NEWS

NEWSನಮ್ಮಜಿಲ್ಲೆನಮ್ಮರಾಜ್ಯ

BMTC: 87 ನಿರ್ವಾಹಕರಿಗೆ TC ಹುದ್ದೆಗೆ ಮುಂಬಡ್ತಿ- ಸ್ಥಳ ನಿಯೋಜನೆಯೊಂದಿಗೆ ವರ್ಗಾವಣೆ ಮಾಡಿ ಸಿಪಿಎಂ ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ 87 ನಿರ್ವಾಹಕರನ್ನು ಸಂಚಾರಿ ನಿಯಂತ್ರಕ (TC) ಹುದ್ದೆಗೆ ಮುಂಬಡ್ತಿ ನೀಡಿ ಸ್ಥಳ ನಿಯೋಜನೆಯೊಂದಿಗೆ ವರ್ಗಾವಣೆ ಮಾಡಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು...

NEWS

ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ-  ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು

ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...

NEWSಉದ್ಯೋಗಶಿಕ್ಷಣ

ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...

NEWSಕೃಷಿನಮ್ಮರಾಜ್ಯ

ಮಾವಿನ ಬೆಂಬಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ

ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್‌.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...

NEWSಕೃಷಿನಮ್ಮಜಿಲ್ಲೆ

ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್‌ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ

ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...

CRIMENEWSನಮ್ಮಜಿಲ್ಲೆ

KKRTC ಕಂಡಕ್ಟರ್‌ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್‌ ಮಹತ್ವದ ತೀರ್ಪು

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್‌ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ತಲಾ...

CRIMENEWSನಮ್ಮಜಿಲ್ಲೆ

KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ

ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...

CRIMENEWSನಮ್ಮರಾಜ್ಯ

BMTC: ಯುವತಿ ಮೇಲೆ ಬಸ್‌ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್‌ ತಡೆ

ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್‌ ಹಾಗೂ ಹೈ ಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...

NEWSನಮ್ಮರಾಜ್ಯ

KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....

NEWSನಮ್ಮರಾಜ್ಯಸಂಸ್ಕೃತಿ

ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು

ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....

1 27 28 29 82
Page 28 of 82
error: Content is protected !!