ರಾಜಕೀಯ

NEWSದೇಶ-ವಿದೇಶರಾಜಕೀಯ

ಜಿಎಸ್‌ಟಿ ವ್ಯಾಪ್ತಿಗೆ ಇಂಧನ, ನೈಸರ್ಗಿಕ ಅನಿಲ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್, ಜೆಟ್ ಇಂಧನ (ಎಟಿಎಫ್) ಹಾಗೂ ನೈಸರ್ಗಿಕ ಅನಿಲಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರುವ ಪ್ರಸ್ತಾವನೆ ಈ ವರೆಗೂ ಇಲ್ಲ ಎಂದು ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಲಿಖಿತ ರೂಪದಲ್ಲಿ ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲಗಳನ್ನು ತೈಲ ಬೆಲೆ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಸಿಎಂ ಮತ್ತವರ ಕುಟುಂಬದ ವಿರುದ್ಧದ ನನ್ನ ಹೋರಾಟ ನಿರಂತರ: ಯತ್ನಾಳ್‌

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ಭ್ರಷ್ಟಾಚಾರ ಮತ್ತು ಕುಟುಂಬ ರಾಜಕೀಯದ ವಿರುದ್ಧ ನನ್ನ ಹೋರಾಟ ನಿರಂತರವಾಗಿರಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ಸಿಎಂ ಮಾತ್ರವಲ್ಲ ಅವರ ಇಡೀ ಕುಟುಂಬ ಭ್ರಷ್ಟಾಚಾರದಲ್ಲಿ ಭಾಗಿಯಾಗಿದೆ. ಅಧಿಕಾರಿಗಳು ನೌಕರರ ವರ್ಗಾವಣೆ ಮುಖ್ಯಮಂತ್ರಿ...

NEWSನಮ್ಮರಾಜ್ಯರಾಜಕೀಯ

ಶಕುನಿ ಮಾತು ಕೇಳುತ್ತಿರುವ ಕುಮಾರಸ್ವಾಮಿ ಜೆಡಿಎಸ್ ಸರ್ವನಾಶ ಮಾಡಲು ಹೊರಟಿದ್ದಾರೆ: ಮಾಜಿ ಸಚಿವ ಜಿಟಿಡಿ

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಮಹಾಭಾರತದಲ್ಲಿ ಶಕುನಿಯಿಂದ ಕೌರವರ ಸಂತತಿ ಸರ್ವನಾಶವಾಯಿತು. ಇದೀಗ ಮೈಸೂರಿನಲ್ಲಿ ಶಕುನಿ ಮತ್ತು ಮಂಥರೆಯ ಮಾತು ಕೇಳುತ್ತಿರುವ ಕುಮಾರಸ್ವಾಮಿ ಜೆಡಿಎಸ್ ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಜಿ ಟಿ ದೇವೇಗೌಡ ಆರೋಪಿಸಿದ್ದಾರೆ ಮೈಸೂರಿನಲ್ಲಿ ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಅವರು, ರಾಮಾಯಣದಲ್ಲಿ ಮಂಥರೆಯ ಮಾತನ್ನು ಕೈಕೇಯಿ ಕೇಳಿದ ಪರಿಣಾಮ ರಾಮ...

NEWSನಮ್ಮಜಿಲ್ಲೆರಾಜಕೀಯ

ರಾಸಲೀಲೆ ಸಿಡಿಯ ಆ ಮಹಾನಾಯಕ ಯಾರು ಎಂಬ ಕುತೂಹಲದಲ್ಲಿ ನಾವು ಇದ್ದೇವೆ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ ರಾಮನಗರ: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣದ ಆ ಮಹಾನಾಯಕ ಯಾರು ಎಂಬ ಕುತೂಹಲದಲ್ಲಿ ನಾವು ಕೂಡ ಇದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌,ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಸಿಡಿ ಕೇಸ್‌ನಲ್ಲಿ ಡಿಕೆಶಿ ಅವರ ಹೆಸರನ್ನು ಯಾರು ಹೇಳಿದ್ದಾರೆ? ಅವರ ಹೆಸರನ್ನು ಅವರೆ...

NEWSನಮ್ಮಜಿಲ್ಲೆರಾಜಕೀಯ

ದೇಶದ ರಾಜಕೀಯ ಬದಲಾವಣೆ ಬೆಂಗಳೂರಿನಿಂದ ಪ್ರಾರಂಭವಾಗಲಿದೆ : ಪೃಥ್ವಿ ರೆಡ್ಡಿ ವಿಶ್ವಾಸ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ವೈಯಕ್ತಿಕ ಲಾಭ, ಉದ್ದೇಶಗಳಿಗೆ ಸರ್ಕಾರ ನಡೆಸುತ್ತಿರುವ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದಿಂದ ಜನಸಾಮಾನ್ಯರ ಏಳಿಗೆ ಕಷ್ಟ. ನಮ್ಮ ದೇಶದ ಬದಲಾವಣೆ ಬೆಂಗಳೂರಿನಿಂದ ಪ್ರಾರಂಭವಾಗಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು. ಜಯನಗರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷ ಕಚೇರಿ ಉದ್ಘಾಟನೆ...

NEWSನಮ್ಮಜಿಲ್ಲೆರಾಜಕೀಯ

ಮಾ.15ರಂದು ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಜೆಡಿಎಸ್‌ ಧರಣಿ: ಎಚ್‌ಡಿಆರ್‌

ವಿಜಯಪಥ ಸಮಗ್ರ ಸುದ್ದಿ ಹಾಸನ: ಎಚ್‌.ಡಿ. ಕುಮಾರಸ್ವಾಮಿ ಅವರ ಅಧಿಕಾರಾವಧಿಯಲ್ಲಿ ಕೈಗೊಂಡ ಕಾರ್ಯಗಳನ್ನು ರಾಜ್ಯ ಆಡಳಿತದ ಬಿಜೆಪಿ ಸರ್ಕಾರ ತಡೆ ಹಿಡಿದಿದ್ದು, ಅದನ್ನು ಖಂಡಿಸಿ ಸೋಮವಾರದಿಂದ ವಿಧಾನಸಭೆಯಲ್ಲಿ ಧರಣಿ ನಡೆಸಲಿದ್ದೇವೆ ಎಂದು ಮಾಜಿ ಸಚಿವ ಎಚ್‌.ಡಿ. ರೇವಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದೂವರೆ ವರ್ಷಗಳಿಂದ ಹಾಸನ ಜಿಲ್ಲೆ ಸೇರಿದಂತೆ ನಮ್ಮ ಪಕ್ಷದ ಶಾಸಕರ...

NEWSನಮ್ಮರಾಜ್ಯರಾಜಕೀಯ

ಇಂದು ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಶಕ್ತಿ ಪ್ರದರ್ಶನ: ಸರ್ಕಾರದ ವಿರುದ್ಧ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ವಿರುದ್ಧ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಇಂದು ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸರ್ವರೀತಿಯಲ್ಲೂ ಸಜ್ಜಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ದಿನೇಶ್ ಗುಂಡೂರಾವ್, ವಿಧಾನಸಭೆ ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೀದಿಗಿಳಿದು ಹೋರಾಟ...

NEWSನಮ್ಮಜಿಲ್ಲೆರಾಜಕೀಯ

ಮಾ.14ರಂದು ದಿಕ್ಕು ತಪ್ಪುತ್ತಿರುವ ಮೀಸಲಾತಿ ಮೂಲ ಆಶಯ ಕುರಿತ ವಿಚಾರಗೋಷ್ಠಿ

ವಿಜಯಪಥ ಸಮಗ್ರ ಸುದ್ದಿ ತಿ.ನರಸೀಪುರ: ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿಯೂ ಮುಂದುವರಿದ ಜನ ಸಮುದಾಯಗಳಿಗೂ ಪ.ಜಾತಿ ಮತ್ತು ಪ.ಪಂಗಡ ಹಾಗೂ ಹಿಂ.ವರ್ಗಗಳ ಮೀಸಲಾತಿ ನೀಡುವಂತೆ ರಾಜ್ಯಾದ್ಯಂತ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತವಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಸಿ.ಉಮಾ ಮಹದೇವ ಆರೋಪಿಸಿದರು. ಪಟ್ಟಣದ ನಂಜನಗೂಡು ರಸ್ತೆಯಲ್ಲಿರುವ ಕಬಿನಿ ಅತಿಥಿ ಗೃಹದಲ್ಲಿ "ದಿಕ್ಕು ತಪ್ಪುತ್ತಿರುವ...

NEWSನಮ್ಮಜಿಲ್ಲೆರಾಜಕೀಯಸಂಸ್ಕೃತಿ

ಸ್ವಚ್ಛ ಸರ್ವೇಕ್ಷಣಾ ಅಭಿಯಾನ -2021 – ಬನ್ನೂರು ಸ್ವಚ್ಛ, ಸುಂದರವನ್ನಾಗಿಸಲು ಕೈಜೋಡಿಸಿ: ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ

ವಿಜಯಪಥ ಸಮಗ್ರ ಸುದ್ದಿ ಬನ್ನೂರು: ಸ್ವಚ್ಛ ಸರ್ವೇಕ್ಷಣಾ ಅಭಿಯಾನ-2021 ಅಂಗವಾಗಿ ಬನ್ನೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಬಡಾವಣೆಗಳ ಸಾರ್ವಜನಿಕರು ಸ್ವಚ್ಛತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಪಟ್ಟಣವನ್ನು ಸ್ವಚ್ಛ ಮತು ಸುಂದರವನ್ನಾಗಿಸಲು ಸಹಕರಿಸಬೇಕು ಎಂದು ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ಕೃಷ್ಣ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ ಮುಕ್ತ ಹಾಗೂ ಕಸ ಮುಕ್ತ ಪಟ್ಟಣವನ್ನಾಗಿಸಲು ಪ್ಲಾಸ್ಟಿಕ್ ಬಳಕೆ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಭೂಮಾಫಿಯಾ ನಿಯಂತ್ರಿಸಲಾಗುತ್ತಿಲ್ಲ ಎಂಬ ಕಂದಾಯ ಸಚಿವರ ಹೇಳಿಕೆ: ನೀವೇ ಬೆಳೆಸಿದ ಬಾಲಬಡುಕರಲ್ಲವೇ ಎಂದ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕಂದಾಯ ಸಚಿವರ ಉತ್ತರವೊಂದನ್ನು ಗಮನಿಸಿದೆ. 'ಭೂ ಮಾಫಿಯಾ ವಿರುದ್ಧ ವಿರೋಧ ಪಕ್ಷದಲ್ಲಿದ್ದಾಗ ಮಾತನಾಡಿದ ನಮಗೇ ಈಗ ಕೈಕಟ್ಟಿಹಾಕಿದಂತಾಗಿದೆ. ಅದನ್ನು ನಿಯಂತ್ರಿಸುವುದು ಅಸಾಧ್ಯ' ಎಂದು ಸಚಿವರು ಹೇಳಿದ್ದಾರೆ. ವ್ಯವಸ್ಥೆ ಹದಗೆಟ್ಟಿರುವುದರ ಬಗ್ಗೆ ಮಾತನಾಡಿರುವ ಸಚಿವರು, ಅದರ ಹಿಂದಿನ ಕಾರಣವನ್ನೂ ಪ್ರಸ್ತಾಪಿಸಿದಿದ್ದರೆ ಚನ್ನಾಗಿರುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಇಂದು...

1 118 119 120 213
Page 119 of 213
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ