಸರಳ ಸಾಮೂಹಿಕ ವಿವಾಹ ಮುಂದೂಡಿಕೆ

ಬೆಂಗಳೂರು: ಪ್ರಥಮ ಹಂತದ ಸಾಮೂಹಿಕ ವಿವಾಹ ಕಾರ್ಯಕ್ರಮ ಏಪ್ರಿಲ್ 26 ರಂದು ನಡೆಯಬೇಕಿತ್ತು ಆದರೆ ಕೊರೊನಾ ಸೋಂಕಿನಿಂದ ವಿವಾಹವನ್ನು ಮುಂದೂಡಲಾಗಿದೆ ಎಂದು ಮುಜರಾಯಿ, ಮೀನುಗಾರಿಕೆ ಬಂದರು ಮತ್ತು ಒಳನಾಡು ಖಾತೆ ಸಚಿವ  ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಮಹತ್ವಕಾಂಕ್ಷೆಯ ಯೋಜನೆಯಾದ ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ...

NEWSಸಂಸ್ಕೃತಿ

ಷಬ್‌-ಎ-ಬರಾತ್‌ : ಸಾಮೂಹಿಕ ಪ್ರಾರ್ಥನೆ, ಖಬರ್‌ಸ್ತಾನ್‌ಗಳಿಗೆ ಭೇಟಿ ನಿಷೇಧ

ಬೆಂಗಳೂರು: ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್‌ 9 ರಂದು ಮುಸ್ಲಿಂ ಸಮುದಾಯದ ಪವಿತ್ರ ರಾತ್ರಿ ಎಂದು ಆಚರಿಸಲಾಗುವ ಷಬ್‌-ಎ-ಬರಾತ್‌ ದಿನ ಸಾಮೂಹಿಕ ಪ್ರಾರ್ಥನೆ, ಖಬರ್‌ಸ್ತಾನ್‌ಗಳಿಗೆ ಭೇಟಿ ನೀಡುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಔಕಾಫ್‌ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಸ್ಲಾಹುದ್ದೀನ್‌ ಜೆ ಗದ್ಯಾಲ್‌ ತಿಳಿಸಿದ್ದಾರೆ. ಇಸ್ಲಾಮಿಕ್‌ ಕ್ಯಾಲೆಂಡರ್‌ ಪ್ರಕಾರ ಷಬ್‌-ಎ ಬರಾತ್‌ ಅನ್ನು ಒಂದು...

NEWSನಮ್ಮರಾಜ್ಯಸಂಸ್ಕೃತಿ

ಡಾ. ಬಾಬು ಜಗಜೀವನ ರಾಮ್ ಆದರ್ಶ ಪಾಲಿಸಿ

ಬೆಂಗಳೂರು: ಹಸಿರು ಕ್ರಾಂತಿಯ  ಹರಿಕಾರ , ಮಾಜಿ ಉಪಪ್ರಧಾನ ಮಂತ್ರಿ ದಿ. ಡಾ. ಬಾಬು ಜಗಜೀವನ ರಾಮ್ ಅವರ ಆದರ್ಶಗಳು, ವಿಚಾರಧಾರೆಗಳು ಎಂದೆಂದೂ ಮಾದರಿಯಾಗಿದ್ದು,  ಅವರ ವಿಚಾರಧಾರೆಗಳನ್ನು ಯುವಪೀಳಿಗೆಯು ಅಧ್ಯಯನ ಮಾಡಿ, ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಯುವಕರಿಗೆ ಕರೆ ನೀಡಿದರು. ಇಂದು ಡಾ. ಬಾಬು ಜಗಜೀವನ ರಾಮ್ ಅವರ ಜನ್ಮ ದಿನಾಚರಣೆಯ ಅಂಗವಾಗಿ...

NEWSನಮ್ಮರಾಜ್ಯಸಂಸ್ಕೃತಿ

ಸಂಕಷ್ಟದಲ್ಲಿದ್ದಾರೆ ಪ್ರವಾಸಿ ಮಾರ್ಗದರ್ಶಕರು

ಹಾಸನ: ಬೇಲೂರಿನಲ್ಲಿ ಪ್ರವಾಸಿ ಗೈಡ್ ಗಳಿಗೆ ಪಡಿತರ ಸಾಮಗ್ರಿಯನ್ನು ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ. ಟಿ. ರವಿ ವಿತರಿಸಿದರು. ಕೊರೊನಾ ಸೋಂಕು ನಿಯಂತ್ರಣ ಕ್ರಮದ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದೇಶ   ಜಾರಿಯಲ್ಲಿದೆ .   ಇದರಿಂದ ಪ್ರವಾಸಿ ಮಾರ್ಗದರ್ಶಕರು ಸಂಕಷ್ಟಕ್ಕೆ ಸಿಲುಕಿದ್ದು, ಅವರ ಊಟೋಪಚಾರಕ್ಕಾಗಿ ದಿನಸಿ ಸಾಮಗ್ರಿ ವಿತರಿಸಲಾಗಿದೆ ಎಂದು  ಸಚಿವರು...

NEWSನಮ್ಮಜಿಲ್ಲೆವಿಜ್ಞಾನಶಿಕ್ಷಣ-ಸಂಸ್ಕೃತಿ

ಪಾರದರ್ಶಕವಾಗಿ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸಿ

ತುಮಕೂರು: ಮಾರ್ಚ್ 27ರಿಂದ ಎಸ್ಎಸ್ಎಲ್‌ಸಿ  ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆಗಳು ಯಾವುದೇ ಲೋಪದೋಷವಿಲ್ಲದೇ ಪಾರದರ್ಶಕವಾಗಿ ನಡೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಕೇಶ್‌ ಕುಮಾರ್  ಸಲಹೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಎಸ್ಎಸ್ಎಲ್‌ಸಿ  ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಪರೀಕ್ಷಾ ಕೇಂದ್ರಗಳಲ್ಲಿ ಟೇಬಲ್, ಕುಡಿಯುವ ನೀರು ಮತ್ತು...

ನಮ್ಮರಾಜ್ಯವಿಜ್ಞಾನಸಂಸ್ಕೃತಿ

ಮಲ್ಪೆ ಬಂದರಿನೊಳಗೆ 14 ವರ್ಷ ಕೆಳಗಿನ ಮಕ್ಕಳಿಗೆ ಪ್ರವೇಶವಿಲ್ಲ: ಎಡಿಸಿ ಸದಾಶಿವ ಪ್ರಭು

ಉಡುಪಿ: ಮಲ್ಪೆ ಬಂದರು ಪ್ರದೇಶದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಮೀನು ಮಾರಾಟದಲ್ಲಿ ತೊಡಗಿರುವ ದೂರುಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನೊಳಗೆ 14 ವರ್ಷ ಕೆಳಗಿನ ಮಕ್ಕಳಿಗೆ ಯಾವುದೇ ಕಾರಣಕ್ಕೂ ಪ್ರವೇಶ ನೀಡಲಾಗುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಕ್ಕಳ ರಕ್ಷಣಾ ಘಟಕದ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದರು....

ಸಂಸ್ಕೃತಿ

ಕೊರೊನಾ ಭೀತಿಗೆ ಬೇಲೂರಿನ ಶ್ರೀಚನ್ನಕೇಶವಸ್ವಾಮಿ ದೇಗುಲ ಬಂದ್‌

ಬೇಲೂರು: ಇಡಿ ಜಗತ್ತನ್ನೆ ಬೆಚ್ಚಿಬೀಳಿಸುತ್ತಿರುವ ಕೊರೊನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ 900 ವರ್ಷಗಳ ಇತಿಹಾಸವಿರುವ ಬೇಲೂರಿನ ಶ್ರೀಚನ್ನಕೇಶವಸ್ವಾಮಿ ದೇಗುಲದ ಬಾಗಿಲನ್ನು ಮಂಗಳವಾರ (ಮಾ.17)ದಿಂದ ಮಾ.31ರ ವರೆಗೆ ಮುಚ್ಚಲಾಗಿದೆ. ಕೇಂದ್ರ ಸರಕಾರದ ಆದೇಶದಂತೆ ಕೇಂದ್ರಪುರಾತತ್ವ ಇಲಾಖೆ ಅಧಿಕಾರಿಗಳು ದೇಗುಲದ ದ್ವಾರಗೋಪುರದ ಬಾಗಿಲನ್ನು ಮುಚ್ಚಿದರು. ಬೆಳಗ್ಗೆ ಅರ್ಚಕರು ದೇಗುಲಕ್ಕೆ ಆಗಮಿಸುವ ವೇಳೆಗೆ ಬಾಗಿಲು ಮುಚ್ಚಲ್ಪಟ್ಟಿತ್ತಾದರೂ ಪೂಜಾಕಾರ್ಯ ನಿಮಿತ್ತ...

1 60 61 62
Page 61 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...