ರಾಜಕೀಯ

NEWSನಮ್ಮರಾಜ್ಯರಾಜಕೀಯ

ಉಕ ಭಾಗಗಳಲ್ಲಿ ಜೆಡಿಎಸ್ ದುರ್ಬಲ: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಉಪಚುನಾವಣೆ ನಡೆಯಲಿರುವ ಉತ್ತರ ಕರ್ನಾಟಕದ ಭಾಗಗಳಲ್ಲಿ ಜೆಡಿ(ಎಸ್) ದುರ್ಬಲವಾಗಿದೆ. ಈ ಹಿನ್ನೆಲೆಯಲ್ಲಿ ತಮಗಿರುವ ಅಲ್ಪಸ್ವಲ್ಪ ಬಲವನ್ನು ಬಿಜೆಪಿಗೆ ಧಾರೆಯೆರೆದು ಆ ಪಕ್ಷಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಜೆಡಿ(ಎಸ್) ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಸಂಬಂಧ ಕುಲಶಾಸ್ತ್ರ ಅಧ್ಯಯನ ಮಾಡುವಂತೆ...

NEWSನಮ್ಮಜಿಲ್ಲೆರಾಜಕೀಯ

ಪಿರಿಯಾಪಟ್ಟಣ: ಫೆ.20 ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

ಪಿರಿಯಾಪಟ್ಟಣ: ಪಟ್ಟಣದ ಕಾಂಗ್ರೆಸ್ ಪಕ್ಷದ ಆವರಣದಲ್ಲಿ ಫೆ.20 ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ಗ್ರಾಮ ಪಂಚಾಯಿತಿಯಲ್ಲಿ ಆಯ್ಕೆಯಾಗಿರುವ ನೂತನ ಅಧ್ಯಕ್ಷ ಹಾಗೂ ಸದಸ್ಯರಿಗಾಗಿ ಏರ್ಪಡಿಸಿರುವ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಕೆ.ವೆಂಕಟೇಶ್ ತಿಳಿಸಿದರು. ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಇತ್ತೀಚೆಗೆ...

NEWSನಮ್ಮಜಿಲ್ಲೆರಾಜಕೀಯ

ಜೆಡಿಎಸ್ ಕುಟಿಲತೆಗೆ ಹೆಸರುವಾಸಿ: ಕಾಂಗ್ರೆಸ್‌ ಮಾಜಿ ಶಾಸಕ ವೆಂಕಟೇಶ್ ವ್ಯಂಗ್ಯ

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ : ಕುಟಿಲತೆಗೆ ಹೆಸರಾದ ಜೆಡಿಎಸ್ ಪಕ್ಷ ಪಿರಿಯಾಪಟ್ಟಣ ತಾಲೂಕಿನಲ್ಲಿ ನೀಚ ರಾಜಕಾರಣ ಮಾಡುತ್ತಿದ್ದು, ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಹೆದರಿಸಿ, ಬೆದರಿಸಿ ಕಿರುಕುಳ ನೀಡಿ ಪಕ್ಷಾಂತರ ಮಾಡಿಸಲಾಗಿದೆ ಎಂದು ಮಾಜಿ ಶಾಸಕ ಕೆ.ವೆಂಕಟೇಶ್ ಆರೋಪಿಸಿದ್ದಾರೆ. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಆವರ್ತಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಸನ್ಮಾನಿಸಿ ಮಾತನಾಡಿದರು....

NEWSಕೃಷಿದೇಶ-ವಿದೇಶನಮ್ಮರಾಜ್ಯರಾಜಕೀಯ

ಅನ್ನದಾತರ ಬದುಕು ಬದಲಾಯಿಸಲು ಮೂರು ಕೃಷಿ ಕಾಯ್ದೆ ಜಾರಿಗೊಳಿಸಿದ್ದೇವೆ: ಪ್ರಧಾನಿ ನರೇಂದ್ರ ಮೋದಿ

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಕೊರೊನಾ ಕಾಲದಲ್ಲಿ ನಾವು ಮೂರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದ್ದೇವೆ. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಮತ್ತು ರೈತರ ಬದುಕು ಹಸನಾಗಲು ಈ ಕಾನೂನುಗಳು ಬಹಳ ಅವಶ್ಯಕ ಮತ್ತು ಅಗತ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಇಂದು ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತು ಮಾತನಾಡಿದ ಅವರು, ರಾಷ್ಟ್ರಪತಿಗಳ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಗ್ರಾಮೀಣ ಭಾಗದಲ್ಲಿ  ಉಚಿತವಾಗಿ ಮರಳು ತೆಗೆಯಲು ಅವಕಾಶ: ಸಚಿವ ಮುರುಗೇಶ್ ನಿರಾಣಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರು ಸ್ವಂತ ಬಳಕೆಗೆ ಉಚಿತವಾಗಿ ಮರಳು ತೆಗೆಯಲು ಅವಕಾಶ ನೀಡುವ ಉದ್ದೇಶದಿಂದ ಹೊಸ ಮರಳು ನೀತಿ ಪ್ರಕಟಿಸಲಾಗುವುದು ಎಂದು ಗಣಿಗಾರಿಕೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಆಶ್ರಯ ಮತ್ತು ಇತರ ಸಣ್ಣಪುಟ್ಟ ವಸತಿ...

NEWSನಮ್ಮಜಿಲ್ಲೆರಾಜಕೀಯ

ಮಸ್ಕಿ, ಬಸವಕಲ್ಯಾಣ ವಿಧಾನಸಭೆ- ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸಲ್ಲ: ಎಚ್‌ಡಿಡಿ ಸ್ಪಷ್ಟನೆ

ವಿಜಯಪಥ ಸಮಗ್ರ ಸುದ್ದಿ ರಾಯಚೂರು: ಜಿಲ್ಲೆಯ ಮಸ್ಕಿ ಬಸವಕಲ್ಯಾಣ ವಿಧಾನಸಭಾ ಹಾಗೂ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಯರಮರಸ್‌ ಸರ್ಕ್ಯೂಟ್ ಹೌಸ್ ನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ...

NEWSನಮ್ಮಜಿಲ್ಲೆರಾಜಕೀಯ

ಟಿ.ದೊಡ್ಡಪುರ ಗ್ರಾಪಂಗೆ ಅಧ್ಯಕ್ಷರಾಗಿ ಭಾರತಿ, ಉಪಾಧ್ಯಕ್ಷರಾಗಿ ಪುಟ್ಟಬುದ್ಧಿ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ ತಿ.ನರಸೀಪುರ: ತಾಲೂಕಿನ ಟಿ.ದೊಡ್ಡಪುರ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಆರ್.ಭಾರತಿ, ಉಪಾಧ್ಯಕ್ಷರಾಗಿ ಪುಟ್ಟಬುದ್ಧಿ ಚುನಾವಣೆಯಲ್ಲಿ ಆಯ್ಕೆಗೊಂಡಿದ್ದಾರೆ. ಟಿ.ದೊಡ್ಡಪುರ ಗ್ರಾಮದಲ್ಲಿರುವ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಚುನಾಯಿತ ಜನಪ್ರತಿನಿಧಿಗಳ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ಮಂಗಳವಾರ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ  ಆರ್.ಭಾರತಿ ಹಾಗೂ ರೇಖಾ, ಪ.ಜಾತಿಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ...

NEWSನಮ್ಮಜಿಲ್ಲೆರಾಜಕೀಯ

ಗುಣಮಟ್ಟದ ಕಾಮಗಾರಿ ಒತ್ತು: ಶಾಸಕ ಮಹದೇವ್

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ: ಗುಣಮಟ್ಟದ ಕಾಮಗಾರಿ ನಡೆಸುವ ಮೂಲಕ ರಸ್ತೆಗಳು ದೀರ್ಘ ಕಾಲ ಬಾಳಿಕೆ ಬರುವಂತೆ ನೋಡಿಕೊಳ್ಳುವ ಕೆಲಸ ಗುತ್ತಿಗೆದಾರರ ಜೊತೆಗೆ ಗ್ರಾಮಸ್ಥರ ಮೇಲಿದೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದ್ದಾರೆ. ತಾಲೂಕಿನ ಈಚೂರು, ಹರೀನಹಳ್ಳಿ, ಸಂಗರಶೆಟ್ಟಿಹಳ್ಳಿ, ಅತ್ತಿಗೋಡು, ಕಿತ್ತೂರು ಗ್ರಾಮಗಳಲ್ಲಿ ಗ್ರಾಮಕ್ಕೆ ಸಂರ್ಪಕ ಕಲ್ಪಿಸುವ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ  ನೀಡಿ ಮಾತನಾಡಿದರು....

NEWSನಮ್ಮಜಿಲ್ಲೆರಾಜಕೀಯ

ಹಿಟ್ನೆಹೆಬ್ಬಾಗಿಲು ಗ್ರಾಪಂಗೆ ಕಾಂಗ್ರೆಸ್ ಬೆಂಬಲಿತೆ ಮೀನಾಕ್ಷಿ ಅಧ್ಯಕ್ಷೆ, ಮಂಜುನಾಯ್ಕ ಉಪಾಧ್ಯಕ್ಷರಾಗಿ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ: ತಾಲೂಕಿನ ಹಿಟ್ನೆಹೆಬ್ಬಾಗಿಲು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ಮೀನಾಕ್ಷಿ ಬಸವಣ್ಣ ಹಾಗೂ ಉಪಾಧ್ಯಕ್ಷರಾಗಿ  ಮಂಜುನಾಯ್ಕ ಅವಿರೋಧ ಆಯ್ಕೆಯಾದರು. ಮಂಗಳವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಗೆ  ಮೀಸಲಿದ್ದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೀನಾಕ್ಷಿ ಮತ್ತು ಪರಿಶಿಷ್ಟ ವರ್ಗಕ್ಕೆ ಮೀಸಲಿದ್ದ ಉಪಾಧ್ಯಕ್ಷ...

NEWSನಮ್ಮರಾಜ್ಯರಾಜಕೀಯ

ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ಬಂಧಿಸಿ: ದಸಂಸ ಆಗ್ರಹ

ವಿಜಯಪಥ ಸಮಗ್ರ ಸುದ್ದಿ ತಿ.ನರಸೀಪುರ: ದೇಶಾದ್ಯಂತ ಧರ್ಮ ಹಾಗೂ ಸಂಸ್ಕೃತಿಯ ಹೆಸರಿನಲ್ಲಿ ಮಹಿಳಾ ಸ್ವಾತಂತ್ರ್ಯವನ್ನೇ ಹರಣಗೊಳಿಸಿ, ಜಾತಿಯತೆ ದೌರ್ಜನ್ಯವನ್ನು ನೇರವಾಗಿ ವಿರೋಧಿಸುತ್ತಿದ್ದ ಪ್ರೊ.ಕೆ.ಎಸ್.ಭಗವಾನ್ ಅವರ ಮೇಲೆ ವಕೀಲೆಯೊಬ್ಬರು ಮಸಿ ಬಳಿದಿರುವುದು ಅಕ್ಷಮ್ಯ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಸಿ.ಉಮಾಮಹದೇವ ಆರೋಪಿಸಿದರು. ಪಟ್ಟಣದ ನಂಜನಗೂಡು ರಸ್ತೆಯಲ್ಲಿರುವ ಕಬಿನಿ ಅತಿಥಿ ಗೃಹದಲ್ಲಿ ನಡೆದ ದಸಂಸ...

1 130 131 132 213
Page 131 of 213
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...