NEWS

NEWSನಮ್ಮಜಿಲ್ಲೆನಮ್ಮರಾಜ್ಯ

BMTC ಯಲಹಂಕ: ಬೋನಸ್‌ ಕೊಡದಿದ್ದಕ್ಕೆ ಆಕ್ರೋಶ- ಚಾಲಕರಿಂದ ದಿಢೀರ್‌ ಪ್ರತಿಭಟನೆ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಬೋನಸ್ ಕೊಟ್ಟಿಲ್ಲ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎಲೆಕ್ಟ್ರಿಕ್‌ ಬಸ್‌ ಚಾಲಕರು ಡಿಪೋದಿಂದ ಬಸ್‌ಗಳನ್ನು ಹೊರತೆಗೆಯದೆ ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ...

NEWSನಮ್ಮಜಿಲ್ಲೆನಮ್ಮರಾಜ್ಯ

NWKRTC: ಮಹಿಳೆಯರ ಉಚಿತ ಪ್ರಯಾಣದ 900 ಕೋಟಿ ರೂ. ಬಾಕಿ ಉಳಿಸಿಕೊಂಡ ಸರ್ಕಾರ- ಸಂಸ್ಥೆ ಅಧ್ಯಕ್ಷ ರಾಜು ಕಾಗೆ

ಬೆಳಗಾವಿ: ಸರ್ಕಾರದ ಶಕ್ತಿ ಯೋಜನೆ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 900 ಕೋಟಿ ರೂಪಾಯಿ ಬಾಕಿ ಹಣ ಬರಬೇಕಿದೆ ಎಂದು ಸಂಸ್ಥೆ ಅಧ್ಯಕ್ಷ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಸುಖಾಸುಮ್ಮನೇ ಕಂಡಕ್ಟರ್‌ ಟಾರ್ಗೆಟ್‌ ಮಾಡಿದ ತನಿಖಾ ಸಿಬ್ಬಂದಿಯ ಬೆವರಿಳಿಸಿ ಎಚ್ಚರಿಕೆ ನೀಡಿದ ಪ್ರಯಾಣಿಕರು

ಬೆಂಗಳೂರು: ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಟಿಕೆಟ್‌ ನೀಡುವ ಮೂಲಕ ಫ್ರೀಯಾಗಿ ಸರ್ಕಾರಿ ಬಸ್‌ಗಳಲ್ಲಿ ಓಡಾಡುವುದಕ್ಕೆ ಅನುಕೂಲ ಮಾಡಿಕೊಟ್ಟಿದೆ. ಆದರೆ, ಇದರಿಂದ ನಿರ್ವಾಹಕರು ಹಾಗೂ ಚಾಲಕರು ನಿತ್ಯ...

NEWSನಮ್ಮಜಿಲ್ಲೆನಮ್ಮರಾಜ್ಯ

ಪೊಲೀಸ್ ಸಂಸ್ಮರಣಾ ದಿನಾಚರಣೆ- ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು...

CRIMENEWSನಮ್ಮರಾಜ್ಯ

KSRTC ಶಿರಾ: ಬಸ್‌ ಡೋರ್‌ ಕಿತ್ತುಹಾಕಿ ಡ್ಯೂಟಿ ನಿರತ ಚಾಲಕ ಮೇಲೆ ಹಲ್ಲೆ- ಆದರೂ FIR ದಾಖಲಿಸದ ಪೊಲೀಸರು ಹೇಳಿದ್ದೇನು !?

ಶಿರಾ: ಹೆಂಡತಿ ಮಕ್ಕಳ ಜತೆಗೆ ವಿಜೃಂಭಣೆಯಿಂದ ಹಬ್ಬ ಆಚರಣೆ ಮಾಡಬೇಕಾದ ಸಮಯದಲ್ಲಿ ಕರ್ತವ್ಯ ನಿಷ್ಠೆ ಮೆರೆಯುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಮಸ್ತ ಅಧಿಕಾರಿಗಳು /ನೌಕರರನ್ನು...

NEWSನಮ್ಮರಾಜ್ಯರಾಜಕೀಯ

ಸರ್ಕಾರ RSS ನಿಷೇಧ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪುತ್ತೂರು: ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪುತ್ತೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ - ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಬಸ್‌ನಲ್ಲಿ ಪಟಾಕಿ ತರುತ್ತಿದ್ದ 14 ವರ್ಷದ ಬಾಲಕಿ- ಅಮಾನತು ಭಯದಲ್ಲಿ ಮಾರ್ಗಮಧ್ಯೆ ಇಳಿಸಿದ ನಿರ್ವಾಹಕ

ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ನಲ್ಲಿ ಪಟಾಕಿ ಸಾಗಿಸುವುದು ನಿಷೇಧಿಸಲಾಗಿರುವುದರಿಂದ ನಿರ್ವಾಹಕರು ಪಟಾಗಿ ಸಾಗಿಸುತ್ತಿದ್ದ 14 ವರ್ಷದ ಬಾಲಕಿಯನ್ನು ಮಾರ್ಗಮಧ್ಯೆ ರಸ್ತೆಯಲ್ಲಿ ಇಳಿಸಿ ಹೋಗಿದ್ದಾರೆ...

NEWSನಮ್ಮರಾಜ್ಯಲೇಖನಗಳು

ಸಾರಿಗೆ ನೌಕರರ ಕಷ್ಟಕ್ಕೆ ಸ್ಪಂದಿಸಿ: ಸಿಎಂ, ಸಚಿವರಿಗೆ ರೈತ ಮಹಿಳೆ ಮನವಿ

ಸಾರಿಗೆ ಸಚಿವರು ಹಾಗೂ ಮುಖ್ಯಮಂತ್ರಿಗಳು ನೌಕರರು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ದಿಟ್ಟ, ಸೂಕ್ತವಾದ ಕ್ರಮ ತೆಗೆದುಕೊಂಡು ಒಂದು ಸರಿಯಾದ ನ್ಯಾಯ ಒದಗಿಸಿಕೊಡುವುದು ಜರೂರಾಗಿ ಆಗಬೇಕಿದೆ. ನೌಕರರಿಗೆ 38...

CRIMENEWSನಮ್ಮಜಿಲ್ಲೆ

ಮಳವಳ್ಳಿ: KSRTC-BMTC ಬಸ್‌ಗಳ ನಡುವೆ ಭೀಕರ ಅಪಘಾತ- ನಾಲ್ವರು ಮೃತ, ಚಾಲಕರು ಸೇರಿ 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC) ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯ ಎರಡು ಬಸ್‌ಗಳು ಸೇರಿದಂತೆ ಮೂರು ಬಸ್‌ಗಳ ನಡುವೆ ಭೀಕರ ಡಿಕ್ಕಿ...

NEWSನಮ್ಮರಾಜ್ಯಲೇಖನಗಳು

KSRTC: ಚಾಲನಾ ಸಿಬ್ಬಂದಿ ಸಾರ್ವಜನಿಕ ಸೇವೆಯಲ್ಲಿರುವ ರಾಜ್ಯದೊಳಗಿನ ಯೋಧರೆ

ಬೆಂಗಳೂರು: ಪ್ರತಿದಿನವೂ ಅತೀ ಹೆಚ್ಚಾಗಿ ಸಾರ್ವಜನಿಕರೊಂದಿಗೆ ನೇರ ಸಂಪರ್ಕದಲ್ಲಿರುವವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಚಾಲನಾ ಸಿಬ್ಬಂದಿಗಳು. ಹೀಗಾಗಿ ಈ ನಿಮ್ಮ ನೌಕರರ ಪ್ರತಿಯೊಂದು...

error: Content is protected !!