ರಾಜಕೀಯ

NEWSರಾಜಕೀಯಲೇಖನಗಳುಸಂಸ್ಕೃತಿ

ಹೆಣ್ಣು ಎಂದರೆ ಅಸಡ್ಡೆ ಎನ್ನುವ ಕಾಲಘಟ್ಟದಲ್ಲೇ ಮಹಾನ್ ಸಾಧನೆ ಮಾಡಿದ ರಾಜ್ಯದ ಮೊದಲ ಮಹಿಳಾ ಮಂತ್ರಿ ಯಶೋದರ ದಾಸಪ್ಪ

ವಿಜಯಪಥ ವಿಶೇಷ ಹುಲಿಯ ಹೊಟ್ಟೆಯಲ್ಲಿ ಹುಲಿಯೇ ಹುಟ್ಟುವುದು ಎಂಬ ನಾಣ್ಣುಡಿಯಂತೆ ಸಾಧಕರ ವಂಶದಲ್ಲಿ ಮಹಾನ್ ಸಾಧಕಿಯ ಜನನವಾಗುತ್ತದೆ ಅವರು ದೊಡ್ಡ ಬಳ್ಳಾಪುರ ತಾಲೂಕಿನ ಕಲ್ಲುದೇವರಹಳ್ಳಿಯಲ್ಲಿ ಚಿಕ್ಕಣ್ಣೇಗೌಡರ ವಂಶದ ಮೇರು ಕಿರೀಟ ಎಂಬ ಖ್ಯಾತಿ ಪಡೆದ  ಕೆ.ಎಚ್.ರಾಮಯ್ಯ ಹಾಗೂ ರೇವಮ್ಮ ದಂಪತಿಗೆ 1905 ರ ಮೇ 28 ರಂದು ಮೊದಲ ಮಗುವಾಗಿ ಒಂದು ಹೆಣ್ಣು ಮಗು ಜನನವಾಗುತ್ತದೆ....

NEWSನಮ್ಮರಾಜ್ಯರಾಜಕೀಯ

ಉತ್ತರ ಕರ್ನಾಟಕದಲ್ಲಿ ಹುರುಪಿನ ಹೆಜ್ಜೆ ಇಡುತ್ತಿದೆ ಜೆಡಿಎಸ್‌

ವಿಜಯಪಥ ಸಮಗ್ರ ಸುದ್ದಿ ಬಾಗಲಕೋಟೆ: ರಾಜ್ಯದಲ್ಲಿ ಇರುವುದು ಬೋಗಿಗಳೇ ಇಲ್ಲದ ಡಬಲ್ ಇಂಜಿನ್ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲಾ ಪ್ರವಾಸದಲ್ಲಿರುವ ಅವರು, ಡಬಲ್ ಇಂಜಿನ್ ಸರ್ಕಾರ ಪ್ರಗತಿಗೆ ಪೂರಕ ಎಂಬ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾತಿಗೆ ಬೋಗಿಗಳಿಲ್ಲ ಇಂಜಿನ್‌ ಇಟ್ಟುಕೊಂಡು ಏನು ಮಾಡಲು ಸಾಧ್ಯ...

NEWSನಮ್ಮರಾಜ್ಯರಾಜಕೀಯ

ಟೊಯೊಟಾ ಕಂಪನಿ ಕಾರ್ಮಿಕರ ಪ್ರತಿಭಟನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲ

ವಿಜಯಪಥ ಸಮಗ್ರ ಸುದ್ದಿ ರಾಮನಗರ: ಜಪಾನಿನ ಟೊಯೊಟಾ ಕಂಪನಿಗೆ ರಾಜ್ಯದಲ್ಲಿ ಉತ್ಪಾದನಾ ಘಟಕ ಆರಂಭಿಸಲು ಭೂಮಿ, ನೀರು, ವಿದ್ಯುತ್ ನೀಡಿರುವುದು ಇಲ್ಲಿನ ಸರ್ಕಾರ. ನಮ್ಮ ರಾಜ್ಯದ ಸೌಲಭ್ಯಗಳನ್ನು ಬಳಸಿಕೊಂಡು ಇಲ್ಲಿನ ಕಾರ್ಮಿಕರ ಮೇಲೆ ಜಪಾನಿನ ಕಾನೂನುಗಳನ್ನು ಅನ್ವಯಿಸೋಕೆ ಹೊರಟರೆ ಅದು ತಪ್ಪಾಗುತ್ತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಿಡದಿಯ ಟೊಯೊಟಾ ಘಟಕದ ಕಾರ್ಮಿಕರು ಸುಮಾರು...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ದೇಶಕ್ಕಾಗಿ ಹುತಾತ್ಮರಾದ ಅನೇಕರು ಅನಾಮಿಕರಾಗಿಯೇ ಉಳಿದಿದ್ದಾರೆ: ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನವನ್ನು ನಾವು ಹುತಾತ್ಮರ ದಿನವಾಗಿ ಆಚರಿಸುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಮಹಾತ್ಮ ಗಾಂಧಿಯವರ ಪುಣ್ಯಸ್ಮರಣೆ ಅಂಗವಾಗಿ ನಡೆದ ಹುತಾತ್ಮರ ದಿನಾಚರಣೆಯಲ್ಲಿ ಮಾತನಾಡಿ, ಈ ಮೂಲಕ ಸ್ವಾತಂತ್ರ್ಯ ಹೋರಾಟಕ್ಕಾಗಿ ಪ್ರಾಣಾರ್ಪಣೆ ಮಾಡಿದ ಸಾವಿರಾರು ದೇಶಭಕ್ತರಿಗೆ ಗೌರವ ಅರ್ಪಿಸುತ್ತಿದ್ದೇವೆ. ಇವರಲ್ಲಿ ಬಹಳಷ್ಟು...

NEWSಕೃಷಿರಾಜಕೀಯ

ರೈತರ ಹೋರಾಟಕ್ಕೆ ಕಿವಿಕೊಡದ ಪ್ರಧಾನಿ: ಸಿದ್ದರಾಮಯ್ಯ ಆಕ್ರೋಶ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರೈತರು ಎರಡು ತಿಂಗಳಿನಿಂದ ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಆದರೂ ಪ್ರಧಾನಿ ಮೋದಿ ಅವರು ಏನೂ ನಡೆದಿಲ್ಲ ಎಂಬಂತೆ ಪ್ರಸನ್ನವದನರಾಗಿದ್ದಾರೆ. ಹೊಸ ಕೃಷಿ ಕಾಯಿದೆಗಳು ರೈತರ ಪರ ಎಂದು ರಾಷ್ಟ್ರಪತಿಯವರ ಮೂಲಕ ಕೇಂದ್ರ ಸರ್ಕಾರ ಸುಳ್ಳು ಹೇಳಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಕೃಷಿ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ...

NEWSನಮ್ಮಜಿಲ್ಲೆರಾಜಕೀಯ

ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಬೆಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಅಧಿಕಾರಿಗಳಿಗೆ ಇದೇ ವೇಳೆ ಸೂಚನೆ ನೀಡಿದರು. ಮುಖ್ಯಮಂತ್ರಿಗಳು ರೇಸ್ ಕೋರ್ಸ್ ರಸ್ತೆ, ರಾಜಾರಾಮ್ ಮೋಹನ್ ರಾಯ್ ರಸ್ತೆ, ಹುಡ್ ಸ್ಟ್ರೀಟ್, ಟಾಟಾ ಲೇನ್ , ಕ್ಯಾಪಿಟಲ್...

NEWSರಾಜಕೀಯಶಿಕ್ಷಣ-

ಸಮಸ್ಯೆ ಬಗೆಹರಿಸದೆ ಪಾಲಕರು-ಶಾಲೆಗಳ ನಡುವೆ ಜಟಾಪಟಿ ತಂದಿಟ್ಟ ಸರ್ಕಾರ: ಎಎಪಿ ಶರತ್ ಖಾದ್ರಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಪಾಲಕರು ಮತ್ತು ಖಾಸಗಿ ಶಾಲೆಗಳ ನಡುವಿನ ಸಮಸ್ಯೆ ಬಗೆಹರಿಸದೆ, ಶಾಲೆಗಳು ಹಾಗೂ ಪೋಷಕರ ಜಟಾಪಟಿಗೆ ಸರ್ಕಾರದ ಆದೇಶ ಮುದ್ರೆ ಒತ್ತಿದ್ದಾರೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಂದು ಆಮ್ ಆದ್ಮಿ ಪಕ್ಷದ ಮುಖ್ಯ ವಕ್ತಾರ ಶರತ್ ಖಾದ್ರಿ ಆರೋಪಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶೇ.30 ರಷ್ಟು ಬೋಧನಾ ಶುಲ್ಕ ಕಡಿತ...

NEWSನಮ್ಮರಾಜ್ಯರಾಜಕೀಯ

ಮೋದಿ ಪ್ರಧಾನಿ ಬದಲಾಗಿ RSSನ ಒಬ್ಬ ಮುಖಂಡನಂತೆ ಕೆಲಸ ಮಾಡುತ್ತಿದ್ದಾರೆ: ಬಿಎಸ್ಪಿ ಟೀಕೆ

ವಿಜಯಪಥ ಸಮಗ್ರ ಸುದ್ದಿ ತಿ.ನರಸೀಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಧಮನ ಮಾಡಲು ನಿರಂತರವಾಗಿ ತೊಡಗಿಕೊಂಡಿವೆ. ಈ ಆಡಳಿತರೂಢ ಸರ್ಕಾರಗಳ ಜನ ವಿರೋಧಿ ನೀತಿಗಳನ್ನು ಜನಾಂದೋಲನವಾಗಿ ರೂಪಿಸಲು ಬಹುಜನ ಸಮಾಜ ಪಕ್ಷ (ಬಿಎಸ್ಪಿ)ದಿಂದ ಜನಜಾಗೃತಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧ್ಯಕ್ಷ ಬಿ.ಆರ್.ಪುಟ್ಟಸ್ವಾಮಿ ಹೇಳಿದರು. ಪಟ್ಟಣದ ನಂಜನಗೂಡು ರಸ್ತೆಯಲ್ಲಿರುವ ಕಬಿನಿ ಅತಿಥಿ ಗೃಹದಲ್ಲಿ...

NEWSಕೃಷಿದೇಶ-ವಿದೇಶರಾಜಕೀಯ

ವಿಪಕ್ಷಗಳ ಬಹಿಷ್ಕಾರದ ನಡುವೆ ಭಾಷಣ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ : ಮೋದಿ ಸರ್ಕಾರ ಕೊಂಡಾಡಿದರು

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ತೀವ್ರ ಹಣಾಹಣಿ ನಡೆಯುವ ಸಾಧ್ಯತೆಯಿರುವ ಸಂಸತ್ತಿನ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದೆ. ವಿಪಕ್ಷಗಳಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಬಹಿಷ್ಕರಿಸಲಾಗಿದೆ. ಈ ನಡುವೆಯೂ ಈ ವರ್ಷದ ಮೊದಲ ಸಂಸತ್ ಕಲಾಪದ, ಮೊದಲ ದಿನ ಲೋಕಸಭೆ ಹಾಗೂ ರಾಜ್ಯಸಭೆಯ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿಗಳು...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಕಲಾಪ ಸಲಹಾ ಸಮಿತಿ ಸಭೆಗೆ ವಿಪಕ್ಷ ನಾಯಕರು ಗೈರು: ಸಭೆ ಮುಂದೂಡಿಕೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕಲಾಪ ಸಲಹಾ ಸಮಿತಿ ಸಭೆಗೆ ವಿಪಕ್ಷದ ಕಾಂಗ್ರೆಸ್ ನಾಯಕರು ಗೈರಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 10ಗಂಟೆಗೆ ನಡೆಯಬೇಕಿದ್ದ ಸಭೆಯನ್ನೇ ಮುಂದೂಡಲಾಗಿದೆ. ಕಾಂಗ್ರೆಸ್​ನಿಂದ ಕಲಾಪ ಸಲಹಾ ಸಮಿತಿ ಸಭೆ (ಬಿಎಸಿ) ಬಹಿಷ್ಕಾರ ಹಿನ್ನೆಲೆಯಲ್ಲಿ ಸರ್ಕಾರ ಸಭೆಯನ್ನು ಮುಂದೂಡಿಕೆ ಮಾಡಿದೆ ಎಂಬ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಬಿಎಸಿ...

1 134 135 136 213
Page 135 of 213
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...