ರಾಜಕೀಯ

NEWSನಮ್ಮಜಿಲ್ಲೆರಾಜಕೀಯ

ರಾಯಚೂರು: ಶಾಸಕರು ವಿತರಿಸಿದ ಆಹಾರ ಕಿಟ್‌ನಲ್ಲಿ ಹುಳುಗಳು ಪತ್ತೆ

ವಿಜಯಪಥ ಸಮಗ್ರ ಸುದ್ದಿ ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದಲ್ಲಿ ಶಾಸಕ ಶಿವನಗೌಡ ನಾಯಕ್ ವಿತರಿಸಿದ ಆಹಾರದಲ್ಲಿ ಹುಳುಗಳು ಪತ್ತೆಯಾಗಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಹಟ್ಟಿಚಿನ್ನದಗಣಿ ಕಂಪನಿ ಬಡವರಿಗೆ ವಿತರಿಸಲು ನೀಡಿದ್ದ ಆಹಾರ ಪೊಟ್ಟಣಗಳು ಇವಾಗಿದ್ದು, ಹುಳು ಬಿದ್ದ ಮೇಲೆ ನಮಗೆ ಹಂಚಿಕೆ ಮಾಡಿದ್ದಾರೆ. ಇದು ಶಾಸಕರಿಗೆ ಶೋಭೆ ತರುವಂತದಲ್ಲ ಎಂದು...

NEWSದೇಶ-ವಿದೇಶರಾಜಕೀಯ

ಪುಲ್ವಾಮದಲ್ಲಿ ಹುತಾತ್ಮರಾದ ಯೋಧರಿಗೆ ನಮಿಸಿದ ಅಮಿತ್ ಶಾ

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ 2019ರಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಯೋಧರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಗೌರವ ಸಲ್ಲಿಸಿದ್ದಾರೆ. ದೇಶ ಸೇವೆಯಲ್ಲೇ ಮಡಿದವರನ್ನು ಭಾರತಾಂಬೆಯ ಜನರು ಎಂದಿಗೂ ಮರೆಯುವುದಿಲ್ಲ ಎಂದು ಇದೇ ವೇಳೆ ಹೇಳಿದರು. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಷ್ ಎ...

NEWSನಮ್ಮರಾಜ್ಯರಾಜಕೀಯ

ಆರ್ಥಿಕ ಪರಿಸ್ಥಿತಿ ಸರಿಯಿಲ್ಲದ ಕಾರಣ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಅನಿವಾರ್ಯ: ಎಸ್‌ಟಿಎಸ್‌

ವಿಜಯಪಥ ಸಮಗ್ರ ಸುದ್ದಿ ಮೈಸೂರು: ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಸರಿಯಿಲ್ಲದ ಕಾರಣ ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಅನಿವಾರ್ಯ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಬಿಜೆಪಿ ಕರ್ನಾಟಕ ಮಾಧ್ಯಮ ವಿಭಾಗ ಆಯೋಜಿಸಿದ್ದ ಕೇಂದ್ರ ಬಜೆಟ್ ಕುರಿತ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,...

NEWSದೇಶ-ವಿದೇಶನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

2025ರ ವೇಳೆಗೆ 5 ಟ್ರಿಲಿಯನ್ ಆರ್ಥಿಕ ವ್ಯವಸ್ಥೆಯತ್ತ ಭಾರತ: ಸಚಿವ ಸೋಮಶೇಖರ್‌

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಬಜೆಟ್ ಮಂಡನೆ ವೇಳೆ ಕೇಂದ್ರ ಸರಕಾರದ ಮುಂದೆ ಇನ್ನಷ್ಟುತೆರಿಗೆ ವಿಧಿಸಿ ಹಣ ಸಂಗ್ರಹಿಸುವುದು ಅಥವಾ ಸಾಲ ಮಾಡಿಯಾದರೂ ಹೆಚ್ಚು ಮೂಲಸೌಕರ್ಯ ಒದಗಿಸುವುದು, ಹಣಕಾಸು ಚಟುವಟಿಕೆ ಹೆಚ್ಚಳ ಹಾಗೂ ಉತ್ಪಾದನೆ ಹೆಚ್ಚಳದ ಎರಡು ಆಯ್ಕೆಗಳಿದ್ದವು. ಇದರಲ್ಲಿ ಎರಡನೇ ಆಯ್ಕೆ ನಮ್ಮದಾಯಿತು. ಇದು ಭಾರತವನ್ನು 2025ರ ವೇಳೆಗೆ 5 ಟ್ರಿಲಿಯನ್ ಆರ್ಥಿಕ ವ್ಯವಸ್ಥೆಯತ್ತ...

NEWSನಮ್ಮರಾಜ್ಯರಾಜಕೀಯ

ಸಿದ್ದರಾಮಯ್ಯ ಸ್ವತಂತ್ರ ಪಕ್ಷ ಕಟ್ಟಿ, 5 ಸ್ಥಾನ ಗೆದ್ದು ತೋರಿಸಲಿ ನೋಡೋಣ: ಎಚ್‌ಡಿಕೆ ಸವಾಲ್‌

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ತೋರಿಸಿ ಆಮೇಲೆ ಜೆಡಿಎಸ್ ಬಗ್ಗೆ, ಜೆಡಿಎಸ್ ನಾಯಕತ್ವದ ಬಗ್ಗೆ ಮಾತಾಡಬೇಕು ಎಂದು ಸವಾಲು ಹಾಕುತ್ತಲೇ ಬಂದಿದ್ದೇನೆ. ಸವಾಲು ಸ್ವೀಕರಿಸಲಾಗದ ಸಿದ್ದರಾಮಯ್ಯ, ಜೆಡಿಎಸ್ ಅನ್ನು ಟೀಕಿಸುವುದರಲ್ಲೇ ತಮ್ಮ ಶಕ್ತಿಯ ಪರೀಕ್ಷೆ ಮಾಡಿಕೊಳ್ಳುತ್ತಿರುವಂತಿದೆ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ...

NEWSನಮ್ಮಜಿಲ್ಲೆರಾಜಕೀಯ

ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸಿ: ಅಧಿಕಾರಿಗಳಿಗೆ ಜೇವರ್ಗಿ ಶಾಸಕ ಅಜಯಸಿಂಗ ತಾಕೀತು

ವಿಜಯಪಥ ಸಮಗ್ರ ಸುದ್ದಿ ಜೇವರ್ಗಿ: ತಾಲೂಕಿನ ಜನಸಾಮಾನ್ಯರ ಸಮಸ್ಯೆಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳು ಸ್ಪಂದಿಸಿ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ವಿಪಕ್ಷ ಮುಖ್ಯ ಸಚೇತಕ ಹಾಗೂ ಶಾಸಕ ಅಜಯಸಿಂಗ ಸಲಹೆ ನೀಡಿದರು. ಇಂದು ತಮ್ಮ ನೇತೃತ್ವದಲ್ಲಿ ಜೇವರ್ಗಿ ಪಟ್ಟಣದ ಮಿನಿ ವಿಧಾನಸೌಧ ಕಾರ್ಯಾಲಯದಲ್ಲಿ ನಡೆದ ತಾಲೂಕು ಮಟ್ಟದ ಕೆಡಿಪಿ ಸಭೆ ಮಾತನಾಡಿದರು. ಜನಸಾಮಾನ್ಯರ ಸಮಸ್ಯೆಗಳಿಗೆ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಪ್ರಧಾನಿ ಮೋದಿ ಒಬ್ಬ ಹೇಡಿ- ಚೀನಾವನ್ನು ಎದುರಿಸುವ ಧೈರ್ಯ, ತಾಕತ್ತಿಲ್ಲದವರು: ರಾಹುಲ್ ಗಾಂಧಿ

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾರತಕ್ಕೆ ಸೇರಿದ ಪ್ರಾಂತ್ಯವನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಆರೋಪಿಸಿದ್ದಾರೆ. ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೇಶದ ಪ್ರಾಂತ್ಯವನ್ನು ಚೀನಾಕ್ಕೆ ಬಿಟ್ಟುಕೊಟ್ಟಿರುವುದಕ್ಕೆ ಜನತೆಗೆ ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ....

NEWSಕ್ರೀಡೆನಮ್ಮರಾಜ್ಯರಾಜಕೀಯ

ಕಂಠೀರವ ಕ್ರೀಡಾಂಗಣಕ್ಕೆ 1,500 ಕೋಟಿ ರೂ.ಗಳಲ್ಲಿ ಹೈಟೆಕ್ ಸ್ಪರ್ಶ ನೀಡಲು ಸರ್ಕಾರದ ನಿರ್ಧಾರ: ಸಚಿವ ನಾರಾಯಣಗೌಡ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹೃದಯ ಭಾಗದಲ್ಲಿರುವ ಕಂಠೀರವ ಕ್ರೀಡಾಂಗಣಕ್ಕೆ ಹೈಟೆಕ್ ಸ್ಪರ್ಶ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಖಾಸಗಿ ಸಹಭಾಗಿತ್ವದಲ್ಲಿ ಅಂದಾಜು 1500 ಕೋಟಿ ರೂ. ವೆಚ್ಚದಲ್ಲಿ ಕ್ರೀಡಾಂಗಣವನ್ನು ಉನ್ನತೀಕರಿಸಲು ಉದ್ದೇಶಿಸಲಾಗಿದ್ದು, ಈಗಾಗಲೇ ನೀಲನಕ್ಷೆ ಸಿದ್ಧಗೊಂಡಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದ್ದಾರೆ. ವಿಧಾನಸೌಧದಲ್ಲಿ...

NEWSನಮ್ಮರಾಜ್ಯರಾಜಕೀಯವಿಜ್ಞಾನ

ಸಾರಿಗೆ ನೌಕರರ ಪ್ರತಿಭಟನೆಗೆ ಕೊನೆಗೂ ಮಣಿದ ಸರ್ಕಾರ: ಕೆಲ ಬೇಡಿಕೆಗಳ ಈಡೇರಿಕೆಗೆ ಸಮ್ಮತಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಪ್ರತಿಭಟನೆಗೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ ನೌಕರರ ಕೆಲವು ಬೇಡಿಕೆಗಳನ್ನು ಕೂಡಲೇ ನೆರವೇರಿಸಲು ಸಮ್ಮತಿ ಸೂಚಿಸಿದೆ. ನಗದು ರಹಿತ ಚಿಕಿತ್ಸೆ ನೀಡುವ ಪದ್ಧತಿ ಜಾರಿ, ಸರ್ಕಾರಿ ಹಾಗೂ ಸರ್ಕಾರಿ ಸ್ವಯತ್ತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವೈದ್ಯಕೀಯ ವೆಚ್ಚವನ್ನು ಮರುಪಾವತಿಸುವ ಮಾದರಿಯಲ್ಲಿ ಸಿಜಿಎಚ್ಎಸ್ ದರದನ್ವಯ ಚಿಕಿತ್ಸೆ ಮರುಪಾವತಿಸಲು ಕ್ರಮ....

NEWSನಮ್ಮರಾಜ್ಯರಾಜಕೀಯ

ವಸತಿ ಯೋಜನೆ ಫಲಾನುಭವಿಗಳಿಗೆ ಮೂರು ತಿಂಗಳೊಳಗೆ ಸಾಲ ಮಂಜೂರಿಗೆ ಸಿಎಂ ಬಿಎಸ್‌ವೈ ತಾಕೀತು

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಪ್ರಧಾನ ಮಂತ್ರಿ ಆವಾಸ್, ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಸೇರಿದಂತೆ ನಗರ ಪ್ರದೇಶಗಳಲ್ಲಿನ ವಸತಿ ಯೋಜನೆ ಫಲಾನುಭವಿಗಳಿಗೆ ಮೂರು ತಿಂಗಳೊಳಗೆ ಸಾಲ ಮಂಜೂರು ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಮುಖ ಬ್ಯಾಂಕ್‌ಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಧಾನಮಂತ್ರಿ ಸ್ವನಿಧಿ, ಪ್ರಧಾನಮಂತ್ರಿ ಆವಾಸ್ ಮತ್ತು ಮುಖ್ಯಮಂತ್ರಿಯವರ ಒಂದು ಲಕ್ಷ ಮನೆಗಳ...

1 129 130 131 213
Page 130 of 213
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...