ರಾಜಕೀಯ

NEWSನಮ್ಮರಾಜ್ಯರಾಜಕೀಯ

ರಾಜ್ಯ ಬಜೆಟ್‌ ಮಂಡನೆಗೆ ವಿಪಕ್ಷ ಕಾಂಗ್ರೆಸ್‌ ವಿರೋಧ: ಪ್ರತಿಭಟನೆ ನಡುವೆಯೂ ಬಿಎಸ್‌ವೈರಿಂದ ಬಜೆಟ್‌ ಮಂಡನೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಮ್ಮ 8 ನೇ ಬಾರಿಯ ಬಜೆಟ್‌ ಮಂಡನೆಗೆ ವಿಧಾನಸಭಾದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅನುಮತಿ ನೀಡುತ್ತಿದ್ದಂತೆ ವಿಪಕ್ಷ ಕಾಂಗ್ರೆಸ್‌ ಸದಸ್ಯರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾದರು. ಇದರಿಂದ ಸದಸದಲ್ಲಿ ಕೆಲ ನಿಮಿಷ ಗೊಂದಲದ ವಾತಾವರಣ ನಿರ್ಮಾಣವಾಯಿತು. ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ...

CrimeNEWSನಮ್ಮರಾಜ್ಯರಾಜಕೀಯ

ಹಗಲಿರುಳೆನ್ನದೇ ತನಿಖೆ ಮಾಡಿದ್ದೇವೆ: ದೂರು ಹಿಂಪಡೆಯಲು ಅವಕಾಶವಿಲ್ಲ ಎಂದ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮಾಜಿ ಸಚಿವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಹಿಂಪಡೆಯುವ ಬಗ್ಗೆ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಅವರ ಪತ್ರಿಕೆ ಉತ್ತರಿಸಿರುವ ಪೊಲೀಸರು, ದೂರು ಹಿಂಪಡೆಯಲು ಠಾಣಾ ಮಟ್ಟದಲ್ಲಿ ಅವಕಾಶವಿಲ್ಲ ಎಂದು ಹೇಳಿದ್ದಾರೆ. ನಿಮ್ಮ ದೂರು ಆಧರಿಸಿ ಈಗಾಗಲೇ ಹಗಲಿರುಳೆನ್ನದೇ ಮಾಹಿತಿ ಸಂಗ್ರಹಿಸಿದ್ದೇವೆ. ಈಗ ಎಫ್‌ಐಆರ್‌ ದಾಖಲಿಸುವ ಹಂತಕ್ಕೆ ಬಂದು ನಿಂತಿದ್ದೇವೆ....

CrimeNEWSನಮ್ಮರಾಜ್ಯರಾಜಕೀಯ

ಮಾಜಿ ಸಿಎಂ ಎಚ್‌ಡಿಕೆ ಹೇಳಿಕೆಯಿಂದ ನೊಂದು ದೂರು ವಾಪಸ್ : ಕಲ್ಲಹಳ್ಳಿ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮಾಜಿ ಸಚಿವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಹಿಂಪಡೆಯುವ ಬಗ್ಗೆ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಪ್ರತಿಕ್ರಿಯಿಸಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ನೀಡಿದ್ದರಿಂದ ನನಗೆ ನೋವಾಗಿ ದೂರು ವಾಪಸ್‌ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ. ಇನ್ನು ದೂರು ವಾಪಸ್‌ ಪಡೆಯುವ ಬಗ್ಗೆ ದಿನೇಶ್ ಕಲ್ಲಹಳ್ಳಿ ಪರ ವಕೀಲರು ಇಲ್ಲ...

CrimeNEWSನಮ್ಮರಾಜ್ಯರಾಜಕೀಯ

ರಾಸಲೀಲೆ ಸಿಡಿ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ : ದೂರು ವಾಪಸ್‌ ಪಡೆಯಲು ಮುಂದಾದ ದಿನೇಶ್‌ ಕಲ್ಲಹಳ್ಳಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಕೋಲಾಹಲ ಎಬ್ಬಿಸಿದ, ಮಾಜಿ ಮಂತ್ರಿಗಳ ರಾಸಲೀಲೆಗೆ ಸಂಬಂಧಿಸಿದ ಸಿಡಿ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ದೂರುದಾರ ದಿನೇಶ್‌ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ತಮ್ಮ ದೂರನ್ನು ವಾಪಸ್ ಪಡೆಯಲು ಮುಂದಾಗಿದ್ದಾರೆ. ದೂರು ದಾಖಲಿಸಿದ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಯೂಟರ್ನ್ ತೆಗೆದುಕೊಂಡಿದ್ದು,...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಪೆಟ್ರೋಲಿಯಂ ಉತ್ಪನ್ನ GSTಗೆ ಒಳಪಟ್ಟರೆ ರಾಜ್ಯಗಳ ಪಾಲಿಗೆ ಮರಣಶಾಸನ: ಎಚ್‌ಡಿಕೆ ಆತಂಕ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ತೈಲ ದರ ಏರಿಕೆ ವಿರುದ್ಧ ಜನರ ಆಕ್ರೋಶವನ್ನೇ ಬಳಸಿಕೊಂಡು, ದರ ಇಳಿಸುವ ನೆಪದಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು GSTಗೆ ಸೇರಿಸುವ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ನಡೆಸುತ್ತಿದೆ. ಈ ಬಗೆಗಿನ ಚರ್ಚೆಗಳನ್ನು ಹುಟ್ಟುಹಾಕುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳೇನಾದರೂ GSTಗೆ ಒಳಪಟ್ಟರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ...

NEWSದೇಶ-ವಿದೇಶರಾಜಕೀಯ

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ನಂತರ ಕೇಂದ್ರ ತನಿಖಾ ಸಂಸ್ಥೆಗಳು ದಾಳಿ ಹೆಚ್ಚಾಗಿದೆ: ಕೇರಳ ಸಿಎಂ ಆರೋಪ

ವಿಜಯಪಥ ಸಮಗ್ರ ಸುದ್ದಿ ತಿರುವನಂತಪುರಂ: ಕೇಂದ್ರ ಚುನಾವಣಾ ಆಯೋಗ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡುತ್ತಿದ್ದಂತೆ ಕೇಂದ್ರ ತನಿಖಾ ಸಂಸ್ಥೆಗಳು ದಾಳಿ ಮಾಡುತ್ತಿರುವುದು ಹೆಚ್ಚಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಆರೋಪಿಸಿದ್ದಾರೆ ಒಂದೆಡೆ ಪಿಣರಾಯಿ ವಿಜಯನ್‌ ರಾಜೀನಾಮೆ ನೀಡಬೇಕು ಎನ್ನುವ ಕೂಗು ಕೇಳಿಬರುತ್ತಿದೆ, ಇನ್ನೊಂದೆಡೆ ಬಿಜೆಪಿ ಹಾಗೂ ಕಾಂಗ್ರೆಸ್ ಕೇರಳದ ಮೂಲ ಸೌಕರ್ಯ (Infrastructure)...

NEWSನಮ್ಮಜಿಲ್ಲೆರಾಜಕೀಯ

ಕಾಂಗ್ರೆಸ್ ನವರು ಕಿವಿಗೆ ಹೂ ಮುಡಿಸುತ್ತಿದ್ದಾರೆ ಎಚ್ಚರವಾಗಿರಿ :ಶಾಸಕ ಮಹದೇವ್

ವಿಜಯಪಥ ಸಮಗ್ರ ಸುದ್ದಿ   ಪಿರಿಯಾಪಟ್ಟಣ: ಮಾಜಿ ಶಾಸಕ ಕೆ.ವೆಂಕಟೇಶ್ ಮಂಜೂರು ಮಾಡಿಸಿ ತಂದಿದ್ದ ಅನುದಾನದಿಂದಲೇ ತಾಲೂಕಿನಲ್ಲಿ ಇಂದಿಗೂ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿರುವುದು ಎಂದು ಕಾಂಗ್ರೆಸ್ ಕಾರ್ಯಕರ್ತರು ತಾಲೂಕಿನ ಜನತೆಗೆ ಹೂ ಮುಡಿಸುವ ಕೆಲಸ ಮಾಡುತ್ತಿದ್ದಾರೆ ಇವರ ಮಾತಿಗೆ ಜೆಡಿಎಸ್ ಕಾರ್ಯಕರ್ತರು ಮರುಳಾಗಬಾರದು ಎಂದು ಶಾಸಕ ಕೆ.ಮಹದೇವ್ ತಿಳಿಸಿದರು. ತಾಲೂಕಿನ ಜನತೆಯ ಮೂಲಭೂತ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ನನ್ನ...

NEWSನಮ್ಮಜಿಲ್ಲೆರಾಜಕೀಯ

ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರ ನೀಡಿ: ಕಾನ್ಯ ಶಿವಮೂರ್ತಿ

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ: ಸಂಘಟನೆಗಳು ಒಗ್ಗಟ್ಟಾಗಿ ಕೆಲಸ ನಿರ್ವಹಿಸಿದಾದ ಮಾತ್ರ ಸಮಾಜದ ಸರ್ವಾಂಗೀಣ ಅಭಿವೃದ್ದಿ ಕಾಣಲು ಸಾಧ್ಯ ಎಂದು ಅಖಿಲ ಭಾರತರ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಕಾನ್ಯ ಶಿವಮೂರ್ತಿ ತಿಳಿಸಿದರು. ಪಟ್ಟಣದಲ್ಲಿ ವೀರಶೈವ ಮಹಾಸಭಾ ವತಿಯಿಂದ ನಡೆದ ನೂತನ ಗ್ರಾ.ಪಂ.ಸದಸ್ಯರು, ವಿವಿಧ ಸಂಘ ಸಂಸ್ಥೆಗಳಿಗೆ ಆಯ್ಕೆ ಮತ್ತು ನಾಮ ನಿರ್ದೇಶಿತರಾದವರಿಗೆ ಸನ್ಮಾನ ಸಮಾರಂಭದಲ್ಲಿ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಸುಳ್ಳು ಸಿಎಂ ಬಿಎಸ್‌ವೈ ಅವರ ಮನೆ ದೇವರು : ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸುಳ್ಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನೆ ದೇವರು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 5 ಸಾವಿರ ಕೋಟಿ ರೂ. ಆವರ್ತ ನಿಧಿ ನೀಡುತ್ತೇವೆ ಎಂದರು, ಅದನ್ನು ಕೊಟ್ಟಿಲ್ಲ. ಮಾತಿನಲ್ಲಿ ಹೇಳಲು ಚೆನ್ನಾಗಿರುತ್ತದೆ. ಆದರೆ ಕಾರ್ಯ ರೂಪಕ್ಕೆ ತರಲು...

NEWSನಮ್ಮರಾಜ್ಯರಾಜಕೀಯ

ರಾಜಕೀಯ ಸದ್ಯದ ಪರಿಸ್ಥಿತಿಯಲ್ಲಿ ತೇಜೋವಧೆ ಮಾಡುವ ಯತ್ನ ನಡೆಯುತ್ತಿದೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜಕೀಯ ಸದ್ಯದ ಪರಿಸ್ಥಿತಿಯಲ್ಲಿ ಹೇಗಾದರೂ ಮಾಡಿ ತೇಜೋವಧೆ ಮಾಡುವ ಯತ್ನ ನಡೆಯುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ಕೋರ್ಟ್ ಮೊರೆ ಹೋಗಿರುವ ಬಗ್ಗೆ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅನೇಕ ವರ್ಷಗಳ ಹೆಸರು, ಜನಪ್ರಿಯತೆಯನ್ನು ತೇಜೋವಧೆ...

1 121 122 123 213
Page 122 of 213
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ