ಮೈಸೂರು

NEWSಕೃಷಿಮೈಸೂರು

ರೈತ ದಸರಾ ಉದ್ಘಾಟನೆಯಲ್ಲಿ ರೈತ ಮುಖಂಡರ ಕಡಗಣನೆ ಖಂಡಿಸಿ ಕೃಷಿ ಸಚಿವರಿಗೆ ಎಚ್ಚರಿಕೆ ಕೊಟ್ಟ ಕಬ್ಬು ಬೆಳೆಗಾರರ ಸಂಘ

ಮೈಸೂರು: ರೈತ ದಸರಾ ಆಚರಣೆಗೆ ಜಿಲ್ಲೆಯ ರಾಷ್ಟ್ರ ಮಟ್ಟದ ರೈತ ಮುಖಂಡ ಹಾಗೂ ರಾಜ್ಯ ರೈತ ಮುಖಂಡರಿಂದ ಉದ್ಘಾಟನೆ ಮಾಡಿಸುವಂತೆ ಕೃಷಿ ಸಚಿವರಿಗೆ ರಾಜ್ಯ ರೈತ ಸಂಘಟನೆಗಳ...

NEWSನಮ್ಮರಾಜ್ಯಮೈಸೂರುಸಂಸ್ಕೃತಿ

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಖಾಸಗಿ ದರ್ಬಾರ್​ ಆರಂಭ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಖಾಸಗಿ ದರ್ಬಾರ್​ ಆರಂಭವಾಗಿದೆ. ಅಂಬಾವಿಲಾಸ ಅರಮನೆಯಲ್ಲಿ ಯದುವಂಶದ ಖಾಸಗಿ ದರ್ಬಾರ್ ಆರಂಭವಾಗಿದ್ದು, ರಾಜವಂಶಸ್ಥ ಯದುವೀರ್ ಒಡೆಯರ್​ ಸಿಂಹಾಸನವೇರಿ ಧಾರ್ಮಿಕ ವಿಧಿ...

NEWSನಮ್ಮರಾಜ್ಯಮೈಸೂರುಸಂಸ್ಕೃತಿ

ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ: ಸಿಎಂ ಸಿದ್ದರಾಮಯ್ಯ

ಮೈಸೂರು: ದಸರಾ ಉತ್ಸವ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತಾಯಿ ಚಾಮುಂಡೇಶ್ವರಿಗೆ ಪೂಜೆ...

NEWSಮೈಸೂರುಸಂಸ್ಕೃತಿ

ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡಿ ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಬಾನು ಮುಷ್ತಾಕ್

ಮೈಸೂರು: ದಸರಾ ಮಹೋತ್ಸವಕ್ಕೆ ಅಧಿಕೃತವಾಗಿ ಇಂದು ಚಾಲನೆ ಸಿಕ್ಕಿದೆ. ನಾಡಿನ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ...

NEWSನಮ್ಮರಾಜ್ಯಮೈಸೂರುಸಂಸ್ಕೃತಿ

ನಾಳೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮೂಲಕ ದಸರಾ ಉದ್ಘಾಟನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ನಾಳೆ (ಸೆ.22) ಉದ್ಘಾಟನೆಯಾಗಲಿದ್ದು, ನಾಡಹಬ್ಬ ಉದ್ಘಾಟನೆಗೆ ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ ಆರಂಭವಾಗಿದೆ. ಈಗಾಗಲೇ ಚಾಮುಂಡೇಶ್ವರಿ ಉತ್ಸವ ಮೂರ್ತಿ ಶುಚಿಗೊಳಿಸಿ...

NEWSದೇಶ-ವಿದೇಶನಮ್ಮರಾಜ್ಯಮೈಸೂರು

ಲೇಖಕಿ ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ವಿಚಾರ ಸುಪ್ರೀಂ ಕೋರ್ಟ್‌ ಅಂಗಳಕ್ಕೆ-ನಾಳೆ ತುರ್ತು ವಿಚಾರಣೆ

ನ್ಯೂಡೆಲ್ಲಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಸರ್ಕಾರ ಆಯ್ಕೆ ಮಾಡಿದ ವಿಚಾರ ಈಗ ಸುಪ್ರೀಂ ಕೋರ್ಟ್‌...

NEWSನಮ್ಮಜಿಲ್ಲೆಮೈಸೂರು

ಮೈಸೂರು: ಸಿದ್ದರಾಮಯ್ಯ ಮಾತು ಕೇಳಿ ಕುರುಬ ಸಮುದಾಯ ಸ್ವಾಮೀಜಿಗಳು ಬೀದಿಗಿಳಿದರೆ ಹುಷಾರ್‌- ವಿಶ್ವನಾಥ್ ಎಚ್ಚರಿಕೆ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಲು ಮುಂದಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ಇಂದು ನಗರದಲ್ಲಿ ಆಯೋಜಿಸಿದ್ದ...

NEWSಮೈಸೂರುಸಂಸ್ಕೃತಿ

ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್‌ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...

NEWSನಮ್ಮಜಿಲ್ಲೆಮೈಸೂರು

ಬೋನಿನಲ್ಲಿದ್ದ ಕರುವ ಬೇಟೆಯಾಡಲು ಬಂದು ತಿನ್ನದೆ ಅಚ್ಚರಿ ಮೂಡಿಸಿದ ಚಿರತೆ !

ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಅಚ್ಚರಿಯೊಂದು ನಡೆದಿದೆ. ಬೋನಿನಲ್ಲಿ ಹಸುವಿನ ಕರು ಇದ್ದರೂ ಅದನ್ನು ತಿನ್ನದೆ ಚಿರತೆ ಹಾಗೆಯೇ ಅದರ ಜತೆಗೆ ಇದ್ದಿದ್ದು ಭಾರಿ ಅಚ್ಚರಿ ಮೂಡಿಸಿದೆ....

CRIMENEWSನಮ್ಮಜಿಲ್ಲೆಮೈಸೂರು

ಕಾಡುಪ್ರಾಣಿಗಳ ದಾಳಿಯಿಂದ ಸತ್ತರೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಎಂಬ ಆಸೆಗೆ ಬಿದ್ದು ಪತಿಯನ್ನೇ ಕೊಂದು ಕಥೆ ಕಟ್ಟಿದ ಐನಾತಿ ಪತ್ನಿ

ಮೈಸೂರು: ಕಾಡು ಪ್ರಾಣಿಗಳಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಹಣದ ಆಸೆಗೆ ಪತಿಯನ್ನು ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಪತ್ನಿ...

error: Content is protected !!