ಸಂಸ್ಕೃತಿ

NEWSನಮ್ಮಜಿಲ್ಲೆಸಂಸ್ಕೃತಿ

ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಡಾ.ಶಿವಶಂಕರ್‌

ಬೆಂಗಳೂರು ಗ್ರಾಮಾಂತರ: ಪ್ರತಿಯೊಬ್ಬ ವ್ಯಕ್ತಿಗೂ ನೈಸರ್ಗಿಕವಾಗಿ ಮಾನವ ಹಕ್ಕುಗಳು ಬಂದಿರುತ್ತವೆ, ಆ ಹಕ್ಕುಗಳನ್ನು ಉಲ್ಲಂಘನೆ ಮಾಡದೇ, ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರೀಕನ ಜವಾಬ್ದಾರಿ ಆಗಿದೆ ಎಂದು ಜಿಲ್ಲಾಧಿಕಾರಿ ಡಾ. ಎನ್.ಶಿವಶಂಕರ್‌ ಹೇಳಿದರು. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬೆಂಗಳೂರು ಗ್ರಾಮಾಂತರ...

NEWSನಮ್ಮರಾಜ್ಯಬೆಂಗಳೂರುಸಂಸ್ಕೃತಿ

ಅನ್ ಬಾಕ್ಸಿಂಗ್ ಬೆಂಗಳೂರು ಹಬ್ಬಕ್ಕೆ ಉಪ ಮುಖ್ಯಮಂತ್ರಿ ಡಿಕೆಶಿ ಚಾಲನೆ

ಬೆಂಗಳೂರು: ಅನ್ ಬಾಕ್ಸಿಂಗ್ ಬಿ‌ಎಲ್ಆರ್ ಪೌಂಡೇಷನ್ ವತಿಯಿಂದ ಡಿಸೆಂಬರ್ 1 ರಿಂದ 11ರವರೆಗೆ ನಗರದಾದ್ಯಂತ "ಅನ್ ಬಾಕ್ಸಿಂಗ್ BLR ಹಬ್ಬ" ವನ್ನು ಆಚರಿಸಲಾಗುತ್ತಿದ್ದು, ಅದರ ಅಂಗವಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವೆನ್ಯೂ ರಸ್ತೆಯ ರಾಜಮಾರ್ಕೆಟ್ ವೃತ್ತ ಬಳಿ ಚಾಲನೆ ನೀಡಿದರು. ಬೆಂಗಳೂರು ಹಬ್ಬದ ಅಂಗವಾಗಿ ಚಿಕ್ಕಪೇಟೆಯಲ್ಲಿ ನಡೆದ ಕೆಂಪೇಗೌಡರ ಎತ್ತಿನ ಬಂಡಿ ಮೆರವಣಿಗೆಗೆ ಚಾಲನೆ ನೀಡಿದ...

NEWSನಮ್ಮಜಿಲ್ಲೆಸಂಸ್ಕೃತಿ

ಸಾಹಿತ್ಯ ಮನುಷ್ಯಕೇಂದ್ರಿತ ನೆಲೆಯಲ್ಲಿ ತನ್ನನ್ನು ತಾನು ಅರಳಿಸಿಕೊಳ್ಳುವ ಸಾಧನ: ಹಿರಿಯ ಸಾಹಿತಿ ಡಾ. ನಾ. ದಾಮೋದರಶೆಟ್ಟಿ

ರಾಮನಗರ: ಸಾಹಿತ್ಯ ಮನುಷ್ಯಕೇಂದ್ರಿತ ನೆಲೆಯಲ್ಲಿ ತನ್ನನ್ನು ತಾನು ಅರಳಿಸಿಕೊಳ್ಳುವ ಸಾಧನ. ಅದು ಪೂರ್ವನಿರ್ಧರಿತ ಮಾದರಿಯಲ್ಲಿಯೇ ಇರಬೇಕೆಂಬ ಕಟ್ಟುಪಾಡುಗಳಿಲ್ಲ. ಬದಲಾವಣೆ ಜಗದ ನಿಯಮ ಎನ್ನುವಂತೆ ಈ ಸೂತ್ರ ಕಥಾರಚನೆಗೂ ಅನ್ವಯಿಸುತ್ತದೆ. ಹಾಗಾಗಿ ಕತೆಗೊಂದು ಆರಂಭ, ಮಧ್ಯದಲ್ಲಿ ಹೀಗೇ ಇರಬೇಕೆಂಬ ನಿಯಮ ಅಂತ್ಯ ಇಂತದ್ದೇ ನೆಲೆಯಲ್ಲಿ ಆಗಬೇಕೆಂಬ ಚೌಕಟ್ಟುಗಳನ್ನು ಮೀರಿ ಬೆಳೆಯುತ್ತಿದೆ ಎಂದು ಹಿರಿಯ ಸಾಹಿತಿ ನಾಟಕಕಾರ ಡಾ....

NEWSನಮ್ಮಜಿಲ್ಲೆಸಂಸ್ಕೃತಿ

ಡಿ.10ರಿಂದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಲದಕುಪ್ಪೆ ಮಹದೇಶ್ವರ ಸ್ವಾಮಿ ಜಾತ್ರೆ

ಸರಗೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಡಿ.10 ರಿಂದ ನಾಲ್ಕು ದಿನಗಳ ಕಾಲ ಗ್ರಾಮೀಣ ಸಂಪ್ರದಾಯದಂತೆ ಜಾತ್ರೆ ನಡೆಯಲಿದೆ, ಈ ಸಂಬಂಧ ಹೆಡಿಯಾಲದ ಹರ್ಷ ಕಲ್ಯಾಣ ಮಂಟಪದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ ನಡೆಸಿ ಸಾರ್ವಜನಿಕರು, ಇಲಾಖಾಧಿಕಾರಿಗಳ ಸಹಕಾರ ಕೋರಲಾಯಿತು. ಸಭೆಯಲ್ಲಿ ಹೆಡಿಯಾಲ ಉಪ...

NEWSಸಂಸ್ಕೃತಿ

ಮೈಸೂರು: ಇತಿಹಾಸ ಪ್ರಸಿದ್ಧ ಕಾರ್ಯ ಸಿದ್ದೇಶ್ವರ ಬೆಟ್ಟದಲ್ಲಿ ಅದ್ದೂರಿ ರಥೋತ್ಸವ

ಮೈಸೂರು: ನಂಜನಗೂಡು ತಾಲೂಕಿನ ಇತಿಹಾಸ ಪ್ರಸಿದ್ಧ ಕಾರ್ಯ ಸಿದ್ದೇಶ್ವರ ಸ್ವಾಮಿ ಜಾತ್ರಾಮಹೋತ್ಸವವು ಅದ್ದೂರಿಯಾಗಿ ನಡೆಯಿತು. ಜಾತ್ರಾ ಮಹೋತ್ಸವಕ್ಕೆ ಸುತ್ತಮುತ್ತಲ ಗ್ರಾಮಗಳ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಪಾಲ್ಗೊಂಡು ದೇವರ ದರ್ಶನ ಪಡೆದರು. ಕಾರ್ಯಕ್ರಮದಿಂದ ಸುಮಾರು ಒಂದು ಕಿಲೋಮೀಟರ್ ದೂರವಿರುವ ಕಾರ್ಯ ಸಿದ್ದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಈ ಜಾತ್ರಾ ಮಹೋತ್ಸವಕ್ಕೆ ಗ್ರಾಮದ ದೇವಾಲಯದಿಂದ ಪಲ್ಲಕ್ಕಿ ಉತ್ಸವ ನಂತರ ಗ್ರಾಮದ...

NEWSನಮ್ಮಜಿಲ್ಲೆವಿಡಿಯೋಸಂಸ್ಕೃತಿ

ಜೇವರ್ಗಿ: ಕನ್ನಡ ರಾಜ್ಯೋತ್ಸವದಲ್ಲಿ ನಂಗಾನಾಚ್ – ಕನ್ನಡ ಅಭಿಮಾನಿಗಳು ಕಿಡಿ

ಜೆವರ್ಗಿ: ತಾಲೂಕಿನ ಮಂದೇವಾಲದಲ್ಲಿ ಕರವೇ (ಪ್ರವೀಣ ಶೆಟ್ಟಿ ಬಣ) ತಾಲೂಕು ಫಟಕದಿಂದ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ನಂಗಾನಾಚ್ ನೋಡಿ ಕನ್ನಡ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ಭಾನುವಾರ (ನ.12)  ಸಂಜೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಈ ರೀತಿ ಹುಡುಗಿಯರನ್ನು ಕರೆದುಕೊಂಡು ಬಂದು ಡಾನ್ಸ್‌ ಮಾಡಿಸಿದ್ದಾರೆ.  ಇದು ನಮ್ಮ  ನಾಡಿನ ಸಂಸ್ಕೃತಿಯೇ ಎಂದು ಕನ್ನಡಪರ ಹೋರಾಟಗಾರ ಜೇವರ್ಗಿಯ ಶಿವಲಿಂಗ...

NEWSದೇಶ-ವಿದೇಶಸಂಸ್ಕೃತಿ

ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಮೊಸಳೆ ಪ್ರತ್ಯಕ್ಷ – ಭಕ್ತರಲ್ಲಿ ಭಾರೀ ಅಚ್ಚರಿ

ಕೇರಳ: ಕಾಸರಗೋಡು ಜಿಲ್ಲೆಯ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಸಸ್ಯಹಾರಿ ಬಬಿಯಾ ಮೊಸಳೆ ಸಾವನ್ನಪ್ಪಿದ ಒಂದು ವರ್ಷ ಒಂದು ತಿಂಗಳ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿದೆ. ಇದು ಭಕ್ತರಲ್ಲಿ ಅಚ್ಚರಿಗೆ ಕಾರಣವಾಗಿದೆ. ಕುಂಬಳೆ ಸಮೀಪದ ಅನಂತಪುರ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಬ್ರಿಟೀಷರ ಗುಂಡೇಟಿಗೆ ಮೊಸಳೆ ಬಲಿಯಾಗಿತ್ತು. ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿತ್ತು. ದೇವಸ್ಥಾನದ ಕಲ್ಯಾಣಿಯಲ್ಲಿ ದೇವಮೊಸಳೆ ಅಂತಾನೆ ಇತಿಹಾಸ...

NEWSನಮ್ಮಜಿಲ್ಲೆಸಂಸ್ಕೃತಿ

ಶ್ರೀರಂಗಪಟ್ಟಣ: ತೀವ್ರ ವಿವಾದದ ನಡುವೆಯೇ ಟಿಪ್ಪು ಜಯಂತಿ ಆಚರಣೆ

ಶ್ರೀರಂಗಪಟ್ಟಣ: ತೀವ್ರ ವಿವಾದಗಳ ನಡುವೆಯೇ ಟಿಪ್ಪು ಜಯಂತಿ ಆಚರಣೆಗೆ ನಡೆಯುತ್ತಿದ್ದು, ಟಿಪ್ಪು ವಕ್ಫ್​ ಎಸ್ಟೇಟ್​ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ನಡೆಯುತ್ತಿದ್ದ ಟಿಪ್ಪು ಜಯಂತಿ ಆಚರಣೆಯನ್ನು ವಿವಾದದ ಹಿನ್ನೆಲೆಯಲ್ಲಿ 2019ರಲ್ಲೇ ಹಿಂಪಡೆಯಲಾಗಿತ್ತು. ಇದೀಗ ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್...

NEWSನಮ್ಮರಾಜ್ಯಸಂಸ್ಕೃತಿ

ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಂಪಿ: ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆಧ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂದು ಹಂಪಿಯಲ್ಲಿ ಆಯೋಜಿಸಿದ್ದ "ಕರ್ನಾಟಕ ಸಂಭ್ರಮ- 50" ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಸವಣ್ಣನ ನಾಡು ಇದು. ಕಲ್ಯಾಣ ಕರ್ನಾಟಕ ಎಂದು ಕೇವಲ ಹೆಸರಿಟ್ಟರೆ ಸಾಲದು. ನಿಜವಾದ ಅರ್ಥದಲ್ಲಿ...

NEWSನಮ್ಮರಾಜ್ಯಸಂಸ್ಕೃತಿ

ಕನ್ನಡ ರಾಜ್ಯೋತ್ಸವ ತೋರಿಕೆಗಾಗಿ ಆಚರಣೆ ಆಗಬಾರದು: ಕುರುಬೂರು ಶಾಂತಕುಮಾರ್

ಬೆಂಗಳೂರು: ಸರ್ಕಾರ ಆಚರಿಸುವ ಕನ್ನಡ ರಾಜ್ಯೋತ್ಸವ ತೋರಿಕೆಗಾಗಿ ಆಚರಣೆ ಆಗಬಾರದು ರಾಜ್ಯ ರೈತ ಸಂಘಟನೆಗಳ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ದಿವಂಗತ ಜಿ.ನಾರಾಯಣ ಕುಮಾರ್ ನೇತೃತ್ವದ ಗುರುದೇವ ನಾರಾಯಣ ಕುಮಾರ್ ಕನ್ನಡ ಚಳವಳಿ ಕೇಂದ್ರ ಸಮಿತಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ಬೈಕ್ ರ‍್ಯಾಲಿಗೆ ಚಾಲನೆ ನೀಡಿ ಮಾತನಾಡಿದರು. 50 ವರ್ಷಗಳ ರಾಜ್ಯೋತ್ಸವ...

1 6 7 8 62
Page 7 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...