ರಾಜಕೀಯ

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಸರ್ಕಾರದ ನಡೆ ವಿರುದ್ಧ ಮಾ.13ರಂದು  ಶಿವಮೊಗ್ಗ ಚಲೋ ಪ್ರತಿಭಟನೆ : ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ಮೇಲೆ ಸುಳ್ಳು ಪ್ರಕರಣ ದಾಖಲಿ ದೌರ್ಜನ್ಯ ನಡೆಸುತ್ತಿದೆ. ಇದನ್ನು ಖಂಡಿಸಿ ಮಾ.13ರಂದು ಶಿವಮೊಗ್ಗ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆ...

CrimeNEWSನಮ್ಮರಾಜ್ಯರಾಜಕೀಯ

ಮುಂಬೈಗೆ ಕರೆದುಕೊಂಡು ಹೋದವರೆ ಸಿಡಿ ಮಾಡಿದ್ರ: ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮುಂಬೈಗೆ ಕರೆದುಕೊಂಡು ಹೋದವರೆ ಇದನ್ನೆಲ್ಲ ಮಾಡಿರೋದ ಎಂದು ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರ, ಮುಂಬೈಗೆ ಹೋದ 12ಮಂದಿಯ ಸೀಡಿಗಳಿಗೆ ಎಂದು ಸುದ್ದಿ ಮಾಧ್ಯಮಗಳಲ್ಲಿ ಬಂದಿದೆ. ಮುಂಬೈಗೆ ಕರೆದುಕೊಂಡು ಹೋದವರೇ ಇದನ್ನೆಲ್ಲ ಮಾಡಿರೋದಾ?...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಕಳಂಕಿತ ಶಾಸಕ ರಮೇಶ್ ಜಾರಕಿಹೊಳಿ ಸಚಿವ ಸಂಪುಟ ಸೇರ್ಪಡೆಗೆ ಅರ್ಹರಲ್ಲ: ಎಎಪಿ ಕುಶಲಾ ಸ್ವಾಮಿ

ಲೈಂಗಿಕ ಹಗರಣದಲ್ಲಿ ಯಾವುದೇ ತಪ್ಪಿಲ್ಲ ಎಂದು ಕೆಲವರು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಸಿಎಂಗೆ ಒತ್ತಡ ಹಾಕುತ್ತಿರುವುದು ನಾಚಿಕೆಗೇಡಿನ ಸಂಗತಿ ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕಳಂಕಿತ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಯಾವುದೇ ಕಾರಣಕ್ಕೂ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಆಮ್ ಆದ್ಮಿ ಪಕ್ಷ ಮಹಿಳಾ ಘಟಕದ ಅಧ್ಯಕ್ಷೆ ಕುಶಲಾ ಸ್ವಾಮಿ ಆಗ್ರಹಿಸಿದ್ದಾರೆ....

CrimeNEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಸಿಡಿ ಬಿಡುಗಡೆ ಹಿಂದಿರುವ ಮಹಾನ್‌ ನಾಯಕನ ಜೈಲಿಗಟ್ಟದೆ ಬಿಡೋಲ್ಲ: ರಮೇಶ್ ಜಾರಕಿಹೊಳಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಇದು ಶೇ. ನೂರರಷ್ಟು ನಕಲಿ ಸಿಡಿ. ನಾನು ಅಪರಾಧಿಯಲ್ಲ, ನಿರಪರಾಧಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿಯಲ್ಲಿ ಗದ್ಗದಿತರಾಗಿದ್ದರು. ರಮೇಶ್ ಜಾರಕಿಹೊಳಿ ವಿರುದ್ಧ ಬಿಡುಗಡೆಯಾಗಿರುವ ರಾಸಲೀಲೆ ಸಿಡಿ ಬಗ್ಗೆ ಸ್ಪಷ್ಟನೆ ನೀಡಲು ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ರಮೇಶ್ ಜಾರಕಿಹೊಳಿ, ಈ ವೇಳೆ ಭಾವುಕರಾದರು. ಮಾನಸಿಕವಾಗಿ ತುಂಬಾ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

2023-24 ರಲ್ಲಿ ರಾಜಸ್ವ ಕೊರತೆಯು 46,831 ಕೋಟಿ ರೂ. ಆಗಲಿದೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: 2022-23 ರಿಂದ ಜಿ.ಎಸ್.ಟಿ. ಪರಿಹಾರ ಸ್ಥಗಿತಗೊಳ್ಳುವುದರಿಂದ ಇದರ ಜೊತೆಗೆ 30,743 ಕೋಟಿ ರೂ. ರಾಜಸ್ವ ಕೊರತೆಯಾಗಲಿದೆ ಎಂದು ಅಂದಾಜು ಮಾಡಲಾಗಿದೆ. 2023-24 ರಲ್ಲಿ ಈ ರಾಜಸ್ವ ಕೊರತೆಯು ರೂ.46,831 ಕೋಟಿಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 5 ವರ್ಷದ ನಮ್ಮ ಸರ್ಕಾರದಲ್ಲಿ ವಿತ್ತೀಯ ಕೊರತೆಯು ಜಿ.ಎಸ್.ಡಿ.ಪಿಯ. ಶೇ.2.5 ರ...

NEWSನಮ್ಮರಾಜ್ಯರಾಜಕೀಯ

ಇಂಧನ ಮೇಲಿನ ತೆರಿಗೆ ಹೊರೆ ಇಳಿಸದೆ ಜನರಿಗೆ ಟೋಪಿ ಹಾಕುವ ಬಜೆಟ್‌: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್‌ ಮೇಲೆ ವಿಧಿಸಲಾಗುತ್ತಿದ್ದ ಮಾರಾಟ ತೆರಿಗೆಯನ್ನು ಕಡಿಮೆ ಮಾಡುವ ಮೂಲಕ ಜನರಿಗೆ ನೆರವಾಗಬೇಕಿತ್ತು ಹಾಗೂ ಕೇಂದ್ರ ಸರ್ಕಾರದ ಮೇಲೆ ತೆರಿಗೆ ಕಡಿತಗೊಳಿಸುವಂತೆ ಒತ್ತಡ ಹೇರಬೇಕಿತ್ತು. ಈ ಅಂಶಗಳೇ ಇಂದಿನ ಬಜೆಟ್‌ನಲ್ಲಿ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶದ ಜಿ.ಡಿ.ಪಿ.ಯು ಶೇ.11...

NEWSಕೃಷಿನಮ್ಮರಾಜ್ಯರಾಜಕೀಯ

ರಾಜ್ಯದ ಬಜೆಟ್‍ಗೆ ಇದ್ದ ಮಹತ್ವ ಮತ್ತು ಪಾವಿತ್ರ್ಯವನ್ನೇ ಬಿಎಸ್‌ವೈ ಹಾಳು ಮಾಡಿದ್ದಾರೆ : ಸಿದ್ದರಾಮಯ್ಯ ಲೇವಡಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ‘ಆಪರೇಷನ್ ಕಮಲ’ ಎಂಬ ಅನೈತಿಕ ರಾಜಕೀಯದ ಮೂಲಕ ಅಧಿಕಾರಕ್ಕೆ ಬಂದಿರುವ ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯವನ್ನು ದಶಕಗಳ ಹಿಂದಕ್ಕೆ ಒಯ್ಯುವ “ಆಪರೇಷನ್ ಬರ್ಬಾದ್” ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡುತ್ತಿದೆ. ಇದಕ್ಕೆ ಕಳೆದ ಮತ್ತು ಈ ವರ್ಷದ ಎರಡು ಬಜೆಟ್‍ಗಳೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ...

NEWSನಮ್ಮಜಿಲ್ಲೆರಾಜಕೀಯ

ಖಾಲಿ ಹಾಳೆ ತುಂಬಿಸಿರುವ ಸಿಎಂ ಬಿಎಸ್‌ವೈರ ಅರಳು ಮರಳು ಬಜೆಟ್: ಎಎಪಿ ನಾಗಣ್ಣ ಲೇವಡಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಡಿಸಿರುವ 2.50 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಕೇವಲ ಖಾಲಿ ಹಾಳೆಗಳನ್ನು ತುಂಬಿಸಿರುವ ಅರಳು ಮರುಳಲ್ಲಿ ಮಾಡಿರುವ ಸಾಲದ ಬಜೆಟ್ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕ ಉಪಾಧ್ಯಕ್ಷ ಬಿ.ಟಿ.ನಾಗಣ್ಣ ಲೇವಡಿ ಮಾಡಿದ್ದಾರೆ. ಯಡಿಯೂರಪ್ಪ ಅವರೇ ಹೇಳಿರುವಂತೆ 2.50 ಲಕ್ಷ ಕೋಟಿಯ ಗಾತ್ರದ...

NEWSನಮ್ಮರಾಜ್ಯರಾಜಕೀಯ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಂದ 2021-22ನೇ ಸಾಲಿನ ಆಯವ್ಯಯ ಮಂಡನೆಯ ನೇರ ಪ್ರಸಾರ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಂದ 2021-22ನೇ ಸಾಲಿನ ಆಯವ್ಯಯ ಮಂಡನೆಯ ನೇರ ಪ್ರಸಾರ ಇಲ್ಲಿ ವೀಕ್ಷಿಸಿ. https://twitter.com/BSYBJP/status/1368816704172650498...

1 120 121 122 213
Page 121 of 213
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ