ರಾಜಕೀಯ

NEWSನಮ್ಮಜಿಲ್ಲೆರಾಜಕೀಯ

ತಿ.ನರಸೀಪುರ: ವಾಟಾಳು ಗ್ರಾಪಂ ಅಧ್ಯಕ್ಷರಾಗಿ ಚನ್ನಾಜಮ್ಮ, ಉಪಾಧ್ಯಕ್ಷರಾಗಿ ಸೋಮಣ್ಣ ಅವಿರೋಧ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ ತಿ.ನರಸೀಪುರ: ತಾಲೂಕಿನ ವಾಟಾಳು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷೆಯಾಗಿ ಚನ್ನಾಜಮ್ಮ ಪ್ರಭು, ಉಪಾಧ್ಯಕ್ಷರಾಗಿ ಸೋಮಣ್ಣ ಅವಿರೋಧವಾಗಿ ಆಯ್ಕೆಯಾದರು. ವಾಟಾಳು ಗ್ರಾಮದಲ್ಲಿರುವ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನೂತನ ಜನಪ್ರತಿನಿಧಿಗಳ ಆಡಳಿತ ಮಂಡಳಿಯ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಿತು. ಪ.ಜಾತಿ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚನ್ನಾಜಮ್ಮ ಪ್ರಭು, ಸಾಮಾನ್ಯಕ್ಕೆ ಮೀಸಲಾಗಿದ್ದ...

NEWSನಮ್ಮಜಿಲ್ಲೆರಾಜಕೀಯ

ಬೀಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕೃಷ್ಣೇಗೌಡ, ಉಪಾಧ್ಯಕ್ಷರಾಗಿ ಮಮತಾ ಅವಿರೋಧ ಆಯ್ಕೆ

ವಿಜಯಪಥ ಸಮಗ್ರ ಸುದ್ದಿ ತಿ.ನರಸೀಪುರ: ತಾಲೂಕಿನ ಬನ್ನೂರು ಹೋಬಳಿ ಬೀಡನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್‌ ಬೆಂಬಲಿತರಾದ ಬಿ.ಎಲ್‌. ಕೃಷ್ಣೇಗೌಡ ಮತ್ತು ಉಪಾಧ್ಯಕ್ಷರಾಗಿ ಮಮತಾ ಇಂದು ಅವಿರೋಧವಾಗಿ ಆಯ್ಕೆಯಾದರು. 9 ಜನ ಸದಸ್ಯರನ್ನು ಹೊಂದಿರುವ ಗ್ರಾಪಂನಲ್ಲಿ ನಿಗದಿಯಂತೆ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಪದವಿಗೆ ಬಿ.ಎಲ್‌. ಕೃಷ್ಣೇಗೌಡ  ಮತ್ತು ಉಪಾಧ್ಯಕ್ಷೆ  ಸ್ಥಾನಕ್ಕೆ ಮಮತಾ ಈ ಇಬ್ಬರು...

NEWSನಮ್ಮರಾಜ್ಯರಾಜಕೀಯ

ಸ್ವಚ್ಛ ಸರ್ವೇಕ್ಷಣ್ ಅಭಿಯಾನದಡಿ ರಂಗುರಂಗಿನ ರಂಗೋಲಿ ಚಿತ್ತಾರ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಾಗವಾರ ವಾರ್ಡ್ ಸಂಖ್ಯೆ-23 ವ್ಯಾಪ್ತಿಯಲ್ಲಿ “ಸ್ವಚ್ಛ ಸರ್ವೇಕ್ಷಣ್ ಅಭಿಯಾನ-2021” ರ ಅಂಗವಾಗಿ ವೀರಣ್ಣ ಪಾಳ್ಯ ಮೇಲುಸೇತುವೆ ಕೆಳಭಾಗದಲ್ಲಿ ಇಂದು ರಂಗೋಲಿ ಹಬ್ಬ ವನ್ನು ಆಚರಿಸಲಾಯಿತು. ಸ್ವಚ್ಛ ಸರ್ವೇಕ್ಷಣ್ ಅಭಿಯಾನ-2021ರ ಅಂಗವಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನಾಗರಿಕರಲ್ಲಿ ಸ್ವಚ್ಛ ಸರ್ವೇಕ್ಷಣ್ ಅಭಿಯಾನದ ಬಗ್ಗೆ...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ಮೀಸಲಾತಿ ನೀಡಲು ನಿರಾಕರಣೆ- ಮಾನಸಿಕ ಅಸ್ವಸ್ಥರಾಗಿರುವ ಸಿಎಂ ಬದಲಿಸಿ: ಬಿಜೆಪಿ ಹೈಕಮಾಂಡ್‌ಗೆ ಪಂಚಮಸಾಲಿ ಸ್ವಾಮೀಜಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾನಸಿಕ ಅಸ್ವಸ್ಥರಾಗಿದ್ದು, ಅವರನ್ನು ಸಿಎಂ ಸ್ಥಾನದಿಂದ ಬದಲಾಯಿಸಬೇಕು ಎಂದು ಕೂಡಸಂಗಮದ ಲಿಂಗಾಯತ ಪಂಚಮಸಾಲಿ ಮಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಇಂದು ಹಿರಿಯೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಮಾನಸಿಕ ಅಸ್ವಸ್ಥರಾಗಿದ್ದಾರೆ. ಹೀಗಾಗಿ ಅವರು ಮಾತಿನ ಮೇಲೆ ನಿಲ್ಲದ ವ್ಯಕ್ತಿ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ...

NEWSಕೃಷಿದೇಶ-ವಿದೇಶನಮ್ಮರಾಜ್ಯರಾಜಕೀಯ

ಕೇಂದ್ರ ಸರ್ಕಾರದ ವಿರುದ್ಧ ರೈತರ ಆಕ್ರೋಶ: ಇಂದು ರಾಜ್ಯದಲ್ಲಿಯೂ ಅನ್ನದಾತನ ಒಗ್ಗಟ್ಟು ಪ್ರದರ್ಶನ, ಹೆದ್ದಾರಿ ಬಂದ್‌

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕೇಂದ್ರ ಸರ್ಕಾರ ಜಾರಿ ಮಾಡಿರುವ ಮೂರು ಕೃಷಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ಅನ್ನದಾತರು ನಡೆಸುತ್ತಿರುವ ಹೋರಾಟದಂತೆ ರಾಜ್ಯದಲ್ಲೂ ಪ್ರತಿಭಟನೆಗೆ ರೈತರು ಇಂದಿನಿಂದ ಸಜ್ಜಾಗಿದ್ದು, ಶನಿವಾರ ಬೆಂಗಳೂರು ಸಂಪರ್ಕಿಸುವ ಹೆದ್ದಾರಿಗಳು ಸೇರಿದಂತೆ ಎಲ್ಲ ಹೆದ್ದಾರಿಗಳನ್ನು ಬಂದ್‌ ಮಾಡಿ ತಮ್ಮ ಆಕ್ರೋಶ ಹೊರಹಾಕಲಿದ್ದಾರೆ. ಕೇಂದ್ರದ ನಡೆ ವಿರುದ್ಧ ರಾಜ್ಯದ ಅನ್ನದಾತರು ಸಿಡಿದೆದ್ದಿದ್ದಿದ್ದು, ದೆಹಲಿಯ...

NEWSನಮ್ಮರಾಜ್ಯರಾಜಕೀಯ

ಕುಮಾರಸ್ವಾಮಿ ಅವರನ್ನು ಒಬ್ಬ ಕ್ಲರ್ಕ್ ರೀತಿ ನಡೆಸಿಕೊಂಡಿರಿ: ನಮ್ಮ ಸರ್ಕಾರದ ಬಗ್ಗೆ ನಾತನಾಡುತ್ತೀರ- ಸಿದ್ದು ವಿರುದ್ಧ ಬಿಎಸ್‌ವೈ ಕಿಡಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯ ಸರ್ಕಾರ ಅಭಿವೃದ್ಧಿ ಮಾಡುತ್ತಿದೆಯೋ ಇಲ್ಲವೋ ಎಂಬುದರ ಬಗ್ಗೆ ಸಿದ್ದರಾಮಯ್ಯ ಟೀಕೆ ಮಾಡುತ್ತಾರೆ ಎಂದುಕೊಂಡಿದ್ದೆ. ಆದ್ರೆ ಅವರು ಅದನ್ನು ಮೀರಿ ಇದೊಂದು ಸುಳ್ಳಿನಕಂತೆ, ಚುನಾಯಿತ... ಸರ್ಕಾರ ಎಂದೆಲ್ಲ ಹೇಳಿಕೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿಪಕ್ಷ ನಾಯಕರ ಬಿರುದ್ಧ ಕಿಡಿಕಾರಿದ್ದಾರೆ. ಇಂದು ವಿಧಾನಸಭಾ ಕಲಾಪದ ವೇಳೆ ಮಾತನಾಡಿ, ಮಹುತ ಇಲ್ಲದಿದ್ದರೂ...

CrimeNEWSರಾಜಕೀಯ

ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್‌ಗೆ ಜಾಮೀನು: ಫೆ.12ರಂದು ಬಿಡುಗಡೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವುದಾಗಿ ಆತನ ಪರ ವಕೀಲರು ಜಾಮೀನು ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಪಡೆದಿರುವ ಐಎಂಎ ವಂಚನೆಯ ಪ್ರಮುಖ ಆರೋಪಿ ಮನ್ಸೂರ್ ಖಾನ್...

NEWSಕೃಷಿನಮ್ಮರಾಜ್ಯರಾಜಕೀಯಸಿನಿಪಥ

ರೈತರ ಹೋರಾಟವನ್ನು ಸಿನಿಮಾ ನಟ ನಟಿಯರೂ ಬೆಂಬಲಿಸಿ: ಸಿದ್ದರಾಮಯ್ಯ ಕರೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ. ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು, ವಿಶೇಷವಾಗಿ ಸಿನಿಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಮೂರು ಕೃಷಿ...

NEWSನಮ್ಮರಾಜ್ಯರಾಜಕೀಯಶಿಕ್ಷಣ-

ನಾಲ್ಕು ಖಾಸಗಿ ವಿವಿಗಳ ಸ್ಥಾಪನೆ ವಿಧೇಯಕಕ್ಕೆ ವಿಪಕ್ಷ ಶಾಸಕರ ವಿರೋಧದ ನಡುವೆಯೂ ಅಂಗೀಕಾರ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಶಾಸಕರ ವಿರೋಧದ ನಡುವೆಯೂ ಜಗದ್ಗುರು ಮುರುಘ ರಾಜೇಂದ್ರ ವಿಶ್ವವಿದ್ಯಾಲಯ ಸೇರಿ ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುಮತಿ ನೀಡುವ ವಿಧೇಯಕಕ್ಕೆ ವಿಧಾನ ಪರಿಷತ್‌ನಲ್ಲೂ ಧ್ವನಿಮತದ ಮೂಲಕ ಅಂಗೀಕಾರ ಸಿಕ್ಕಿದೆ. ವಿದ್ಯಾಶಿಲ್ಪ ವಿಶ್ವವಿದ್ಯಾನಿಲಯ ವಿಧೇಯಕ, ಏಟ್ರಿಯಾ ವಿಶ್ವವಿದ್ಯಾಲಯ ವಿಧೇಯಕಕ್ಕೂ ಅಂಗೀಕಾರ ಸಿಕ್ಕಿವೆ. ಇವುಗಳ ಜೊತೆಗೆ ನ್ಯೂ ಹೊರೈಜನ್ ವಿಶ್ವವಿದ್ಯಾಲಯ...

NEWSರಾಜಕೀಯಸಂಸ್ಕೃತಿ

ಏರೋ ಇಂಡಿಯಾ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡವೇ ಮಾಯ: ಎಚ್‌ಡಿಕೆ ಖಂಡನೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡ ಕಣ್ಮರೆಯಾಗಿದೆ. ತ್ರಿಭಾಷಾ ಸೂತ್ರ ಮರೆಯಲಾಗಿದೆ. ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಫಲಕ ಮಾತ್ರ ವೇದಿಕೆಯಲ್ಲಿ ರಾರಾಜಿಸುತ್ತಿದೆ. ಈ ಮೂಲಕ ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ ಮಾಡಲಾಗಿದೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಖಂಡಿಸಿದ್ದಾರೆ....

1 132 133 134 213
Page 133 of 213
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...