ದೇಶ-ವಿದೇಶ

NEWSದೇಶ-ವಿದೇಶ

ಡಾಲರ್‌ ವಿರುದ್ಧ ದಾಖಲೆ ಮಟ್ಟದಲ್ಲಿ ಮಹಾ ಕುಸಿತ ಕಾಣುತ್ತಿದೆ ಭಾರತದ ರೂಪಾಯಿ

ನ್ಯೂಡೆಲ್ಲಿ: ನಮ್ಮ ದೇಶದ ರೂಪಾಯಿ ಡಾಲರ್‌ ವಿರುದ್ಧ ದಾಖಲೆ ಮಟ್ಟದಲ್ಲಿ ಮಹಾ ಕುಸಿತ ಕಾಣುತ್ತಿದೆ. ಕಳೆದ ಮೇ ತಿಂಗಳಿನಲ್ಲಿ 1 ಡಾಲರ್‌ 84 ರೂ.ಗೆ ವಿನಿಮಯ ಆಗುತ್ತಿದ್ದರೆ...

NEWSಕ್ರೀಡೆದೇಶ-ವಿದೇಶಸಿನಿಪಥ

ತಂದೆಗೆ ಲಘು ಹೃದಯಾಘಾತ: ಇಂದು ನಡೆಯಬೇಕಿದ್ದ ಟೀಂ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನಾ ವಿವಾಹ ಮುಂದೂಡಿಕೆ

ಮುಂಬೈ: ಟೀಂ ಇಂಡಿಯಾ ಪ್ರಮುಖ ಆಟಗಾರ್ತಿ ಸ್ಮೃತಿ ಮಂಧಾನಾ ಅವರ ವಿವಾಹ ಸಮಾರಂಭದವನ್ನು ಮುಂದೂಡಲಾಗಿದೆ. ಮಂಧಾನಾ ಅವರ ಹುಟ್ಟೂರು ಸಾಂಗ್ಲಿಯಲ್ಲಿ ಇಂದು ಮದುವೆ ಕಾರ್ಯಕ್ರಮ ನಡೆಯುತ್ತಿತ್ತು. ಆದರೆ...

NEWSದೇಶ-ವಿದೇಶರಾಜಕೀಯ

10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ, ವಿಜಯ್ ಕುಮಾರ್ ಸಿನ್ಹಾ ಅವರು ಪ್ರಮಾಣವಚನ ಸ್ವೀಕರಿಸಿದರು. ಇಂದು ಪಾಟ್ನಾದ ಐತಿಹಾಸಿಕ ಗಾಂಧಿ...

NEWSದೇಶ-ವಿದೇಶಬೆಂಗಳೂರು

GBA ಜತೆ ನಾವೀನ್ಯತೆ, ನಗರಾಭಿವೃದ್ಧಿಗೆ ಸಹಕಾರ ನೀಡಲು ಮೆಲ್ಬೋರ್ನ್ ಆಸಕ್ತಿ

ಬೆಂಗಳೂರು: ಆಸ್ಟ್ರೇಲಿಯಾ ದೇಶದ ಮೆಲ್ಬೋರ್ನ್ ನಗರವು ಗ್ರೇಟರ್ ಬೆಂಗಳೂರು ಪ್ರಾಧಿಕಾರದೊಂದಿಗೆ ನಾವೀನ್ಯತೆ, ಸ್ಥಿರತೆ ಮತ್ತು ಸಮಗ್ರ ನಗರಾಭಿವೃದ್ಧಿ ಕ್ಷೇತ್ರಗಳಲ್ಲಿ ಸಹಕಾರ ನೀಡಲು ಆಸಕ್ತಿ ವ್ಯಕ್ತಪಡಿಸಿದ್ದು, ಈ ಸಂಬಂಧ...

NEWSದೇಶ-ವಿದೇಶರಾಜಕೀಯ

ಬಿಹಾರದಲ್ಲಿ ಇನ್ನೆಂದಿಗೂ ಕಟ್ಟಾ ಸರ್ಕಾರ್‌ ಬರೋದಿಲ್ಲ: ಪ್ರಧಾನಿ ನರೇಂದ್ರ ಮೋದಿ

ನ್ಯೂಡೆಲ್ಲಿ/ಪಾಟ್ನಾ: ಬಿಹಾರದಲ್ಲಿ ಎನ್‌ಡಿಎ ಪ್ರಚಂಡ ವಿಜಯ ಸಾಧಿಸಿದ್ದು, ಬಿಹಾರದಲ್ಲಿ ಕಟ್ಟಾ ಸರ್ಕಾರ್‌ (ಬಂದೂಕು ಹಿಡಿದ ಸರ್ಕಾರ) ಇನ್ನೆಂದಿಗೂ ಬರೋದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿಜಯೋತ್ಸವ ಭಾಷಣದಲ್ಲಿ...

NEWSದೇಶ-ವಿದೇಶನಮ್ಮರಾಜ್ಯ

ಶತಾಯುಷಿ ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

ಬೆಂಗಳೂರು: ಪರಿಸರ ಪ್ರೇಮಿ, ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ (114) ಇಂದು ಮಧ್ಯಾಹ್ನ ವಯೋಸಹಜವಾಗಿನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಜಯನಗರದಲ್ಲಿರುವ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲು...

NEWSದೇಶ-ವಿದೇಶರಾಜಕೀಯ

ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ: ಆರಂಭಿಕ ಟ್ರೆಂಡ್ ಬಹುಮತದ ಗಡಿ ದಾಟಿದ ಎನ್​ಡಿಎ

ಬಿಹಾರ: ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಇಂದು ನಿರ್ಣಾಯಕ ದಿನವಾಗಿದೆ. ಯಾರು ಅಧಿಕಾರದ ಗದ್ದುಗೆ ಹಿಡಿಯಲಿದ್ದಾರೆ ಎಂದು ಕಾದು ನೋಡಬೇಕಿದೆ. 243 ಸ್ಥಾನಗಳ ಎರಡು...

NEWSದೇಶ-ವಿದೇಶನಮ್ಮರಾಜ್ಯ

ಮೇಕೆದಾಟು ವಿಚಾರ- ತಮಿಳುನಾಡಿಗೆ ಭಾರೀ ಮುಖಭಂಗ: ಸುಪ್ರೀಂನಲ್ಲಿ ತಮಿಳುನಾಡು ಅರ್ಜಿ ತಿರಸ್ಕೃತ

ನ್ಯೂಡೆಲ್ಲಿ: ಕಾವೇರಿ ವಿಚಾರದಲ್ಲಿ ಸದಾ ಕಾಲು ಕೆರೆದುಕೊಂಡು ಕರುನಾಡಿನ ಜತೆ ಕಿರಿಕ್​​ ತೆಗೆಯುವ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂಕೋರ್ಟ್​ನಲ್ಲಿ ಇಂದು ಭಾರೀ ಮುಖಭಂಗವಾಗಿದೆ. ಮೇಕೆದಾಟು ಯೋಜನೆಯ ಡಿಪಿಆರ್​ ವಿರೋಧಿಸಿ...

CRIMENEWSದೇಶ-ವಿದೇಶ

ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಪೋಟ ನೋವಿನ‌ ಜತೆಗೆ ದಿಗ್ಭ್ರಮೆ ಉಂಟುಮಾಡಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಪೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ‌ ಜತೆಗೆ ದಿಗ್ಭ್ರಮೆ ಉಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ...

NEWSದೇಶ-ವಿದೇಶ

ನನ್ನ ನೀಲಿ ಚಿತ್ರಗಳನ್ನು ಮಗ ನೋಡಬಾರದು ಪೋರ್ನ್‌ ಸೈಟ್‌ಗಳಿಂದ ಡಿಲೀಟ್‌ ಮಾಡಿ: ಮಾಜಿ ನೀಲಿ ತಾರೆ ಲಾನಾ ರೋಡ್ಸ್ ಮನವಿ

ವಾಷಿಂಗ್ಟನ್‌: ನೀಲಿ ಚಿತ್ರಗಳಲ್ಲಿ ನಟಿಸಿದ ತಾರೆಯೊಬ್ಬರು ಬಹಳ ವರ್ಷಗಳ ಹಿಂದೆಯೇ ಸೆಕ್ಸ್‌ ಉದ್ಯಮಕ್ಕೆ ಗುಡ್‌ಬೈ ಹೇಳಿದ್ದಾರೆ. ಆದರೆ ಆ ತನ್ನ 400+ ಸೆಕ್ಸ್ ವಿಡಿಯೋಗಳನ್ನು ಪೋರ್ನ್‌ ಸೈಟ್‌ಗಳಿಂದ...

error: Content is protected !!