ರಾಜಕೀಯ

NEWSನಮ್ಮರಾಜ್ಯರಾಜಕೀಯ

ಬಿಜೆಪಿಯವರು ಕೊಟ್ಟ ನೋಟಿಸ್‌ಗೆ ಹೆದರಲ್ಲ: ಸಿದ್ದು ಗುದ್ದು

ಮೈಸೂರು: ಬಿಜೆಪಿ ನಾಯಕರು ನೀಡಿರುವ ನೋಟಿಸ್ ಗೆ ನಾನೇನೂ ಹೆದರುವುದಿಲ್ಲ. ನಾನೂ ಒಬ್ಬ ಲಾಯರ್‌ ತಾನೇ" ಎಂದು ವಿಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,  ಭ್ರಷ್ಟಾಚಾರ ಆರೋಪಕ್ಕೆ ನೋಟಿಸ್ ನೀಡಿದ ವಿಚಾರದ ಬಗ್ಗೆ ಕಿಡಿಕಾರಿದ್ದು, ನೋಟಿಸ್ ಬಂಡವಾಳ ಏನುಯೆಂದು ನನಗೆ ಗೊತ್ತಿಲ್ವಾ, ಆ ನೋಟಿಸ್ ‌ಗೆ ನಾನೇನು ಹೆದರಿಕೊಳ್ತಿನಾ. ನಾನು...

NEWSನಮ್ಮರಾಜ್ಯರಾಜಕೀಯ

ರಾಜ್ಯ ರಾಜಕೀಯ: ಸಚಿವ ಸಂಪುಟ ವಿಸ್ತರಣೆಗೆ ಡಿಸೆಂಬರ್‌ವರೆಗೆ ಬ್ರೇಕ್‌ !

ಬೆಂಗಳೂರು: ರಾಜ್ಯರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯನ್ನು  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಡಿಸೆಂಬರ್‌ವರೆಗೆ ಮಾಡದಿರಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಲೇ ನೀವು ಸಂಪುಟ ವಿಸ್ತರಣೆ ಅಥವಾ ಪುರನ್‌ ರಚನೆ ಮಾಡಬೇಕು ಎಂದರೆ ವಲಸೆ ಬಂದ ಇಬ್ಬರಿಗೆ ಮಾತ್ರ ಅವಕಾಶ ಕೊಡಬೇಕು. ನೀವು ಅಂದುಕೊಂಡರೀತಿ 6 ಮಂದಿಯನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು...

NEWSನಮ್ಮರಾಜ್ಯರಾಜಕೀಯಶಿಕ್ಷಣ-

ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಮಾಜಿ ಸಿಎಂ ಎಚ್‌ಡಿಕೆ

ಬೆಂಗಳೂರು: ಗದಗ ಜಿಲ್ಲೆಯ ನರಗುಂದ ತಾಲೂಕಿನ ತಾಯಿ ಒಬ್ಬರು ಮಕ್ಕಳ  ಆನ್ಲೈನ್ ಶಿಕ್ಷಣಕ್ಕಾಗಿ  ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮರುಗಿದ್ದಾರೆ. ಕೊರೊನಾ ಸೋಂಕು ಜನರ ಜೀವ-ಜೀವನದ ಜತೆ ಮಾತ್ರ ಚೆಲ್ಲಾಟ ಮಾಡುತ್ತಿಲ್ಲ. ಇಡೀ ಮನುಕುಲದ  ರೀತಿ-ರಿವಾಜುಗಳನ್ನು ಬುಡಮೇಲು ಮಾಡುತ್ತಿದೆ ಎಂದರಿವ ಅವರು, ನಾಲ್ಕು ಮಕ್ಕಳ ಪೈಕಿ...

NEWSನಮ್ಮರಾಜ್ಯರಾಜಕೀಯಸಂಸ್ಕೃತಿ

ವರಮಹಾಲಕ್ಷ್ಮೀ  ಹಬ್ಬದ  ಶುಭಕಾಮನೆಗಳು : ಸಿಎಂ ಬಿಎಸ್‌ವೈ

ಬೆಂಗಳೂರು: ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ  ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ಜಗನ್ಮಾತೆಯು ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿಗಳನ್ನು ಕರುಣಿಸಲಿ, ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೊರೊನಾ ಹಿನ್ನೆಲೆಯಲ್ಲಿ ಮನೆಗಳಲ್ಲಿಯೇ ಸರಳವಾಗಿ ಹಬ್ಬವನ್ನು ಆಚರಿಸೋಣ, ಮುನ್ನೆಚ್ಚರಿಕೆಗಳನ್ನು, ಸುರಕ್ಷತಾ ನಿಯಮಗಳನ್ನು ಪಾಲಿಸೋಣ ಎಂದು ಸಲಹೆ ನೀಡಿದ್ದಾರೆ. https://twitter.com/BSYBJP/status/1289057665016934400...

NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಆಮ್ ಆದ್ಮಿ ಪಕ್ಷದ ಕರ್ನಾಟಕ  ನೂತನ ಉಸ್ತುವಾರಿ ಕಪಿಲ್ ಭಾರದ್ವಾಜ್

ಬೆಂಗಳೂರು: ಆಮ್ ಆದ್ಮಿ ಪಕ್ಷದ ಕರ್ನಾಟಕ  ನೂತನ ಉಸ್ತುವಾರಿಯಾಗಿ  ಕಪಿಲ್ ಭಾರದ್ವಾಜ್  ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್ ತಿಳಿಸಿದ್ದಾರೆ. ನ್ಯೂಡೆಲ್ಲಿ ಚುನಾವಣಾ ವಿಜಯದ ನಂತರ ಆಮ್ ಆದ್ಮಿ ಪಕ್ಷವು ರಾಷ್ಟ್ರ ಮಟ್ಟದಲ್ಲಿ ತನ್ನ ಛಾಪು ಮೂಡಿಸಲು ಹೊರಟಿದ್ದು, ಇದರ ಅಂಗವಾಗಿ ದೇಶದ ವಿವಿಧ ಭಾಗಗಳಲ್ಲಿನ ಘಟಕಗಳಲ್ಲಿ ಸಂಘಟನೆಯ ಪುನರ್ರಚನೆ...

NEWSದೇಶ-ವಿದೇಶರಾಜಕೀಯ

ಮತ್ತೆ ಆಗಸ್ಟ್‌ ಅಂತ್ಯದವರೆಗೂ ತಮಿಳುನಾಡು ಲಾಕ್‌ಡೌನ್‌

ಚೆನ್ನೈ: ತಮಿಳುನಾಡು ರಾಜ್ಯದಲ್ಲಿ ಕೊರೊನಾ ಮಹಾಮಾರಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಆಗಸ್ಟ್‌ ಕೊನೆಯವರೆಗೂ ಲಾಕ್‌ಡೌನ್‌ ಮುಂದುವರಿಸುವುದಾಗಿ  ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿಯಂತ್ರಣ ಮೀರುತ್ತಿರುವುದರಿಂದ  ಸರ್ಕಾರ ಆ.31ರವರೆಗೆ ಲಾಕ್‌ಡೌನ್‌ ವಿಸ್ತರಿಸಿದ್ದು, ಈ ಹಿಂದೆ ನೀಡಿದ್ದ ವಿನಾಯ್ತಿ ಮತ್ತು ನಿರ್ಬಂಧಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ತಿಳಿಸಿದ್ದಾರೆ. ಈ ಕುರಿತು...

NEWSದೇಶ-ವಿದೇಶರಾಜಕೀಯ

ಅನ್ ಲಾಕ್-3 ಮಾರ್ಗಸೂಚಿ ಪ್ರಕಟ: ಸೆಪ್ಟೆಂಬರ್‌ನಲ್ಲಿ ಶಾಲೆ-ಕಾಲೇಜು ಓಪನ್‌

ನ್ಯೂಡೆಲ್ಲಿ: ಅನ್ ಲಾಕ್-3 ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಬುಧವಾರ  ಬಿಡುಗಡೆ ಮಾಡಿದ್ದು, ಕಂಟೈನ್​ಮೆಂಟ್​ ಜೋನ್​ಗಳನ್ನು ಹೊರತುಪಡಿಸಿ, ಉಳಿದ ಪ್ರದೇಶಗಳಲ್ಲಿ ಆಗಸ್ಟ್ 5ರಿಂದ ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ ನೀಡಿದೆ. ಇದರ ಜತೆಗೆ ರಾತ್ರಿ ಕರ್ಫ್ಯೂವನ್ನು ತೆರವುಗೊಳಿಸಿದೆ. ಥಿಯೇಟರ್ ತೆರೆಯಲು ಶಿಫಾರಸು ಮಾಡಿದ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಸಲಹೆಯನ್ನು ಗೃಹ ಇಲಾಖೆ ಪರಿಗಣಿಸಿಲ್ಲ. ಮೂರನೇ...

NEWSನಮ್ಮರಾಜ್ಯರಾಜಕೀಯ

ಜುಲೈ 29- ರಾಜ್ಯದಲ್ಲಿ ಹೊಸದಾಗಿ 5503ಮಂದಿಯಲ್ಲಿ ಕೊರೊನಾ, 92 ಜನರು ಮೃತ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 5503 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  112504 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  92 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2155ಕ್ಕೆ  (ಅನ್ಯ...

NEWSನಮ್ಮರಾಜ್ಯರಾಜಕೀಯ

ಖರ್ಗೆ ಸಿಎಂ ಆಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದಿದ್ದು ಮರೆತಿರಾ ?

ಬೆಂಗಳೂರು: ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು CM ಆದಾಗ ಕಾಂಗ್ರೆಸ್ ನೈತಿಕತೆ ಚೆನ್ನಾಗಿತ್ತೆ?" ಎಂದು @INCKarnataka ಟ್ವೀಟ್ ಮಾಡಿದೆ. ನನ್ನನ್ನು ನೇರವಾಗಿ ಪ್ರಶ್ನಿಸಲಾಗದ ಕಾಂಗ್ರೆಸ್ನ ಅತಿರಥ ಮಹಾರಥರು ಪಕ್ಷದ ಟ್ವಿಟರ್ ಖಾತೆ ಮೂಲಕ ದಾಳಿ ಮಾಡಿ ಓಡಿ ಹೋಗಿದ್ದಾರೆ. ಆಯ್ತು, ಚರ್ಚೆ ಆರಂಭವಾಗಿದೆ. ಅದನ್ನು ನಾನು ಪೂರ್ತಿಗೊಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿರುಗೇಡು...

NEWSನಮ್ಮರಾಜ್ಯರಾಜಕೀಯ

ಡಿಸಿಎಂ ಅಶ್ವತ್ಥ ನಾರಾಯಣ ರಾಜೀನಾಮೆಗೆ ಎಎಪಿ ಆಗ್ರಹ

ಬೆಂಗಳೂರು: ಕೊರೊನಾ ನೆಪ ಮಾಡಿಕೊಂಡು ರಾಜ್ಯದಲ್ಲಿ ಹಿಂದೆಂದೂ ಕಂಡು ಕೇಳರಿಯದಂತ ಭ್ರಷ್ಟಾಚಾರ ನಡೆದಿದೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯ ನಾಯಕರು ಆರೋಪಿಸಿದ್ದು, ಈ ಹಗರಣದ ಹೊಣೆ ಹೊತ್ತು ಡಿಸಿಎಂ ಅಶ್ವತ್ಥ ನಾರಾಯಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಸ್ವತಃ ವೈದ್ಯರಾಗಿರುವ, ಅಲ್ಲದೇ ಅನೇಕ ವೈದ್ಯಕೀಯ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ...

1 193 194 195 213
Page 194 of 213
error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...