Please assign a menu to the primary menu location under menu

ರಾಜಕೀಯ

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಜನರ ಆಶಯ ಒಳಗೊಂಡ ಪ್ರಣಾಳಿಕೆ ಸಿದ್ಧಪಡಿಸುತ್ತದೆ ಎಎಪಿ: ಮಾಧ್ಯಮ ಕೇಂದ್ರ ಉದ್ಘಾಟಿಸಿದ ಪೃಥ್ವಿ ರೆಡ್ಡಿ ಹೇಳಿಕೆ

ಬೆಂಗಳೂರು: ಆಮ್‌ ಆದ್ಮಿ ಪಾರ್ಟಿಯು ಜನರ ಆಶಯಗಳನ್ನು ಒಳಗೊಂಡ ಪ್ರಣಾಳಿಕೆ ಸಿದ್ಧಪಡಿಸುತ್ತದೆ ಎಂದು ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದ್ದಾರೆ. ಪಾರ್ಟಿಯ ರಾಜ್ಯ...

NEWSನಮ್ಮರಾಜ್ಯರಾಜಕೀಯ

ಆಮ್‌ ಆದ್ಮಿ ಪಾರ್ಟಿಗೆ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಬ್ರಿಜೇಶ್‌ ಕಾಳಪ್ಪ ಸೇರ್ಪಡೆ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಹಾಗೂ ಸುಪ್ರೀಂಕೋರ್ಟ್‌ ಹಿರಿಯ ವಕೀಲ ಬ್ರಿಜೇಶ್‌ ಕಾಳಪ್ಪ ಆಮ್‌ ಆದ್ಮಿ ಪಾರ್ಟಿಗೆ ಸೋಮವಾರ ಸೇರ್ಪಡೆಯಾದರು....

NEWSನಮ್ಮರಾಜ್ಯರಾಜಕೀಯ

ಎಎಪಿ ಬಗ್ಗೆ ಮಾತಾಡುವ ನೈತಿಕತೆ ಬಿಜೆಪಿ ಶಾಸಕ ಸಿ.ಟಿ.ರವಿಗೆ ಇಲ್ಲ: ಮುಕುಂದ್‌ ಗೌಡ

ಬೆಂಗಳೂರು: ಪಾರದರ್ಶಕ ಆಡಳಿತದಲ್ಲಿ ದೃಢವಾದ ನಂಬಿಕೆ ಹೊಂದಿರುವ ಆಮ್‌ ಆದ್ಮಿ ಪಾರ್ಟಿ ಬಗ್ಗೆ ಮಾತನಾಡುವ ನೈತಿಕತೆಯು ಬಿಜೆಪಿ ಶಾಸಕ ಸಿ.ಟಿ.ರವಿಯವರಿಗೆ ಇಲ್ಲ...

NEWSನಮ್ಮಜಿಲ್ಲೆರಾಜಕೀಯ

ಲಿಂಬಾವಳಿ ವಿರುದ್ಧ ಮಹಿಳಾ ಆಯೋಗಕ್ಕೆ ಆಮ್‌ ಆದ್ಮಿ ಪಾರ್ಟಿ ದೂರು

ಬೆಂಗಳೂರು: ರಾಜಕಾಲುವೆ ಒತ್ತುವರಿಗೆ ಸಂಬಂಧಿಸಿ ಅಹವಾಲು ಸಲ್ಲಿಸಲು ಯತ್ನಿಸಿದ ಮಹಿಳೆಯನ್ನು ನಿಂದಿಸಿದ್ದಲ್ಲದೇ, ಆಕೆಯನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ...

NEWSನಮ್ಮರಾಜ್ಯರಾಜಕೀಯ

ನಿರೀಕ್ಷಿಸಿದಷ್ಟು ಯಶಸ್ವಿಯಾಗದ ಪ್ರಧಾನಿ ಮೋದಿ ಕಾರ್ಯಕ್ರಮ – ಕುಸಿದ ಬಿಜೆಪಿಗರ ನಿರೀಕ್ಷೆ

ಮಂಗಳೂರು: ಮಂಗಳೂರಿನಲ್ಲಿ ಇಂದು ನಡೆದ ಪ್ರಧಾನಿ ಮೋದಿ ಕಾರ್ಯಕ್ರಮ ನಿರೀಕ್ಷಿಸಿದಷ್ಟು ಯಶಸ್ವಿಯಾಗಿಲ್ಲ. ಇದನ್ನು ಗಮನಿಸಿದರೆ ರಾಜ್ಯದ ಬಿಜೆಪಿ ನಾಯಕರಿಗೆ ಈ ಬಾರಿ...

NEWSನಮ್ಮಜಿಲ್ಲೆರಾಜಕೀಯ

ಬಿಜೆಪಿ ಸರ್ಕಾರಕ್ಕೆ ಕೇಸರಿಕರಣಗೊಳಿಸುವ ಧಮ್ ಇಲ್ಲ : ಎಎಪಿ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್

ಬೆಳಗಾವಿ: ಬಿಜೆಪಿ ಸರ್ಕಾರಕ್ಕೆ ಕೇಸರಿಕರಣಗೊಳಿಸುವ ಧಮ್ ಇಲ್ಲ ಎಂದು ಆಮ್ ಆದ್ಮಿ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ಹೇಳಿದ್ದಾರೆ. ಗುರುವಾರ ಕನ್ನಡ...

NEWSನಮ್ಮಜಿಲ್ಲೆರಾಜಕೀಯ

ಚಿಕ್ಕಪೇಟೆಯ 50 ಸಾವಿರ ಕುಟುಂಬಗಳಿಗೆ 26ಕೋಟಿ ರೂ. ಚೆಕ್ ವಿತರಣೆ: ಕೆಜಿಎಫ್ ಬಾಬು

ಬೆಂಗಳೂರು: ಚಿಕ್ಕಪೇಟೆ ಕ್ಷೇತ್ರ ನಿವಾಸಿಗಳಿಗೆ ಕಾಂಗ್ರೆಸ್ ನಾಯಕ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಬುಧವಾರ ಚೆಕ್ ವಿತರಣೆ ಮಾಡಿದ್ದಾರೆ. ಖಾಸಗಿ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಸರಣಿ ಹಂತಕ ಬಿಜೆಪಿಯಿಂದ ಸರ್ಕಾರಗಳ ಕಗ್ಗೊಲೆ – ರಾಷ್ಟ್ರ ಅರಾಜಕತೆಯತ್ತ : ಎಎಪಿ ಆಕ್ರೋಶ

ಬೆಂಗಳೂರು: ಜನಸಾಮಾನ್ಯರ ರಕ್ತ ಮತ್ತು ಬೆವರಿನ ಬೆಲೆಯಲ್ಲಿ ಬರುವ ನಿಮ್ಮ ತೆರಿಗೆ ಹಣವನ್ನು ಬಿಜೆಪಿಯವರು ತಮ್ಮ ಕೋಟ್ಯಾಧಿಪತಿ ಗೆಳೆಯರ ಸಾಲ ತೀರಿಸಲು...

NEWSನಮ್ಮಜಿಲ್ಲೆರಾಜಕೀಯ

ಯಲಹಂಕದಲ್ಲಿ ಎಎಪಿಯಿಂದ ತ್ರಿವರ್ಣ ಸಂಭ್ರಮ ಪಾದಯಾತ್ರೆ

ಬೆಂಗಳೂರು: ಆಮ್ ಆದ್ಮಿ ಪಕ್ಷದ ವತಿಯಿಂದ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಇಂದು ತ್ರಿವರ್ಣ ಸಂಭ್ರಮ ಪಾದಯಾತ್ರೆ ನಡೆಯಿತು. ಭ್ರಷ್ಟಾಚಾರ ರಹಿತ ಬೆಂಗಳೂರಿಗೆ...

NEWSನಮ್ಮರಾಜ್ಯರಾಜಕೀಯ

ನವೆಂಬರ್‌ನಲ್ಲಿ ರಾಜಕೀಯ ನಿಲುವು ಪ್ರಕಟ : ಮಾಜಿ ಸಚಿವ ಜಿಟಿಡಿ ಹೇಳಿಕೆ

ಮೈಸೂರು: ಕ್ಷೇತ್ರದ ಜನರು, ಹಿತೈಷಿಗಳು, ಬೆಂಬಲಿಗರ ಸಲಹೆ ಪಡೆದು ನವೆಂಬರ್‌ನಲ್ಲಿ ನನ್ನ ಮುಂದಿನ ರಾಜಕೀಯ ನಿಲುವು ಮತ್ತು ಪಕ್ಷ ರಾಜಕಾರಣದ ಬಗ್ಗೆ...

1 39 40 41 213
Page 40 of 213
error: Content is protected !!
LATEST
ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ