ರಾಜಕೀಯ

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಮಾರ್ಚ್‌ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾರಿಗೆ ನೌಕರರ ಬೃಹತ್‌ ಸಮಾವೇಶ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ನೌಕರರು ಕಳೆದ ಡಿಸೆಂಬರ್‌ 10ರಿಂದ 14ರ ವರೆಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಆ ವೇಳೆ ಕೊಟ್ಟ ಭರವಸೆ ಇನ್ನೂ ಈಡೇರದ ಕಾರಣ ಮಾ.2ರಂದು ನೌಕರರ ಬೃಹತ್‌ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಇನ್ನು ಆ ವೇಳೆ ಸರ್ಕಾರದ ಮುಂದೆ ಇಟ್ಟಿದ್ದ...

NEWSನಮ್ಮಜಿಲ್ಲೆರಾಜಕೀಯ

ತನ್ವೀರ್‌ ಸೇಠ್‌ರನ್ನು ಕಾಂಗ್ರೆಸ್‌ ವಜಾ ಮಾಡಿದರೆ ಜೆಡಿಎಸ್‌ಗೆ ಸ್ವಾಗತಿಸುತ್ತೇವೆ : ಶಾಸಕ ಸಾ.ರಾ.ಮಹೇಶ್‌

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಶಾಸಕ ತನ್ವೀರ್‌ ಸೇಠ್‌ ಅವರನ್ನು ಕಾಂಗ್ರೆಸ್‌ ವಜಾ ಮಾಡಿದರೆ, ಜೆಡಿಎಸ್‌ಗೆ ಸ್ವಾಗತಿಸುತ್ತೇವೆ ಎಂದು ಶಾಸಕ ಸಾ.ರಾ.ಮಹೇಶ್‌ ಹೇಳಿದರು. ನಗರದ ತಮ್ಮ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತನ್ವಿರ್ ಸೇಠ್ ಒಬ್ಬ ಅಲ್ಪಸಂಖ್ಯಾತ ಮುಖಂಡ, ನಮಗೆ ಅವರ ಬಗ್ಗೆ ಗೌರವವಿದೆ. ಅವರು ಜೆಡಿಎಸ್‌ಗೆ ಬಂದರೆ ಸ್ವಾಗತ ಮಾಡುತ್ತೇವೆ ಎಂದು ಆಶಯ...

NEWSನಮ್ಮಜಿಲ್ಲೆರಾಜಕೀಯ

ಆಹಾರ ಪದಾರ್ಥ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಹೆಚ್ಚಳ, ಗ್ಯಾಸ್ ಸಬ್ಸಿಡಿ ಸ್ಥಗಿತಕ್ಕೆ ಡಿಕೆಶಿ ಕಿಡಿ

ವಿಜಯಪಥ ಸಮಗ್ರ ಸುದ್ದಿ ಉಡುಪಿ: ಕೊರೊನಾ ಲಾಕ್ಡೌನ್ ಬಳಿಕ ದೇಶದ ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕಾದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆಹಾರ ಪದಾರ್ಥಗಳ ಬೆಲೆ ಏರಿಕೆ, ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಳ, ಗ್ಯಾಸ್ ಸಬ್ಸಿಡಿ ಸ್ಥಗಿತ, ಕೃಷಿ ಕಾಯ್ದೆ ತಿದ್ದುಪಡಿ ಮೂಲಕ ಜನವಿರೋಧಿ ನೀತಿಗಳನ್ನು ಜಾರಿಗೆ ತಂದಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ....

NEWSನಮ್ಮರಾಜ್ಯರಾಜಕೀಯ

ಕಾಂಗ್ರೆಸ್‌ನಲ್ಲಿ ಯಾರು ಯಾರನ್ನೂ ಕಟ್ಟಿ ಹಾಕುವ ಅವಕಾಶ ಇಲ್ಲ : ಮೌನ ಮುರಿದ ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ ಉಡುಪಿ: ಯಾರು ಯಾರನ್ನೋ ಟಾರ್ಗೆಟ್ ಮಾಡುತ್ತಿಲ್ಲ. ಕಾಂಗ್ರೆಸ್ನಲ್ಲಿ ಯಾರನ್ನು ಕಟ್ಟಿ ಹಾಕುವ ಅವಕಾಶ ಇಲ್ಲ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಮೂರು ದಿನಗಳಿಂದ ಏನು ಪ್ರತಿಕ್ರಿಯೆ ಕೊಡದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿನ್ನೆ ಮೌನ ಮುರಿದಿದ್ದಾರೆ. ಜಿಲ್ಲೆಯ ಬೈಂದೂರು ನೂತನ ಬಸ್ ನಿಲ್ದಾಣದ ಬಳಿ ಶನಿವಾರ ಕೇಂದ್ರ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಪ್ರಧಾನಿಗೆ ಮನವರಿಕೆ ಮಾಡಿ: ಮಾಜಿ ಪ್ರಧಾನಿ ಎಚ್‌ಡಿಡಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಅಂತಾರಾಜ್ಯ ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಮಾಡಿರುವ ಅನ್ಯಾಯವನ್ನು ರಾಜ್ಯ ಸರ್ಕಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಒತ್ತಾಯಿಸಿದ್ದಾರೆ. ಹೆಚ್ಚುವರಿ 45 ಟಿಎಂಸಿ ಕಾವೇರಿ ನದಿ ನೀರನ್ನುಬೆಳಸಿ ತನ್ನ ಉದ್ದೇಶಿತ ಯೋಜನೆಗಳನ್ನು ಮುಂದುವರಿಸುವುದಕ್ಕೆ ಮುಂದಾಗಿರುವ ತಮಿಳುನಾಡಿಗೆ ಕಡಿವಾಣ ಹಾಕಬೇಕು....

CrimeNEWSರಾಜಕೀಯವಿಜ್ಞಾನ

ಗಣಿಗಾರಿಕೆ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿರುವ ಸ್ಫೋಟಕ ವಸ್ತು ವಾಪಸ್‌ಗೆ ಮೂರು ದಿನಗಳ ಗಡುವು: ಸಚಿವ ನಿರಾಣಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕಲ್ಲುಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶದಲ್ಲಿ ಕಾನೂನುಬಾಹಿರವಾಗಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿದ್ದರೆ ಮೂರು ದಿನದೊಳಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಿಂತಿರುಗಿಸಬೇಕೆಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು 3ದಿನದಲ್ಲಿ ಹಿಂತಿರುಗಿಸದಿದ್ದರೆ ಕಾನೂನು ಕ್ರಮ ಖಚಿತ. ನಮ್ಮ ಇಲಾಖೆ ಅಧಿಕಾರಿಗಳು ಎಲ್ಲ ಕಡೆ ತಪಾಸಣೆ ನಡೆಸಲಿದ್ದಾರೆ. ಹಾಗೊಂದು ವೇಳೆ...

NEWSನಮ್ಮಜಿಲ್ಲೆರಾಜಕೀಯ

ಜಿ.ಟಿ. ದೇವೇಗೌಡ, ಸಂದೇಶ್ ನಾಗರಾಜ್‌ರನ್ನು ಜೆಡಿಎಸ್‌ನಿಂದ ಉಚ್ಚಾಟಿಸಿ: ಕೆ.ಟಿ.ಚೆಲುವೇಗೌಡ

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಮತದಾನಕ್ಕೆ ಗೈರಾದ ಶಾಸಕ ಜಿ.ಟಿ. ದೇವೇಗೌಡ ಹಾಗೂ ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಅವರನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಕೆ.ಟಿ.ಚೆಲುವೇಗೌಡ ಜಿಲ್ಲಾ ಪಂಚಾಯಿತಿ ಸದಸ್ಯ ಬೀರಿಹುಂಡಿ ಬಸವಣ್ಣ, ಬೆಳವಾಡಿ ಶಿವಮೂರ್ತಿ ಸೇರಿದಂತೆ ಅನೇಕ ಮುಖಂಡರು ಒತ್ತಾಯಿಸಿದ್ದಾರೆ. ಶನಿವಾರ...

NEWSನಮ್ಮಜಿಲ್ಲೆರಾಜಕೀಯ

ಮೈಸೂರು ಮೇಯರ್‌ ಪಟ್ಟ: ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ವಿವಾದ – ಮಗು ಬೇಕೆಂದ ಮೇಲೆ ಹೆಣ್ಣೋ ಗಂಡೋ ಸ್ವೀಕರಿಸಬೇಕೆಂದ ತನ್ವೀರ್‌ ಸೇಠ್‌

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಚುನಾವಣೆಯಲ್ಲಿ ಜೆಡಿಎಸ್‌ಗೆ ಮೇಯರ್‌ ಸ್ಥಾನ ಬಿಟ್ಟುಕೊಟ್ಟಿರುವ ಬಗ್ಗೆ ಕಾಂಗ್ರೆಸ್‌ನಲ್ಲಿ ವಿವಾದ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಶಾಸಕ ತನ್ವೀರ್‌ ಸೇಠ್‌ ಸಮಜಾಯಿಷಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ರಮೇಶ್‌ ಕುಮಾರ್‌ ಅವರು ಮೈತ್ರಿ ಯಾರನ್ನು ಕೇಳಿ ಮಾಡಿದ್ದೀರಿ ಎಂಬ ಮೂಲ ಪ್ರಶ್ನೆಯನ್ನು ಎತ್ತಿದ್ದರು. ಅದಕ್ಕೆ ನಿನ್ನೆ...

NEWSನಮ್ಮಜಿಲ್ಲೆರಾಜಕೀಯ

ಕುಮಾರಸ್ವಾಮಿ ಒಂದು ರೀತಿ ಜೋಕರ್‌ ಇದ್ದಂತೆ : ಸಿಪಿವೈ ಲೇವಡಿ

ವಿಜಯಪಥ ಸಮಗ್ರ ಸುದ್ದಿ ಮಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣಿ ಎಂದು ಸಚಿವ ಸಿ.ಪಿ. ಯೋಗೇಶ್ವರ್ ಲೇವಡಿಮಾಡಿದ್ದಾರೆ. ನಗರದ ಪಡೀಲ್ ಸಮೀಪದ ಬೈರಾಡಿ ಕೆರೆ ಸೇರಿದಂತೆ ವಿವಿಧ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಒಂದು ರೀತಿ ಜೋಕರ್‌ ಇದ್ದಂತೆ ಅವರಿಗೆ ನೈತಿಕತೆ ಇಲ್ಲ. ಯಾವ...

NEWSನಮ್ಮಜಿಲ್ಲೆರಾಜಕೀಯ

ಎಚ್‌ಡಿಕೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಸಿಪಿವೈ – ಜೆಡಿಎಸ್‌ ಕಾರ್ಯಕರ್ತರು ಹಲ್ಲುಗಿಂಜುವ ಹಿಂಬಾಲಕರೆಂಬ ಹೀಯಾಳಿಕೆ

ವಿಜಯಪಥ ಸಮಗ್ರ ಸುದ್ದಿ ಚನ್ನಪಟ್ಟಣ: ಕುಮಾರಸ್ವಾಮಿ ಸಿಎಂ ಆಗಿದ್ದಾಗ ಜನರ ಕೈಗೆ ಸಿಗುತ್ತಿರಲಿಲ್ಲ. ಬೆಳಗ್ಗೆ 6 ಗಂಟೆಗೆ ಹೋದರೂ ಜನರನ್ನು ಮನೆಗೆ ಸೇರಿಸುತ್ತಿರಲಿಲ್ಲ. ಆದರೆ ಅವನು ಅಧಿಕಾರ ಕಳೆದುಕೊಂಡಾಗ ಬೆಳಗ್ಗೆ 6 ಗಂಟೆಗೆ ಚನ್ನಪಟ್ಟಣಕ್ಕೆ ಬರ್ತಿದ್ದಾನೆ. ಅವನಿಗೆ ಈಗ ಗೊತ್ತಾಗಿದೆ ಜನರೆದುರು ದುರಂಕಾರ ನಡೆಯುವುದಿಲ್ಲ ಅನ್ನೋದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ...

1 124 125 126 213
Page 125 of 213
error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ