ಸಂಸ್ಕೃತಿ

NEWSನಮ್ಮಜಿಲ್ಲೆಸಂಸ್ಕೃತಿ

ಮಾದಪ್ಪನಿಗೂ ಮೋಸ ಮಾಡಿದ ಭಕ್ತರು: ಕಾಣಿಕೆ ಹುಂಡಿಯಲ್ಲಿ ಅಮಾನ್ಯಗೊಂಡ ಲಕ್ಷಾಂತರ ರೂ. ನೋಟುಗಳು ಪತ್ತೆ

ಹನೂರು: ಇತಿಹಾಸ ಪ್ರಸಿದ್ಧ ಯಾತ್ರಸ್ಥಳವಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೈ ಮಹದೇಶ್ವರ ಬೆಟ್ಟದಲ್ಲಿ ಇತ್ತೀಚೆಗೆ ಹುಂಡಿ ತೆರೆದು ಎಣಿಕೆ ಮಾಡಿದಾಗ ಅಮಾನ್ಯಗೊಂಡಿರುವ ಲಕ್ಷಾಂತರ ರೂಪಾಯಿ ನೋಟುಗಳು ಪತ್ತೆಯಾಗಿವೆ. ಈ ಮೂಲಕ ಮಾದಪ್ಪನಿಗೂ ಮೋಸ ಮಾಡುವ ಮೂಲಕ ದೇವರನ್ನೇ ಯಾಂಾಋಿಸಿದ್ದಾರೆ ಭಕ್ತರು. ಬೌದು! ಅಮಾನ್ಯಗೊಂಡು 7 ವರ್ಷಗಳ ಬಳಿಕ ಗರಿಷ್ಠ ಮೌಲ್ಯದ ಲಕ್ಷಾಂತರ ರೂಪಾಯಿ ಹಣ...

NEWSನಮ್ಮರಾಜ್ಯಸಂಸ್ಕೃತಿ

ಅರಮನೆಯಲ್ಲಿ ನವರಾತ್ರಿ ಸಡಗರ – ವೈಭವೋಪೇತ ಸಿಂಹಾಸನವನ್ನೇರಿ ಖಾಸಗಿ ದರ್ಬಾರ್ ನಡೆಸಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಭಾನುವಾರ ವಿಧ್ಯುಕ್ತವಾಗಿ ಚಾನೆ ದೊರೆಕಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆಯ ದರ್ಬಾರ್ ಹಾಲ್​ನಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವೈಭವೋಪೇತ ಸಿಂಹಾಸನವನ್ನೇರಿ ಖಾಸಗಿ ದರ್ಬಾರ್ ನಡೆಸಿದರು. ಚಾಮುಂಡಿಬೆಟ್ಟದಲ್ಲಿ ನಾಡಹಬ್ಬಕ್ಕೆ ಸರ್ಕಾರಿ ಮಟ್ಟದಲ್ಲಿ ಚಾಲನೆ ದೊರೆಯಿತು. ಮತ್ತೊಂದೆಡೆ ಅರಮನೆಯಲ್ಲಿ ನವರಾತ್ರಿ ಸಡಗರ ಶುರುವಾಯಿತು. ಖಾಸಗಿ ದರ್ಬಾರಿಗೆ ಪೂರಕವಾಗಿ ಬೆಳಗ್ಗೆ 5.30ರಿಂದಲೇ...

NEWSನಮ್ಮರಾಜ್ಯಸಂಸ್ಕೃತಿ

ಮೈಸೂರು ದಸರಾಗೆ ವಿಧ್ಯುಕ್ತ ಚಾಲನೆ ನೀಡಿದ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಡಾ. ಹಂಸಲೇಖ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಐತಿಹಾಸಿಕ ದಸರಾ ಮಹೋತ್ಸವ ಸಂಭ್ರಮ ಕಳೆಕಟ್ಟಿದೆ. 414ನೇ ದಸರಾಗೆ ಶುಭ ವೃಶ್ಚಿಕ ಲಗ್ನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಡಾ. ಹಂಸಲೇಖ ಅವರು ವಿಧ್ಯುಕ್ತವಾಗಿ ಉದ್ಘಾಟನೆ ಮಾಡುವ ಮೂಲಕ ಚಾಲನೆ ನೀಡಿದರು. ನಾಡದೇವಿಗೆ ಪುಷ್ಪಾರ್ಷನೆ ಸಲ್ಲಿಸುವ ಮೂಲಕ ದಸರಾ ಹಬ್ಬವನ್ನು ಉದ್ಘಾಟಿಸಲಾಗಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ,ಕೆ.ಶಿವಕುಮಾರ್, ಡಾ....

NEWSಸಂಸ್ಕೃತಿ

ಮಹಿಷ ದಸರಾದಲ್ಲಿ ಒಕ್ಕಲಿಗರು ಸಂಸ್ಕೃತಿ ಹೀನರೆಂದ ಪ್ರೊ. ಭಗವಾನ್  ವಿರುದ್ಧ ಒಕ್ಕಲಿಗರ ಆಕ್ರೋಶ- ಪ್ರತಿಭಟನೆ

ಮೈಸೂರು:  ಒಕ್ಕಲಿಗರ ಬಗ್ಗೆ ನಾಲಿಗೆ ಹರಿ ಬಿಟ್ಟಿದ್ದ ಪ್ರಗತಿಪರ ಚಿಂತಕ ಪ್ರೊ ಕೆ.ಭಗವಾನ್ ಅವರಿಗೆ ಸಂಕಷ್ಟ ಎದುರಾಗಿದ್ದು ಅವರ ವಿರುದ್ಧ ಒಕ್ಕಲಿಗ ಸಮಾಜ ಸಿಡಿದೆದ್ದಿದೆ. ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದು, ಈ ಸಂಬಂಧ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ಮೈಸೂರಿನಲ್ಲಿ ನಡೆದ ಮಹಿಷ ದಸರಾದಲ್ಲಿ ಒಕ್ಕಲಿಗರು ಸಂಸ್ಕೃತಿ ಹೀನರೆಂದು ಕುವೆಂಪು ಹೇಳಿದ್ದರು...

NEWSನಮ್ಮಜಿಲ್ಲೆಸಂಸ್ಕೃತಿ

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಾಡುವಲ್ಲಿ ಎಲ್ಲ ಸರ್ಕಾರಗಳು ವಿಫಲ: ಡಾ. ಮುಖ್ಯಮಂತ್ರಿ ಚಂದ್ರು

ಬಳ್ಳಾರಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ 3000 ಕೋಟಿ ರೂಪಾಯಿ ಮೀಸಲಿಟ್ಟಿದ್ದರೂ, ಅದರ ಸಮರ್ಪಕ ಬಳಕೆ ಆಗುತ್ತಿಲ್ಲ. ಕೆಲಸಗಳು ಆಗದ ಕಾರಣ ಹಣ ವಾಪಸ್ ಹೋಗುತ್ತಿದೆ. ಕಲ್ಯಾಣ ಕರ್ನಾಟಕದಲ್ಲಿ ಹಲವು ಪ್ರಮುಖ ನಾಯಕರಿದ್ದರೂ, ಈ ಭಾಗದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹೇಳಿದರು. ನಗರದಲ್ಲಿ ಮಾತನಾಡಿದ...

NEWSನಮ್ಮಜಿಲ್ಲೆಮೈಸೂರುಸಂಸ್ಕೃತಿ

ಇಂದು ಪುರಭವನದಲ್ಲಿ ಮಹಿಷ ದಸರಾ ಆಚರಣೆ – ಪ್ರಚೋದನಕಾರಿ ಭಾಷಣ ಮಾಡಿದರೆ ಕಂಬಿ ಎಣಿಸುವುದು ಪಕ್ಕ

ಮೈಸೂರು: ಮಹಿಷ ದಸರಾ ಮತ್ತು ಚಾಮುಂಡಿ ಚಲೋ ಜಾಥಾ ಮಾಡದಂತೆ ನಗರ ಪೊಲೀಸ್‌ ಆಯುಕ್ತರು ತಿಳಿಸಿರುವ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರ ಪ್ರವೇಶವನ್ನೂ ನಿರ್ಬಂಧಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಮೈಸೂರು ಜಿಲ್ಲಾಡಳಿತ ನಿರ್ಬಂಧ ಹೇರಿ 144 ಸೆಕ್ಷನ್ ಜಾರಿಗೊಳಿಸಿದೆ. ಹೀಗಾಗಿ ಚಾಮುಂಡಿಬೆಟ್ಟದ ಪಾದದ ಬಳಿ ಬಿಗಿ ಪೊಲೀಸ್...

NEWSಮೈಸೂರುಸಂಸ್ಕೃತಿ

ಮೈಸೂರು ಅರಮನೆ ಮುಂಭಾಗದ ವೇದಿಕೆ ಸೇರಿ 11 ಸ್ಥಳಗಳಲ್ಲಿ ಅ.15 ರಿಂದ 23ರವರೆಗೆ ದಸರಾ ಕಾರ್ಯಕ್ರಮ

ಮೈಸೂರು: ಪ್ರತಿವರ್ಷದಂತೆ ಈ ಬಾರಿಯ ದಸರಾ ಮಹೋತ್ಸವದ ಪ್ರಯುಕ್ತ ನಗರದ 11 ಸ್ಥಳಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ದಸರಾ ಸಾಂಸ್ಕೃತಿಕ ಉಪ ಸಮಿತಿ ವತಿಯಿಂದ ಅ.15 ರಿಂದ 23ರವರೆಗೆ ಅರಮನೆ ಮುಂಭಾಗದ ವೇದಿಕೆ ಸೇರಿದಂತೆ ನಗರದ ವಿವಿಧೆಡೆ ಒಟ್ಟು 11 ವೇದಿಕೆಗಳಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ...

NEWSನಮ್ಮಜಿಲ್ಲೆಸಂಸ್ಕೃತಿ

ದೇಶ, ವಿದೇಶಗಳ ಸಹಸ್ರಾರು ಪ್ರವಾಸಿಗರ  ವಿಕ್ಷಣೆಗೆ ಮೈಸೂರು ಅರಮನೆ ಸಿಂಹಾಸನ ಲಭ್ಯ

ಮೈಸೂರು: ನವರಾತ್ರಿ ಸಂದರ್ಭದಲ್ಲಿ ಮಾತ್ರ ನೋಡಸಿಗುವ ರತ್ನ ಖಚಿತ ಸಿಂಹಾಸನ ಕಣ್ತುಂಬಿಕೊಳ್ಳಲು ದೇಶ, ವಿದೇಶಗಳಿಂದ ಸಹಸ್ರಾರು ಪ್ರವಾಸಿಗರು ಮೈಸೂರು ಅರಮನೆಗೆ ಆಗಮಿಸುತ್ತಾರೆ. ಇದೀಗ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಈ ಸಿಂಹಾಸನ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಆದರೆ ಫೋಟೋ ವಿಡಿಯೋ ತೆಗೆಯುವುದನ್ನು ನಿರ್ಬಂಧಿಸಲಾಗಿದೆ. ಅ.9ರಂದು ಅರಮನೆಯ ಖಾಸಗಿ ದರ್ಬಾರ್ ಹಾಲ್‌ನಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸಿಂಹಾಸನ...

NEWSನಮ್ಮಜಿಲ್ಲೆಸಂಸ್ಕೃತಿ

ಮಹಿಷಾ ದಸರಾ-ಚಾಮುಂಡಿ ಚಲೋಗೆ ಅವಕಾಶ ನಿರಾಕರಣೆ

ಮೈಸೂರು: ವಿವಾದಕ್ಕೆ ಕಾರಣವಾಗಿದ್ದ ಮಹಿಷಾ ದಸರಾ ಮತ್ತು ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮಗಳಿಗೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದ್ದು, ಇದರಿಂದ ಎರಡು ಕಾರ್ಯಕ್ರಮಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕುರಿತಂತೆ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾಹಿತಿ ನೀಡಿದ್ದು, ಚಾಮುಂಡಿ ಬೆಟ್ಟ ಚಲೋ ಜಾಥಾಗೂ ಅನುಮತಿ ನೀಡಿಲ್ಲ. ಅ.13ರಂದು ಮಹಿಷಾ ದಸರಾ ಆಚರಣೆ ಹಿನ್ನೆಲೆಯಲ್ಲಿ...

NEWSನಮ್ಮರಾಜ್ಯಮೈಸೂರುಸಂಸ್ಕೃತಿ

ವಸ್ತುಪ್ರದರ್ಶನ ಆವರಣದ ಪಿ.ಕಾಂಳಿಂಗರಾವ್ ಗಾನ ಮಂಟಪದಲ್ಲಿ ದಸರಾ ಕುಸ್ತಿ: ತೊಡೆ ತಟ್ಟಲಿದ್ದಾರೆ 220 ಜೋಡಿ

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಅ.15 ರಿಂದ 21 ರವರೆಗೆ ನಡೆಯುವ ನಾಡ ಕುಸ್ತಿ ನಡೆಯಲಿದ್ದು, ಈ ಬಾರಿ 220 ಜೋಡಿಗಳು ಗೆಲುವಿಗಾಗಿ ಅಖಾಡಕ್ಕಿಳಿಯಲಿವೆ. ವಸ್ತುಪ್ರದರ್ಶನ ಆವರಣದ ಪಿ.ಕಾಂಳಿಂಗರಾವ್ ಗಾನ ಮಂಟಪದಲ್ಲಿ ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ 500ಕ್ಕೂ ಹೆಚ್ಚು ಕುಸ್ತಿ ಪಟುಗಳಿಗೆ ಜತೆ ಕಟ್ಟುವ ಪ್ರಕ್ರಿಯೆಗೆ ನಡೆದು, ಹಿರಿಯ ಕುಸ್ತಿಪಟುಗಳು ಆಗಮಿಸಿದ ಕುಸ್ತಿಪಟುಗಳ ವಯಸ್ಸು,...

1 8 9 10 62
Page 9 of 62
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...