ಮೈಸೂರು

CRIMENEWSನಮ್ಮಜಿಲ್ಲೆಮೈಸೂರು

KSRTC ಬಸ್‌ ಬೈಕ್‌ಗೆ ಡಿಕ್ಕಿ: ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಸವಾರ ಸಾವು

ಪಿರಿಯಾಪಟ್ಟಣ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ಘಟನೆ ತಾಲೂಕಿನ ಬೆಟ್ಟದಪುರದಲ್ಲಿ ನಡೆದಿದೆ....

CRIMENEWSಮೈಸೂರು

ಮೈಸೂರು: ದೇವೇಗೌಡ ಸರ್ಕಲ್ ಬಳಿಯ ನರ್ಸಿಂಗ್ ಕಾಲೇಜಿನಲ್ಲಿ ಅಗ್ನಿ ಅವಘಡ

ಮೈಸೂರು: ನಗರದ ದೇವೇಗೌಡ ಸರ್ಕಲ್‍ನಲ್ಲಿರುವ ಕಾವೇರಿ ನರ್ಸಿಂಗ್ ಕಾಲೇಜಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕಾಲೇಜು ಕಟ್ಟಡದ ಮೇಲ್ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡ ಧಗಧಗನೆ ಹೊತ್ತಿ ಉರಿದಿದೆ. ಇದು...

CRIMENEWSಮೈಸೂರು

ಮುಡಾ ಪ್ರಕರಣದ ರುವಾರಿ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ

ಮೈಸೂರು: ಸಾಮಾಜಿಕ ಹೋರಾಟಗಾರ, ಮುಡಾ ಪ್ರಕರಣದ ರುವಾರಿಯೂ ಆಗಿರುವ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ. ಮುಡಾ ಮಾಜಿ...

CRIMENEWSಮೈಸೂರು

KSRTC ಬಸ್‌ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ- ಆಟೋ ಎರಡು ಬಸ್‌ಗಳು ಜಖಂ

ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದ ಘಟನೆ ಮೈಸೂರಿನ ನಗರ ಸಾರಿಗೆ ಬಸ್ ನಿಲ್ದಾಣದ ಮುಂಭಾಗ...

NEWSVideosಮೈಸೂರುಸಂಸ್ಕೃತಿ

ಬೀಡನಹಳ್ಳಿ: ಏಳೂರಲ್ಲಿ ಏಕಕಾಲಕ್ಕೆ ಅದ್ದೂರಿಯಾಗಿ ಜರುಗಿದ ಮಾರಿಹಬ್ಬ, ತಂಬಿಟ್ಟಿನಾರತಿ ಬೆಳಗಿದ ಹೆಂಗಳೆಯರು

ಬನ್ನೂರು: ಪ್ರತಿ ವರ್ಷ ಬೀಡನಹಳ್ಳಿ ಸೇರಿದಂತೆ ಏಕಕಾಲಕ್ಕೆ ನಡೆಯುವ ಏಳೂರಿನ ಮಾರಿಹಬ್ಬ ಮಂಗಳವಾರ (ಫೆ.10) ಮತ್ತು ಬುಧವಾರ (ಫೆ.11) ಆಯಾಯ ಗ್ರಾಮಗಳಲ್ಲಿ ವಿಜೃಂಭಣೆಯಿಂದ ನೆರವೇರಿತು. ಮೈಸೂರು ಜಿಲ್ಲೆ...

NEWSಕೃಷಿಮೈಸೂರು

ಸರ್ಕಾರ ನಿಗದಿ ಮಾಡಿರುವ ಕಬ್ಬಿನ ಹೆಚ್ಚುವರಿ ದರ ಹತ್ತು ದಿನದಲ್ಲಿ ರೈತರ ಖಾತೆಗೆ ಜಮೆ ಆಗಬೇಕು: ಡಿಸಿ ಸಭೆಯಲ್ಲಿ ಆಗ್ರಹ

ಮೈಸೂರು: ಸರ್ಕಾರ ನಿಗದಿ ಮಾಡಿರುವ ಕಬ್ಬು ಹೆಚ್ಚುವರಿ ದರ ಹತ್ತು ದಿನದಲ್ಲಿ ರೈತರ ಖಾತೆಗೆ ಜಮೆ ಆಗಬೇಕು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು...

NEWSನಮ್ಮಜಿಲ್ಲೆಮೈಸೂರು

ಸಂಚಾರ ನಿಯಮ ಪಾಲಿಸದಿದ್ದರೆ ನೀನು ಸೀದಾ ಯಮನ ಬಳಿ: ಎಳ್ಳು ಬೆಲ್ಲ, ಗುಲಾಬಿ ನೀಡಿ ಜಾಗೃತಿ ಮೂಡಿಸಿದ ಪೊಲೀಸ್‌

ಮೈಸೂರು: ನಗರದ ಹೃದಯ ಭಾಗ ಕೆ.ಆರ್.ವೃತ್ತದಲ್ಲಿ ಗಂಧದಗುಡಿ ಫೌಂಡೇಶನ್ ಮತ್ತು ನಗರ ಸಂಚಾರ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬುಧವಾರ, ಯಮಧರ್ಮನ ವೇಷಧರಿಸಿ ಸಂಚಾರ ನಿಯಮ...

CRIMENEWSಮೈಸೂರು

ಮೈಸೂರು: ಎರಡು ಪ್ರತ್ಯೇಕ ಅಪಘಾತಗಳಲ್ಲಿ ಪಾದಚಾರಿ, ಬೈಕ್‌ ಸವಾರ ಇಬ್ಬರು ಸಾವು

ಮೈಸೂರು: ಎರಡು ಪ್ರತ್ಯೇಕ ಅಪಘಾತಗಳಲ್ಲಿ ಟೆಂಪೋ ಟ್ರಾವೆಲರ್ ವಾಹನ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟಿರುವ ಹಾಗೂ ತಿರುವಿನಲ್ಲಿ ಬೈಕ್ ನಿಯಂತ್ರಣ ಕಳೆದುಕೊಂಡು ಕಳಗೆ ಬಿದ್ದು ಸವಾರ ಅಸುನೀಗಿರುವ...

NEWSಮೈಸೂರುರಾಜಕೀಯ

ಅಧಿಕಾರ ಹಂಚಿಕೆ ವಿಚಾರ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳುವೆ: ಸಿಎಂ

ಮೈಸೂರು: ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು, ಮಾರ್ಗ ಮಧ್ಯೆ ಭೇಟಿ ಮಾಡಿದ್ದೇನೆ. ಈ ಸಂದರ್ಭದಲ್ಲಿ ಅವರ ಜತೆ ಯಾವುದೇ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ...

NEWSಕೃಷಿಮೈಸೂರು

ರೈತರಿಗೆ ಕಿರುಕುಳ ಕೊಡುತ್ತಿರುವ ಕಾವೇರಿ ಗ್ರಾಮೀಣ ಬ್ಯಾಂಕ್: ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಲು ಅನ್ನದಾತರ ನಿರ್ಧಾರ

ಮೈಸೂರು: ಕಾವೇರಿ ಗ್ರಾಮೀಣ ಬ್ಯಾಂಕ್ ಸಾಲ ವಸೂಲಾತಿ ಮಾಡುವ ನೆಪದಲ್ಲಿ ರೈತರಿಗೆ ಕಿರುಕುಳ ಕೊಡುತ್ತಿದ್ದು, ಇದರ ವಿರುದ್ಧ ಕೇಂದ್ರ ಕಚೇರಿಗೆ ರೈತರ ನಿಯೋಗ ಮುತ್ತಿಗೆ ಹಾಕಲು ನಿರ್ಧರಿಸಿದೆ...

error: Content is protected !!