ರಾಜಕೀಯ

NEWSನಮ್ಮರಾಜ್ಯರಾಜಕೀಯ

ಸಿಎಂ ಬಿಎಸ್‌ವೈ ಇಂಜಿನ್ ಆಫ್​ ಆಗಿರುವ ಬಸ್​ ಡ್ರೈವರ್​ ಇದ್ದಂತೆ : ಸಿದ್ದರಾಮಯ್ಯ ಗೇಲಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಇಂಜಿನ್ ಆಫ್​ ಆಗಿರುವ ಬಸ್​ ಡ್ರೈವರ್​ ಇದ್ದಂತೆ, ಅದಕ್ಕೆ ಇನ್ನೂ ಸರ್ಕಾರ ಟೇಕಾಫ್​ ಆಗಿಲ್ಲ ಎಂದು ಸಿದ್ದರಾಮಯ್ಯ ಇಂದು ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ಗೇಲಿ ಮಾಡಿದ್ದಾರೆ. ಅಧಿವೇಶನದಲ್ಲಿ ಸಿಎಂ ವೈಫಲ್ಯತೆಯ ಕುರಿತು ಮಾತನಾಡಿ, ಇನ್ನೂ ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಎಂಬ...

NEWSನಮ್ಮರಾಜ್ಯರಾಜಕೀಯ

ಜಿಟಿಡಿಯನ್ನು ಮತ್ತೆ ಜೆಡಿಎಸ್‌ಗೆ ಸ್ವೀಕರಿಸಲ್ಲ: ಎಚ್‌ಡಿಕೆ ಸ್ಪಷ್ಟನೆ

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಜಿ.ಟಿ. ದೇವೇಗೌಡ ಅವರನ್ನು ನಾನು ರಾಜಕೀಯದಲ್ಲಿ ಇರೋವರೆಗೂ ವಾಪಸ್ ಜೆಡಿಎಸ್‌ಗೆ ಸ್ವೀಕರಿಸೋದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬುಧವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಕೆಲವು ನಾಯಕರು ಕೇಳಿದ್ರು ಅವರಿಗೆ ಸ್ವಲ್ಪ ಸಮಯ ಕೊಡಿ ಅಂತ, ಅದಕ್ಕೆ ಸಮಯ ಕೊಟ್ಟಿದ್ದೆ. ಆದರೆ, ಇನ್ನು ಸಮಯ...

NEWSನಮ್ಮರಾಜ್ಯರಾಜಕೀಯ

ಸಭಾಪತಿ ಸ್ಥಾನ ಹೊಂದಾಣಿಕೆಗೆ ಎಚ್‌ಡಿಡಿ ಬಿಜೆಪಿ ಜತೆ ಹೋಗದಿರುವುದೇ ಸೂಕ್ತ: ರಾಮಲಿಂಗಾರೆಡ್ಡಿ ಅಭಿಪ್ರಾಯ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡ ಅವರು ಮೊದಲಿನಿಂದಲೂ ಜಾತ್ಯತೀತ ನಿಲುವಿನಲ್ಲಿ ನಂಬಿಕೆಯಿಟ್ಟಿರುವವರು. ಹೀಗಾಗಿ ಸಭಾಪತಿ ಸ್ಥಾನ ಹೊಂದಾಣಿಕೆಗಾಗಿ ಬಿಜೆಪಿ ಜತೆ ಹೋಗದಿರುವುದೇ ಸೂಕ್ತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆಯಷ್ಟೇ ಉಪಸಭಾಪತಿ ಚುನಾವಣೆ ನಡೆದಿದೆ. ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೇಳಿದ್ದಾರೆ. ಈ ಬಗ್ಗೆ...

NEWSಕೃಷಿದೇಶ-ವಿದೇಶರಾಜಕೀಯ

ಪ್ರತಿಭಟನಾ ನಿರತ ರೈತರು ಬರುವ ರಸ್ತೆಗೆ ಮೊಳೆ ಹೊಡೆಸಿದ ಕೇಂದ್ರ ಸರ್ಕಾರ: ರೈತರ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ದೆಹಲಿ ಗಡಿಯಲ್ಲಿ ಕೇಂದ್ರ ಸರ್ಕಾರ ತಂದಿರುವ ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಹೋರಾಟ ಮಾಡುತ್ತಿರುವ ರೈತರು 'ಕೇಂದ್ರ ಸರ್ಕಾರ ಮತ್ತು ಪೊಲೀಸರು ತಮಗೆ ನೀಡುತ್ತಿರುವ ಕಿರುಕುಳಗಳನ್ನು ನಿಲ್ಲಿಸುವವರೆಗೆ ಸರ್ಕಾರದ ಜತೆ ಯಾವುದೇ ರೀತಿಯ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯುವ...

NEWSನಮ್ಮರಾಜ್ಯರಾಜಕೀಯವಿಜ್ಞಾನ

ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸದ ಸರ್ಕಾರ: ಪ್ರಯಾಣಿಕರಿಗೆ ತಟ್ಟುತ್ತ ಮತ್ತೆ ಬಸ್‌ ಬಂದ್‌ ಬಿಸಿ?

ಬೆಂಗಳೂರು: ಕಳೆದ ಡಿಸೆಂಬರ್‌ 10 ರಿಂದ ಡಿ.14ರವೆಗೆ ನಾಲ್ಕು ದಿನಗಳು ಸಾರಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಿದ್ದರು. ಆ ವೇಳೆ ಕೊಟ್ಟ ಮಾತನ್ನು ಸರ್ಕಾರ ಈಡೇರಿಸಿಲ್ಲ ಜತೆಗೆ ಡಿಸೆಂಬರ್‌ ವೇತನ ಇನ್ನೂ ಕೈ ಸೇರಿಲ್ಲ ಹೀಗಾಗಿ ಮತ್ತೆ ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ನೌಕರರು ಮುಂದಾಗಿದ್ದಾರೆ. ತಮ್ಮ ಬೇಡಿಕೆಗಳ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

‘ಅತ್ಮನಿರ್ಭರ ಭಾರತ’ ರೂಪಿಸುವ ಬಜೆಟ್‌ ಎಂದು ಆತ್ಮವಂಚನೆಯ ಮಾತು: ಬಜೆಟ್‌ ವಿರುದ್ಧ ಎಚ್‌ಡಿಕೆ ವ್ಯಂಗ್ಯ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಎಲ್ಲವನ್ನೂ ಏರಿಸಿರುವ ಕೇಂದ್ರ ತನ್ನದು ‘ಅತ್ಮನಿರ್ಭರ ಭಾರತ’ ರೂಪಿಸುವ ಬಜೆಟ್‌ ಎಂದು ಆತ್ಮವಂಚನೆಯ ಮಾತುಗಳನ್ನಾಡುತ್ತಿದೆ. ಇಷ್ಟು ಏರಿಕೆಗಳನ್ನು ಕಂಡ ಭಾರತವು ಆತ್ಮನಿರ್ಭರತೆಯನ್ನು ಸಾಧಿಸಲು ಸಾಧ್ಯವೇ? ಡೀಸೆಲ್‌, ಪೆಟ್ರೋಲ್‌ ಈಗಾಗಲೇ ಏರುತ್ತಿದೆ. ಅದರ ಜತೆಗೆ ಈಗಿನ ಭಾರಿ ಏರಿಕೆ ಪರಿಣಾಮ ಏನಾಗಲಿದೆ ಎಂದು ಕೇಂದ್ರ ಯೋಚಿಸಿದಂತೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರದ ನಡೆ ಜನವಿರೋಧಿ ಎಂದು ಬಹಿರಂಗ ಪತ್ರ ಬರೆದ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಜನಪರವಾಗಿಲ್ಲ. ಅಡುಗೆ ಅನಿಲ ದರ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಪೆಟ್ರೋಲ್, ಡೀಸೆಲ್ ದರ ಗಗನಕ್ಕೆ ಏರಿದೆ. ರೈತರು ಮತ್ತು ಜನಪರ ಸಮಸ್ಯೆಗಳಿಗೆ ಕೇಂದ್ರದಿಂದ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಸಂಬಂಧ ರಾಜ್ಯದ ಜನತೆಗೆ ಬಹಿರಂಗ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಬಸವಳಿದಿರುವ ಭಾರತೀಯ ಅರ್ಥವ್ಯವಸ್ಥೆಗೆ ಸಂಜೀವಿನಿಯಂತಿದೆ ಬಜೆಟ್‌: ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಬಸವಳಿದಿರುವ ಭಾರತೀಯ ಅರ್ಥವ್ಯವಸ್ಥೆಯ ಪುನಶ್ಚೇತನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಮಂಡಿಸಿರುವ ಬಜೆಟ್​ ಸಂಜೀವಿನಿಯಂತಿದೆ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಬಜೆಟ್​ ಕುರಿತು ಮಾತನಾಡಿದ ಅವರು, ಕೊರೊನಾ ಸಾಂಕ್ರಾಮಿಕದಿಂದ ಸ್ಥಗಿತಗೊಂಡ ಅರ್ಥವ್ಯವಸ್ಥೆ ಮತ್ತೆ ಮೇಲೆರಲು ವೇಗವರ್ಧಕವಾಗಿದೆ. ಕೋವಿಡ್​ ಸಂಕಷ್ಟದ ನಡುವೆ ಮಂಡನೆಯಾಗಿರುವ ಈ ಬಜೆಟ್​ ಉತ್ತಮವಾಗಿದೆ ಎಂದು...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಕೃಷಿ ಸೆಸ್​ಗಾಗಿ ತೈಲ ಬೆಲೆ ಏರಿಸಲಾಗಿದೆ ಆದರೆ ಗ್ರಾಹಕರಿಗೆ ಹೊರೆಯಾಗಲ್ಲ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಕೃಷಿ ಸೆಸ್​ ಹೆಸರಿನಲ್ಲಿ ಪಟ್ರೋಲ್​ ಪ್ರತಿ ಲೀಟರ್​ಗೆ 2.5 ರೂ ಹಾಗೂ ಡೀಸೆಲ್​ ಪ್ರತಿ ಲೀಟರ್​ಗೆ 4 ರೂ. ತೆರಿಗೆಯನ್ನು ಏರಿಸಲಾಗಿದೆ. ಆದರೆ, ಇದರಿಂದ ಗ್ರಾಹಕರ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇಂದು ಮಹತ್ವದ ಕೇಂದ್ರ ಬಜೆಟ್​ ಅನ್ನು ಮಂಡಿಸಿದ ಕೇಂದ್ರ ಹಣಕಾಸು...

Breaking NewsNEWSದೇಶ-ವಿದೇಶನಮ್ಮರಾಜ್ಯರಾಜಕೀಯ

Budget 2021: ಆದಾಯ ತೆರಿಗೆಯಲ್ಲಿ ಮಹತ್ವದ ಬದಲಾವಣೆ ಇಲ್ಲ

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಕೊರೊನಾ ನಡುವೆಯೇ ಸಂಸತ್ ಅಧಿವೇಶನ ಆರಂಭವಾಗಿದ್ದು, ಇಂದು ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಆದಾಯ ತೆರಿಗೆಯಲ್ಲಿ ಮಹತ್ವದ ಬದಲಾವಣೆ ಇಲ್ಲ. ಆದರೆ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಯಾವುದೇ ತೆರಿಗೆ ಕಟ್ಟುವಂತ್ತಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಕಾಗದರಹಿತ ಬಜೆಟ್ ಮಂಡನೆ ಮಾಡುತ್ಡತಿದೆ. ಈಗಾಗಲೇ ಕೇಂದ್ರ...

1 133 134 135 213
Page 134 of 213
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...