ರಾಜಕೀಯ

NEWSನಮ್ಮರಾಜ್ಯರಾಜಕೀಯ

ಸಿಎಂ ಯಡಿಯೂರಪ್ಪಗೆ P-ನಂ. ಕೊಟ್ಟ ಬಿಬಿಎಂಪಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಅವರಿಗೆ ಕೋವಿಡ್‌ ಪೇಸೆಂಟ್‌ ನಂಬರ್‌ (BU-60718) ಅನ್ನು ಬಿಬಿಎಂಪಿ ಕೊಟ್ಟಿದೆ. ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಬಿಎಸ್‌ವೈ ಅವರಿಗೆ ಕೋವಿಡ್‌-19  ನಿಯಮದಂತೆ Patient Number ನೀಡಲಾಗಿದೆ. ಈ ಮೂಲಕ ನಗರದಲ್ಲಿ ಎಷ್ಟು ಮಂದಿ ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದಿದ್ದಾರೆ...

NEWSನಮ್ಮರಾಜ್ಯರಾಜಕೀಯ

ಸಿಎಂ ಕಾವೇರಿ ನಿವಾಸ, ಗೃಹ ಕಚೇರಿ ಕೃಷ್ಣಾದ 11 ಸಿಬ್ಬಂದಿಗೆ ಕೊರೊನಾ: ಆಸ್ಪತ್ರೆಗೆ ಶಿಫ್ಟ್‌

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರಿ ಪದ್ಮಾವತಿ ಬಳಿಕ ಇದೀಗ ಸಿಎಂ ಕಾವೇರಿ ನಿವಾಸದಲ್ಲಿ ನಾಲ್ವರಿಗೆ ಹಾಗೂ ಗೃಹ ಕಚೇರಿ ಕೃಷ್ಣಾದಲ್ಲಿ 7 ಸಿಬ್ಬಂದಿಗೆ ಸೇರಿ ಒಟ್ಟು 11 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಿಎಂ ಕಾವೇರಿ ನಿವಾಸದಲ್ಲಿ ಅಡುಗೆ ಭಟ್ಟ ಹಾಗೂ ಮೂವರು ಮನೆ ಕೆಲಸದವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಅಲ್ಲದೆ ಸಿಎಂ...

NEWSನಮ್ಮರಾಜ್ಯರಾಜಕೀಯ

ಸಿಎಂ ನಿವಾಸ ಕಾವೇರಿ, ಗೃಹ ಕಚೇರಿ ಕೃಷ್ಣಾ 14 ದಿನಗಳು ಸೀಲ್‌ಡೌನ್‌

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾ ಮತ್ತು ನಿವಾಸ ಕಾವೇರಿಗೆ 14 ದಿನಗಳ ಕಾಲ ಸಾರ್ವಜನಿಕ ಪ್ರವೇಶ ನಿಷೇಧಿಸಿದೆ. ಇನ್ನು ಗೃಹ ಕಚೇರಿ ಕೃಷ್ಣಾ ಮತ್ತು ಕಾವೇರಿ ಅಧಿಕಾರಿಗಳು, ಸಿಬ್ಬಂದಿಗೂ ಕೋವಿಡ್‌ ಟೆಸ್ಟ್‌  ಮಾಡಿ 14 ದಿಗಳು ಅವರನ್ನು ಹೋಂ ಕ್ವಾರಂಟೈನ್‌ ಮಾಡಲಾಗುತ್ತಿದೆ. ಸಿಎಂ ಜತೆ ಪ್ರಥಮ...

NEWSನಮ್ಮರಾಜ್ಯರಾಜಕೀಯ

ಸಿಎಂ ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್‌

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣ ಟ್ವೀಟರ್‌ನಲ್ಲಿ ವಿಷಯತಿಳಿಸಿದ್ದು, ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ.  ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ಟ್ವೀಟ್‌ ಮಾಡಿದ್ದಾರೆ. ಇನ್ನು ಕಳೆದ ಕೆಲವು ದಿನಗಳಲ್ಲಿ...

NEWSನಮ್ಮರಾಜ್ಯರಾಜಕೀಯ

ಆಗಸ್ಟ್‌ 2- ರಾಜ್ಯದಲ್ಲಿ 5532 ಹೊಸ ಕೊರೊನಾ ಕೇಸು ಪತ್ತೆ, 84 ಮಂದಿ ಬಲಿ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 5532 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  134819 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  84 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2504 ಕ್ಕೆ ...

NEWSದೇಶ-ವಿದೇಶರಾಜಕೀಯ

ಕೇಂದ್ರ ಗೃಹ ಸಚಿವ ಅಮಿತ್‌ ಷಾಗೆ ಕೊರೊನಾ

ನ್ಯೂಡೆಲ್ಲಿ: ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು ನಿಗದಿತ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಅವರಿಗೆ ಚಿಕಿತ್ದೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ನನಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದ್ದರಿಂದ  ಆಸ್ಪತ್ರೆಗೆ ದಾಖಲಾಗಿದ್ದೇನೆ. ಕುಟುಂಬಸ್ಥರು ಮತ್ತು ಸಿಬ್ಬಂದಿಗೂ ಪರೀಕ್ಷೆ...

NEWSನಮ್ಮರಾಜ್ಯರಾಜಕೀಯ

ವೆಂಟಿಲೇಟರ್ ಕೊರತೆಯಿಂದ ಕೊರೊನಾ ಸೋಂಕಿತರ ಸಾವು ಹೆಚ್ಚಳ: ಸಿದ್ದು ಕಿಡಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ  ಸಾವು ಹೆಚ್ಚಳಕ್ಕೆ ವೆಂಟಿಲೇಟರ್ ಕೊರತೆಯೂ ಒಂದು ಕಾರಣ. ಇದನ್ನು ಸರಿಪಡಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಕರ್ನಾಟಕದಲ್ಲಿ ಪ್ರತಿದಿನ 5000ಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ, ಸರಾಸರಿ 80-90 ಮಂದಿ ಸಾಯುತ್ತಿದ್ದಾರೆ.‌ ಈ ನಡುವೆ...

NEWSನಮ್ಮರಾಜ್ಯರಾಜಕೀಯ

ಕೋವಿಡ್‌ ಭಯ: ಇಂದು ಬಸ್‌ ಸಂಚಾರವಿದ್ದರೂ ಸ್ವಂತ ವಾಹನಗಳಲ್ಲೇ ಜನರ ಓಡಾಟ

ಬೆಂಗಳೂರು: ರಾಜ್ಯಾದ್ಯಂತ ಭಾನುವಾರದ ಲಾಕ್‌ಡೌನ್‌ ತೆರವಾಗಿರುವ ಹಿನ್ನೆಲೆ ಸಾರಿಗೆ ಸಂಚಾರ ಇಂದು ಮಾಮೂಲಿನಂತೆ ಇದೆ. ಆದರೆ ಜನರ ಓಡಾಟ ಮಾತ್ರ ವಿರಳವಾಗಿದೆ. ಇನ್ನು ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ಹೊರಗೆ ಆಟೋ ಹಾಗೂ ಕ್ಯಾಬ್‌ ಸಂಚಾರ ಎಂದಿನಂತಿದ್ದು, ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಎಂದಿನಂತೆ ಸಂಚರಿಸುತ್ತಿವೆ. ಆದರೆ ಪ್ರಯಾಣಿಕರಿಲ್ಲದೆ ಬಹುತೇಕ ಎಲ್ಲಾ ವಾಹನಗಳು ಖಾಲಿ ಖಾಲಿಯಾಗಿಯೇ ಓಡಾಡುತ್ತಿವೆ....

NEWSನಮ್ಮರಾಜ್ಯರಾಜಕೀಯ

ಆಗಸ್ಟ್‌ 1- ರಾಜ್ಯದಲ್ಲಿ ಹೊಸದಾಗಿ 5172 ಮಂದಿಯಲ್ಲಿ ಕೊರೊನಾ, 98 ಜನರು ಮೃತ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 5172 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  129287 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  98 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2420 ಕ್ಕೆ ...

NEWSನಮ್ಮರಾಜ್ಯರಾಜಕೀಯ

ಬೆಂಗಳೂರು ನೂತನ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅಧಿಕಾರ ಸ್ವೀಕಾರ

ಬೆಂಗಳೂರು: ನಗರದ ನೂತನ ಪೊಲೀಸ್‌ ಕಮಿಷನರ್‌ ಆಗಿ ಗುಪ್ತಚರ ವಿಭಾಗದ ಎಡಿಜಿಪಿ ಕಮಲ್ ಪಂತ್‌ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ. ಶುಕ್ರವಾರ ಸಂಜೆಯೇ ನೂತನ ಕಮಿಷನರ್‌ ಅಧಿಕಾರ ಸ್ವೀಕರಿಸುತ್ತಾರೆ ಎನ್ನುವ ಹಿನ್ನೆಲೆಯಲ್ಲಿ ಕಮಿಷನರ್‌ ಕಚೇರಿಯಲ್ಲಿ ಸಕಲ ಸಿದ್ಧತೆಗಳೂ ನಡೆದಿದ್ದವು. ಆದರೆ ಕೊನೇ ಗಳಿಗೆಯಲ್ಲಿ ಅಧಿಕಾರ ಹಸ್ತಾಂತರ ಶನಿವಾರಕ್ಕೆ ಮುಂದೂಡಲ್ಪಟ್ಟಿತು. ಇಂದು ಬೆಳಗ್ಗೆ 11 ಗಂಟೆಗೆ ನಗರ ಪೊಲೀಸ್ ಆಯುಕ್ತರ...

1 192 193 194 213
Page 193 of 213
error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...