ರಾಜಕೀಯ

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ದೇಶವ್ಯಾಪಿ ಮುಷ್ಕರಕ್ಕೆ ಬೆಂಬಲ: ರಾಜ್ಯಾದ್ಯಂತ ರಸ್ತೆಗಿಳಿಯಲಿಲ್ಲ 6 ಲಕ್ಷ ಲಾರಿ-ಟ್ರಕ್‌ಗಳು

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ತೈಲ ದರ ಇಳಿಕೆ, ಇ- ವೇ ಬಿಲ್ ನಿಯಮಾವಳಿ ರದ್ದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಲಾರಿ ಮತ್ತು ಟ್ರಕ್‌ ಸೇರಿದಂತೆ ಸರಕು- ಸಾಗಣೆ ವಾಹನಗಳ ಮಾಲೀಕರು ದೇಶವ್ಯಾಪಿ ಮುಷ್ಕರ ಬೆಂಬಲಿಸಿ ನಗರದಲ್ಲೂ ಶುಕ್ರವಾರ ಲಾರಿಗಳು ಕಾರ್ಯಾಚರಣೆ ಸ್ಥಗಿತಗೊಳಿಸಿದ್ದವು. ಬೆಂಗಳೂರು - ತುಮಕೂರು ಹೆದ್ದಾರಿ, ಮಾದನಾಯಕನಹಳ್ಳಿ ನೈಸ್ ರಸ್ತೆ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಮಾರ್ಚ್‌3ರಿಂದ ಕಾಂಗ್ರೆಸ್‌ ಪ್ರಚಾರಾಂದೋಲನ ಪ್ರವಾಸ: ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಪಕ್ಷದ ಅಭ್ಯರ್ಥಿಗಳು ಪರಾಭವಗೊಂಡಿರುವ 100 ಕ್ಷೇತ್ರಗಳಲ್ಲಿ ಹಮ್ಮಿಕೊಂಡಿರುವ ಪ್ರಚಾರಾಂದೋಲನ ಪ್ರವಾಸಕ್ಕೆ ಮಾರ್ಚ್ 3ರಿಂದ ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ತಮ್ಮ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಹಿರಿಯ ನಾಯಕರ ಸಭೆ ಬಳಿಕ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಸ್ವಪಕ್ಷದ ಸಚಿವ ಸುಧಾಕರ್‌ ವಿರುದ್ಧವೇ ಶಾಸಕ ಎಂಪಿಆರ್‌ ಕಿಡಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಬಿಜೆಪಿಯಲ್ಲಿ ಸಚಿವರು ಮತ್ತು ಶಾಸಕರ ಮಧ್ಯೆ ಶೀತಲ ಸಮರ ಶುರುವಾಗಿದ್ದು, ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮತ್ತು ಅವರ ಪಿಎಗಳು ಫೋನ್ ಸ್ವೀಕರಿಸುತ್ತಿಲ್ಲ. ಅವರೇನು ದೇವಲೋಕದಿಂದ ಇಳಿದು ಬಂದ್ದಾರಾ? ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸುಧಾಕರ್...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಕೊರೊನಾ ಸೋಂಕಿನಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಗಳಿಗೆ ಚೆಕ್‌ ವಿತರಿಸಿದ ಸಿಎಂ

ಬೆಂಗಳೂರು: ಮಹಾಮಾರಿ ಕೋವಿಡ್‌ ಸೋಂಕಿನಿಂದ ಮೃತಪಟ್ಟ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಕುಟುಂಬದವರಿಗೆ ರಾಜ್ಯ ಸರ್ಕಾರ ಚೆಕ್‌ ಹಸ್ತಾಂತರಿಸಿದೆ. ಇಂದು ವಿಧಾನಸೌಧದ ಆವರಣದಲ್ಲಿ ನಡೆದ ರಸ್ತೆ ಸಾರಿಗೆ ಸಂಸ್ಥೆಯಿಂದ ನಮ್ಮ ಕಾರ್ಗೋ ಸೇವೆ ಉದ್ಘಾಟನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೃತಪಟ್ಟ ಸಾರಿಗೆ ನೌಕರರ ಏಳು ಕುಟುಂಬದವರಿಗೆ ಸಾಂಕೇತಿಕವಾಗಿ ಚೆಕ್‌ ವಿತರಿಸಿದರು. ಬಳಿಕ...

NEWSರಾಜಕೀಯವಿಜ್ಞಾನಸಂಸ್ಕೃತಿ

ನಂದಿಬೆಟ್ಟ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಸಚಿವ ಸುಧಾಕರ್‌

ವಿಜಯಪಥ ಸಮಗ್ರ ಸುದ್ದಿ ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜನಪ್ರಿಯ ನಂದಿಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದ್ದಾರೆ. ನಂದಿಬೆಟ್ಟಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಂದಿಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶ ಆಕರ್ಷಣೀಯವಾಗಿದೆ. ಇದಕ್ಕೆ ಐತಿಹಾಸಿಕ ಧಾರ್ಮಿಕ ಪ್ರಾಮುಖ್ಯತೆ, ವಿಶೇಷವಾದ...

NEWSನಮ್ಮಜಿಲ್ಲೆರಾಜಕೀಯ

ಮೈಸೂರು ಮೇಯರ್ ರುಕ್ಮಿಣಿ ಮಾದೇಗೌಡರಿಗೆ ಎದುರಾಗಿದೆ ಸಂಕಷ್ಟ: ಪಾಲಿಕೆ ಸದಸ್ಯತ್ವ ಸ್ಥಾನ ಕಳೆದುಕೊಳ್ತಾರಾ ನೂತನ ಮೇಯರ್ ?

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಮಹಾನಗರ ಪಾಲಿಕೆಯ ನೂತನ ಮೇಯರ್ ರುಕ್ಮಿಣಿ ಮಾದೇಗೌಡ ಅವರು ಆರಂಭದಲ್ಲೇ ವಿವಾದದ ಸುಳಿಗೆ ಸಿಲುಕಿದ್ದಾರೆ. ತಮ್ಮ ಪಾಲಿಕೆ ಸದಸ್ಯತ್ವ ಸ್ಥಾನ ಕುರಿತು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಎದುರಾಗಿತ್ತು. ಹೀಗಾಗಿ ಅಧಿಕಾರ ಸ್ವೀಕಾರ ಮಾಡಿದ ಮೊದಲ ದಿನವೇ ರುಕ್ಮಿಣಿ ಅಗ್ನಿಪರೀಕ್ಷೆ ಎದುರಿಸುವಂತಾಗಿತ್ತು. ಆದರೆ...

NEWSಕೃಷಿನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಮಂಡ್ಯ: ಕೃಷಿಕೂಲಿಕಾರರ ಕಲ್ಯಾಣ ನಿಧಿ ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ ಮಂಡ್ಯ: ಕೃಷಿ ಕೂಲಿಕಾರರ ಹಿತಕಾಪಾಡುವ ಸಮಗ್ರ ಕಾನೂನು ರಚನೆ ಹಾಗೂ ಕೃಷಿ ಕಾರ್ಮಿಕರ ಕಲ್ಯಾಣ ನಿಧಿ ಸ್ಥಾಪಿಸುವ ನಿರ್ಧಾರವನ್ನು ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ನಗರದಲ್ಲಿ ಪ್ರತಿಭಟನೆ ನಡೆಸಿತು. ಸಿಲ್ವರ್ ಜ್ಯುಬಿಲಿ ಪಾರ್ಕಿನಿಂದ ಕೃಷಿ ಕೂಲಿಕಾರರು ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿಗೆ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಮೂರು ಕ್ಷೇತ್ರಗಳ ಉಪಚುನಾವಣೆ ಕಣಕ್ಕೆ ಜೆಡಿಎಸ್‌ನಿಂದ ಸಮರ್ಥ ಅಭ್ಯರ್ಥಿಗಳು: ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ ಕಲಬುರಗಿ: ಮುಂಬರುವ ಮಸ್ಕಿ, ಬಸವಕಲ್ಯಾಣ ಹಾಗೂ ಸಿಂದಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್ ನಿಂದ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಗುರುವಾರ ಮಾತನಾಡಿದ ಅವರು, ಉಪಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ಇರಲು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ನಿರ್ಧರಿಸಿದ್ದರು. ಆದರೆ,...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಬಸ್ ಟಿಕೆಟ್ ದರ ಹೆಚ್ಚಳ: ಸುಳಿವು ಕೊಟ್ಟ ಸಾರಿಗೆ ಸಚಿವ ಲಕ್ಷ್ಮಣ ಸವದಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ನಿತ್ಯ ಬಳಕೆ ವಸ್ತುಗಳ ಬೆಲೆ ಈಗಾಗಲೇ ಗಗನ ಮುಟ್ಟುತ್ತಿದ್ದು ಸಾಮಾನ್ಯ ಜನರು ಒಪ್ಪೊತ್ತಿನ ಕೂಳಿಗಾಗಿ ಪರದಾಡುತ್ತಿದ್ದಾರೆ. ಈನಡುವೆ ಬಿಎಂಟಿಸಿ ಬಸ್ ಟಿಕೆಟ್ ದರ ಹೆಚ್ಚಾಗುವ ಕಾಲ ಸನ್ನಿಹಿತವಾಗಿದ್ದು. ಈ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇದರ ಬಿಸಿ ಮತ್ತಷ್ಟು ತಟ್ಟಲಿದೆ. ಗುರುವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ...

NEWSನಮ್ಮಜಿಲ್ಲೆರಾಜಕೀಯ

ಯಾವ ಮುಖ ಇಟ್ಟುಕೊಂಡು ಸಿಎಂ ಮೊಮ್ಮಳಗ ಮದುವೆಗೆ ಹೋಗಲಿ: ಸುನಂದ ಪಾಲನೇತ್ರ

ವಿಜಯಪಥ ಸಮಗ್ರ ಸುದ್ದಿ ಮೈಸೂರು: ನನ್ನಿಂದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಅವಮಾನ, ನೋವು ಆಯಿತು. ನಾನ್ ಅಲ್ಲದೆ ಬೇರೆ ಯಾರಾದರೂ ಮೇಯರ್‌ ಅಭ್ಯರ್ಥಿಯಾಗಿದ್ದಾರೆ ಬಿಜೆಪಿ ಗೆಲ್ಲುತ್ತಿತ್ತೋ ಏನೋ. ಬೇಜಾರಾಗುತ್ತಿದೆ. ಈ ಸೋಲಿನ ಮುಖ ಇಟ್ಟುಕೊಂಡು ಮದುವೆಗೆ ಹೇಗೆ ಹೋಗಲಿ. ಹಾಗಾಗಿ ಹೋಗಲಾಗಲಿಲ್ಲ. ಯಡಿಯೂರಪ್ಪನವರ ಮುಂದೆ ಕಣ್ಣೀರು ಹಾಕಲು ಇಷ್ಟ ಇರಲಿಲ್ಲ. ಅದಕ್ಕಾಗಿ ಇಂದಿನ ಮದುವೆ ಸಮಾರಂಭಕ್ಕೆ ನಾನು...

1 125 126 127 213
Page 126 of 213
error: Content is protected !!
LATEST
ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ