ರಾಜಕೀಯ

NEWSನಮ್ಮಜಿಲ್ಲೆರಾಜಕೀಯ

ಸ್ನೇಹಿತನ ಪರಿಷತ್‌ ಸದಸ್ಯತ್ವ ಅವಧಿ ಮುಕ್ತಾಯ: ಭಾವುಕರಾದ ಪ್ರಧಾನಿ ಮೋದಿ

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಗುಲಾಬ್ ನಬಿ ಆಜಾದ್ ಅವರ ಪರಿಷತ್‌ ಸದಸ್ಯತ್ವ ಸ್ಥಾನದ ಅವಧಿ ಮುಕ್ತಾಯವಾಗಿದ್ದು ಅವರಿಗೆ ವಿದಾಯ ಹೇಳುವಾಗ ಪ್ರಧಾನಿ ನರೇಂದ್ರ ಮೋದಿ ಭಾವುಕರಾದರು. ಇಂದು ರಾಜ್ಯ ಸಭೆಯಲ್ಲಿ ಮಾತನಾಡಿದ ಅವರು, ಭಯೋತ್ಪಾದಕ ದಾಳಿಯಿಂದಾಗಿ ಗುಜರಾತ್‌ನ ಜನರು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಸಿಲುಕಿಕೊಂಡಾಗ ಆಜಾದ್ ಮತ್ತು ಪ್ರಣವ್‌...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಪೆಟ್ರೋಲ್‌ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗಿ ಆಗುತ್ತಿರುವುದನ್ನು ಖಂಡಿಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿಂದು ಪ್ರತಿಭಟನೆ ನಡೆಸಿದರು. ನಿತ್ಯ ಜನಸಾಮಾನ್ಯರು ಬಳಸುವ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಗಗನಕ್ಕೇರಿಸಿರುವ ಕೇಂದ್ರ ಸರ್ಕಾರ, ಬೆಲೆ ನಿಯಂತ್ರಣಕ್ಕೆ ತರುವಲ್ಲಿ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಸಾರಿಗೆ ನೌಕರರಿಗೆ ಎರಡು ತಿಂಗಳಿಂದ ಅರ್ಧವೇತನ: ಸರ್ಕಾರದ ವಿರುದ್ಧ ನಾಳೆ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಡಿಸೆಂಬರ್ ಮತ್ತು ಜನವರಿ ತಿಂಗಳುಗಳ ವೇತನದಲ್ಲಿ ಅರ್ಧ ವೇತನವನ್ನು ನೀಡಿ ಕೈ ಕಟ್ಟಿಕೂತಿರುವ ಸರ್ಕಾರ ಮತ್ತು ಸಾರಿಗೆ ಸಂಸ್ಥೆ ವಿರುದ್ಧ ಸಾರಿಗೆ ನೌಕರರ ನಾಳೆ ಪ್ರತಿಭಟನೆ ನಡೆಸಲಿದ್ದಾರೆ. ಹೌದು ಕಳೆದ ಡಿಸೆಂಬರ್ 10ರಿಂದ 14ರವರೆಗೆ ನಾಲ್ಕು ದಿನಗಳು ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಿದ್ದರು....

NEWSನಮ್ಮಜಿಲ್ಲೆರಾಜಕೀಯ

ಕಿರಗಸೂರು  ಕೈ ವಶ: ಅಧ್ಯಕ್ಷೆಯಾಗಿ ಜ್ಯೋತಿ, ಉಪಾಧ್ಯಕ್ಷರಾಗಿ ಹುಣಸೂರು ನಾಗರಾಜು ಆಯ್ಕೆ

ವಿಜಯಪಥ ಸಮಗ್ರ ಸುದ್ದಿ ತಿ.ನರಸೀಪುರ: ತಾಲೂಕಿನ ಕಿರಗಸೂರು ಗ್ರಾಮ ಪಂಚಾಯಿತಿಯ ಆಡಳಿತ ಕಾಂಗ್ರೆಸ್ ಕೈ ವಶವಾಗಿದ್ದು, ನೂತನ ಅಧ್ಯಕ್ಷೆಯಾಗಿ ಜ್ಯೋತಿ ಕಾಂತರಾಜು, ಉಪಾಧ್ಯಕ್ಷರಾಗಿ ಹುಣಸೂರು ನಾಗರಾಜು ಸೋಮವಾರ ನಡೆದ ಚುನಾವಣೆಯಲ್ಲಿ ಆಯ್ಕೆಗೊಂಡರು. ವರುಣ ವಿಧಾನಸಭಾ ಕ್ಷೇತ್ರದ ತಾಲೂಕಿನ ಕಿರಗಸೂರು ಗ್ರಾಮದಲ್ಲಿರುವ ಗ್ರಾಮ ಪಂಚಾಯಿತಿ ಅಧಿಕಾರದ ಗದ್ದುಗೆಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತರ ನಡುವೆ ಪ್ರತಿಷ್ಠೆಯಾಗಿತ್ತು. ಅಧಿಕಾರ...

NEWSನಮ್ಮಜಿಲ್ಲೆರಾಜಕೀಯ

ಕಂಪಲಾಪುರ ಗ್ರಾಪಂಗೆ ಕಾಂಗ್ರೆಸ್  ಬೆಂಬಲಿತೆ ರಾಣಿ ಅಧ್ಯಕ್ಷೆ, ರಾಮಲಿಂಗ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ:  ತಾಲೂಕಿನ ಕಂಪಲಾಪುರ ಗ್ರಾಮಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತರಾದ ರಾಣಿ ಹಾಗೂ ಉಪಾಧ್ಯಕ್ಷರಾಗಿ ರಾಮಲಿಂಗ ಅವಿರೋಧ ಆಯ್ಕೆಯಾಗಿದ್ದಾರೆ. ಒಟ್ಟು 17 ಸದಸ್ಯ ಬಲ ಹೊಂದಿರುವ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಬೆಂಬಲಿತ 12 ಹಾಗೂ ಜೆಡಿಎಸ್ ಬೆಂಬಲಿತ 5 ಮಂದಿ ಜಯಗಳಿಸಿದ್ದರು. ಸೋಮವಾರ ಪಂಚಾಯಿತಿ ಆವರಣದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ದೇವೇಗೌಡರು ನಮ್ಮ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ: ಪ್ರಧಾನಿ ಮೋದಿ

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಭಾರತ ಪ್ರಜಾಪ್ರಭುತ್ವದ ತಾಯಿ ನಾವು ಈ ಪಾಠವನ್ನು ಮುಂಬರುವ ಪೀಳಿಗೆಗೆ ಕಲಿಸಬೇಕಾಗಿದೆ. ಏಕೆಂದರೆ ನಮ್ಮ ಪೂರ್ವಜರು ನಮಗೆ ಪ್ರಜಾಪ್ರಭುತ್ವದ ಸಂಪ್ರದಾಯಗಳನ್ನು ರವಾನಿಸಿದ್ದಾರೆ ನಾವು ಪ್ರಜಾಪ್ರಭುತ್ವದ ಆಧಾರ ಸ್ತಂಭಗಳನ್ನು ಸೃಷ್ಟಿಸಬೇಕಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಪ್ರಜಾಪ್ರಭುತ್ವ ಪಾಶ್ಚಿಮಾತ್ಯ ಸಂಸ್ಥೆಯಲ್ಲ, ಇದು ಮಾನವ...

NEWSನಮ್ಮರಾಜ್ಯರಾಜಕೀಯ

ವಿಧಾನಪರಿಷತ್ ಸಭಾಪತಿ ಸ್ಥಾನ ಜೆಡಿಎಸ್‌ಗೆ!: ಘೋಷಣೆಯಷ್ಟೇ ಬಾಕಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಬಿಜೆಪಿ ಹೈಕಮಾಂಡ್ ಅಣತಿಯಂತೆ ದಶಕಗಳ ಬಳಿಕ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮತ್ತೊಮ್ಮೆ ಅಧಿಕೃತವಾಗಿ ಮೈತ್ರಿ ಮಾಡಿಕೊಂಡು ಆ ಮೂಲಕ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರವಿಡುವ ತಂತ್ರಕ್ಕೆ ಮುಂದಾಗಿವೆ. ಹೀಗಾಗಿ ಹೈಕಮಾಂಡ್ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಗೆ ರಾಜ್ಯದಲ್ಲಿ ಬಲವಾದ ಪೆಟ್ಟು ಕೊಟ್ಟಿದೆ ಎಂದೇ ಹೇಳಬಹುದಾಗಿದೆ. ಹೌದು! ಇದಕ್ಕೆ...

NEWSನಮ್ಮಜಿಲ್ಲೆರಾಜಕೀಯ

ಪಂಚವಳ್ಳಿ ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ :  ಅಧ್ಯಕ್ಷರಾಗಿ ನಸರತ್ ಬಾನು, ಉಪಾಧ್ಯಕ್ಷರಾಗಿ  ಸಿ.ಎಸ್.ರವಿ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ: ತಾಲೂಕಿನ ಪಂಚವಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಸರತ್ ಬಾನು  ಹಾಗೂ ಉಪಾಧ್ಯಕ್ಷರಾಗಿ ಸಿ.ಎಸ್.ರವಿ ಆಯ್ಕೆಗೊಂಡರು. ಪಂಚವಳ್ಳಿ ಗ್ರಾ.ಪಂ.ಆವರಣದಲ್ಲಿ ಶನಿವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಾಮಾನ್ಯ ವರ್ಗಕ್ಕೆ ಮೀಸಲಿದ್ದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಸರತ್ ಬಾನು ಮತ್ತು ಜೆಡಿಎಸ್ ಬೆಂಬಲಿತ...

NEWSನಮ್ಮಜಿಲ್ಲೆರಾಜಕೀಯ

ರಾಮನಾಥ ತುಂಗಾ ಗ್ರಾಪಂಗೆ ಕಾಂಗ್ರೆಸ್‌ ಬೆಂಬಲಿತರಾದ ಮಾಳಮ್ಮ ಅಧ್ಯಕ್ಷೆ, ಅನ್ವರ್ ಷರೀಫ್ ಉಪಾಧ್ಯಕ್ಷರಾಗಿ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ:   ತಾಲೂಕಿನ ರಾಮನಾಥತುಂಗ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಮಾಳಮ್ಮ ಅಧ್ಯಕ್ಷರಾಗಿ, ಅನ್ವರ್ ಷರೀಫ್ ಉಪಾಧ್ಯಕ್ಷರಾಗಿ ಆಯ್ಕೆಯಾದರು. ತಾಲೂಕಿನ ರಾಮನಾಥತುಂಗ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ-ಅಗೆ ಮೀಸಲಾಗಿತ್ತು. ಈ ಪೈಕಿ ಅಧ್ಯಕ್ಷ...

CrimeNEWSನಮ್ಮಜಿಲ್ಲೆರಾಜಕೀಯ

ಸಾಹಿತಿ ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳಿದು ಅಪಮಾನ: ವಕೀಲೆ ಬಂಧನಕ್ಕೆ ಆಗ್ರಹಿಸಿ ದಸಂಒ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ ತಿ.ನರಸೀಪುರ: ಬೆಂಗಳೂರಿನ ನ್ಯಾಯಾಲಯದಲ್ಲಿ ಸಾಹಿತಿ ಕೆ.ಎಸ್.ಭಗವಾನ್ ಅವರ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಮಸಿ ಬಳಿದು ಅಪಮಾನ ಮಾಡಿರುವ ಘಟನೆಯನ್ನು ಖಂಡಿಸಿ, ಕೂಡಲೇ ಆಕೆಯನ್ನು ಬಂಧಿಸಿ ದೇಶದಿಂದಲೇ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ತಾಲೂಕು ಕಚೇರಿ ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮುಂಭಾಗ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ...

1 131 132 133 213
Page 132 of 213
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...