ರಾಜಕೀಯ

NEWSನಮ್ಮಜಿಲ್ಲೆರಾಜಕೀಯ

ಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸಲು ಎಲ್ಲಾ ವರ್ಗದ ಮಹಿಳೆಯರಿಗೆ ದೆಹಲಿ ಮಾದರಿ ಉಚಿತ ಬಸ್‌ಪಾಸ್ ಯೋಜನೆ ಘೋಷಿಸಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಈ ಬಾರಿಯ ಬಜೆಟ್‌ನಲ್ಲಿ ಮಹಿಳೆಯರು ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಲು ಉಚಿತ ಬಸ್‌ಪಾಸ್ ಯೋಜನೆ ಜಾರಿಗೆ ತರಬೇಕು, ಮಹಿಳಾ ದಿನಾಚರಣೆ ಹೊತ್ತಿನಲ್ಲಿ ಉಡುಗೊರೆ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಮ್ ಆದ್ಮಿ ಪಕ್ಷದ ರಾಜ್ಯ ಸಹ ಸಂಚಾಲಕಿ ಶಾಂತಲಾ ದಾಮ್ಲೆ ಆಗ್ರಹಿಸಿದ್ದಾರೆ. ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೆಹಲಿಯ ಆಮ್...

NEWSಕೃಷಿನಮ್ಮರಾಜ್ಯರಾಜಕೀಯ

ರೈತರ ಪರ ಕಾಳಜಿ: ಸಂಭಾವನೆ ಪಡೆಯದೆ ಕೃಷಿ ರಾಯಭಾರಿಯಾದ ದರ್ಶನ್

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಯಾವುದೇ ಸಂಭಾವನೆ ಇಲ್ಲದೆ ಕೃಷಿ ಇಲಾಖೆಯ ರಾಯಭಾರಿಯಾಗಲು ನಟ ದರ್ಶನ್ ಒಪ್ಪಿದ್ದಾರೆ. ಇದು ಮೆಚ್ಚುಗೆಯ ಸಂಗತಿ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಕೃಷಿ ಕಾಯಕದ ರಾಯಬಾರಿ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃಷಿ ಇಲಾಖೆಯ ಯೋಜನೆಗಳನ್ನು, ಕೃಷಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೈತರಿಗೆ ತಲುಪಿಸಲು, ರೈತರಿಗೆ...

NEWSನಮ್ಮರಾಜ್ಯರಾಜಕೀಯ

ಶಿಕ್ಷಣ, ಆರೋಗ್ಯ, ಸಾರ್ವಜನಿಕ ಸಾರಿಗೆ ಸೇರಿ ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವ ಬಜೆಟ್ ಕೊಡಿ: ಆಮ್ ಆದ್ಮಿ ಪಕ್ಷ ಆಗ್ರಹ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಶಿಕ್ಷಣ, ಆರೋಗ್ಯ, ಸಾರಿಗೆ, ಸಣ್ಣ ಕೈಗಾರಿಕೆ ಹಾಗೂ ಮಹಿಳೆಯರು, ಮೂಲ ಸೌಕರ್ಯಗಳ ಅಭಿವೃದ್ಧಿಗೆ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಪ್ರಮುಖ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಉಪಾಧ್ಯಕ್ಷ ಬಿ.ಟಿ.ನಾಗಣ್ಣ ಒತ್ತಾಯಿಸಿದ್ದಾರೆ. ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ವರ್ಷ ಅತ್ಯಂತ...

CrimeNEWSನಮ್ಮಜಿಲ್ಲೆರಾಜಕೀಯ

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ಹಿಂದೆ 5 ಕೋಟಿ ರೂ. ಡೀಲ್ ನಡೆದಿದೆ‌ : ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್‌ ನಡೆದಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಕಳೆದ ಮೂರು ತಿಂಗಳಿನಿಂದ ಈ ಡೀಲ್‌ ವ್ಯವಹಾರ ನಡೆದಿದೆ. ಇದರಲ್ಲಿ ದೊಡ್ಡ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಅಧಿವೇಶನದ 2ನೇ ದಿನವಾದ ಇಂದು ಕೂಡ ಗದ್ದಲ, ಧರಣಿಯದ್ದೇ ದರಬಾರು

ವಿಜಯಪಥ ಸಮಗ್ರ ಸುದಿ ಬೆಂಗಳೂರು: ವಿಧಾನಸಭೆಯಲ್ಲಿ 2ನೇ ದಿನದ ಕಲಾಪ ಶುಕ್ರವಾರ ಆರಂಭವಾಗಿದ್ದು, ಕಲಾಪದಿಂದ ಶಾಸಕ ಬಿ.ಕೆ. ಸಂಗಮೇಶ್ವರ್‌ ಅವರ ಅಮಾನತನ್ನು ವಾಪಸ್ ಪಡೆಯಬೇಕೆಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ. ಒಂದು ರಾಷ್ಟ್ರ ಒಂದು ಚುನಾವಣೆ ಚರ್ಚೆಗೆ ವಿರೋಧಿಸಿ ವಿಪಕ್ಷ ಸದಸ್ಯರು ಧರಣಿ ಮುಂದುವರಿಸಿದ್ದಾರೆ. ಈ ವೇಳೆ ಸಂಗಮೇಶ್ವರ ಆಕ್ರೋಶದಲ್ಲಿ ಅಂಗಿ ಬಿಚ್ಚಿದ್ದರೆ ಹೊರತು ಬೆತ್ತಲೆ ಆಗಲಿಲ್ಲ....

NEWSನಮ್ಮರಾಜ್ಯರಾಜಕೀಯ

ಒಂದು ದಿನದ ಮಟ್ಟಿಗೆ ವಿಧಾನಪರಿಷತ್ ಕಲಾಪ ಮುಂದೂಡಿಕೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಒಂದು ದೇಶ ಒಂದು ಚುನಾವಣೆ ಕುರಿತು ವಿಧಾನಪರಿಷತ್ ನಲ್ಲಿ ಚರ್ಚೆ ನಡೆಸಬಾರದು ಎಂದು ವಿಪಕ್ಷ ಕಾಂಗ್ರೆಸ್ ಧರಣಿ ಆರಂಭಿಸಿದ್ದರಿಂದ ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಿದ್ದಾರೆ. ಕಲಾಪ ಸಲಹಾ ಸಮಿತಿಯ ಸಭೆಯಲ್ಲಿ ಚರ್ಚಿಸದೆ ವಿಷಯವನ್ನು ಚರ್ಚೆಗೆ ತರಲಾಗಿದೆ. ಚುನಾವಣಾ ಪದ್ಧತಿಯ ಬದಲಾವಣೆ ಆಗಬೇಕಾದರೆ, ಸಂವಿಧಾನದ ತಿದ್ದುಪಡಿ ಅಗತ್ಯ. ಅಂತಹ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಶಾಸಕ ಸಂಗಮೇಶರ ಅಮಾನತು ಮಾಡಿದ್ದು ಸರಿಯಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸದನದಲ್ಲಿ ಭದ್ರಾವತಿ ಶಾಸಕ ಸಂಗಮೇಶ ಯಾವ ಕಾರಣಕ್ಕೆ ಶರ್ಟ್‌ ಬಿಚ್ಚಿದ್ದರು ಎಂಬುದನ್ನು ಸ್ಪೀಕರ್ ಕಾಗೇರಿ ಅರ್ಥಮಾಡಿಕೊಳ್ಳಬೇಕಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸದನದಿಂದ ಸಂಗಮೇಶ್ವರ ಅವರನ್ನು ಅಮಾನತು ಮಾಡಿದ ಬಗ್ಗೆ ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಒಬ್ಬ ಶಾಸಕರು ಸದನದಲ್ಲಿ ಸುಮ್ಮಸುಮ್ಮನೆ ಅಂಗಿ ಬಿಚ್ಚುವುದಿಲ್ಲ ಅವರಿಗೆ ಆಗಿರುವ...

NEWSನಮ್ಮರಾಜ್ಯರಾಜಕೀಯ

ಸದನದಲ್ಲಿ ಅಂಗಿ ಬಿಚ್ಚಿನ ಭದ್ರಾವತಿ ಶಾಸಕ ಸಂಗಮೇಶ್ ಸಸ್ಪೆಂಡ್‌

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದು ಮತ್ತೊಂದು ವಿಚಿತ್ರ ಘಟನೆಗೆ ಸಾಕ್ಷಿಯಾಯಿತು. ಸಿಎಂ ಬಿಎಸ್ವೈ ವಿರುದ್ಧ ಪ್ರತಿಭಟನೆ ಮಾಡುವ ವೇಳೆ ಕಾಂಗ್ರೆಸ್ ಶಾಸಕ ಸಂಗಮೇಶ್ ಅವರು ಸದನದಲ್ಲಿ ಅಂಗಿ ಬಿಚ್ಚಿದ್ದರು. ಇದನ್ನು ಕಂಡ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಿಡಿಕಾರಿದರು. ವಿಧಾನಸಭೆಯಲ್ಲಿ ಒಂದು ದೇಶ ಒಂದು ಚುನಾವಣೆ ಕುರಿತಾದ ಚರ್ಚೆ ನಡೆಯುತ್ತಿದ್ದರೆ...

NEWSನಮ್ಮರಾಜ್ಯರಾಜಕೀಯ

ಒಂದು ದೇಶ ಒಂದು ಚುನಾವಣೆಗೆ ಕಾಂಗ್ರೆಸ್‌ ವಿರೋಧ: ಸದನದ ಬಾವಿಗಿಳಿದ ಶಾಸಕರು- ಸದನದಲ್ಲಿ ಕೋಲಾಹಲ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಒಂದು ದೇಶ ಒಂದು ಚುನಾವಣೆ ಯಿಂದ ಅಭಿವೃದ್ಧಿಯ ವೇಗ ಹೆಚ್ಚಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸಭೆಯಲ್ಲಿಂದು ಒಂದು ದೇಶ ಒಂದು ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳು ನಡೆಯುವುದರಿಂದ ಆಡಳಿತಯಂತ್ರದ ಸುಗಮ ಕಾರ್ಯನಿರ್ವಹಣೆ ಸಾಧ್ಯವಾಗಲಿದೆ. ಈ ಚುನಾವಣೆಯಿಂದ ಕೆಲವು ವ್ಯತ್ಯಾಸಗಳು ಆಗಬಹುದು. ಆದರೆ...

NEWSನಮ್ಮರಾಜ್ಯರಾಜಕೀಯ

ಈಗ ಇರೋದು ಹೈಬ್ರಿಡ್ ತಳಿ ರಾಜಕಾರಿಗಳು, ಸಿಎಂ ಸಿಕ್ಕಿರೋದು ರಾಜ್ಯದ ದುರ್ದೈವ: ಸಿಎಂ ಇಬ್ರಾಹಿಂ

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಈಗಿನ ರಾಜಕಾರಣಿಗಳು ಹೈಬ್ರಿಡ್ ತಳಿಗಳು. ಇಂದಿನ ಮುಖ್ಯಮಂತ್ರಿ ಸಿಕ್ಕಿರೋದು ರಾಜ್ಯದ ದುರ್ದೈವ ಎಂದು ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ನತದೃಷ್ಟ ಮುಖ್ಯಮಂತ್ರಿ ಸಿಕ್ಕಿರೋದು ದುರ್ದೈವ. ಇನ್ನು ಸಿಎಂಗೆ ತಕ್ಕ ಮಂತ್ರಿಗಳಿದ್ದಾರೆ. ಇವರ ಮಧ್ಯೆ ಕೇಶವಕೃಪ, ಬಸವರ ಕೃಪಗಳು ಸಿಕ್ಕಿ ಒದ್ದಾಡುತ್ತಿವೆ. ಇನ್ನೊಂದೆಡೆ...

1 122 123 124 213
Page 123 of 213
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ