ರಾಜಕೀಯ

NEWSದೇಶ-ವಿದೇಶರಾಜಕೀಯ

ಬಿಜೆಪಿ ಸರ್ಕಾರ ತನ್ನ ವೈಫಲ್ಯ ಮುಚ್ಚಿಹಾಕಲು ಪ್ರಯತ್ನ ನಡೆಸಿದೆ: ಸಿದ್ದರಾಮಯ್ಯ ವ್ಯಂಗ್ಯ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಮಳೆ ಮತ್ತು ಪ್ರವಾಹದ‌ ನಷ್ಟಕ್ಕೆ ರಾಜ್ಯ ಸರ್ಕಾರ ಇಲ್ಲಿಯ ವರೆಗೆ ನೀಡಿರುವ ಪರಿಹಾರ ಕೇವಲ ರೂ.36.57 ಕೋಟಿ ಮಾತ್ರ. ಎರಡನೇ ಹಂತದಲ್ಲಿ ಗುರುತಿಸಲಾದ ಸಂತ್ರಸ್ತರಲ್ಲಿ ಯಾರೊಬ್ಬರಿಗೂ ಸೂಕ್ತ ಪರಿಹಾರಧನ ಈ ವರೆಗೆ ತಲುಪಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ರೂ.25,518 ಕೋಟಿ ಪರಿಹಾರ ಕೇಳಿದರೂ...

NEWSನಮ್ಮರಾಜ್ಯರಾಜಕೀಯ

ರಾಜ್ಯಪಾಲರ ಮೂಲಕ ಸರ್ಕಾರ ಸುಳ್ಳು ಹೇಳಿಸಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸರ್ಕಾರದ ನಿಲುವು, ಯೋಜನೆಗಳು, ಮುನ್ನೋಟದ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟತೆ ಇರಬೇಕು. ಆದರೆ, ರಾಜ್ಯಪಾಲರು ಇಂದು ಮಾಡಿದ ಭಾಷಣದಲ್ಲಿ ಆ ಯಾವುದೂ ಇಲ್ಲ. ಇದೊಂದು ಸುಳ್ಳಿನ ಕಂತೆ. ರಾಜ್ಯಪಾಲರ ಮೂಲಕ ಸರ್ಕಾರ ಸುಳ್ಳು ಹೇಳಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಒಂದು ಸರ್ಕಾರಕ್ಕೆ...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್: ಮಂತ್ರಿಭಾಗ್ಯ ಕಳೆದುಕೊಂಡ ವಿಶ್ವನಾಥ್‌

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಶಾಸಕ ಸ್ಥಾನದಿಂದ ಅನರ್ಹಗೊಂಡ ಎಚ್. ವಿಶ್ವನಾಥ್ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದರೆ ಮಾತ್ರ ಸಚಿವರಾಗಬಹುದು ಎಂದು ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿಶ್ವನಾಥ್ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ಇಂದು ತಿರಸ್ಕರಿಸಿದ್ದು, ಇದರೊಂದಿಗೆ ಸಚಿವರಾಗುವ ವಿಶ್ವನಾಥ್ ಅವರ ಕನಸು ಭಗ್ನಗೊಂಡಿದೆ....

NEWSನಮ್ಮರಾಜ್ಯರಾಜಕೀಯ

ಇಂದಿನಿಂದ ಅಧಿವೇಶನ ಆರಂಭ: ಅಗಲಿದ ಗಣ್ಯರಿಗೆ ಸಂತಾಪ- ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಇಂದಿನಿಂದ ಏಳು ದಿನಗಳು ನಡೆಯುವ ವಿಧಾನಮಂಡಲ ಅಧಿವೇಶನ ಬೆಳಗ್ಗೆ 11 ಗಂಟೆಗೆ ಆರಂಭವಾಗಿದೆ. ಫೆ. 5ರವರೆಗೆ ನಡೆಯುವ ಈ ಅಧಿವೇಶನದಲ್ಲಿ ತೀವ್ರ ರಾಜಕೀಯ ಜಟಾಪಟಿ ನಡೆಯಲಿದ್ದು ವಿಪಕ್ಷಗಳು ಆಡಳಿತ ಪಕ್ಷದ ಲೋಪಗಳನ್ನು ಎತ್ತಿ ತೋರಿಸಲು ಸಿದ್ಧತೆ ಮಾಡಿಕೊಂಡಿವೆ. ಈ ಮಧ್ಯೆ 11 ಮಸೂದೆಗಳು ಮಂಡನೆಗೆ ಸಿದ್ಧವಾಗಿವೆ. ಅವುಗಳ ಪೈಕಿ 2-3...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ವಿಜಯಪುರದ ಸಿಂಧಗಿಯ ಜೆಡಿಎಸ್‌ ಹಿರಿಯ ಶಾಸಕ ಎಂ.ಸಿ. ಮನಗೂಳಿ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ (85) ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಜ. 9ರಂದು ಅಪೋಲೋ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ವಿಜಯಪುರದ ಸಿಂಧಗಿ ಕ್ಷೇತ್ರದ ಶಾಸಕರಾಗಿದ್ದ ಅವರು ಪತ್ನಿ ಸಿದ್ದಮ್ಮ, ನಾಲ್ವರು ಪುತ್ರರು, ಓರ್ವ ಪುತ್ರಿ ಮತ್ತು ಮೊಮ್ಮಕ್ಕಳನು ಅಗಲಿದ್ದಾರೆ....

NEWSನಮ್ಮರಾಜ್ಯರಾಜಕೀಯ

ಕಂದಾಯ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಫೆ.1ರಂದು ಆಮ್ ಆದ್ಮಿ ಪಕ್ಷದಿಂದ ಕಾಲ್ನಡಿಗೆ ಜಾಥಾ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕಂದಾಯ ಸಚಿವ ಆರ್.‌ಅಶೋಕ್ ಅವರ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತೆ ಬಯಲಾಗಿದೆ, ಸಚಿವರೇ ನಿಮ್ಮ ಆಪ್ತ ಸಹಾಯಕ ಅಧಿಕಾರಿಯ ಬಳಿ ಲಂಚ ಕೇಳಿರುವ ಆರೋಪದ ನೈತಿಕ ಹೊಣೆ ಹೊತ್ತು ಈ ಕೂಡಲೇ ರಾಜಿನಾಮೆ ನೀಡಬೇಕು ಎಂದು ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದ್ದಾರೆ. ಬುಧವಾರ...

NEWSನಮ್ಮಜಿಲ್ಲೆರಾಜಕೀಯ

ಬನ್ನೂರು: ಒಂದೂವರೆ ವರ್ಷದಿಂದ ನನೆಗುದಿಗೆ ಬಿದ್ದಿದ್ದ ಮನೆಮನೆ ಕಸ ಸಂಗ್ರಹ ವಾಹನಗಳು ಸಾರ್ವಜನಿಕ ಸೇವೆಗೆ ಮುಕ್ತ

ವಿಜಯಪಥ ಸಮಗ್ರ ಸುದ್ದಿ ಬನ್ನೂರು:  ಮನೆಮನೆ ಕಸ ಸಂಗ್ರಹಣೆ ವಾಹನಗಳಿಗೆ ಬನ್ನೂರು ಪುರಸಭಾ ಅಧ್ಯಕ್ಷರು ಹಾಗೂ ಶಾಸಕರು ಚಾಲನೆ ನೀಡಿದರು. ಕಳೆದ ಒಂದೂವರೆ ವರ್ಷದ ಹಿಂದೆಯೇ 5 ಹೊಸ ವಾಹನಗಳನ್ನು  ಖರೀದಿಸಿ ತಂದಿದ್ದರೂ  ಹಲವಾರು ಕಾರಣಗಳಿಂದ ಈ ವಾಹನಗಳನ್ನು ಉಪಯೋಗಿಸಿಕೊಳ್ಳಲು ಆಗದ ಕಾರಣ ಅವು ತುಕ್ಕುಹಿಡಿಯುತ್ತ ನಿಂತಿದ್ದವು. ಆ ಎಲ್ಲ ಸಮಸ್ಯೆಯನ್ನು ನಿವಾರಿಸಿದ  ಪುರಸಭೆ ಅಧ್ಯಕ್ಷೆ...

NEWSಕೃಷಿದೇಶ-ವಿದೇಶನಮ್ಮಜಿಲ್ಲೆರಾಜಕೀಯ

ದೆಹಲಿ ಹಿಂಸಾಚಾರ ದುರದೃಷ್ಟಕರ: ರೈತರನ್ನು ದೂಷಿಸುವಂಥ ಹೇಳಿಕೆಗಳಿಂದ ಮನಸ್ಸಿಗೆ ನೋವಾಗಿದೆ- ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರೈತರ ಐತಿಹಾಸಿಕ ಹೋರಾಟದ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ದುರದೃಷ್ಟಕರ. ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳು ಇದರಲ್ಲಿ ಸೇರಿರಬಹುದು. ಈಗಾಗಲೇ ರೈತರೂ ಇದನ್ನು ಸ್ಪಷ್ಟಪಡಿಸಿದ್ದಾರೆ. ನ್ಯಾಯವಾದ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಚಳಿ, ಗಾಳಿಯನ್ನೂ ಲೆಕ್ಕಿಸದೇ ಹೋರಾಡುತ್ತಿರುವ ರೈತರು ಇಂಥ ಕೃತ್ಯಕ್ಕೆ ಕೈಹಾಕಲಾರರು ಎಂಬುದೂ ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ....

CrimeNEWSದೇಶ-ವಿದೇಶರಾಜಕೀಯ

ದಿವಂಗತ ಜಯಲಲಿತಾ ಪರಮಾಪ್ತೆ ಶಶಿಕಲಾರ ಜೈಲುವಾಸ ಅಂತ್ಯ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ನಾಲ್ಕು ವರ್ಷ ಜೈಲುವಾಸ ಅನುಭವಿಸಿದ ನಂತರ ಕೊನೆಗೂ ಎಐಎಡಿಎಂಕೆಯ ಉಚ್ಛಾಟಿತ ನಾಯಕಿ ವಿ.ಕೆ. ಶಶಿಕಲಾ ಇಂದು ಬಿಡುಗಡೆಗೊಂಡಿದ್ದಾರೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಶಶಿಕಲಾ ಚಿಕಿತ್ಸೆ ಪಡೆಯುತ್ತಿರುವ ಟ್ರಾಮಾ ಕೇಂದ್ರದ ಒಳಗೆ ಅವರ ವಕೀಲರೊಂದಿಗೆ ಜೈಲು ಅಧಿಕಾರಿ ಹೋಗಿ ಸಹಿ ಪಡೆಯುವ...

NEWSಕೃಷಿನಮ್ಮರಾಜ್ಯರಾಜಕೀಯ

ರೈತರ ವೇಷದಲ್ಲಿ ಕಾಂಗ್ರೆಸ್, ಪಾಕ್ ಬೆಂಬಲಿತ ಭಯೋತ್ಪಾದಕರಿಂದ ದಾಂಧಲೆ: ಬಿ.ಸಿ. ಪಾಟೀಲ್

ವಿಜಯಪಥ ಸಮಗ್ರ ಸುದ್ದಿ ಕೊಪ್ಪಳ: ದೆಹಲಿಯ ಕೆಂಪು ಕೋಟೆಗೆ ನುಗ್ಗಿ ದಾಂಧಲೆ ನಡೆಸಿದವರು ಭಯೋತ್ಪಾಕರು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. 72 ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿ, ರೈತರು ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು ಇತಿಹಾಸದಲ್ಲೇ ಇಲ್ಲ ಎಂದ ಅವರು, ಕಾಂಗ್ರೆಸ್ ಸಹಾಯದಿಂದ, ರೈತರ...

1 135 136 137 213
Page 136 of 213
error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...