ಸಂಸ್ಕೃತಿ

NEWSಸಂಸ್ಕೃತಿ

BBMP: ವಿಶೇಷ ರೀತಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಮುಖ್ಯ ಆಯುಕ್ತ ಕರೆ

ಬೆಂಗಳೂರು: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಲ್ಲ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರಿಗೆ ಆದೇಶಿಸಿದ್ದಾರೆ. ಈಗಾಗಲೇ ಕಾರ್ಯಕ್ರಮದ ಸ್ವರೂಪ ಸಿದ್ಧಪಡಿಸಲಾಗಿದ್ದು, ಇಡೀ ರಾಜ್ಯದಲ್ಲಿ ಈ ಕಾರ್ಯಕ್ರಮಗಳನ್ನು...

NEWSನಮ್ಮಜಿಲ್ಲೆಸಂಸ್ಕೃತಿ

ಕೆ.ಆರ್.ಪೇಟೆ ಪೊಲೀಸ್ ಠಾಣೆ: ಸಿಬ್ಬಂದಿಗಳಿಗೆ ಮಡಿಲಕ್ಕಿ ತುಂಬಿ ಸೀಮಂತ

ಕೃಷ್ಣರಾಜಪೇಟೆ: ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗಳಿಬ್ಬರಿಗೆ ಮಡಿಲಕ್ಕಿ ತುಂಬಿ ಸೀಮಂತ ಮಾಡುವ ಮೂಲಕ ಪೊಲೀಸರು ವಿಶೇಷ ಮತ್ತು ಅರ್ಥಪೂರ್ಣ ಕಾರ್ಯಕ್ರಮ ಮಾಡಿ ಇತರರಿಗೂ ಮಾದರಿಯಾಗಿದ್ದಾರೆ. ಸರ್ಕಲ್ ಇನ್ಸ್ ಪೆಕ್ಟರ್ ಸುಮಾರಾಣಿ ಅವರು ಗರ್ಭಿಣಿ ಮುತ್ತೈದೆಯರಾದ ಇಬ್ಬರು ಮಹಿಳಾ ಪೇದೆಗಳಿಗೆ ಉಡಿ ತುಂಬಿ, ಮಡಿಲಕ್ಕಿಯನ್ನು ಹಾಕಿ, ಕೊಬ್ಬರಿ ಬೆಲ್ಲ, ತೆಂಗಿನ ಕಾಯಿ ಅರಿಶಿಣ-ಕುಂಕುಮ, ಸೀರೆ...

NEWSದೇಶ-ವಿದೇಶಸಂಸ್ಕೃತಿ

ದುಬೈನಲ್ಲಿ ನಾಡಪ್ರಭು ಕೆಂಪೇಗೌಡರ ಉತ್ಸವ : ಡಾ.ನಿರ್ಮಲಾನಂದನಾಥ ಶ್ರೀಗಳು, ಮಾಜಿ ಸಿಎಂ ಎಚ್‌ಡಿಕೆ ಭಾಗಿ

ದುಬೈ: ಯುಎಇ ಒಕ್ಕಲಿಗರ ಸಂಘ ಇಂದು ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ಉತ್ಸವವನ್ನು ಶ್ರೀ ಆದಿಚುಂಚನಗಿರಿ ಮಹಸಂಸ್ಥಾನದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳವರ ದಿವ್ಯಸಾನ್ನಿಧ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಉದ್ಘಾಟಿಸಿದರು. ದುಬೈನಲ್ಲಿ ಶೇಕ್ ರಶೀದ್ ಆಡಿಟೋರಿಯಂನಲ್ಲಿ ಯುಎಇ ಒಕ್ಕಲಿಗರ ಸಂಘ ಆಯೋಜಿಸಿದ್ದ ಕಾರ್ಯಕ್ರಮಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಶಾಸಕರಾದ ಸಮೃದ್ಧಿ ಮಂಜುನಾಥ್, ಸ್ವರೂಪ್ ಪ್ರಕಾಶ್...

NEWSನಮ್ಮಜಿಲ್ಲೆಸಂಸ್ಕೃತಿ

ಎಲ್ಲರ ಮನಸ್ಸನ್ನು ಮುದಗೊಳಿಸುವ  ಮಧ್ಯವಯಸ್ಕರ ಸಮ್ಮಿಲನ 

ರಾಮನಗರ: ನಗರ ವಾತಾವರಣದಲ್ಲಿ ಚದುರಿದಂತೆ ತಮ್ಮ ತಮ್ಮದೇ ಕೆಲಸಗಳಲ್ಲಿ ನಿರತರಾಗಿರುವ ಹಿರಿಯ ನಾಗರೀಕರು ಮತ್ತು ಮಧ್ಯವಯಸ್ಕರ ಸಮ್ಮಿಲನ ತಿಂಮಸೇನೆಯ ತಿಂಗಳ ಕಾರ್ಯಕ್ರಮ. ಇಲ್ಲಿ ಸಾಹಿತ್ಯ ಚರ್ಚೆ, ಕವಿತಾ ವಾಚನ, ಪುಸ್ತಕ ವಿಮರ್ಶೆ ಹಾಗೂ ತಿಂಮಿಯರಿಗಾಗಿ ಆಶುಭಾಷಣ ಸ್ಪರ್ಧೆ ಇತ್ಯಾದಿಗಳು ವಿಶೇಷ. ಇಂತಹ ಕಾರ್ಯಕ್ರಮಗಳು ಎಲ್ಲರ ಮನಸ್ಸನ್ನು ಮುದಗೊಳಿಸುತ್ತವೆ ಎಂದು ಜಾನಪದ ವಿದ್ವಾಂಸ ಡಾ. ಎಂ.ಬೈರೇಗೌಡ ನುಡಿದರು....

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ- ಐತಿಹಾಸಿಕ ಜಂಬೂ ಸವಾರಿ ಕಣ್ತುಂಬಿಕೊಂಡ ಲಕ್ಷಾಂತರ ಪ್ರವಾಸಿಗರು

ಮೈಸೂರು: ನಾಡ ಹಬ್ಬ ವಿಶ್ವವಿಖ್ಯಾತ ಜಂಬೂ ಸವಾರಿಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ಪುಷ್ಪಾರ್ಚನೆ ಮಾಡುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದರು. 750 ಕೆ.ಜಿ.ಯ ಅಂಬಾರಿಯಲ್ಲಿ ಚಾಮುಂಡಿದೇವಿಯ ಉತ್ಸವ ಮೂರ್ತಿಯನ್ನು ಹೊತ್ತು ಅಭಿಮನ್ಯು ಬನ್ನಿ ಮಂಟಪದತ್ತ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದನು. ದಸರಾ...

NEWSನಮ್ಮರಾಜ್ಯಸಂಸ್ಕೃತಿ

ಇಂದು ಜಗದ್ವಿಖ್ಯಾತ ಮೈಸೂರು ದಸರಾದ ಅತ್ಯಾಕರ್ಷಕ ಜಂಬೂಸವಾರಿ ಮೆರವಣಿಗೆ

ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾದಲ್ಲಿ ಅತ್ಯಾಕರ್ಷಕ ಜಂಬೂ ಸವಾರಿ ಇಂದು ನಡೆಯಲಿರುವುದರಿಂದ ಈಗಾಗಲೇ ಲಕ್ಷಾಂತರ ಮಂದಿ ಅರಮನೆ ನಗರಿಗೆ ಪ್ರವೇಶ ಮಾಡಿದ್ದಾರೆ. ಹೀಗಾಗಿ 414 ನೇ ನಾಡಹಬ್ಬ ದಸರಾ ಮೆರವಣಿಗೆ ಇಂದು ವೈಭವಯುತವಾಗಿ ನಡೆಯಲಿದೆ. ವಿಶ್ವವಿಖ್ಯಾತ ನಾಡಹಬ್ಬ ದಸರಾ ಮೆರವಣಿಗೆಗೆ ಕೆಲವೇ ಕೆಲವು ಗಂಟೆಗಳು ಮಾತ್ರ ಉಳಿದಿದ್ದು, 414ನೇ ನಾಡಹಬ್ಬ ದಸರಾ ಮೆರವಣಿಗೆಗೆ ಇಡೀ ಮೈಸೂರು...

NEWSನಮ್ಮಜಿಲ್ಲೆಸಂಸ್ಕೃತಿ

ಬೀಡನಹಳ್ಳಿ: ಅದ್ದೂರಿಯಾಗಿ ನೆರವೇರಿದ ನಾಡ ದೇವಿ ತಾಯಿ ಚಾಮುಂಡೇಶ್ವರಿ ಹಬ್ಬ

ಬೀಡನಹಳ್ಳಿ: ಪ್ರತಿ ವರ್ಷದಂತೆ ಈ ವರ್ಷವು (ಅ.20) ಶುಕ್ರವಾರವಾದ ಇಂದು ತಾಯಿ ಚಾಮುಂಡೇಶ್ವರಿ ಹಬ್ಬ ಬೀಡನಹಳ್ಳಿ ಗ್ರಾಮದಲ್ಲಿ ವಿಜೃಂಭಣೆಯಿಂದ ಜರುಗಿತು. ಕಳೆದ ವರ್ಷ ಸೆ.30ರಂದು ಹಬ್ಬ ಆಚರಣೆ ಮಾಡಲಾಗಿತ್ತು. ಆದರೆ, ಈ ಬಾರಿ ಒಂದು ವರ್ಷ 20ದಿನಗಳ ಬಳಿಕ ಹಬ್ಬ ಆಚರಣೆ ಮಾಡಲಾಗಿದೆ. ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದಲ್ಲಿ ತಲಾತಲಾಂತರದಿಂದಲೂ ಹಬ್ಬ ಆಚರಣೆ...

NEWSನಮ್ಮಜಿಲ್ಲೆನಮ್ಮರಾಜ್ಯಸಂಸ್ಕೃತಿ

ದಸರಾ ಗೋಲ್ಡ್ ಕಾರ್ಡ್, ಟಿಕೆಟ್‌ ಒಂದು ಗಂಟೆಯಲ್ಲೇ ಸೋಲ್ಡ್ ಔಟ್

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಜಂಬೂಸವಾರಿ ಮತ್ತು ಪಂಜಿನ ಕವಾಯತು ವೀಕ್ಷಣೆಗೆಂದು ಗೋಲ್ಡ್ ಕಾರ್ಡ್ ಟಿಕೆಟ್‌ಗಳು ಬಿಡುಗಡೆಯಾದ ಒಂದು ಗಂಟೆಯಲ್ಲೇ ಸೋಲ್ಡ್ ಔಟ್ ಆಗಿವೆ. ಗೋಲ್ಡ್ ಕಾರ್ಡ್ ಮತ್ತು ಟಿಕೆಟ್‌ಗಳನ್ನು ಆನ್‌ಲೈನ್‌ನಲ್ಲಿ 10 ಗಂಟೆಗೆ ಬಿಡುಗಡೆ ಮಾಡಲು ಸಮಯ ನಿಗದಿಯಾಗಿತ್ತು. ಈ ನಡುವೆ 10 ಗಂಟೆ ಬದಲು 11 ಗಂಟೆಗೆ ಗೋಲ್ಡ್ ಕಾರ್ಡ್ ಮತ್ತು ಟಿಕೆಟ್...

NEWSನಮ್ಮಜಿಲ್ಲೆಸಂಸ್ಕೃತಿ

ಮೈಸೂರು ದಸರಾ ಮಹೋತ್ಸವ ಹಿನ್ನೆಲೆ: ಶರನ್ನವರಾತ್ರಿಗೆ ವೈಭವಯುತ ಚಾಲನೆ

ಮೈಸೂರು: ವಿಶ್ವ ವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಸ್ವರ್ಣ ನೃಸಿಂಹ ದತ್ತ ಸಾಯಿ ಪೀಠಿಕ ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ 9 ದಿನಗಳ ಶರನ್ನವರಾತ್ರಿ ಪೂಜಾ ಮಹೋತ್ಸವ ಮೈಸೂರು ನಗರದ ಜಯನಗರದ ಶ್ರೀರಾಮ ಮಂದಿರದಲ್ಲಿ‌ ಅತ್ಯಂತ ಶ್ರದ್ಧಾ-ಭಕ್ತಿಯಿಂದ ವೈಭವಯುತವಾಗಿ ಚಾಲನೆಗೊಂಡಿತು. ಶ್ರೀ ವೇಂಕಟಾಚಲ ಅವಧೂತ ಗುರು ಮಹಾರಾಜರ ಆಶೀರ್ವಾದ ಮತ್ತು ಶ್ರೀ ಅರ್ಜುನ ಅವಧೂತರ...

NEWSನಮ್ಮರಾಜ್ಯಸಂಸ್ಕೃತಿ

ಸಾಹಿತ್ಯದ ಮೂಲಕ ಸಮಾಜ ಒಂದುಗೂಡಿಸಬೇಕು: ಸಾಹಿತಿ ಡಾ.ಡಿ.ಕೆ. ರಾಜೇಂದ್ರ

ಮೈಸೂರು : ಸಾಹಿತ್ಯಕ್ಕೂ ಸಮಾಜಕ್ಕೂ ಅಪಾರವಾದ ನಂಟಿದೆ. ಅದಕ್ಕೆ ಸಾಹಿತಿ ಸಮಾಜದ ಶಿಶು. ಈ ಹಿನ್ನೆಲೆಯಲ್ಲಿ ಸಮಾಜದ ಜೊತೆಗೆ ಸಾಹಿತ್ಯವೂ ಬದಲಾಗುತ್ತದೆ. ಇದನ್ನು ಯುವಕವಿಗಳು ಗ್ರಹಿಸಿ ಸಾಹಿತ್ಯದ ಮೂಲಕ ಸಮಾಜವನ್ನೂ ಜಗತ್ತನ್ನೂ ಒಂದುಗೂಡಿಸುವ ಕೆಲಸ ಮಾಡಬೇಕು ಎಂದು ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಕ್ಷ ಸಂಸ್ಥೆಯ ವಿಶ್ರಾಂತ ನಿರ್ದೇಶಕ ಹಾಗೂ ಹಿರಿಯ ಸಾಹಿತಿ ಡಾ.ಡಿ.ಕೆ. ರಾಜೇಂದ್ರ...

1 7 8 9 62
Page 8 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...