ರಾಜಕೀಯ

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ತಿ. ನರಸೀಪುರ: ರಸ್ತೆ ಇಲ್ಲದೆ ಕೆಸರುಗದ್ದೆಯಲ್ಲಿ ಶವ ಹೊತ್ತೊಯ್ದ ದಲಿತರು, ಸ್ಮಶಾನಕ್ಕೆ ಶೀಘ್ರದಲ್ಲೇ ದಾರಿ : ಶಾಸಕ ಅಶ್ವಿನ್‌ ಕುಮಾರ್‌

ವಿಜಯಪಥ ಸಮಗ್ರ ಸುದ್ದಿ ತಿ. ನರಸೀಪುರ: ಇತಿಹಾಸ ಪ್ರಸಿದ್ಧ ಐತಿಹಾಸಿಕ ಸ್ಥಳಗಳನ್ನು ಹೊಂದಿರುವ ತಾಲೂಕಿನಲ್ಲಿ ದಲಿತರ ನ್ಯಾಯಯುತ ಬೇಡಿಕೆಗಳು ಇನ್ನೂ ಈಡೇರಿಲ್ಲ ಎಂಬ ನೋವು ದಲಿತ ಸಮುದಾಯವನ್ನು ಬಾಧಿಸುತ್ತಿದೆ. ಇನ್ನೂ ಕೂಡ ದಲಿತರನ್ನು ಕೀಳು ಭಾವನೆಯಿಂದ ಕಾಣುವ ಮತ್ತು ನಡೆಸಿಕೊಳ್ಳುವ ಜನರಿಂದ ಇಡೀ ಮಾನವ ಕುಲವೇ ತಲೆ ತಗ್ಗಿಸುವಂತಾಗಿದೆ. ಅದರಲ್ಲೂ ನಿನ್ನೆ (ಮಾ.10) ಮೈಸೂರು ಜಿಲ್ಲೆ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಮಾ.15,16ರಂದು ಮುಷ್ಕರ

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಎಸ್‌ಬಿಐ ನೇತೃತ್ವದ ಯುನೈಟೆಡ್‌ ಫೋರಂ ಆಫ್‌ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16 ರ ಎರಡು ದಿನಗಳ ಕಾಲ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಬ್ಯಾಂಕ್‌ ನೌಕರರು ಪ್ರತಿಭಟನೆ ಬೆಂಬಲಿಸುವುದರಿಂದ ಬ್ಯಾಂಕಿಂಗ್ ಕೆಲಸ ಕಾರ್ಯಗಳನ್ನು ಮುಗಿಸಿ ಕೊಳ್ಳುವುದಕ್ಕೆ ಗ್ರಾಹಕರಿಗೆ ಉಳಿದಿರುವುದು...

NEWSಕೃಷಿದೇಶ-ವಿದೇಶರಾಜಕೀಯ

ಇಂದಿನಿಂದ ಪಶ್ಚಿಮಬಂಗಾಳದಲ್ಲಿ ಕೃಷಿ ಕಾಯ್ದೆ ವಿರುದ್ಧ ಅಭಿಯಾನ

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಕೃಷಿ ಕಾಯ್ದೆಗಳ ವಿರುದ್ಧ ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಚುನಾವಣೆ ಸಮೀಪಿಸುತ್ತಿರುವ ಪಶ್ಚಿಮಬಂಗಾಳದಲ್ಲಿ ಅಭಿಯಾನ ನಡೆಸಲು ಮುಂದಾಗಿದ್ದಾರೆ. ಕೃಷಿ ಕಾಯ್ದೆಗಳ ಪರ ಮಾತನಾಡುವವರನ್ನು ಸೋಲಿಸಿ ಎಂದು ಕರೆ ನೀಡಲು ಪಶ್ಚಿಮಬಂಗಾಳದಲ್ಲಿ ಅಭಿಯಾನ ನಡೆಸಲಿದ್ದಾರೆ. ಅಭಿಯಾನಕ್ಕೆ ಸಂಬಂಧಿಸಿದ ವೇಳಾಪಟ್ಟಿ ಬಿಡುಗಡೆ ಮಾಡಿದೆ. ರೈತ ನಾಯಕರಾದ ರಾಕೇಶ್ ಟಿಕಾಯತ್, ದರ್ಶನ್...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಜೆಡಿಎಸ್‌ ತೊರೆದು ಕೈ ಹಿಡಿದ ಮಧು ಬಂಗಾರಪ್ಪ: ನಾಳೆ ಡಿಕೆಶಿ ಭೇಟಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಅಧಿಕೃತವಾಗಿ ಕಾಂಗ್ರೆಸ್ ಸೇರಲು ತೀರ್ಮಾನ ಮಾಡಿದ್ದೇನೆ. ಇಂದಿನಿಂದಲೇ ಕೆಲಸ ಮಾಡಲು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದ್ದಾರೆ. ಗುರುವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಿರಿಯರು, ಅವರು ಸಿಎಂ ಆಗಿದ್ದವರು, ನಮ್ಮ ತಂದೆನೋ ಸಿಎಂ ಆಗಿದ್ದವರು....

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ತೆವಲಿಗೆ ಮಾತನಾಡೋದು ಸುಲಭ, ತಾಕತ್ತಿದ್ದರೆ ಹೋರಾಟ ಮಾಡಿ: ಕಲ್ಲಹಳ್ಳಿ ಸವಾಲು

ವಿಜಯಪಥ ಸಮಗ್ರ ಸುದ್ದಿ ರಾಮನಗರ: ನನ್ನ ವಕೀಲರು ಹೇಳಿದ ಬಳಿಕ ನಾನು ಠಾಣೆಗೆ ಹೋಗಿ ದೂರು ವಾಪಸ್ ಪಡೆದಿದ್ದೇನೆ. ಐದು ಪುಟಗಳು ಸುದೀರ್ಘವಾಗಿ ಬರೆದಿದ್ದೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ವಿಚಾರವಾಗಿ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆದ ನಂತರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕನಕಪುರದಲ್ಲಿ ಮಾತನಾಡಿ,...

NEWSದೇಶ-ವಿದೇಶರಾಜಕೀಯ

ಪಶ್ಚಿಮ ಬಂಗಾಳ ಸಿಎಂ ದೀದಿ ಮೇಲಿನ ಹಲ್ಲೆ: ಎಚ್‌ಡಿಕೆ ಖಂಡನೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲಿನ ಹಲ್ಲೆ ಘಟನೆ ತಿಳಿದು ಆಘಾತವಾಯ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಶೀಘ್ರ ಗುಣಮುಖರಾಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ. ಘಟನೆ ಕುರಿತು ಖಂಡನೆ ವ್ಯಕ್ತಪಡಿಸಿರುವ ಅವರು, ಸರಣಿ ಟ್ವೀಟ್‌ ಮಾಡಿದ್ದು, ಚುನಾವಣೆಗಳನ್ನು ಪ್ರಜಾಸತ್ತಾತ್ಮಕವಾಗಿ ಗೆಲ್ಲಬೇಕು. ಹಿಂಸೆಯಿಂದ ಅಲ್ಲ....

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಮಧು ಬಂಗಾರಪ್ಪ -ಸಿದ್ದರಾಮಯ್ಯ ಭೇಟಿಗೆ ಹೊಸ ಅರ್ಥ ಬೇಕಿಲ್ಲ: ಎಚ್‌ಡಿಕೆ ಬೇಸರದ ನುಡಿ

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವಿಷಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿರುವ ನಡುವೆಯೇ ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಬಂಗಾರಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾದ ವಿಚಾರದಲ್ಲಿ ಯಾವುದೇ ವಿಶೇಷತೆ ಇಲ್ಲ. ಇದು ಹಳೆಯ...

CrimeNEWSದೇಶ-ವಿದೇಶರಾಜಕೀಯ

ದೀದಿ ಮೇಲಿನ ದಾಳಿಗೆ ಪಕ್ಷಾತೀತವಾಗಿ ಖಂಡನೆ: ಕಠಿಣ ಕ್ರಮಕ್ಕೆ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ ಕೋಲ್ಕತ್ತಾ: ನಂದಿಗ್ರಾಮದ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ವೇಳೆ ಸಿಎಂ ಮಮತಾ ಬ್ಯಾನರ್ಜಿ ಅವರ ಮೇಲೆ ದಾಳಿ ನಡೆದಿದ್ದು ಕೋಲ್ಕತ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬ್ಯಾನರ್ಜಿ ಅವರ ಎಡಗಾಲಿಗೆ ನೋವಾಗಿದ್ದು ಪ್ಲಾಸ್ಟರ್ ಹಾಕಲಾಗಿದೆ. ಮಮತಾ ಬ್ಯಾನರ್ಜಿಯವರಿಗೆ ವೈದ್ಯರು ಪ್ರಾಥಮಿಕ ಆರೋಗ್ಯ ತಪಾಸಣೆ ನಡೆಸಿ ಬ್ಯಾನರ್ಜಿಯವರಿಗೆ ವೈದ್ಯರು ಪ್ರಾಥಮಿಕ ಆರೋಗ್ಯ ತಪಾಸಣೆ ನಡೆಸಿ ಎಸ್ಎಸ್ ಕೆಇಎಂ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಅಪ್ಪ ಮಕ್ಕಳ ಸಿಡಿ ಅವರ ಬಳಿ ಇವೆ: ಅವುಗಳು ಹೊರ ಬರುತ್ತವೆ: ಶಾಸಕ ಯತ್ನಾಳ್ ಬಾಂಬ್‌

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯದಲ್ಲಿ ಈಗ ಏನಿದ್ದರೂ ಸಿಡಿದ್ದೆ ಸದ್ದು, ಒಂದಲ್ಲ-ಎರಡಲ್ಲ ಇನ್ನು 23 ಸಿಡಿ ಗಳಿವೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತೊಂದು ಸಿಡಿ ಬಾಂಬ್‌ ಸಿಡಿಸಿದ್ದಾರೆ. ವಿಧಾನಸೌಧದ ಮೊಗಸಾಲೆಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್ ಸದ್ಯಕ್ಕೆ ಈಗ ಸಿಡಿ ರಾಜಕಾರಣ ಹೊರಬಂದಿರುವ ಸಿಡಿಯ ಬಗ್ಗೆ ನಾನು ಹೇಳಿಲ್ಲ. ಅದಕ್ಕೂ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಸಿಎಂ ಬಿಎಸ್‌ವೈ ರಾಜ್ಯದ ಪ್ರತಿಯೊಬ್ಬರ ಮೇಲೆ ಹೊರಿಸಿದ ಸಾಲ‌ 70 ಸಾವಿರ ರೂ.: ಎಎಪಿಯ ನಾಗಣ್ಣ ಆರೋಪ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರ್ನಾಟಕದ ಪ್ರತಿಯೊಬ್ಬರ ಮೇಲೆ ಹೊರಿಸಿದ ಸಾಲ‌ 70 ಸಾವಿರ ರೂ., ದೆಹಲಿಯ ಜನರ ಮೇಲೆ ಇರುವ ಸಾಲ‌ ಕೇವಲ 10 ಸಾವಿರ ರೂ. ಇದು ಅರವಿಂದ ಕೇಜ್ರಿವಾಲ್ ಅವರ ನೇತೃತ್ವದ ದೆಹಲಿ ಸರ್ಕಾರದ ಸಾಧನೆ ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ಘಟಕದ ಉಪಾಧ್ಯಕ್ಷ ಬಿ.ಟಿ.ನಾಗಣ್ಣ...

1 119 120 121 213
Page 120 of 213
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ