ರಾಜಕೀಯ

NEWSನಮ್ಮಜಿಲ್ಲೆರಾಜಕೀಯ

ಸೊನ್ನ ಗ್ರಾಮ ಪಂಚಾಯಿತಿ ಅಧ್ಯಕ್ಷ ಗುಬ್ಯಾಡ ಪದಗ್ರಹಣ

ವಿಜಯಪಥ ಸಮಗ್ರ ಸುದ್ದಿ ಜೇವರ್ಗಿ: ತಾಲೂಕಿನ ಸೊನ್ನ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಇತ್ತೀಚೆಗೆ ಆಯ್ಕೆಯಾದ ಬಿಜೆಪಿ ಬೆಂಬಲಿತ  ಶಿವಪ್ಪ ಶಿವಲಿಂಗಪ್ಪ ಗುಬ್ಯಾಡ ಬುಧವಾರ ಅಧಿಕಾರ ಸ್ವೀಕರಿಸಿದರು. ನಂತರ ಮಾತನಾಡಿದ ಅವರು ಸೊನ್ನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗುವುದು. ಕಟ್ಟಿಕೊಂಡಿರುವ ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯ, ಕುಡಿಯುವ...

NEWSಕೃಷಿದೇಶ-ವಿದೇಶರಾಜಕೀಯ

ರೈತರ ಹೋರಾಟ ಬೆಂಬಲಿಸಿ ಫೆ.18ರಂದು ನಡೆಯಲಿರುವ ರೈಲು ತಡೆ ಚಳವಳಿಗೆ ಆಮ್ ಆದ್ಮಿ ಪಕ್ಷದ ಬೆಂಬಲ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಹೊಸ ರೈತ ವಿರೋಧಿ ಕರಾಳ ಶಾಸನಗಳನ್ನು ವಿರೋಧಿಸಿ ಮಳೆ, ಚಳಿ ಎನ್ನದೇ ಕಳೆದ 90 ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದ ಬಗ್ಗೆ ಕಿಂಚಿತ್ತೂ ಗಮನ ಕೊಡದ ಕೇಂದ್ರ ಬಿಜೆಪಿ ಸರ್ಕಾರದಂತಹ ಹೃದಯ ಹೀನ ಸರ್ಕಾರವನ್ನು ಈ ದೇಶ ಹಿಂದೆಂದೂ ಕಂಡಿರಲಿಲ್ಲ ಎಂದು...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಹರವಾಳ ಟೋಲ್ ಗೇಟ್ನಲ್ಲಿ ದುಪ್ಪಟ್ಟು ಶುಲ್ಕ ವಸೂಲಿ

ಜೇವರ್ಗಿ: ಜೇವರ್ಗಿಯಿಂದ ವಿಜಯಪುರ ರಾಷ್ಟ್ರೀಯ ಹೆದ್ದಾರಿ ಅಡಿಯಲ್ಲಿ ಬರುವ ಹರವಾಳ ಟೋಲ್ ಗೇಟನಲ್ಲಿ ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಫಾಸ್ಟ್ ಟ್ಯಾಗ್ ಇಲ್ಲದ ವಾಹನಗಳಿಗೆ ದುಪ್ಪಟ್ಟು ದರ ವಿಧಿಸಲಾಗುತ್ತಿದೆ.ಇದರಿಂದ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರಕಾರ ನಮಗೆ ಇನ್ನೊಂದು ಅವಕಾಶ ನೀಡಬೇಕು. ಸ್ಥಳೀಯರಿಗೆ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು...

NEWSನಮ್ಮರಾಜ್ಯರಾಜಕೀಯ

ಅಗತ್ಯವಸ್ತುಗಳ ಬೆಲೆ ಏರಿಸಿ ಜನ ಸಾಮಾನ್ಯರ ಲೂಟಿಗೆ ನಿಂತ ಬಿಜೆಪಿ ಸರ್ಕಾರ : ಮೋಹನ್ ದಾಸರಿ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ನೂರರ ಗಡಿಯತ್ತ ಪೆಟ್ರೋಲ್, ಡೀಸೆಲ್ ಮತ್ತು ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಜನ ವಿರೋಧ ನೀತಿ ಹಾಗೂ ಬಿಜೆಪಿ ಸರ್ಕಾರದ ದುರಾಡಳಿತ ವಿರುದ್ಧ ಆಮ್ ಆದ್ಮಿ ಪಕ್ಷ ಎಳ್ಳು ನೀರು ತರ್ಪಣ ಬಿಡುವ ಅಭಿಯಾನ ಹಮ್ಮಿಕೊಳ್ಳಲಿದೆ ಎಂದು ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ...

NEWSರಾಜಕೀಯಸಂಸ್ಕೃತಿ

ಜೇವರ್ಗಿ: ಬಿಜೆಪಿ ಕಚೇರೀಲಿ ಸಂತ ಸೇವಾಲಾಲ್‌ ಜಯಂತಿ

ವಿಜಯಪಥ ಸಮಗ್ರ ಸುದ್ದಿ ಜೇವರ್ಗಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸಂತ ಸೇವಾಲಾಲ ಜಗದ್ಗುರುಗಳ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಸೇವಾಲಾಲ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಸಂತ ಸೇವಾಲಾಲ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಸತ್ಪ್ರಜೆಯಾಗಿ ಬಾಳಬೇಕು ಎಂದು ಹೇಳಿದರು. ತಾಲೂಕಿನ ಬಿಜೆಪಿ ಹಿರಿಯ ಮುಖಂಡರಾದ ರಮೇಶಬಾಬು,...

NEWSನಮ್ಮಜಿಲ್ಲೆರಾಜಕೀಯ

ಸಿಎಂ ಬಿಎಸ್‌ವೈಗೆ ಅವರ ಕುಟುಂಬದವರೇ ಹಾವು, ಚೇಳುಗಳು:  ಯತ್ನಾಳ್‌  

ವಿಜಯಪಥ ಸಮಗ್ರ ಸುದ್ದಿ ವಿಜಯಪುರ: ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಅವರ ಕುಟುಂಬದವರೇ ಹಾವು, ಚೇಳುಗಳಾಗಿ ತೊಂದರೆ ನೀಡುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಜಯೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಮೈಸೂರು ಜಿಲ್ಲಾ ಘಟಕದ ಭವನ ನಿರ್ಮಾಣಕ್ಕೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದ ವೇಳೆ ಮಾತನಾಡಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ...

CrimeNEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಯಾವುದೇ ಕ್ರಿಮಿನಲ್‌ ಕೇಸ್‌ ಇಲ್ಲದ ದಿಶಾ ರವಿ ಬಂಧನ ಖಂಡನೀಯ: ಪರಿಸರ ಕಾರ್ಯಕರ್ತೆಗೆ ವಿಪಕ್ಷಗಳ ಬೆಂಬಲ

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ರೈತರ ಪ್ರತಿಭಟನೆಗೆ ಸಂಬಂಧಪಟ್ಟಂತೆ ಟೂಲ್ ಕಿಟ್ ಸಿದ್ದಪಡಿಸಿದ್ದ ಆರೋಪದಡಿ ಪರಿಸರ ಕಾರ್ಯಕರ್ತೆ ದಿಶಾ ರವಿ ಬಂಧನವನ್ನು ಕಾಂಗ್ರೆಸ್ ಸೇರಿ ವಿಪಕ್ಷಗಳ ಪ್ರಮುಖರು ಬಲವಾಗಿ ಖಂಡಿಸಿದ್ದಾರೆ. ದಿಶಾ ರವಿಗೆ ಸಂಪೂರ್ಣ ಬೆಂಬಲ ಸೂಚಿಸಿರುವ ವಿಪಕ್ಷ ನಾಯಕರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹುನ್ನಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಆದಷ್ಟು ಬೇಗನೆ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್‌ ಸ್ಪರ್ಧಿಸಲಿದೆ: ಎಚ್‌ಡಿಕೆ ಘೋಷಣೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮಸ್ಕಿ, ಬಸವಕಲ್ಯಾಣ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಪಕ್ಷದ ಸಮಾವೇಶದಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಘೋಷಣೆ ಮಾಡಿದ ಅವರು, ಮೂರು ಕ್ಷೇತ್ರಗಳ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದಿರುವುದು ಯಾರ ವಿರುದ್ಧ: ಕಾಲೆಳೆದ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ? ಮರೆತುಬಿಟ್ಟಿದ್ದರೆ ನೆನಪಿಸಬಯಸುತ್ತೇನೆ. ಕೇಂದ್ರ ಮತ್ತು ರಾಜ್ಯದಲ್ಲಿರುವುದು ಭಾರತೀಯ ಜನತಾ ಪಕ್ಷದ ಸರ್ಕಾರ. ಅಲ್ಲಿನ ಪ್ರಧಾನಿ ನರೇಂದ್ರ ಮೋದಿ ಮತ್ತು ಇಲ್ಲಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಎಂದು ರಾಜ್ಯ ಬಿಜೆಪಿ ಮುಖಂಡರ ಕಾಲನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಎಳೆದಿದ್ದಾರೆ. ಆಡಳಿತದಲ್ಲಿ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಜನರ ಮಧ್ಯೆ ಇದ್ದು ಸಮಸ್ಯೆ ಬಗೆಹರಿಸಿ: ಕಾಂಗ್ರೆಸ್‌ ಕಾರ್ಯಕರ್ತರಿಗೆ ಎಚ್‌ಸಿಎಂ ಕರೆ

ವಿಜಯಪಥ ಸಮಗ್ರ ಸುದ್ದಿ ಬನ್ನೂರು: ಜನರ ಮಧ್ಯೆ ಇದ್ದು ಅವರ ಸಮಸ್ಯೆಗಳನ್ನು ಸಾಧ್ಯವಾದಷ್ಟು ಬಗೆಹರಿಸುವಂತೆ ಕಾರ್ಯಕರ್ತರಿಗೆ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ‌ ಸಲಹೆ ನೀಡಿದ್ದಾರೆ. ಭಾನುವಾರ ಬನ್ನೂರಿಗೆ ಭೇಟಿನೀಡಿದ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಯೋಗಕ್ಷೇಮ ವಿಚಾರಿಸಿದರು. ಈ ಹಿಂದೆ ತಾವು ಸಚಿವ ಮತ್ತು ಕ್ಷೇತ್ರದ ಶಾಸಕರಾಗಿದ್ದ ಅವಧಿಯಲ್ಲಿ ಮಾಡಿರುವ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು...

1 128 129 130 213
Page 129 of 213
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...