ರಾಜಕೀಯ

NEWSರಾಜಕೀಯ

ರಾಜ್ಯದ ಆಡಳಿತ ಲೂಟಿಕೋರರ ಕೈಗೆ ಸಿಕ್ಕಿದೆ: ಮಾಜಿ ಸಚಿವ ಎಚ್‌.ಡಿ. ರೇವಣ್ಣ

ಬೆಂಗಳೂರು: ರಾಜ್ಯದ ಆಡಳಿತ ಲೂಟಿಕೋರರ ಕೈಗೆ ಸಿಕ್ಕಿದೆ, ನೀರಾವರಿ ಇಲಾಖೆಯಲ್ಲಿ 6.5 % ಕಮಿಷನ್ ದಂಧೆ ನಡೆಯುತ್ತಿದೆ ಎಂದು ಮಾಜಿ ಸಚಿವ ಎಚ್ .ಡಿ. ರೇವಣ್ಣ ಆರೋಪ ಮಾಡಿದ್ದಾರೆ. ಈ ಬಗ್ಗೆ ಚರ್ಚಿಸಲು ಕೂಡಲೇ ಅಧಿವೇಶನ ಕೆರೆಯಬೇಕು ಎಂದು ಸ್ಪೀಕರ್‌ ಅವರನ್ನು ಒತ್ತಾಯಿಸಿದ್ದಾರೆ. https://twitter.com/JDS_Hassana/status/1291646105176817664...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ವಕ್ಫ್ ಬೋರ್ಡ್ ರಾಜ್ಯ ಅಧ್ಯಕ್ಷ ಯೂಸುಫ್  ಇನ್ನಿಲ್ಲ

ಬೆಂಗಳೂರು: ಕರ್ನಾಟಕ ವಕ್ಫ್ ಬೋರ್ಡ್ ರಾಜ್ಯ ಅಧ್ಯಕ್ಷ, ಸಮಾಜದ ಮುಖಂಡರೂ ಆಗಿದ್ದ ಜನಾಬ್ ಡಾ. ಮೊಹಮ್ಮದ್ ಯೂಸುಫ್  ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನಿಧನರಾದರು ಎಂದು ಕುಟುಂಬವರು ತಿಳಿಸಿದ್ದಾರೆ. ಸಿಎಂ ಬಿಎಸ್‌ವೈ ಸಂತಾಪ ಯೂಸುಫ್...

NEWSನಮ್ಮರಾಜ್ಯರಾಜಕೀಯ

ನೆರೆ ಪೀಡಿತರಿಗೆ ಸಮರೋಪಾದಿಯಲ್ಲಿ ಸ್ಪಂದಿಸಿ: ಸರ್ಕಾರಕ್ಕೆ ಮಾಜಿ ಸಿಎಂ ಎಚ್‌ಡಿಕೆ ಆಗ್ರಹ

ಬೆಂಗಳೂರು: ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಈ ಬಾರಿಯೂ ರಾಜ್ಯ ಅತಿವೃಷ್ಟಿಯ ಸಂಕಷ್ಟಕ್ಕೆ ಸಿಲುಕಿದ್ದು, ವಿಶೇಷವಾಗಿ ರೈತರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ...

NEWSನಮ್ಮಜಿಲ್ಲೆರಾಜಕೀಯ

ಅರ್ಚಕರು, ಕುಟುಂಬ ಜೀವಂತವಾಗಿ ವಾಪಸ್‌ ಬರಲಿ: ಸಚಿವ ಸುಧಾಕರ್‌

ಬೆಂಗಳೂರು: ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ಮಳೆಯಿಂದ ಬ್ರಹ್ಮಗಿರಿಯ ಬೆಟ್ಟ ಕುಸಿದು ತಲಕಾವೇರಿಯ ದೇವಸ್ಥಾನದ ಪ್ರಧಾನ ಅರ್ಚಕ ಟಿ.ಎಸ್.ನಾರಾಯಣ ಆಚಾರ್, ಸೇರಿ 5 ಜನ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಕೇಳಿ ನೋವಾಗಿದೆ. ಎನ್‌ಡಿಆರ್‌ಎಫ್ ತಂಡ ಶೋಧ ನಡೆಸುತ್ತಿದ್ದಾರೆ.ಆ ಕುಟುಂಬ ಸುರಕ್ಷಿತವಾಗಿ ಮರಳಲಿ ಎಂದು ತಾಯಿ ಕಾವೇರಮ್ಮನಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್‌ ಪ್ರಾರ್ಥಿಸಿದ್ದಾರೆ. ಈ ಬಗ್ಗೆ ತಮ್ಮ...

NEWSರಾಜಕೀಯಶಿಕ್ಷಣ-

ಶೀಘ್ರದಲ್ಲೇ ಹೊರಬೀಳಲಿದೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶದ ದಿನಾಂಕ ಮತ್ತು ಸಮಯವನ್ನು ಶೀಘ್ರದಲ್ಲೇ ತನ್ನ ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ ಫಲಿತಾಂಶ ಘೋಷಣೆಯಾದ ಬಳಿಕ, ಪರೀಕ್ಷಾ ಫಲಿತಾಂಶ 2020 ಮಂಡಳಿಯ ಅಧಿಕೃತ ವೆಬ್‌ಸೈಟ್ kseeb.kar.nic.in ನಲ್ಲಿ ಲಭ್ಯವಿರಲಿದೆ.  ವಿದ್ಯಾರ್ಥಿಗಳು ತಮ್ಮ ಸ್ಕೋರ್‌ಗಳನ್ನು ವೀಕ್ಷಿಸಲು ಅಧಿಕೃತ ಪುಟದಲ್ಲಿ ತಮ್ಮ ರೋಲ್ ನಂಬರ್‌ಅನ್ನು  ಭರ್ತಿ...

NEWSದೇಶ-ವಿದೇಶರಾಜಕೀಯ

ಜಮ್ಮು-ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಮನೋಜ್ ಸಿನ್ಹಾ ನೇಮಕ  

ನ್ಯೂಡೆಲ್ಲಿ: ಜಮ್ಮು ಮತ್ತು ಕಾಶ್ಮೀರದ  ಲೆಫ್ಟಿನೆಂಟ್ ಗವರ್ನರ್ ಜಿ.ಸಿ. ಮುರ್ಮು ಅವರ ರಾಜೀನಾಮೆಯಿಂದ ತೆರವಾಗಿದ್ದ  ಸ್ಥಾನಕ್ಕೆ ಕೇಂದ್ರ ಮಾಜಿ ಸಚಿವ ಮನೋಜ್ ಸಿನ್ಹಾ ಅವರನ್ನು ನೂತನ ಲೆಫ್ಟಿನೆಂಟ್  ಗವರ್ನರ್ ಆಗಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇಮಕ ಮಾಡಿದ್ದಾರೆ. ಜಿ.ಸಿ. ಮುರ್ಮು  ಅವರು ಬುಧವಾರ  ರಾಷ್ಟ್ರಪತಿ ಕೋವಿಂದ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಇದರಿಂದ ತೆರವಾಗಿದ್ದ ಆ ಸ್ಥಾನಕ್ಕೆ ...

NEWSದೇಶ-ವಿದೇಶರಾಜಕೀಯ

ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಜಿ.ಸಿ. ಮುರ್ಮು ರಾಜೀನಾಮೆ?

ಶ್ರೀನಗರ್: ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ಮತ್ತು ಆಲ್ ಇಂಡಿಯಾ ರೇಡಿಯೋ ಸುದ್ದಿ ಬಿತ್ತರಿಸಿವೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಮುರ್ಮು ಅವರು ರವಾನಿಸಿದ್ದಾರೆ. ಆದರೆ, ರಾಜೀನಾಮೆ ಅಂಗೀಕಾರವಾಗಿದೆಯೇ ಅಥವಾ ತಿರಸ್ಕಾರವಾಗಿದೆಯೇ ಎಂಬ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಜಿ.ಸಿ....

NEWSನಮ್ಮರಾಜ್ಯರಾಜಕೀಯ

ಸಿದ್ದರಾಮಯ್ಯ ಶೀಘ್ರ ಕೊರೊನಾ ಮುಕ್ತರಾಗಲಿ ಎಂದು ಗಣ್ಯರ ಹಾರೈಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊರೊನಾ ಸೋಂಕಿನಿಂದ ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾರೈಸಿದ್ದಾರೆ. ಉತ್ತಮ ಆರೋಗ್ಯದೊಂದಿಗೆ  ಮತ್ತೆ ಎಂದಿನಂತೆ ತಮ್ಮ ಕೆಲಸಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಸಾಮಾಜಿಕ ಜಾಲತಾಣ ದಲ್ಲಿ ತಿಳಿಸಿದ್ದಾರೆ. https://twitter.com/BSYBJP/status/1290482152220450822 ಮಾಜಿ ಪ್ರಧಾನಿ ಎಚ್‌ಡಿಡಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ...

NEWSನಮ್ಮಜಿಲ್ಲೆರಾಜಕೀಯ

ಹೊರಗುತ್ತಿಗೆ ನೌಕರರ ನೇಮಕಕ್ಕೆ ಮರು ಟೆಂಡರ್‌: ಮೇಯರ್ ತಸ್ನೀಂ

ಮೈಸೂರು: ಕರ್ನಾಟಕ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಗೆ ಮೈಸೂರು ಭಾಗದಲ್ಲಿ ಕೆಲ ನೌಕರರನ್ನು ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಚರ್ಚಿಸದೆ ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗಿದೆ. ಆದ್ದರಿಂದ ಅಡ್ವೈಸರಿ ಸಮಿತಿ  ಸಭೆ ಕರೆದು ಮತ್ತೊಮ್ಮೆ ಟೆಂಡರ್ ಕರೆಯುವಂತೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ತಸ್ನೀಂ ತಿಳಿಸಿದರು. ಮೈಸೂರು ಮಹಾನಗರ ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ...

NEWSನಮ್ಮರಾಜ್ಯರಾಜಕೀಯಶಿಕ್ಷಣ-

ಗ್ರಂಥಾಲಯ ಶ್ರೀಸಾಮಾನ್ಯನ ವಿಶ್ವವಿದ್ಯಾಲಯವಿದ್ದಂತೆ: ಸಚಿವ ಸುರೇಶ್‍ಕುಮಾರ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕಬ್ಬನ್ ಪಾರ್ಕ್‍ನಲ್ಲಿರುವ ರಾಜ್ಯ ಕೇಂದ್ರ ಗ್ರಂಥಾಲಯಕ್ಕೆ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುಸಜ್ಜಿತವಾದ ಸುವರ್ಣ ಮಹೋತ್ಸವ ಗ್ರಂಥಾಲಯ ಭವನವನ್ನು ನಿರ್ಮಿಸಲಾಗುವುದುಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವಎಸ್. ಸುರೇಶ್‍ಕುಮಾರ್ ಹೇಳಿದ್ದಾರೆ. ಸೋಮವಾರ ಬೆಂಗಳೂರಿನ ಬಿಟಿಎಂ ಬಡಾವಣೆಯ 2ನೇ ಹಂತದಲ್ಲಿ ನೂತನ ಗ್ರಂಥಾಲಯ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಇತರೆ ರಾಜ್ಯಗಳಲ್ಲಿ...

1 191 192 193 213
Page 192 of 213
error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...