ರಾಜಕೀಯ

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಯಡಿಯೂರಪ್ಪ ಡಕೋಟ ಬಸ್‌ನಲ್ಲಿ ಕೂತು ಲೂಟಿ ಹೊಡೆಯುತ್ತಿದ್ದೀರಾ?: ಸಿದ್ದರಾಮಯ್ಯ ಕಿಡಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಗುರುವಾರ ಕಾಂಗ್ರೆಸ್ ಸಹ ಸದಸ್ಯರಾಗಿ ಅಧಿಕೃತ ಪ್ರವೇಶ ಮಾಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶರತ್ ಬಚ್ಚೇಗೌಡರು ಕಾಂಗ್ರೆಸ್ ಸೇರ್ಪಡೆಯಾದರು. ಹೊಸಕೋಟೆ ಕ್ಷೇತ್ರಕ್ಕೆ...

NEWSನಮ್ಮಜಿಲ್ಲೆರಾಜಕೀಯ

ಮಾದರಿ ಗ್ರಾಮ ರೂಪಿಸಲು ಪಣ ತೊಡಿ : ಗ್ರಾಪಂ ನೂತನ ಸದಸ್ಯರಿಗೆ ತಾಪಂ ಇಒ ಶ್ರುತಿ ಕಿವಿಮಾತು

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ: ನೂತನವಾಗಿ ಆಯ್ಕೆಯಾಗಿರುವ ಗ್ರಾಪಂ ಸದಸ್ಯರು ತಮಗಿರುವ ಐದು ವರ್ಷಗಳ ಅವಧಿಯನ್ನು ಸದ್ಬಳಕೆ ಬಳಸಿಕೊಂಡು ಜನತೆಯ ವಿಶ್ವಾಸವನ್ನು ಗಳಿಸುವುದರೊಂದಿಗೆ ಗ್ರಾಮಗಳನ್ನು ಮಾದರಿ ಗ್ರಾಮವನ್ನಾಗಿ ಮಾಡುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ತಾಪಂ ಕಾರ್ಯನಿರ್ವಣಾಧಿಕಾರಿ ಡಿ.ಸಿ.ಶ್ರುತಿ ಕಿವಿ ಮಾತು ಹೇಳಿದರು. ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ಏರ್ಪಡಿಸಿದ್ದ ಐದು ದಿನಗಳ ತರಬೇತಿ...

NEWSನಮ್ಮಜಿಲ್ಲೆರಾಜಕೀಯ

ಮೈಸೂರು ಮೇಯರ್‌ರನ್ನು ಅಭಿನಂದಿಸಿದ ಶಾಸಕ ಅಶ್ವಿನ್ ಕುಮಾರ್

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಮಹಾನಗರ ಪಾಲಿಕೆಯಲ್ಲಿ ಬುಧವಾರ ನಡೆದ ಮೇಯರ್ ಚುನಾವಣೆಯಲ್ಲಿ ಮೇಯರ್ ಆಗಿ ಆಯ್ಕೆಯಾದ ಜೆಡಿಎಸ್ ಪಕ್ಷದ ರುಕ್ಮಿಣಿ ಮಾದೇಗೌಡ ಅವರನ್ನು ಶಾಸಕ ಅಶ್ವಿನ್ ಕುಮಾರ್ ಅಭಿನಂದಿಸಿದರು. ಈ ವೇಳೆ ಮಾತನಾಡಿದ ಶಾಸಕ ಅಶ್ವಿನ್ ಕುಮಾರ್ ಮೈಸೂರು ನಗರ ಪಾರಂಪರಿಕವಾದ ಹಿನ್ನೆಲೆ ಹೊಂದಿದೆ. ಇದಕ್ಕೆ ಯಾವುದೇ ರೀತಿಯಲ್ಲೂ ಧಕ್ಕೆ ಆಗದಂತೆ ಅಭಿವೃದ್ಧಿಯ ಕೆಲಸಗಳನ್ನು...

NEWSನಮ್ಮಜಿಲ್ಲೆರಾಜಕೀಯ

ಮೈಸೂರು: ಮೇಯರ್‌ ಆಯ್ಕೆ ಹಿಂದೆ ಅಡಗಿದೆಯೇ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಪರ್ಯಾಯ ನಾಯಕತ್ವದ ಲೆಕ್ಕಾಚಾರ ?

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಜೆಡಿಎಸ್ ನಲ್ಲಿ 6ಜನ ಆಕಾಂಕ್ಷಿಗಳಿದ್ದರೂ ರುಕ್ಮಿಣಿ ಅವರನ್ನು ಕುಮಾರಸ್ವಾಮಿ ಆಯ್ಕೆಮಾಡಿದ್ದರ ಹಿಂದೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಬಲವರ್ಧನೆಗೊಳಿಸುವ ತಂತ್ರಗಾರಿಕೆ ಇದೆ ಎಂದು ಹೇಳಲಾಗುತ್ತಿದೆ. ರುಕ್ಮಿಣಿ ಪತಿ ಮಾದೇಗೌಡ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶ್ರೀರಾಂಪುರ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಜೆಡಿಎಸ್ ಸದಸ್ಯರು. ಶಾಸಕ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯವಿಜ್ಞಾನ

ಮಂಗಳೂರಿನಲ್ಲಿ ಸಾಫ್ಟ್‌ವೇರ್ ಪಾರ್ಕ್ ನಿರ್ಮಿಸಲು ಕ್ರಮ: ಡಿಸಿಎಂ ಅಶ್ವಥ್ ನಾರಾಯಣ

ವಿಜಯಪಥ ಸಮಗ್ರ ಸುದ್ದಿ ಮಂಗಳೂರು: ಮಂಗಳೂರಿನಲ್ಲಿ ಐದು ಎಕರೆ ಜಾಗದಲ್ಲಿ ಸಾಫ್ಟ್‌ವೇರ್ ಪಾರ್ಕ್ ನಿರ್ಮಿಸಲು ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ತಂತ್ರಜ್ಞಾನ ಸಚಿವ, ಉಪಮುಖ್ಯಮಂತ್ರಿ ಡಾ.ಸಿ. ಅಶ್ವಥ್ ನಾರಾಯಣ ಭರವಸೆ ನೀಡಿದರು. ಬುಧವಾರ ಇಲ್ಲಿ ನಡೆದ ಇನೋವೇಷನ್ ಕಾನ್‌ ಕ್ಲೇವೆ ಉದ್ಘಾಟಿಸಿ ಮಾತನಾಡಿದ ಅವರು, ರಾಜಧಾನಿ ಬೆಂಗಳೂರಿನಿಂದ ಹೊರಗೆ ಮಾಹಿತಿ ತಂತ್ರಜ್ಞಾನ ಉದ್ಯಮವನ್ನು ವಿಸ್ತರಿಸಲು...

NEWSನಮ್ಮಜಿಲ್ಲೆರಾಜಕೀಯ

ಮೈಸೂರು ಪಾಲಿಕೆ ಮೇಯರ್ ವಿಚಾರ ಕಾಂಗ್ರೆಸ್ – ಜೆಡಿಎಸ್ ನಡುವೆ ಒಪ್ಪಂದ ಆಗಿದೆ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯ ಮೇಯರ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಒಪ್ಪಂದ ಆಗಿದೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ಒಪ್ಪಂದ ಪ್ರಕಾರ ಕಾಂಗ್ರೆಸ್‌ಗೆ ಎರಡು ವರ್ಷ ಹಾಗೂ ಜೆಡಿಎಸ್‌ಗೆ ಮೂರು ವರ್ಷ ಮೇಯರ್‌ ಸ್ಥಾನ ಎಂದು ನಿರ್ಧರಿಸಲಾಗಿತ್ತು....

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಸರ್ಕಾರಿ ನೌಕರರ ವಿರುದ್ಧದ ಅನಾಮಧೇಯ ದೂರುಗಳನ್ನು ತನಿಖೆಗೆ ಒಳಪಡಿಸಲು ಸಿಎಂ ನಿರ್ಧಾರ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯ ಸರ್ಕಾರಿ ಅಧಿಕಾರಿ, ನೌಕರರು ಮುಕ್ತ ಮತ್ತು ನಿರ್ಭಿತಿಯಿಂದ ಕರ್ತವ್ಯ ನಿರ್ವಹಿಸಲು ಹಾಗೂ ಆಡಳಿತ ವ್ಯವಸ್ಥೆಯಲ್ಲಿನ ಕಾನೂನಿನ ದುರುಪಯೋಗ ತಡೆಗಟ್ಟುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಸರ್ಕಾರಿ ನೌಕರರ ವಿರುದ್ಧ ಬರುವ ಅನಾಮಧೇಯ ದೂರುಗಳನ್ನು ತನಿಖೆಗೆ ಒಳಪಡಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದಾರೆ. ಸರ್ಕಾರದ ನೌಕರರ ವಿರುದ್ಧದ ಅನಾಮಧೇಯ ದೂರುಗಳು ಹೆಚ್ಚಾದ...

NEWSನಮ್ಮಜಿಲ್ಲೆರಾಜಕೀಯ

ಸೊನ್ನ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸವೀತಾ ಅಧಿಕಾರ ಸ್ವೀಕಾರ

ವಿಜಯಪಥ ಸಮಗ್ರ ಸುದ್ದಿ ಜೇವರ್ಗಿ: ತಾಲೂಕಿನ ಸೊನ್ನ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದ ಕಾಂಗ್ರೆಸ್ ಬೆಂಬಲಿತೆ ಸವೀತಾ ಸಿದ್ದಣ್ಣ ಹಡಪದ ಅಧಿಕಾರ ಸ್ವೀಕರಿಸಿದ್ದಾರೆ. ಇಂದು ಗ್ರಾಪಂ ಕಚೇರಿಯಲ್ಲಿ ತಮ್ಮ ಸ್ಥಾನ ಅಲಂಕರಿಸಿ ಮಾತನಾಡಿದ ಅವರು, ಯಾವುದೇ ಪಕ್ಷ ಭೇದವಿಲ್ಲದೆ ಗ್ರಾಮದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ವಿಎಸ್ಎಸ್ಎನ್ ಅಧ್ಯಕ್ಷ ವಿಜಯಕುಮಾರ ಬಿರಾದಾರ, ಗ್ರಾಪಂ...

NEWSನಮ್ಮಜಿಲ್ಲೆರಾಜಕೀಯ

ಜೆಡಿಎಸ್‌ನ ರುಕ್ಮಿಣಿಗೆ ಒಲಿದ ಮೈಸೂರು ಪಾಲಿಕೆ ಮೇಯರ್‌ ಪಟ್ಟ

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಗಿ ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ ಮತ್ತು ಉಪ ಮೇಯರ್ ಆಗಿ ಕಾಂಗ್ರೆಸ್‌ನ ಅನ್ವರ್ ಬೇಗ್‌ ಆಯ್ಕೆಯಾಗಿದ್ದಾರೆ. ಇಂದು ಪಾಲಿಕೆಯ ಕೌನ್ಸಿಲ್‌ ಹಾಲ್‌ನಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ರುಕ್ಮಿಣಿ ಅವರ ಪರವಾಗಿ ಕಾಂಗ್ರೆಸ್‌ ಸದಸ್ಯರು ಕೈ ಎತ್ತಿದ್ದರಿಂದ ರುಕ್ಮಿಣಿ ಅವರು ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಸಾರ್ವಜನಿಕರ ತೆರಿಗೆ ಹಣ ಲೂಟಿಗೆ ಮುಂದಾದ ಸರ್ಕಾರ…!?

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕೊರೊನಾ ಸಂಕಷ್ಟದ ಈ ಸಮಯದಲ್ಲೇ 60 ಹೊಸ ಕಾರುಗಳ ಖರೀದಿಗೆ ಮುಂದಾಗಿದ್ದಾಗಿ ಅವುಗಳಿಗೆ 13.40 ಕೋಟಿ ರೂ. ವೆಚ್ಚ ಮಾಡಲು ಸರ್ಕಾರ ಮುಂದಾಗಿದೆ. ಈ ಹಿಂದೆ ಸಚಿವರು ಸಂಸದ ಕಾರು ಖರೀದಿಗೆ ಇದ್ದ 22 ಲಕ್ಷ ರೂ. ಬದಲಿಗೆ 23 ಲಕ್ಷ ರೂ. ಖರೀದಿ ವೆಚ್ಚ ಹೆಚ್ಚಿಕೊಂಡು ಈ ಕಾರುಗಳ...

1 126 127 128 213
Page 127 of 213
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...