ರಾಜಕೀಯ

NEWSನಮ್ಮರಾಜ್ಯರಾಜಕೀಯ

ಇಂದಿನಿಂದ 19ದಿನಗಳ ಕಾಲ ನಡೆಯಲಿದೆ ಅಧಿವೇಶನ: ಮಾ.8ರಂದು ರಾಜ್ಯ ಬಜೆಟ್‌ ಮಂಡನೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಗುರುವಾರದಿಂದ ಆರಂಭವಾಗುತ್ತಿದ್ದು, ಈ ಬಾರಿ ಒಟ್ಟು 19 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಇಂದು 11 ಗಂಟೆಗೆ ಆರಂಭವಾಗುವ ಅಧಿವೇಶನದಲ್ಲಿ ಮೊದಲು ಒಂದೇ ದೇಶ ಒಂದೇ ಚುನಾವಣೆ ಎಂಬ ಬಗ್ಗೆ ಚರ್ಚೆ ನಡೆಯಲಿದೆ. ಇನ್ನು ಮಾರ್ಚ್ 8ರಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 2021-...

NEWSನಮ್ಮರಾಜ್ಯರಾಜಕೀಯ

ರಾಸಲೀಲೆ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಚಿವ ರಮೇಶ್‌ ಜಾರಕಿಹೊಳಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ. ಪಕ್ಷಕ್ಕೆ ಮುಜುಗರ ಮಾಡಲು ಬಯಸುವುದಿಲ್ಲ. ತನಿಖೆ ಆದ ಬಳಿಕ ನಿರ್ದೋಷಿಯಾಗಿ ಬರುತ್ತೇನೆ. ಆಬಳಿಕ ಮತ್ತೆ ಸಚಿವನಾಗುತ್ತೇನೆಂದು ರಮೇಶ್ ಜಾರಕಿಹೊಳಿ ಹೇಳಿದ್ದು, ನಾನು ಇ ಎಲ್ಲಾ...

NEWSನಮ್ಮರಾಜ್ಯರಾಜಕೀಯ

ಕೇಂದ್ರ-ರಾಜ್ಯ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಕಾಂಗ್ರೆಸ್‌ ಜನಧ್ವನಿ ಜಾಥಾ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನವಿರೋಧಿ ನೀತಿಗಳ ಬಗ್ಗೆ ಜನಾಭಿಪ್ರಾಯ ರೂಪಿಸಿ ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ಮುಂದಾಗಿರುವ ಕೆಪಿಸಿಸಿ, ಪಕ್ಷದ ಶಾಸಕರು ಇಲ್ಲದ ವಿಧಾನಸಭಾ ಕ್ಷೇತ್ರಗಳಲ್ಲಿ ಬುಧವಾರದಿಂದ ಜನಧ್ವನಿ ಜಾಥಾ ಹಮ್ಮಿಕೊಂಡಿದೆ. ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಇಂದು ಮೊದಲ ಜಾಥಾ ನಡೆಯಲಿದ್ದು ನಡೆಯುತ್ತಿದ್ದು ಕೆಪಿಸಿಸಿ...

CrimeNEWSನಮ್ಮರಾಜ್ಯರಾಜಕೀಯ

ಈ ಸಿಡಿಗಳನ್ನು ಗಂಭೀರವಾಗಿ ಪರಿಗಣಿಸಿ ಕೊಂಡು ಹೋದರೆ ರಾಜಕಾರಣ ಮಾಡುವುದು ಕಷ್ಟವಾಗುತ್ತದೆ: ಬಾಲಚಂದ್ರ ಜಾರಕಿಹೊಳಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಯುವತಿಯ ಜೊತೆ ಏಕಾಂತದಲ್ಲಿರುವ ವಿಡಿಯೋ, ಆಡಿಯೋ ತುಣುಕುಗಳ ಸಿಡಿ ವಿವಾದದ ಸಂಬಂಧ ರಮೇಶ್ ಜಾರಕಿಹೊಳಿ ಅವರ ತಮ್ಮ (ಸಹೋದರ) ಕೆಎಂಎಫ್ ಅಧ್ಯಕ್ಷರು ಆಗಿರು, ಅರಭಾವಿ ಕ್ಷೇತ್ರದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಾತುಕತೆಯ ಬಳಿಕ...

NEWSನಮ್ಮಜಿಲ್ಲೆರಾಜಕೀಯ

ಅರಸು ಅವರಂತ ಶ್ರೇಷ್ಠ ರಾಜಕಾರಣಿ ನಮ್ಮ ತಾಲೂಕಿನಲ್ಲಿ ಹುಟ್ಟಿದ್ದು ನಮ್ಮೆಲ್ಲರ ಪುಣ್ಯ: ಮಾಜಿ ಶಾಸಕ ಕೆ.ವೆಂಕಟೇಶ್

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ನಾಡು ಕಂಡ ಶ್ರೇಷ್ಠ ರಾಜಕಾರಣಿ ಇವರು ನಮ್ಮ ತಾಲೂಕಿನವರು ಎಂದು ಹೇಳಲು ಹೆಮ್ಮೆ ಪಡುತ್ತೇನೆ   ಎಂದು ಮಾಜಿ ಶಾಸಕ ಕೆ.ವೆಂಕಟೇಶ್ ಬಣ್ಣಿಸಿದರು. ಬೆಟ್ಟದತುಂಗ ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ದೊಡ್ಡಮ್ಮ ತಾಯಿಪೂಜಾ ಮಹೋತ್ಸವ ಹಾಗೂ ನೂತನ ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂಧನಾ ಸಮಾರಂಭದಲ್ಲಿ ಮಾತನಾಡಿದರು. ಅರಸು...

CrimeNEWSನಮ್ಮರಾಜ್ಯರಾಜಕೀಯ

ರಾಜ್ಯ ರಾಜಕೀಯದಲ್ಲಿ ಸಿಡಿ ಸ್ಫೋಟ: ಯುವತಿಯೊಂದಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ

ಕೆಲಸ ಕೊಡಿಸುವುದಾಗಿ ಯುವತಿಗೆ ನಂಬಿಸಿ ಲೈಂಕಿಕ ತೃಷೆಗೆ ಬಳಿಸಿಕೊಂಡು ನಂತರ ಕೊಲೆ ಬೆದರಿಕೆ: ಆರೋಪ ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಡಿ ಸ್ಫೋಟಗೊಂಡಿದ್ದು, ಬೃಹತ್ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಯುವತಿಯೊಂದಿಗೆ ರಾಸಲೀಲೆಯಲ್ಲಿ ತೊಡಗಿರುವ ಸಿಡಿ ಇದೀಗ ಭಾರಿ ಸದ್ದು ಮಾಡುತ್ತಿದೆ. ನವದೆಹಲಿಯ ಕರ್ನಾಟಕ ಭವನದಲ್ಲೇ ಮಹಿಳೆಯೊಬ್ಬಳನ್ನು ಲೈಂಗಿಕವಾಗಿ ದುರುಪಯೋಗ ಮಾಡಿಕೊಂಡಿರುವ ಘಟನೆ...

NEWSದೇಶ-ವಿದೇಶರಾಜಕೀಯ

ಕಾಂಗ್ರೆಸ್‌ ಯುವ ನಾಯಕ ರಾಹುಲ್‌ಗೆ ಚಿಕಿತ್ಸೆಯ ಅಗತ್ಯವಿದೆ: ಸಂಸದೆ ಶೋಭಾ ಕರಂದ್ಲಾಜೆ

ವಿಜಯಪಥ ಸಮಗ್ರ ಸುದ್ದಿ ಚಿಕ್ಕಮಗಳೂರು: ಕಾಂಗ್ರೆಸ್‌ನ ಯುವನಾಯಕ ರಾಹುಲ್ ಗಾಂಧಿಗೆ ಚಿಕಿತ್ಸೆ ಅಗತ್ಯವಿದೆ. ಅವರು ಕಾಲಿಟ್ಟ ಕಡೆಯೆಲ್ಲ ಕಾಂಗ್ರೆಸ್ ನೆಲಕಚ್ಚುತ್ತದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಬ್ರಿಟಿಷರನ್ನು ಓಡಿಸಿದವರಿಗೆ ಮೋದಿಯನ್ನು ಓಡಿಸುವುದು ಕಷ್ಟವಲ್ಲ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಪದೇಪದೇ ಸೋಲುವುದರಿಂದ ಕಾಂಗ್ರೆಸಿಗರಿಗೆ ಭ್ರಮಣೆಯಾಗಿದೆ. ಕಾಂಗ್ರೆಸ್ ಲೋಕಸಭೆಯಲ್ಲಿ ಅಧಿಕೃತ...

NEWSಕೃಷಿದೇಶ-ವಿದೇಶರಾಜಕೀಯ

ಗೃಹಿಣಿಯರಿಗೆ 2 ಸಾವಿರ ಮಾಸಾಶನ: ಪ್ರಿಯಾಂಕಾ ಗಾಂಧಿ ವಾದ್ರಾ ಘೋಷಣೆ

ವಿಜಯಪಥ ಸಮಗ್ರ ಸುದ್ದಿ ದಿಸ್ಪುರ್: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹಿಣಿ ಸಮ್ಮಾನ್ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂ. ಕೊಡಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಘೋಷಣೆ ಮಾಡಿದ್ದಾರೆ. ಅಸ್ಸಾಂನಲ್ಲಿ ಭರ್ಜರಿಯಾಗಿ ಚುನಾವಣೆ ಪ್ರಚಾರ ಆರಂಭಿಸಿರುವ ಅವರು ಇಂದು ಎಸ್ಟೇಟುಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಮಿಕರೊಂದಿಗೆ ಸಮಯ ಕಳೆದಿದ್ದಾರೆ....

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕೈಸೇರಿತು ಮೈಸೂರು ಮೇಯರ್-ಉಪಮೇಯರ್ ಪಟ್ಟಕ್ಕಾಗಿ ನಡೆದ ಜೆಡಿಎಸ್‌ – ಕೈ ಮೈತ್ರಿಯ ವರದಿ

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಇತ್ತೀಚೆಗೆ ನಡೆದ ಮೈಸೂರು ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಚುನಾವಣೆಯಲ್ಲಿ ಜಾತ್ಯತೀತ ದಳದೊಂದಿಗೆ ಮೈತ್ರಿ ಮಾಡಿಕೊಂಡ ಪರಿಸ್ಥಿತಿ ಬೆಳವಣಿಗೆಗಳ ಕುರಿತಾದ ವಾಸ್ತವ ವರದಿಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ ಮತ್ತು ತನ್ವೀರ್‌ ಸೇಠ್‌ ಪ್ರತ್ಯೇಕವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಿದ್ದಾರೆ. ಪಾಲಿಕೆ ಚುನಾವಣಾ ವೀಕ್ಷಕರಾಗಿ ಇದ್ದ ಕಾರ್ಯಧ್ಯಕ್ಷ ದ್ರುವನಾರಾಯಣ ಚುನಾವಣೆ...

NEWSನಮ್ಮರಾಜ್ಯರಾಜಕೀಯ

ಬಿಗ್‌ಬಾಸ್‌ ಮನೆಗೆ ಹೋಗುವ ಇಂಗಿತ ವ್ಯಕ್ತಪಡಿಸಿದ ಹಳ್ಳಿ ಹಕ್ಕಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಖಾಸಗಿ ವಾಹಿನಿಯೊಂದು ನಡೆಸುತ್ತಿರುವ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಯಸಿರುವ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ವಿಶೇಷ ಆಹ್ವಾನ ನೀಡಿದರೆ 3-4 ದಿನಗಳ ಮಟ್ಟಿಗೆ ಆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದ್ದಾರೆ. ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೋದರೆ ರಾಜಕಾರಣದಲ್ಲಿ ಕಿಡಿ...

1 123 124 125 213
Page 124 of 213
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ